Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾನೇ ಜೆಡಿಎಸ್ ಪಕ್ಷದ ಅಭ್ಯರ್ಥಿ ಇನ್ನೆರಡು ದಿನದಲ್ಲಿ ಅಂತಿಮ: ಅನಿತಾ ಕುಮಾರಸ್ವಾಮಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ನಾನೇ ಜೆಡಿಎಸ್ ಪಕ್ಷದ ಅಭ್ಯರ್ಥಿ ಇನ್ನೆರಡು ದಿನದಲ್ಲಿ ಅಂತಿಮ: ಅನಿತಾ ಕುಮಾರಸ್ವಾಮಿ

Districts

ನಾನೇ ಜೆಡಿಎಸ್ ಪಕ್ಷದ ಅಭ್ಯರ್ಥಿ ಇನ್ನೆರಡು ದಿನದಲ್ಲಿ ಅಂತಿಮ: ಅನಿತಾ ಕುಮಾರಸ್ವಾಮಿ

Public TV
Last updated: October 7, 2018 4:27 pm
Public TV
Share
1 Min Read
anitha kumaraswamy 875 1
SHARE

ರಾಮನಗರ: ನಾನೇ ರಾಮನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಜೆಡಿಎಸ್ ಅಭ್ಯರ್ಥಿ. ಇನ್ನೆರಡು ದಿನಗಳಲ್ಲಿ ಅಂತಿಮವಾಗಲಿದೆ ಎಂದು ಅನಿತಾ ಕುಮಾರಸ್ವಾಮಿಯವರು ರಾಮನಗರದಲ್ಲಿ ಇಂದು ತಿಳಿಸಿದ್ದಾರೆ.

ರಾಮನಗರ ತಾಲೂಕಿನ ಮೊಟ್ಟೆದೊಡ್ಡಿಯಲ್ಲಿ ನಿಧನರಾಗಿದ್ದ ಜೆಡಿಎಸ್ ಮುಖಂಡ ಪುಟ್ಟಲಿಂಗಯ್ಯನವರ ಕುಟುಂಬಕ್ಕೆ ಸಾಂತ್ವಾನ ಹೇಳಲು ಭೇಟಿ ನೀಡಿದ್ದರು. ಇದೇ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಬಿಜೆಪಿಯಿಂದ ಯಾರೇ ಅಭ್ಯರ್ಥಿಯಾದರೂ ನಿಲ್ಲಲಿ ನಾವು ತಲೆಕೆಡಿಸಿಕೊಂಡಿಲ್ಲ ಎಂದು ಹೇಳಿದರು.

vlcsnap 2018 10 07 16h21m19s691

ರಾಮನಗರದ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವುದು ಖಚಿತವಾಗಿದ್ದು, ರಾಮನಗರ ಕ್ಷೇತ್ರದ ಉಪಚುನಾವಣೆಯ ಅಭ್ಯರ್ಥಿ ತಾವೇ ಆಗಿದ್ದು, ಇನ್ನೆರಡು ದಿನಗಳಲ್ಲಿ ಪಕ್ಷದ ವರಿಷ್ಠರು ಅಂತಿಮವಾಗಿ ಘೋಷಣೆ ಮಾಡಲಿದ್ದಾರೆ ಎಂದು ತಿಳಿಸಿದರು.

vlcsnap 2018 10 07 16h21m29s032

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:Anita KumaraswamybjpcandidatejdsPublic TVramanagaraಅನಿತಾ ಕುಮಾರಸ್ವಾಮಿಅಭ್ಯರ್ಥಿಜೆಡಿಎಸ್ಪಬ್ಲಿಕ್ ಟಿವಿಬಿಜೆಪಿರಾಮನಗರ
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

Vaibhav Sooryavanshi
Cricket

ಗುವಾಹಟಿಯಲ್ಲಿ ಸರಿಸಾಟಿಯಿಲ್ಲದ ವೈಭವ್‌ ಪ್ರದರ್ಶನ – ಆರ್‌ಸಿಬಿ ʻಜೋಶ್‌ʼಗೆ ಸೋಲಿನ ಪೆಟ್ಟು, ರಾಜಸ್ಥಾನ್‌ಗೆ 6 ವಿಕೆಟ್‌ ಜಯ

Public TV
By Public TV
1 hour ago
Bidar Eshwar Khandre
Bidar

ಬೀದರ್‌ನ ವಿವಿಧ ಮಠಗಳಿಗೆ ಸರ್ಕಾರದ ದೇಣಿಗೆ ವಿತರಿಸಿದ ಈಶ್ವರ್‌ ಖಂಡ್ರೆ‌‌

Public TV
By Public TV
3 hours ago
Dharwad 1
Dharwad

ಧಾರವಾಡ | ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆ

Public TV
By Public TV
3 hours ago
Donald Trump Angry
Latest

ಮದ್ದುಗುಂಡುಗಳನ್ನ ಯುದ್ಧನೌಕೆಗೆ ತುಂಬಿಸ್ತಿದ್ದೇವೆ – ಮಾತುಕತೆಗೆ ಒಪ್ಪದಿದ್ರೆ ಇರಾನ್‌ ಮೇಲೆ ಭೀಕರ ದಾಳಿ: ಟ್ರಂಪ್‌ ಕೊನೇ ವಾರ್ನಿಂಗ್‌

Public TV
By Public TV
3 hours ago
01 9
Big Bulletin

ಬಿಗ್‌ ಬುಲೆಟಿನ್‌ 10 April 2026 ಭಾಗ-1

Public TV
By Public TV
3 hours ago
02 9
Big Bulletin

ಬಿಗ್‌ ಬುಲೆಟಿನ್‌ 10 April 2026 ಭಾಗ-2

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?