Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗ್ಳೂರಿನಲ್ಲಿ ಹೆಚ್ಚಿದ ಸರಗಳ್ಳರ ಅಟ್ಟಹಾಸ – ಕುತ್ತಿಗೆಗೆ ಲಾಂಗ್ ಇಟ್ಟು 55 ಗ್ರಾಂ ಚಿನ್ನ ಕಳ್ಳತನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗ್ಳೂರಿನಲ್ಲಿ ಹೆಚ್ಚಿದ ಸರಗಳ್ಳರ ಅಟ್ಟಹಾಸ – ಕುತ್ತಿಗೆಗೆ ಲಾಂಗ್ ಇಟ್ಟು 55 ಗ್ರಾಂ ಚಿನ್ನ ಕಳ್ಳತನ

Bengaluru City

ಬೆಂಗ್ಳೂರಿನಲ್ಲಿ ಹೆಚ್ಚಿದ ಸರಗಳ್ಳರ ಅಟ್ಟಹಾಸ – ಕುತ್ತಿಗೆಗೆ ಲಾಂಗ್ ಇಟ್ಟು 55 ಗ್ರಾಂ ಚಿನ್ನ ಕಳ್ಳತನ

Public TV
Last updated: September 15, 2025 11:06 am
Public TV
Share
1 Min Read
Gold Theft
SHARE

-ಒಂದೇ ದಿನ ನಾಲ್ಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಖದೀಮರ ಕೈಚಳಕ

ಬೆಂಗಳೂರು: ನಗರದಲ್ಲಿ ಸರಗಳ್ಳರ ಅಟ್ಟಹಾಸ ಜೋರಾಗಿದೆ. ಕುತ್ತಿಗೆಗೆ ಲಾಂಗ್ ಇಟ್ಟು, ಬೆರಳು ಕತ್ತರಿಸಿ 55 ಗ್ರಾಂ ಮೌಲ್ಯದ ಚಿನ್ನ ಕಳ್ಳತನ ಮಾಡಿರುವ ಘಟನೆ ಗಿರಿನಗರ (Girinagar) ಪೊಲೀಸ್ ಠಾಣಾ ವ್ಯಾಪ್ತಿಯ ಈಶ್ವರಿ ನಗರದಲ್ಲಿ (Eshwari Nagar) ನಡೆದಿದೆ.

ಉಷಾ ಹಾಗೂ ವರಲಕ್ಷ್ಮಿ ಎಂಬುವವರ ಚಿನ್ನದ ಸರ ಕಳ್ಳತನವಾಗಿದೆ. ಘಟನೆ ನಡೆದ ದಿನ ಇಬ್ಬರು ಮಹಿಳೆಯರು ಗಣೇಶ ಹಬ್ಬದ ಆರ್ಕಿಸ್ಟ್ರಾ ನೋಡಿ ವಾಪಸ್ ಆಗುತ್ತಿದ್ದರು. ಈ ವೇಳೆ ಖದೀಮರು ಬೈಕ್‌ನಲ್ಲಿ ಹಿಂದಿನಿಂದ ಬಂದು ಕುತ್ತಿಗೆಗೆ ಲಾಂಗ್ ಬೀಸಿದ್ದಾರೆ. ಗಾಬರಿಗೊಂಡ ಓರ್ವ ಮಹಿಳೆ ಭಯದಲ್ಲಿ ಚಿನ್ನದ ಸರ ನೀಡಿದ್ದಾಳೆ. ಇನ್ನೋರ್ವ ಮಹಿಳೆ ಪ್ರತಿರೋಧ ಒಡ್ಡಿದಾಗ ಆಕೆಯ ಬೆರಳು ಕಟ್ ಆಗಿದ್ದು, ಆಕೆಯ ಚಿನ್ನವನ್ನು ಎಗರಿಸಿದ್ದಾರೆ.ಇದನ್ನೂ ಓದಿ: BMW ಡಿಕ್ಕಿ – ಭೀಕರ ಅಪಘಾತಕ್ಕೆ ಹಣಕಾಸು ಸಚಿವಾಲಯದ ಉಪ ಕಾರ್ಯದರ್ಶಿ ಬಲಿ

ಉಷಾ ಅವರ 10 ಗ್ರಾಂ ಹಾಗೂ ವರಲಕ್ಷ್ಮಿ ಅವರ 45 ಗ್ರಾಂ ಕಳ್ಳತನವಾಗಿದೆ. ಈ ಸಂಬಂಧ ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅದಲ್ಲದೇ ಗಿರಿನಗರ, ಇಂದಿರಾ ನಗರ, ಕೊತ್ತನೂರು, ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲೂ ಆರೋಪಿಗಳು ಕೈಚಳಕ ತೋರಿಸಿ, ಮೊಬೈಲ್, ಚಿನ್ನದ ಸರಗಳನ್ನು ಎಗರಿಸಿ ಪರಾರಿಯಾಗಿದ್ದಾರೆ.

ಸದ್ಯ ನಗರ ಪೊಲೀಸರು ಆರೋಪಿಗಳ ಪತ್ತೆಗಾಗಿ ಪ್ರತ್ಯೇಕ ತಂಡ ರಚಿಸಿ, ತನಿಖೆ ಮುಂದುವರಿಸಿದ್ದಾರೆ.ಇದನ್ನೂ ಓದಿ: UG ಆಯುಷ್: ಪ್ರವೇಶಕ್ಕೆ ಎರಡು ದಿನ ಅವಕಾಶ – ಕೆಇಎ

TAGGED:bengalurucrimeGirinagargold theftಗಿರಿನಗರಬೆಂಗಳೂರುಸರಗಳ್ಳತನ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

wild buffalo
Chikkamagaluru

ಕಾಡುಕೋಣ ದಾಳಿಗೆ ಯುವಕ ಬಲಿ – ಮುಗಿಲುಮುಟ್ಟಿದ ತಾಯಿಯ ಆಕ್ರಂದನ

Public TV
By Public TV
12 minutes ago
Romi bhinder
Cricket

ಫೋನ್ ಬಳಸಿ ಸಿಕ್ಕಿಬಿದ್ದ ಆರ್‌ಆರ್ ವ್ಯವಸ್ಥಾಪಕನಿಗೆ 1 ಲಕ್ಷ ದಂಡ – ಬಿಸಿಸಿಐ ವಾರ್ನಿಂಗ್

Public TV
By Public TV
16 minutes ago
ballari soldiers injured parachute training
Bellary

ಬಳ್ಳಾರಿಯಲ್ಲಿ ಪ್ಯಾರಾಚೂಟ್‌ ತರಬೇತಿ ವೇಳೆ ಅವಘಡ – 50 ಅಡಿ ಎತ್ತರದಿಂದ ಬಿದ್ದು ಇಬ್ಬರು ಸೈನಿಕರಿಗೆ ಗಾಯ

Public TV
By Public TV
17 minutes ago
Robert Vadra
Districts

ಉಡುಪಿ ಶ್ರೀ ಕೃಷ್ಣನ ದರ್ಶನ ಪಡೆದ ರಾಬರ್ಟ್ ವಾದ್ರಾ

Public TV
By Public TV
34 minutes ago
Jitendra Shelke
Latest

ನಾಸಿಕ್‌ ಸ್ವಯಂಘೋಷಿತ ದೇವಮಾನವನ ಆಪ್ತ ಸಹಾಯಕ, ಆತನ ಪತ್ನಿ ಅಪಘಾತದಲ್ಲಿ ದುರ್ಮರಣ

Public TV
By Public TV
40 minutes ago
arch collapses on people in manvi two children dead four women seriously injured
Crime

ನಾಟಕ ನೋಡುತ್ತಿದ್ದವರ ಮೇಲೆ ಕುಸಿದು ಬಿದ್ದ ಕಮಾನು – ಇಬ್ಬರು ಮಕ್ಕಳು ಸಾವು, ನಾಲ್ವರು ಮಹಿಳೆಯರಿಗೆ ಗಂಭೀರ ಗಾಯ

Public TV
By Public TV
44 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?