Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಗತ್ಯ ಪೌಷ್ಟಿಕ ಆಹಾರ ವಿತರಣೆಗೆ ಮಿಲೆಟ್ಸ್ ಖರೀದಿ ಹೆಚ್ಚಳ – ಪ್ರಹ್ಲಾದ್ ಜೋಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಅಗತ್ಯ ಪೌಷ್ಟಿಕ ಆಹಾರ ವಿತರಣೆಗೆ ಮಿಲೆಟ್ಸ್ ಖರೀದಿ ಹೆಚ್ಚಳ – ಪ್ರಹ್ಲಾದ್ ಜೋಶಿ

Latest

ಅಗತ್ಯ ಪೌಷ್ಟಿಕ ಆಹಾರ ವಿತರಣೆಗೆ ಮಿಲೆಟ್ಸ್ ಖರೀದಿ ಹೆಚ್ಚಳ – ಪ್ರಹ್ಲಾದ್ ಜೋಶಿ

Public TV
Last updated: October 18, 2024 11:14 am
Public TV
Share
1 Min Read
Prahlad Joshi
SHARE

-2023-24ರ ಮುಂಗಾರು ಋತುವಿನಲ್ಲಿ 12.49 ಎಲ್‌ಎಂಟಿ ಮಿಲೆಟ್ಸ್ ಖರೀದಿ

ನವದೆಹಲಿ: ದೇಶವಾಸಿಗಳಿಗೆ ಅಗತ್ಯ ಪೌಷ್ಟಿಕ ಆಹಾರ ವಿತರಣೆಗಾಗಿ ಕೇಂದ್ರ ಸರ್ಕಾರ ಮಿಲೆಟ್ಸ್ (Millets) ಖರೀದಿಯನ್ನು ಹೆಚ್ಚಿಸಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ (Prahlad Joshi) ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ (PM Narendra Modi) ನೇತೃತ್ವದ ಕೇಂದ್ರ ಸರ್ಕಾರ (Central Government) ಮೂರನೇ ಅವಧಿ ಆಡಳಿತದಲ್ಲಿ ಹಿಂದೆಂದಿಗಿಂತ ಅಧಿಕ ಮಿಲೆಟ್ಸ್ ಖರೀದಿ ಮಾಡುತ್ತಿದೆ ಎಂದಿದ್ದಾರೆ.ಇದನ್ನೂ ಓದಿ: ರಾಯಚೂರು | ಆಸ್ಪತ್ರೆಯಲ್ಲಿ ಲಕ್ಷಾಂತರ ರೂ. ಮೌಲ್ಯದ ಯಂತ್ರೋಪಕರಣ ಕಳ್ಳತನ

12.49 ಲಕ್ಷ ಮೆಟ್ರಿಕ್ ಟನ್ ಖರೀದಿ:
2023-24ರ ಮುಂಗಾರು ಮಾರುಕಟ್ಟೆ ಋತುವಿನಲ್ಲಿ ಕೇಂದ್ರ ಸರ್ಕಾರ 12.49 ಲಕ್ಷ ಮೆಟ್ರಿಕ್ ಟನ್ ಮಿಲೆಟ್ಸ್ ಖರೀದಿ ಮಾಡಿದೆ ಎಂದು ತಿಳಿಸಿದ್ದಾರೆ.

ಮೋದಿ ಸರ್ಕಾರವು ತನ್ನ ಮೂರನೇ ಕಾರ್ಯಾವಧಿಯ ಮೊದಲ 100 ದಿನಗಳಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆ ಮತ್ತು ಇತರ ಕಲ್ಯಾಣ ಯೋಜನೆಗಳ ಫಲಾನುಭವಿಗಳ ಪೌಷ್ಟಿಕಾಂಶದ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಹಲವಾರು ಕ್ರಮಗಳನ್ನು ಕೈಗೊಂಡಿದೆ. ಅವುಗಳಲ್ಲಿ ಪ್ರಧಾನವಾದದ್ದು ಮಿಲೆಟ್ಸ್ ಖರೀದಿಯಲ್ಲಿನ ಹೆಚ್ಚಳ. 2023-24ರ ಮುಂಗಾರು ಮಾರುಕಟ್ಟೆ ಋತುವಿನಲ್ಲಿ,…

— Pralhad Joshi (@JoshiPralhad) October 17, 2024

 

ಹಿಂದಿನ ವರ್ಷಕ್ಕೆ ಹೋಲಿಸಿದರೆ ಶೇ.170ರಷ್ಟು ಮಿಲೆಟ್ಸ್ ಖರೀದಿ ಹೆಚ್ಚಳ ಕಂಡಿರುವುದು ಗಮನಾರ್ಹ ಸಂಗತಿಯಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ (NDA) ಸರ್ಕಾರ ಮೂರನೇ ಅವಧಿಯ ಮೊದಲ 100 ದಿನಗಳಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆ ಮತ್ತು ಇತರ ಕಲ್ಯಾಣ ಯೋಜನೆಗಳ ಫಲಾನುಭವಿಗಳಲ್ಲಿ ಪೌಷ್ಟಿಕಾಂಶಕ್ಕೆ ಮಹತ್ವ ನೀಡಿದೆ. ಈ ನಿಟ್ಟಿನಲ್ಲಿ ಸರ್ಕಾರ ಅನೇಕ ಕ್ರಮಗಳನ್ನು ಕೈಗೊಂಡಿದ್ದು, ಮಿಲೆಟ್ಸ್ ಖರೀದಿಯಲ್ಲಿನ ಹೆಚ್ಚಳ ಪ್ರಮುಖವಾಗಿದೆ ಎಂದರು.ಇದನ್ನೂ ಓದಿ: ನಿರಂತರ ಮಳೆಯಿಂದ ಹೆಚ್ಚಿದ ಒಳಹರಿವು – ತುಮಕೂರಿನ ಮಾರ್ಕೋನಹಳ್ಳಿ ಜಲಾಶಯ ಭರ್ತಿ

TAGGED:Central GovernmentMilletsndanewdelhiPM Modiprahlad joshiಎನ್‍ಡಿಎಕೇಂದ್ರ ಸರ್ಕಾರನವದೆಹಲಿಪ್ರಧಾನಿ ಮೋದಿಪ್ರಹ್ಲಾದ್ ಜೋಶಿಮಿಲೆಟ್ಸ್‌
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Four drown in Tungabhadra river near Kandakur in Kosagi mandal of Andhra Pradesh
Crime

ಆಂಧ್ರಪ್ರದೇಶ | ತುಂಗಭದ್ರಾ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ದುರ್ಮರಣ

Public TV
By Public TV
39 minutes ago
Siddaramaiah DK Shivakumar Randeep Surjewala
Bengaluru City

ಕರ್ನಾಟಕ, ತಮಿಳುನಾಡಿಗೆ ಕಳುಹಿಸಿಲ್ಲ ಯಾಕೆ? ಗುಜರಾತಿಗೆ ಯಾಕೆ ತೈಲ ಟ್ಯಾಂಕರ್‌ ಹೋಗಬೇಕಿತ್ತು?- ಡಿಕೆಶಿ ಕಿಡಿ

Public TV
By Public TV
41 minutes ago
Reliance Industries
Latest

ಕೇಂದ್ರದ ನಿರ್ಧಾರದಿಂದ ಇಂದು ಒಂದೇ ದಿನ ರಿಲಯನ್ಸ್‌ ಮಾರುಕಟ್ಟೆ ಮೌಲ್ಯ 87 ಸಾವಿರ ಕೋಟಿ ಕುಸಿತ

Public TV
By Public TV
2 hours ago
rama navami special worship to the lord rama in mantralayam
Districts

ಮಂತ್ರಾಲಯದಲ್ಲಿ ರಾಮನವಮಿ ಸಂಭ್ರಮ – ಮೂಲ ರಾಮದೇವರಿಗೆ ವಿಶೇಷ ಪೂಜೆ

Public TV
By Public TV
2 hours ago
milk producers association secretary commits suicide in tarikere
Chikkamagaluru

ತರೀಕೆರೆ | ಹಿಂದಿನ ದಾಖಲೆ ಕೇಳಿ ಮಾನಸಿಕ ಕಿರುಕುಳ ಆರೋಪ – ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಆತ್ಮಹತ್ಯೆ

Public TV
By Public TV
2 hours ago
Rupee Value dollar down
Latest

ಡಾಲರ್‌ ವಿರುದ್ಧ ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದ ರೂಪಾಯಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?