Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪುತ್ರಿ ಜೊತೆ ಯುದ್ಧ ಟ್ಯಾಂಕರ್‌ನಲ್ಲಿ ಸವಾರಿ ಮಾಡಿದ ಕಿಮ್ – ಫೋಟೋ ವೈರಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಪುತ್ರಿ ಜೊತೆ ಯುದ್ಧ ಟ್ಯಾಂಕರ್‌ನಲ್ಲಿ ಸವಾರಿ ಮಾಡಿದ ಕಿಮ್ – ಫೋಟೋ ವೈರಲ್

Latest

ಪುತ್ರಿ ಜೊತೆ ಯುದ್ಧ ಟ್ಯಾಂಕರ್‌ನಲ್ಲಿ ಸವಾರಿ ಮಾಡಿದ ಕಿಮ್ – ಫೋಟೋ ವೈರಲ್

Public TV
Last updated: March 20, 2026 3:38 pm
Public TV
Share
1 Min Read
Kim Jong un 1
SHARE

ಪ್ಯೊಂಗ್ಯಾಂಗ್: ಮಧ್ಯಪ್ರಾಚ್ಯ ಯುದ್ಧದ (Middle East War) ನಡುವೆ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ (Kim Jong Un) ಇದೀಗ ಪುತ್ರಿ ಜೊತೆ ಯುದ್ಧ ಟ್ಯಾಂಕರ್‌ನಲ್ಲಿ ಸವಾರಿ ಮಾಡಿದ್ದಾರೆ.

ಹೌದು, ಇತ್ತೀಚಿಗಷ್ಟೇ ಪುತ್ರಿ ಜೊತೆ ಕ್ರೂಸ್ ಕ್ಷಿಪಣಿ ಪರೀಕ್ಷಿಸಿ, ಶೂಟಿಂಗ್ ಮಾಡಿದ್ದರು. ಇದೀಗ ಮತ್ತೆ ಹೊಸ ಪ್ರಯತ್ನ ಮಾಡಿದ್ದಾರೆ. ಪ್ಯೊಂಗ್ಯಾಂಗ್‌ನಲ್ಲಿರುವ (Pyongyang) 60ನೇ ತರಬೇತಿ ನೆಲೆಗೆ ಭೇಟಿ ನೀಡಿದಾಗ ಕಿಮ್ ಮತ್ತು ಜು ಏ (Ju Ae) ಸಮರಾಭ್ಯಾಸ ವೀಕ್ಷಿಸಿ, ಒಂದೇ ತರಹದ ಉಡುಗೆ ಧರಿಸಿ, ಯುದ್ಧ ಟ್ಯಾಂಕರ್‌ನಲ್ಲಿ ಸವಾರಿ ಮಾಡಿದ್ದಾರೆ. ಈ ಕುರಿತು ಉತ್ತರ ಕೊರಿಯಾದ ಅಧಿಕೃತ ಸುದ್ದಿಸಂಸ್ಥೆ `ಕೆಸಿಎನ್‌ಎ’ ಫೋಟೋಗಳನ್ನು ಬಿಡುಗಡೆ ಮಾಡಿದೆ. ಇದನ್ನೂ ಓದಿ: ಕಿಮ್‌ ಪರ 99.93% ಮತ ಬಿದ್ದರೂ 0.07% ಹೋಗಿದ್ದು ಯಾರಿಗೆ – ವಿಶ್ವಾದ್ಯಂತ ಭಾರೀ ಸದ್ದು ಮಾಡಿದ ಪ್ರಶ್ನೆಗೆ ಸಿಕ್ತು ಉತ್ತರ

`ಕೆಸಿಎನ್‌ಎ’ ಪ್ರಕಾರ, ಯುದ್ಧ ಟ್ಯಾಂಕರ್‌ಗಳು ಕ್ಷಿಪಣಿ ಮತ್ತು ಡ್ರೋನ್‌ಗಳ ವಿರುದ್ಧ ರಕ್ಷಣೆ ಮಾಡುವುದು, ಫೈರ್‌ಪವರ್ ಮತ್ತು ರಕ್ಷಣಾತ್ಮಕ ವ್ಯವಸ್ಥೆಗಳನ್ನು ಹೊಂದಿದೆ. ಟ್ಯಾಂಕರ್‌ಗಳ ಚಲನಶೀಲತೆ, ಅವುಗಳು ಅಬ್ಬರಿಸುವ ರೀತಿ ಎಲ್ಲವನ್ನು ನೋಡಿದ ಕಿಮ್ ಜಾಂಗ್ ಉನ್ ಅವರು ಸಂತೋಷ ವ್ಯಕ್ತಪಡಿಸಿದ್ದಾರೆ. ಜೊತೆಗೆ ಟ್ಯಾಂಕರ್‌ಗಳ ಅದ್ಭುತ ಪ್ರದರ್ಶನವು ನಮ್ಮ ಸೈನ್ಯದ ಶೌರ್ಯವನ್ನು ಪ್ರತಿಬಿಂಬಿಸುತ್ತಿದೆ ಎಂದಿದ್ದಾರೆ ಎಂದು ತಿಳಿಸಿದೆ.

13 ವರ್ಷದ ಕಿಮ್ ಜೂ ಏ, ಇತ್ತೀಚಿನ ದಿನಗಳಲ್ಲಿ ತನ್ನ ತಂದೆಯ ಜೊತೆ ಸೇನಾ ಪರೇಡ್ ಮತ್ತು ಶಸ್ತ್ರಾಸ್ತ್ರ ಪರೀಕ್ಷೆಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾಳೆ. ಹೀಗಾಗಿ ಮಗಳನ್ನೇ ಮುಂದಿನ ಉತ್ತರಾಧಿಕಾರಿಯಾಗಿ ಘೋಷಿಸುವ ಸಾಧ್ಯತೆಯಿದೆ ಎಂದು ದಕ್ಷಿಣ ಕೊರಿಯಾದ ಗುಪ್ತಚರ ಸಂಸ್ಥೆಗಳು ವರದಿ ಮಾಡಿವೆ.ಇದನ್ನೂ ಓದಿ: ಯುದ್ಧ ಆರಂಭವಾದ ಬಳಿಕವೂ ತೈಲ ರಫ್ತು ಮಾಡುತ್ತಿದ್ದ ಸೌದಿಯ ರಿಫೈನರಿ ಮೇಲೆಯೇ ಇರಾನ್‌ ಡ್ರೋನ್‌ ದಾಳಿ

TAGGED:Ju AeKim Jong Unnorth koreaPyongyangಉತ್ತರ ಕೊರಿಯಾಕಿಮ್ ಜಾಂಗ್ ಉನ್ಜೂ ಏಪ್ಯೊಂಗ್ಯಾಂಗ್ಯುದ್ಧ ಟ್ಯಾಂಕರ್
Share This Article
Facebook Whatsapp Whatsapp Telegram

Cinema news

Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories
Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post
Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories
ಕಾಂತಾರ ಚಾಪ್ಟರ್‌ 1 ಶೂಟಿಂಗ್‌ನಲ್ಲಿ ರಿಷಬ್‌ ಶೆಟ್ಟಿ
ಅಧ್ಯಾಯ 2 ಇಲ್ಲಿಂದ ಶುರು – ಯುಗಾದಿಯಂದೇ ಅಭಿಮಾನಿಗಳ ತಲೆಗೆ ಹುಳ ಬಿಟ್ಟ ರಿಷಬ್‌
Cinema Latest Main Post Sandalwood

You Might Also Like

Eid ul Fitr Mangaluru
Dakshina Kannada

ಕರಾವಳಿಯಾದ್ಯಂತ ಈದ್ ಉಲ್ ಫಿತ್ರ್ ಹಬ್ಬ ಆಚರಣೆ

Public TV
By Public TV
7 minutes ago
Davanagere South By Election Samarth Shanmuru files nomination even before ticket announcement 2
Davanagere

ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು ನಾಮಪತ್ರ ಸಲ್ಲಿಕೆ

Public TV
By Public TV
9 minutes ago
PETROL 1
Latest

ಪ್ರೀಮಿಯಂ ಪೆಟ್ರೋಲ್‌ ದರ 2 ರೂ. ಏರಿಕೆ

Public TV
By Public TV
32 minutes ago
crude oil LPG
Latest

ಜಾಗತಿಕ ತೈಲ, ಅನಿಲ ಬಿಕ್ಕಟ್ಟು; ಅಗತ್ಯ ಸರಕುಗಳ ಕಾಯ್ದೆಯ ಸೆಕ್ಷನ್ 3 ಜಾರಿಗೊಳಿಸಿದ ಸರ್ಕಾರ

Public TV
By Public TV
1 hour ago
Shola Forest Wildfire chikkamagaluru
Chikkamagaluru

ಚಿಕ್ಕಮಗಳೂರು | ಹೊತ್ತಿ ಉರಿಯುತ್ತಿದೆ ಶೋಲಾರಣ್ಯ – 25ಕ್ಕೂ ಹೆಚ್ಚು ಕಡೆಗಳಲ್ಲಿ ಕಾಣಿಸಿಕೊಂಡ ಬೆಂಕಿ

Public TV
By Public TV
2 hours ago
rcb
Bengaluru City

RCB ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌ – IPL ಟಿಕೆಟ್‌ ಇದ್ರೆ ಮೆಟ್ರೋ ಪ್ರಯಾಣ ಉಚಿತ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?