Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಳ್ಳಂದೂರು ಕೆರೆಯಲ್ಲಿ ಆರದ ಬೆಂಕಿ: ಏನ್ ಮಾಡ್ತಿದೆ ಬೆಂಗ್ಳೂರು ಆಡಳಿತ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಳ್ಳಂದೂರು ಕೆರೆಯಲ್ಲಿ ಆರದ ಬೆಂಕಿ: ಏನ್ ಮಾಡ್ತಿದೆ ಬೆಂಗ್ಳೂರು ಆಡಳಿತ?

Bengaluru City

ಬೆಳ್ಳಂದೂರು ಕೆರೆಯಲ್ಲಿ ಆರದ ಬೆಂಕಿ: ಏನ್ ಮಾಡ್ತಿದೆ ಬೆಂಗ್ಳೂರು ಆಡಳಿತ?

Public TV
Last updated: January 20, 2018 12:14 pm
Public TV
Share
1 Min Read
Bellandur Lake 1
SHARE

ಬೆಂಗಳೂರು: ಬೆಳ್ಳಂದೂರು ಕೆರೆಯ ಇಬ್ಬಲೂರು ಮತ್ತು ಈಜಿಪುರ ಕಡೆಯ ದಡದಲ್ಲಿನ ಹುಲ್ಲಿಗೆ ಶುಕ್ರವಾರ ಹತ್ತಿದ ಬೆಂಕಿ ನಂದಿಸುವ ಕಾರ್ಯ ಶನಿವಾರವೂ ಮುಂದುವರಿದಿದೆ.

21 ಗಂಟೆಗಳ ಕಾರ್ಯಾಚರಣೆಯ ಬಳಿಕವೂ ಬೆಂಗಳೂರಿನ ಬೆಳ್ಳಂದೂರು ಕೆರೆಯಲ್ಲಿ ಕಾಣಿಸಿಕೊಂಡಿರುವ ಬೆಂಕಿ ತಣ್ಣಾಗಾಗಿಲ್ಲ. ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಕಾಣಿಸಿಕೊಂಡಿರುವ ಅಗ್ನಿ ಜ್ವಾಲೆಯನ್ನು ಆರಿಸುವ ಕಾರ್ಯಾಚರಣೆ ನಡೆಯುತ್ತಿದ್ದು, ಅಗ್ನಿಶಾಮಕದಳದ ಜೊತೆಗೆ 5 ಸಾವಿರ ಸೈನಿಕರು ಕೂಡಾ ಕೈಜೋಡಿಸಿದ್ದಾರೆ.

ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಈ ಹಿಂದಿನ ವಿಚಾರಣೆ ವೇಳೆ ಬೆಳ್ಳಂದೂರು ಕೆರೆಯನ್ನು ಸಂಪೂರ್ಣ ಸ್ವಚ್ಛ ಮಾಡಬೇಕು ಎಂದು ಅನೇಕ ಬಾರಿ ತಾಕೀತು ಮಾಡಿತ್ತು. ಆದರೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‍ಪಿಸಿಬಿ), ಕರ್ನಾಟಕ ಸರೋವರ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ (ಕೆಎಲ್‍ಸಿಡಿಎ), ಬಿಡಿಎ ಹಾಗೂ ಬಿಬಿಎಂಪಿ ನಿರ್ಲಕ್ಷ್ಯದಿಂದಾಗಿ ಮತ್ತೆ ಬೆಂಕಿ ಹೊತ್ತಿಕೊಂಡಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

Bellandur Lake 4

ಈ ಹಿಂದೆ 2015ರಲ್ಲಿ ಕೆರೆಯಲ್ಲಿ ವಿಷಪೂರಿತ ನೊರೆಯಿಂದಾಗಿ ಬೆಂಕಿ ಹೊತ್ತಿಕೊಂಡಿತು. ಇದಾದ ಬಳಿಕ 2016ರ ಫೆಬ್ರುವರಿಯಲ್ಲಿ ನೊರೆ ಸಮಸ್ಯೆಯಿಂದ ಕೆರೆಗೆ ಬೆಂಕಿ ಹತ್ತಿಕೊಂಡಿತ್ತು.

ರಾಷ್ಟ್ರಮಟ್ಟದಲ್ಲಿ ಸುದ್ದಿಯಾದ ಬಳಿಕ ಈ ಪ್ರಕರಣ ಎನ್‍ಜಿಟಿಯನ್ನು ತಲುಪಿತ್ತು. ಅರ್ಜಿ ವಿಚಾರಣೆ ವೇಳೆ ನ್ಯಾಯಮಂಡಳಿ ಬಿಬಿಎಂಪಿಯನ್ನು ತರಾಟೆಗೆ ತೆಗೆದುಕೊಂಡಿದ್ದ ಪರಿಣಾಮ ಕೆರೆಯ ಹೂಳನ್ನು ತೆಗೆಯಲಾಗಿತ್ತು. ಈಗ ಕೆರೆಯ ಸುತ್ತಲೂ ಬೆಲಿ ಹಾಕಲಾಗಿದೆ.

https://youtu.be/F_VbVFNu6F0

https://youtu.be/syYAEeLN9wc

https://youtu.be/j98T-w6QJ98

Bellandur Lake 2

Bellandur Lake 3

Bellandur Lake 5

TAGGED:ArmyBengaluru Bellandurlakeಎನ್‍ಜಿಟಿಕೆರೆಬೆಂಗಳೂರುಬೆಳ್ಳಂದೂರು
Share This Article
Facebook Whatsapp Whatsapp Telegram

Cinema news

Udupi Kapu Marigudi Temple Actor Shashi Kumar
ಕಾಪು ದೇವಸ್ಥಾನಕ್ಕೆ ನಟ ಶಶಿಕುಮಾರ್ ಭೇಟಿ
Cinema Districts Karnataka Latest Top Stories Udupi
kannada actor daali dhananjaya and his wife dr dhanyatha have been blessed with a baby boy
ಡಾಲಿ ಈಗ ಡ್ಯಾಡಿ – ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ
Cinema Karnataka Latest Sandalwood Top Stories
Karen Kshiti Suvarna September 21 set for Cannes market premiere
ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ
Cinema Latest Sandalwood
Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood

You Might Also Like

BN Lavanya
Bengaluru City

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು

Public TV
By Public TV
2 minutes ago
Kolar Photographer Suicide
Crime

ಮನೆಯಲ್ಲೇ ಬೆಂಕಿ ಹಚ್ಚಿಕೊಂಡು ಫೋಟೋಗ್ರಾಫರ್ ಆತ್ಮಹತ್ಯೆ

Public TV
By Public TV
23 minutes ago
BY Vijayendra 1
Districts

ಮೇ 8ರಂದು ಮಿನಿ ದಸರಾ ಮಾದರಿಯಲ್ಲಿ ಯಡಿಯೂರಪ್ಪನವರ ಪುರ ಪ್ರವೇಶ: ವಿಜಯೇಂದ್ರ

Public TV
By Public TV
54 minutes ago
petrol bunk karwar
Latest

ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್‌; ಉತ್ತರ ಕನ್ನಡದಲ್ಲಿ ಮತ್ತೆ ಪೆಟ್ರೋಲ್‌, ಡೀಸೆಲ್‌ ಕೊರತೆ

Public TV
By Public TV
1 hour ago
Rajegowda
Chikkamagaluru

ಶೃಂಗೇರಿ | ಮರು ಎಣಿಕೆಯಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗೆ ಜಯ – ಲೀಡ್‌ ಹೆಚ್ಚಿಸಿಕೊಂಡ ರಾಜೇಗೌಡ

Public TV
By Public TV
1 hour ago
BMTC KSRTC
Bengaluru City

ಸಾರಿಗೆ ನೌಕರರು – ಸರ್ಕಾರದ ನಡುವೆ ತಿಕ್ಕಾಟ; ಮೇ 20 ರಿಂದ ಬಸ್‌ ಸಂಚಾರ ಬಂದ್?‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?