Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕ್ರಿಕೆಟ್ ಫ್ಯಾನ್ಸ್‌ಗೆ ಗುಡ್‌ನ್ಯೂಸ್ – ಭಾನುವಾರ ರಾತ್ರಿ 11:45ರ ವರೆಗೂ ಮೆಟ್ರೋ ವಿಸ್ತರಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕ್ರಿಕೆಟ್ ಫ್ಯಾನ್ಸ್‌ಗೆ ಗುಡ್‌ನ್ಯೂಸ್ – ಭಾನುವಾರ ರಾತ್ರಿ 11:45ರ ವರೆಗೂ ಮೆಟ್ರೋ ವಿಸ್ತರಣೆ

Bengaluru City

ಕ್ರಿಕೆಟ್ ಫ್ಯಾನ್ಸ್‌ಗೆ ಗುಡ್‌ನ್ಯೂಸ್ – ಭಾನುವಾರ ರಾತ್ರಿ 11:45ರ ವರೆಗೂ ಮೆಟ್ರೋ ವಿಸ್ತರಣೆ

Public TV
Last updated: December 2, 2023 7:28 am
Public TV
Share
1 Min Read
NAMMA METRO 5
SHARE

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೂಪರ್ ಸಂಡೇ ಭಾರತ-ಆಸ್ಟ್ರೇಲಿಯಾ (Ind vs Aus) ನಡುವಿನ ಟಿ20 ಸರಣಿಯ ಕೊನೆಯ ಪಂದ್ಯವು ಡಿಸೆಂಬರ್ 3ರಂದು (ನಾಳೆ) ನಡೆಯಲಿದೆ. ಈ ಹಿನ್ನೆಲೆಯಲ್ಲಿ ಭಾನುವಾರ ರಾತ್ರಿ 11:45 ಗಂಟೆವರೆಗೂ ಮೆಟ್ರೋ (Namma Metro) ಸೇವೆ ಕಲ್ಪಿಸಲಾಗಿದೆ.

ನೇರಳೆ ಹಾಗೂ ಹಸಿರು ಮಾರ್ಗಗಳ (Green And Purple Line Metro) 4 ಟರ್ಮಿನಲ್ ಮೆಟ್ರೋ ನಿಲ್ದಾಣದಿಂದ ಹೊರಡುವ ರೈಲು ರಾತ್ರಿ 11.45ರ ವರೆಗೆ ಇರಲಿದೆ. ರಿಟರ್ನ್ ಜರ್ನಿ ಟಿಕೆಟ್‌ಗಳು ಭಾನುವಾರ ಮಧ್ಯಾಹ್ನ 2 ಗಂಟೆಯಿಂದಲೇ ಲಭ್ಯ ಇರಲಿದೆ. ಇದನ್ನೂ ಓದಿ: Exclusive: ‘ಸಲಾರ್‌’ನಲ್ಲಿ ನವೀನ್‌ ಶಂಕರ್‌ ವಿಲನ್-‌ ಪಾತ್ರದ ಬಗ್ಗೆ ನಟ ಹೇಳಿದ್ದಿಷ್ಟು

IND vs AUS t20I

ಇನ್ನೂ ಪೇಪರ್ ಟಿಕೆಟ್‌ಗಳು (Paper Tickets) ರಾತ್ರಿ 8 ಗಂಟೆಯಿಂದ ಕಬ್ಬನ್ ಪಾರ್ಕ್ ಹಾಗೂ ಎಂ.ಜಿ ರೋಡ್ ನಿಲ್ದಾಣದಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ದಿನದ ಒಂದು ಪ್ರಯಾಣಕ್ಕೆ ಸೀಮಿತವಾಗಿರಲಿದೆ. ಪೇಪರ್ ಟಿಕೆಟ್ ದರ 50 ರೂ. ಇರಲಿದೆ ಎಂದು ಮೆಟ್ರೋ ಆಡಳಿತ ಮಂಡಳಿ ತಿಳಿಸಿದೆ. ಇದನ್ನೂ ಓದಿ: ತಿಂಗಳ ಹಿಂದೆ ನಾಪತ್ತೆಯಾಗಿದ್ದ ಭಾರತೀಯ ವಿದ್ಯಾರ್ಥಿ ಲಂಡನ್‌ ನದಿಯಲ್ಲಿ ಶವವಾಗಿ ಪತ್ತೆ

ಶುಕ್ರವಾರ ರಾತ್ರಿ ನಡೆದ ಭಾರತ-ಆಸೀಸ್ ನಡುವಿನ 4ನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಟೀಂ ಇಂಡಿಯಾ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 174 ರನ್ ಗಳಿಸಿತ್ತು. 175 ರನ್‌ಗಳ ಗುರಿ ಬೆನ್ನತ್ತಿದ್ದ ಆಸ್ಟ್ರೇಲಿಯಾ ತಂಡ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 154 ರನ್ ಗಳಿಸಿ 20 ರನ್‌ಗಳಿಂದ ಸೋಲನುಭವಿಸಿತು. ಈ ಮೂಲಕ ಭಾರತ ಸೂರ್ಯಕುಮಾರ್‌ ನಾಯಕತ್ವದಲ್ಲಿ ಮೊದಲ ಬಾರಿಗೆ ಟಿ20 ಸರಣಿ ಕೈವಶ ಮಾಡಿಕೊಂಡಿತು.

TAGGED:australiabengalurunamma metrot20 cricketTeam indiaಆಸ್ಟ್ರೇಲಿಯಾಟಿ20 ಕ್ರಿಕೆಟ್ಟೀಂ ಇಂಡಿಯಾನಮ್ಮ ಮೆಟ್ರೋಬೆಂಗಳೂರು
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

supreme Court 1
Court

ಏಕರೂಪ ನಾಗರಿಕ ಸಂಹಿತೆ ಜಾರಿಗೆ ‘ಸುಪ್ರೀಂ’ ಅಸ್ತು

Public TV
By Public TV
8 hours ago
d.k.shivakumar dinner party
Bengaluru City

ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ 6 ವರ್ಷ – ಕಾಂಗ್ರೆಸ್ ಶಾಸಕರಿಗೆ ಡಿನ್ನರ್ ಪಾರ್ಟಿ

Public TV
By Public TV
9 hours ago
Gas Emergency
Latest

ಎಲ್‌ಪಿಜಿ ಸಿಲಿಂಡರ್‌ಗಳ ಕೃತಕ ಅಭಾವ – ಬುಕ್ಕಿಂಗ್ ಅವಧಿಯನ್ನು 21ರಿಂದ 25 ದಿನಕ್ಕೆ ಹೆಚ್ಚಿಸಿದ ಕೇಂದ್ರ

Public TV
By Public TV
9 hours ago
OPD
Bengaluru City

ಮುಷ್ಕರದಿಂದ ಹಿಂದೆ ಸರಿದ ವೈದ್ಯರು – ನಾಳೆಯಿಂದ ಎಂದಿನಂತೆ ಓಪಿಡಿ ಓಪನ್

Public TV
By Public TV
9 hours ago
smriti irani lakshmi hebbalkar
Bengaluru City

ಸ್ಮೃತಿ ಇರಾನಿ ಕಾಣುತ್ತಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವ್ಯಂಗ್ಯ

Public TV
By Public TV
10 hours ago
Eshwar Khandre
Bengaluru City

1 ಮರ ಕಡಿದರೆ 10 ಸಸಿ ನೆಡಲು ವಿಧಿಸುವ ಶುಲ್ಕಕ್ಕೆ ವಿನಾಯಿತಿ ಇಲ್ಲ: ಈಶ್ವರ ಖಂಡ್ರೆ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?