CricketLatestMain PostSports

IND vs WI 2nd T20: ಎರಡು ಗಂಟೆ ತಡವಾಗಿ ಪಂದ್ಯ ಆರಂಭ – ಕಾರಣ ಮಾತ್ರ ಸಿಂಪಲ್

Advertisements

ಟ್ರೆನಿನಾಡ್: ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಎರಡನೇ ಟಿ20 ಪಂದ್ಯ ಸಿಂಪಲ್ ಕಾರಣಕ್ಕಾಗಿ 2 ಗಂಟೆ ತಡವಾಗಿ ಆರಂಭವಾಗುತ್ತಿದೆ.

ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ 2ನೇ ಟಿ20 ಪಂದ್ಯ ಸೈಂಟ್ ಕಿಟ್ಸ್‌ನಲ್ಲಿ ಭಾರತೀಯ ಕಾಲಮಾನ 8 ಗಂಟೆಗೆ ಆರಂಭವಾಗಬೇಕಾಗಿತ್ತು. ಆದರೆ ಇದೀಗ ಆಟಗಾರರ ಕಿಟ್ ಬ್ಯಾಗ್ ಬರದೇ ಇದ್ದ ಕಾರಣ 2 ಗಂಟೆ ತಂಡವಾಗಿ ರಾತ್ರಿ 10 ಗಂಟೆಗೆ ಆರಂಭವಾಗುತ್ತಿದೆ. ಇದನ್ನೂ ಓದಿ: ಅಂದು ಟೈಲರ್, ಇಂದು ಚಿನ್ನದ ಹುಡುಗ – ಇದು 20ರ ಹರೆಯದ ಅಚಿಂತ್ ಸಾಧನೆಯ ಕಥೆ

ಮೊದಲ ಟಿ20 ಪಂದ್ಯದಲ್ಲಿ ಭಾರತ 68 ರನ್‍ಗಳಿಂದ ಗೆಲುವು ದಾಖಲಿಸಿತ್ತು. ಈ ಮೂಲಕ 5 ಪಂದ್ಯಗಳ ಟಿ20 ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ. ಭಾರತ ತಂಡ 2ನೇ ಟಿ20 ಪಂದ್ಯವನ್ನು ಗೆದ್ದು ಮುನ್ನಡೆ ಕಾಯ್ದುಕೊಳ್ಳಲು ಪ್ರಯತ್ನಿಸಿದರೆ, ವೆಸ್ಟ್ ಇಂಡೀಸ್ ಈ ಪಂದ್ಯವನ್ನು ಗೆದ್ದು ಕಮ್‍ಬ್ಯಾಕ್ ಮಾಡಲು ಪ್ರಯತ್ನ ನಡೆಸುವ ಸಾಧ್ಯತೆ ಇದೆ. ಇದನ್ನೂ ಓದಿ: Commonwealth Cricket: ಮಂದಾನ ಬ್ಯಾಟಿಂಗ್‌ಗೆ ಮಂಕಾದ ಪಾಕ್ – ಭಾರತದ ವನಿತೆಯರಿಗೆ ಸುಲಭ ಜಯ

Live Tv

Leave a Reply

Your email address will not be published.

Back to top button