Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಂಗ್ಲರನ್ನು ಹುರಿದು ಮುಕ್ಕಿದ ಭಾರತ; ಟಾಪ್‌-10 ಪಟ್ಟಿಯಲ್ಲಿ ಟೀಂ ಇಂಡಿಯಾಕ್ಕೆ ಎಷ್ಟನೇ ಸ್ಥಾನ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಆಂಗ್ಲರನ್ನು ಹುರಿದು ಮುಕ್ಕಿದ ಭಾರತ; ಟಾಪ್‌-10 ಪಟ್ಟಿಯಲ್ಲಿ ಟೀಂ ಇಂಡಿಯಾಕ್ಕೆ ಎಷ್ಟನೇ ಸ್ಥಾನ?

Cricket

ಆಂಗ್ಲರನ್ನು ಹುರಿದು ಮುಕ್ಕಿದ ಭಾರತ; ಟಾಪ್‌-10 ಪಟ್ಟಿಯಲ್ಲಿ ಟೀಂ ಇಂಡಿಯಾಕ್ಕೆ ಎಷ್ಟನೇ ಸ್ಥಾನ?

Public TV
Last updated: February 18, 2024 5:26 pm
Public TV
Share
2 Min Read
Team India 1 2
SHARE

ರಾಜ್‌ಕೋಟ್‌: ಟೆಸ್ಟ್ ಇತಿಹಾಸದಲ್ಲಿ ಟೀಂ ಇಂಡಿಯಾ ಹೊಸ ದಾಖಲೆ ಬರೆದಿದೆ. ಭಾರತದ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಅತಿ ಹೆಚ್ಚು ರನ್ ಅಂತರದ ಗೆಲುವನ್ನು ಇಂಗ್ಲೆಂಡ್ ವಿರುದ್ಧ ದಾಖಲಿಸಿದೆ. ಈ ಗೆಲುವಿನ ಮೂಲಕ ಮತ್ತೊಂದು ವಿಶೇಷ ಸಾಧನೆಗೂ ಪಾತ್ರವಾಗಿದೆ.

ಇಂಗ್ಲೆಂಡ್‌ ವಿರುದ್ಧ ನಡೆಯುತ್ತಿರುವ 5 ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ 2-1 ಮುನ್ನಡೆ ಸಾಧಿಸುವ ಮೂಲಕ ಸರಣಿ ಗೆಲುವಿನ ವಿಶ್ವಾಸದಲ್ಲಿದೆ. 3ನೇ ಟೆಸ್ಟ್‌ ಪಂದ್ಯದಲ್ಲಿ 434 ರನ್‌ಗಳ ಗೆಲುವು ಸಾಧಿಸಿದ ಭಾರತ ಅತಿಹೆಚ್ಚು ರನ್‌ಗಳ ಅಂತರದಲ್ಲಿ ಗೆಲುವು ಸಾಧಿಸಿದ ಟಾಪ್‌-10 ರಾಷ್ಟ್ರಗಳ ಪಟ್ಟಿಯಲ್ಲಿ ಭಾರತವೂ ಸ್ಥಾನ ಗಿಟ್ಟಿಸಿಕೊಂಡಿದೆ. ಇದನ್ನೂ ಓದಿ: ಟೀಂ ಇಂಡಿಯಾಗೆ 434 ರನ್‌ಗಳ ದಾಖಲೆ ಜಯ – ಭಾರತದ ಟಾಪ್-5 ಟೆಸ್ಟ್ ಲಿಸ್ಟ್!

india vs england 3rd test

ರೋಹಿತ್‌ ಶರ್ಮಾ ನಾಯಕದ ಟೀಂ ಇಂಡಿಯಾ ಟೆಸ್ಟ್‌ ಕ್ರಿಕೆಟ್‌ನಲ್ಲಿ ಅತಿಹೆಚ್ಚು ರನ್‌ಗಳ ಅಂತರದಿಂದ ಗೆಲುವು ಸಾಧಿಸಿದ ಟಾಪ್‌-10 ಪಟ್ಟಿಯಲ್ಲಿ 8ನೇ ಸ್ಥಾನಕ್ಕೆ ಜಿಗಿದಿದೆ. ಅಲ್ಲದೇ ಭಾರತ ತಂಡ ಇದುವರೆಗೆ ಒಟ್ಟು 577 ಟೆಸ್ಟ್ ಪಂದ್ಯಗಳನ್ನಾಡಿದ್ದು, ಇಂಗ್ಲೆಂಡ್ ವಿರುದ್ಧ ಸಾಧಿಸಿದ ಈ ಗೆಲುವು ಭಾರತದ ಪಾಲಿಗೆ ಐತಿಹಾಸಿಕ ಸಾಧನೆಯಾಗಿದೆ. ಇದಕ್ಕೂ ಮುನ್ನ ಟೀಂ ಇಂಡಿಯಾ 2021ರಲ್ಲಿ ನ್ಯೂಜಿಲೆಂಡ್ ವಿರುದ್ಧ 372 ರನ್‌ಗಳಿಂದ ಗೆದ್ದಿದ್ದೇ ಇದುವರೆಗಿನ ಬೃಹತ್ ಅಂತರದ ಗೆಲುವಿನ ದಾಖಲೆಯಾಗಿತ್ತು. ಇದನ್ನೂ ಓದಿ: ಜೈಸ್ವಾಲ್‌, ಜಡೇಜಾ ಶೈನ್‌; ಆಂಗ್ಲರ ವಿರುದ್ಧ ಭಾರತಕ್ಕೆ 434 ರನ್‌ ಗೆಲುವು – ಟೆಸ್ಟ್‌ ಸರಣಿ ಕೈವಶಕ್ಕೆ ಇನ್ನೊಂದೇ ಹೆಜ್ಜೆ 

Team India 1 1

ಟೆಸ್ಟ್‌ ಕ್ರಿಕೆಟ್‌ನಲ್ಲಿ ಅತಿಹೆಚ್ಚು ರನ್‌ಗಳ ಅಂತರದಲ್ಲಿ ಗೆದ್ದ ಟಾಪ್‌-10 ತಂಡಗಳ ಲಿಸ್ಟ್‌
1. ಇಂಗ್ಲೆಂಡ್‌ – 675 ರನ್‌ಗಳಿಂದ ಗೆಲುವು (1928 ರಲ್ಲಿ)
2. ಆಸ್ಟ್ರೇಲಿಯಾ – 562 ರನ್‌ಗಳಿಂದ ಗೆಲುವು (1934 ರಲ್ಲಿ)
3. ಬಾಂಗ್ಲಾದೇಶ – 546 ರನ್‌ಗಳಿಂದ ಗೆಲುವು (2023 ರಲ್ಲಿ)
4. ಆಸ್ಟ್ರೇಲಿಯಾ – 530 ರನ್‌ಗಳಿಂದ ಗೆಲುವು (1911 ರಲ್ಲಿ)
5. ದಕ್ಷಿಣ ಆಫ್ರಿಕಾ – 492 ರನ್‌ಗಳಿಂದ ಗೆಲುವು (2018 ರಲ್ಲಿ)
6. ಆಸ್ಟ್ರೇಲಿಯಾ – 491 ರನ್‌ಗಳಿಂದ ಗೆಲುವು (2004 ರಲ್ಲಿ)
7. ಶ್ರೀಲಂಕಾ – 465 ರನ್‌ಗಳಿಂದ ಗೆಲುವು (2009 ರಲ್ಲಿ)
8. ಭಾರತ – 434 ರನ್‌ಗಳಿಂದ ಗೆಲುವು – (2024 ರಲ್ಲಿ)
9. ವೆಸ್ಟ್‌ ಇಂಡೀಸ್‌ – 425 ರನ್‌ಗಳಿಂದ ಗೆಲುವು – (1976 ರಲ್ಲಿ)
10. ನ್ಯೂಜಿಲೆಂಡ್‌ – 423 ರನ್‌ಗಳಿಂದ ಗೆಲುವು – (2018 ರಲ್ಲಿ)

Ravindra Jadeja

ಭಾರತದ ಟಾಪ್ 5 ಟೆಸ್ಟ್ ಗೆಲುವುಗಳು
1. 434 ರನ್ ಗೆಲುವು – ಇಂಗ್ಲೆಂಡ್ ವಿರುದ್ಧ – ರಾಜ್‌ಕೋಟ್ – 2024ರಲ್ಲಿ
2. 372 ರನ್ ಗೆಲುವು – ನ್ಯೂಜಿಲೆಂಡ್ ವಿರುದ್ಧ – ಮುಂಬೈ – 2021ರಲ್ಲಿ
3. 337 ರನ್ ಗೆಲುವು – ದಕ್ಷಿಣ ಆಫ್ರಿಕಾ ವಿರುದ್ಧ – ದೆಹಲಿ – 2015ರಲ್ಲಿ
4. 321 ರನ್ ಗೆಲುವು – ನ್ಯೂಜಿಲೆಂಡ್ ವಿರುದ್ಧ – ಇಂದೋರ್ – 2016ರಲ್ಲಿ
5. 320 ರನ್ ಗೆಲುವು – ಆಸ್ಟ್ರೇಲಿಯಾ ವಿರುದ್ಧ – ಮೊಹಾಲಿ – 2008ರಲ್ಲಿ

TAGGED:Ben DuckettBen StokesenglandJoe RootRohit SharmaTeam indiaYashasvi Jaiswalಇಂಗ್ಲೆಂಡ್ಟೆಸ್ಟ್ ಕ್ರಿಕೆಟ್ಯಶಸ್ವಿ ಜೈಸ್ವಾಲ್ರೋಹಿತ್ ಶರ್ಮಾವಿಶಾಖಪಟ್ಟಣ
Share This Article
Facebook Whatsapp Whatsapp Telegram

Cinema news

kannada actor daali dhananjaya and his wife dr dhanyatha have been blessed with a baby boy
ಡಾಲಿ ಈಗ ಡ್ಯಾಡಿ – ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ
Cinema Karnataka Latest Sandalwood Top Stories
Karen Kshiti Suvarna September 21 set for Cannes market premiere
ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ
Cinema Latest Sandalwood
Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood

You Might Also Like

Supreme Court 1
Court

ಮತ ಎಣಿಕೆಗೆ ಕೇಂದ್ರ ನೌಕರರ ನಿಯೋಜನೆ ಕಾನೂನು ಬದ್ಧ – ಸುಪ್ರೀಂನಲ್ಲಿ ಟಿಎಂಸಿಗೆ ಹಿನ್ನಡೆ

Public TV
By Public TV
1 minute ago
Bagaluru Accident Student Death
Bengaluru City

ರಸ್ತೆ ದಾಟಲು ನಿಂತಿದ್ದಾಗ ತಲೆ ಸುತ್ತಿ ಬಿದ್ದ ವಿದ್ಯಾರ್ಥಿ – ಖಾಸಗಿ ಬಸ್ ಹರಿದು ಸಾವು

Public TV
By Public TV
31 minutes ago
NDMA Alert
Bengaluru City

ನಿಮ್ಮ ಮೊಬೈಲ್‌ಗೆ ಅನಿರೀಕ್ಷಿತ ಮೆಸೇಜ್‌ ಬಂದ್ರೆ, ಸೈರನ್‌ ಮೊಳಗಿದ್ರೆ ಭಯಪಡಬೇಡಿ!

Public TV
By Public TV
2 hours ago
CRIME
Crime

ಹೆಂಡತಿ ಬಿಟ್ಟು ಹೋಗಿದ್ದಕ್ಕೆ ಮಕ್ಕಳನ್ನು ಕೊಂದು ನೇಣಿಗೆ ಶರಣಾದ ಅರ್ಚಕ

Public TV
By Public TV
2 hours ago
Minister D. Sudhakars health condition is critical 2
Chitradurga

ಸಚಿವ ಡಿ.ಸುಧಾಕರ್ ಆರೋಗ್ಯದಲ್ಲಿ ಚೇತರಿಕೆ

Public TV
By Public TV
3 hours ago
West Bengal Election Voting Vote
Latest

ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ಮರು ಮತದಾನ ಆರಂಭ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?