Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೆಚ್ಚಾದ ಬಿಸಿಲು – ಉ.ಕರ್ನಾಟಕದ 4 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯ ಬದಲಾವಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bagalkot | ಹೆಚ್ಚಾದ ಬಿಸಿಲು – ಉ.ಕರ್ನಾಟಕದ 4 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯ ಬದಲಾವಣೆ

Bagalkot

ಹೆಚ್ಚಾದ ಬಿಸಿಲು – ಉ.ಕರ್ನಾಟಕದ 4 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯ ಬದಲಾವಣೆ

Public TV
Last updated: March 31, 2026 6:55 pm
Public TV
Share
1 Min Read
AI Image
AI Image
SHARE

ಬೆಂಗಳೂರು: ಬಿಸಿಲಿನ ತಾಪಮಾನ ಹೆಚ್ಚಾಗಿರುವುದಿಂದ ಉತ್ತರ ಕರ್ನಾಟಕ ಭಾಗದ ನಾಲ್ಕು ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯದಲ್ಲಿ ಬದಲಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಬೆಳಗಾವಿ ವಿಭಾಗದ ವಿಜಯಪುರ, ಬಾಗಲಕೋಟೆ ಹಾಗೂ ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿದ್ದು, ನೌಕರರು ಕರ್ತವ್ಯ ನಿರ್ವಹಿಸುವಲ್ಲಿ ತೊಂದರೆ ಎದುರಿಸುತ್ತಿದ್ದಾರೆ. ಹೀಗಾಗಿ ಮಾನವೀಯ ದೃಷ್ಟಿಯಿಂದ ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಬೆಳಿಗ್ಗೆ 8ರಿಂದ ಮಾಧ್ಯಾಹ್ನ 1:30ರವರೆಗೆ ಕಚೇರಿಗಳಲ್ಲಿ ಕೆಲಸ ನಿರ್ವಹಿಸಲು ಸೂಚಿಸಲಾಗಿದೆ. ಇದನ್ನೂ ಓದಿ: ಗೃಹಸಚಿವ ಪರಮೇಶ್ವರ್ ವಿರುದ್ಧ ಅವಹೇಳನಕಾರಿ ಪೋಸ್ಟ್‌ – ಸುಮೋಟೋ ಕೇಸ್ ದಾಖಲು

ಇದರ ಹೊರತಾಗಿ ತುರ್ತು ಸಂದರ್ಭಗಳಲ್ಲಿ ಸಮಯದ ಪರಿವೇ ಇಲ್ಲದಂತೆ ಕೆಲಸ ಮಾಡಬೇಕು. ಸಾಮಾನ್ಯ ಸಂದರ್ಭಗಳಲ್ಲಿ ಮಾತ್ರ ಕೆಲಸದ ವೇಳೆಯಲ್ಲಿ ಬದಲಾವಣೆ ಮಾಡಲಾಗಿದೆ. ಇದು ಸಮಯ ಬದಲಾವಣೆ ವೇಳಾಪಟ್ಟಿ ಕೇವಲ ಏಪ್ರಿಲ್, ಮೇ ತಿಂಗಳಿಗೆ ಮಾತ್ರ ಅನ್ವಯವಾಗಲಿದೆ ಎಂದು ತಿಳಿಸಿದೆ.

ಈ ಎಲ್ಲಾ ಜಿಲ್ಲೆಗಳಲ್ಲಿನ ಸರ್ಕಾರಿ ನೌಕರರು ಬದಲಾದ ಸಮಯದಲ್ಲಿ ಎಂದಿನಂತೆ ಯಾವುದೇ ಲೋಪ/ಅಡೆತಡೆಯಿಲ್ಲದೆ ತಮ್ಮ ಕರ್ತವ್ಯವನ್ನು ನಿರ್ವಹಿಸಬೇಕು. ಸಾರ್ವಜನಿಕರಿಗೆ ಯಾವುದೇ ಅನಾನುಕೂಲತೆಯಾಗದಂತೆ ಮತ್ತು ಜಿಲ್ಲಾಧಿಕಾರಿಗಳು/ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತುರ್ತು ಸಂದರ್ಭದಲ್ಲಿ ಯಾವುದೇ ಕಾರ್ಯವನ್ನು ನಿರ್ವಹಿಸಲು ನಿರ್ದೇಶಿಸಿದಲ್ಲಿ ಸಮಯದ ಪರಿಮಿತಿಯಿಲ್ಲದೆ ಕರ್ತವ್ಯ ನಿರ್ವಹಿಸಬೇಕು ಎಂದಿದೆ.ಇದನ್ನೂ ಓದಿ: ಹುಬ್ಬಳ್ಳಿ-ಬೆಂಗಳೂರು-ಹೈದರಾಬಾದ್ ಮಧ್ಯೆ FLY19 ವಿಮಾನಯಾನ ಸೇವೆ ಶೀಘ್ರವೇ ಆರಂಭ

TAGGED:bengalurunorth karnatakaOffice Timingsಉತ್ತರ ಕರ್ನಾಟಕಕಚೇರಿ ಸಮಯಬಿಸಿಲುಬೆಂಗಳೂರು
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

g.parameshwara 2
Bengaluru City

ಗೃಹಸಚಿವ ಪರಮೇಶ್ವರ್ ವಿರುದ್ಧ ಅವಹೇಳನಕಾರಿ ಪೋಸ್ಟ್‌ – ಸುಮೋಟೋ ಕೇಸ್ ದಾಖಲು

Public TV
By Public TV
29 minutes ago
FLY19
Bengaluru City

ಹುಬ್ಬಳ್ಳಿ-ಬೆಂಗಳೂರು-ಹೈದರಾಬಾದ್ ಮಧ್ಯೆ FLY19 ವಿಮಾನಯಾನ ಸೇವೆ ಶೀಘ್ರವೇ ಆರಂಭ

Public TV
By Public TV
39 minutes ago
rs 500
Latest

ನೀವು ಕ್ಯಾಶ್‌ನಲ್ಲಿ ವ್ಯವಹಾರ ಮಾಡ್ತೀರಾ? ಹಾಗಿದ್ರೆ ಹೊಸ ಬದಲಾವಣೆ ಓದಿ – ಇಲ್ದಿದ್ರೆ ಬೀಳುತ್ತೆ ಭಾರೀ ದಂಡ

Public TV
By Public TV
54 minutes ago
maharani university protest
Bengaluru City

ಮೂಲಭೂತ ಸೌಕರ್ಯಕ್ಕಾಗಿ ಮಹಾರಾಣಿ ವಿವಿಯಲ್ಲಿ ವಿದ್ಯಾರ್ಥಿನಿಯರ ಪ್ರತಿಭಟನೆ

Public TV
By Public TV
59 minutes ago
Yatnal
Bagalkot

ಚರಂತಿಮಠ ಪ್ರಚಾರಕ್ಕೆ ಯತ್ನಾಳ್‌ ಎಂಟ್ರಿ – ಬಿಎಸ್‌ವೈ ಗ್ರೀನ್‌ ಸಿಗ್ನಲ್‌

Public TV
By Public TV
1 hour ago
Drug Arrest bengaluru
Bengaluru City

ಬಟ್ಟೆ ಮಾರಾಟ ನೆಪದಲ್ಲಿ ಡ್ರಗ್ ಪೆಡ್ಲಿಂಗ್ – ನೈಜೀರಿಯಾ ಪ್ರಜೆ ಅರೆಸ್ಟ್, 2 ಕೋಟಿ ಮೌಲ್ಯದ ಮಾದಕವಸ್ತು ಜಪ್ತಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?