Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಸ್ಟ್ರೇಲಿಯಾ ಸಚಿವರೊಂದಿಗೆ ಮಾತುಕತೆ, ರಾಜ್ಯದಲ್ಲಿ ಹೂಡಿಕೆಗೆ ಬೆಂಬಲ: ಎಂ.ಬಿ ಪಾಟೀಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಆಸ್ಟ್ರೇಲಿಯಾ ಸಚಿವರೊಂದಿಗೆ ಮಾತುಕತೆ, ರಾಜ್ಯದಲ್ಲಿ ಹೂಡಿಕೆಗೆ ಬೆಂಬಲ: ಎಂ.ಬಿ ಪಾಟೀಲ್

Bengaluru City

ಆಸ್ಟ್ರೇಲಿಯಾ ಸಚಿವರೊಂದಿಗೆ ಮಾತುಕತೆ, ರಾಜ್ಯದಲ್ಲಿ ಹೂಡಿಕೆಗೆ ಬೆಂಬಲ: ಎಂ.ಬಿ ಪಾಟೀಲ್

Public TV
Last updated: November 21, 2023 7:56 pm
Public TV
Share
1 Min Read
MB PATIL AUSTRALIA
SHARE

ಬೆಂಗಳೂರು: ರಾಜ್ಯದ ಕೈಗಾರಿಕಾ ರಂಗದ ವಿವಿಧ ವಲಯಗಳಲ್ಲಿ ಆಸ್ಟ್ರೇಲಿಯಾದ ಕಂಪನಿಗಳೊಂದಿಗೆ ಹೆಚ್ಚಿನ ಸಹಭಾಗಿತ್ವಕ್ಕೆ ಸರ್ಕಾರವು ಉತ್ಸುಕವಾಗಿದ್ದು, ಇದಕ್ಕೆ ಅಗತ್ಯವಿರುವ ಎಲ್ಲ ಬಗೆಯ ಬೆಂಬಲವನ್ನೂ ಕೊಡಲಾಗುವುದು. ಆದ್ದರಿಂದ ಅಲ್ಲಿಯ ಕಂಪನಿಗಳು ರಾಜ್ಯದಲ್ಲಿ ಹೆಚ್ಚುಹೆಚ್ಚು ಬಂಡವಾಳ ಹೂಡಲು ಮುಂದೆ ಬರಬೇಕು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ (MB Patil) ಹೇಳಿದ್ದಾರೆ.

ದಕ್ಷಿಣ ಆಸ್ಟ್ರೇಲಿಯಾ ರಾಜ್ಯದ ವ್ಯಾಪಾರ ಮತ್ತು ಹೂಡಿಕೆ ಸಚಿವರಾದ ಶ್ರೀ ನಿಕ್ ಚಾಂಪಿಯನ್ ಹಾಗೂ ಅವರ ತಂಡ ಈದಿನ ನನ್ನನ್ನು ಭೇಟಿ ಮಾಡಿದರು.

ಈ ವೇಳೆ ಮಾಹಿತಿ ತಂತ್ರಜ್ಞಾನ, ಶಿಕ್ಷಣ ಮತ್ತು ಸಂಶೋಧನೆ, ನವೀಕರಿಸಬಹುದಾದ ಇಂಧನ, ಗಣಿಗಾರಿಕೆ ಮತ್ತು ನೈಸರ್ಗಿಕ ಸಂಪನ್ಮೂಲಗಳು, ಬಯೋಟೆಕ್ನಾಲಜಿ ಮತ್ತು ಆರೋಗ್ಯ ರಕ್ಷಣೆ ಕ್ಷೇತ್ರಗಳ ಬಗೆಗೆ ವಿವರವಾಗಿ… pic.twitter.com/dynv5w8yk4

— M B Patil (@MBPatil) November 21, 2023

ಅವರು ಮಂಗಳವಾರ ಇಲ್ಲಿ ದಕ್ಷಿಣ ಆಸ್ಟ್ರೇಲಿಯಾದ ವಾಣಿಜ್ಯ ಮತ್ತು ಬಂಡವಾಳ ಹೂಡಿಕೆ ಸಚಿವ ನಿಕ್ ಚಾಂಪಿಯನ್ ಅವರೊಂದಿಗೆ ವಿಚಾರ ವಿನಿಮಯ ನಡೆಸಿದರು. ಬಳಿಕ ಮಾತನಾಡಿದ ಅವರು, ಕರ್ನಾಟಕ ಮತ್ತು ಆಸ್ಟ್ರೇಲಿಯಾ (Australia) ಮಾಹಿತಿ ತಂತ್ರಜ್ಞಾನ, ಶಿಕ್ಷಣ ಮತ್ತು ಸಂಶೋಧನೆ, ನವೀಕರಿಸಬಹುದಾದ ಇಂಧನ, ಗಣಿಗಾರಿಕೆ, ಜೈವಿಕ ತಂತ್ರಜ್ಞಾನ ಮತ್ತು ಆರೋಗ್ಯ ಸೇವೆಗಳ ಕ್ಷೇತ್ರಗಳಲ್ಲಿ ಸಮಾನ ಶಕ್ತಿಯನ್ನು ಹೊಂದಿವೆ. ಆದ್ದರಿಂದ ಸಹಭಾಗಿತ್ವಕ್ಕೆ ಇಲ್ಲಿ ಅಪಾರ ಅವಕಾಶವಿದ್ದು, ಆಸ್ಟ್ರೇಲಿಯಾದ ಹೂಡಿಕೆದಾರರು ಇದರತ್ತ ಗಮನ ಹರಿಸಬೇಕು ಎಂದರು.

ಆಸ್ಟ್ರೇಲಿಯಾದ ನೇರ ವಿದೇಶಿ ಹೂಡಿಕೆಯು ಭಾರತದಲ್ಲಿ ಈ ವರ್ಷದ ಮಾರ್ಚ್ ಹೊತ್ತಿಗೆ 1 ಬಿಲಿಯನ್ ಡಾಲರ್ ದಾಟಿದೆ. ಜೊತೆಗೆ ಸರಕು ಮತ್ತು ಸೇವಾ ವಿಭಾಗಗಳಲ್ಲಿ ದ್ವಿಪಕ್ಷೀಯ ವಹಿವಾಟು ಎರಡು ವರ್ಷಗಳ ಹಿಂದೆಯೇ 21.5 ಬಿಲಿಯನ್ ಡಾಲರ್ ಗಳಷ್ಟಿತ್ತು. ನಮ್ಮಿಂದ ನಡೆಯುತ್ತಿರುವ ರಫ್ತು ಮತ್ತು ಅಲ್ಲಿಂದ ಆಗುತ್ತಿರುವ ಆಮದು ಪ್ರಮಾಣ ಕೂಡ ಗಮನಾರ್ಹವಾಗಿದೆ ಎಂದು ಅವರು ನುಡಿದರು. ಇದನ್ನೂ ಓದಿ: ಶಕ್ತಿ-ನಿಶ್ಯಕ್ತಿ, ಅನ್ನಭಾಗ್ಯ-ಕನ್ನಭಾಗ್ಯ, ಗೃಹ ಜ್ಯೋತಿ-ಪ್ರತಿ ಮನೆಗಳಲ್ಲೂ ಕಗ್ಗತ್ತಲು – ಕಾಂಗ್ರೆಸ್‌ ಗ್ಯಾರಂಟಿಗಳ ಕುರಿತು ಬಿಜೆಪಿ ಲೇವಡಿ

MB Patil

ಎರಡೂ ದೇಶಗಳು ಸುಸ್ಥಿರ ಅಭಿವೃದ್ಧಿಯ ಗುರಿಯನ್ನು ಇಟ್ಟುಕೊಂಡಿದ್ದು, ಇದು ಸಾಧ್ಯವಾಗಬೇಕಾದರೆ ಸಹಭಾಗಿತ್ವ ಗಣನೀಯವಾಗಿ ಹೆಚ್ಚಾಗಬೇಕು. ಇದನ್ನು ಆಸ್ಟ್ರೇಲಿಯಾ ಕೂಡ ಮನವರಿಕೆ ಮಾಡಿಕೊಂಡಿದೆ. ಇದರಿಂದ ಎರಡೂ ದೇಶಗಳ ಆರ್ಥಿಕತೆಗೆ ಅಪಾರ ಲಾಭವಿದೆ. ರಾಜ್ಯವು ಉದ್ಯಮಸ್ನೇಹಿ ನೀತಿಗಳಿಗೆ ಹೆಸರಾಗಿದ್ದು, ನಮ್ಮಲ್ಲಿ ಅತ್ಯುತ್ತಮ ಮೂಲಸೌಕರ್ಯ, ಕೌಶಲಪೂರ್ಣ ಮಾನವ ಸಂಪನ್ಮೂಲ ಕೂಡ ಸಮೃದ್ಧವಾಗಿದೆ ಎಂದು ಸಚಿವರು ಮನವರಿಕೆ ಮಾಡಿಕೊಟ್ಟರು.

ಈ ಸಂದರ್ಭದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ ಮುಂತಾದವರು ಉಪಸ್ಥಿತರಿದ್ದರು.

TAGGED:australiabengaluruMB Patilಆಸ್ಟ್ರೇಲಿಯಾಎಂ.ಬಿ.ಪಾಟೀಲ್ಬೆಂಗಳೂರು
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Gangavathi Inscription
Districts

ಗಂಗಾವತಿಯಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ಶಿಲಾಶಾಸನ ಪತ್ತೆ

Public TV
By Public TV
32 minutes ago
Donald Trump 2
Latest

ಆಕ್ರಮಿಸಿಕೊಳ್ತೇನೆ, ಇಲ್ಲವೇ ಸ್ವತಂತ್ರಗೊಳಿಸುತ್ತೇನೆ – ವೆನೆಜುವೆಲಾ, ಇರಾನ್‌ ಬಳಿಕ ಮತ್ತೊಂದು ದೇಶದ ಮೇಲೆ ಟ್ರಂಪ್‌ ಕಣ್ಣು

Public TV
By Public TV
34 minutes ago
chinnaswamy stadium
Bengaluru City

ಬೆಂಗಳೂರಲ್ಲಿ ಇಂದು ಐಪಿಎಲ್‌ ಉದ್ಘಾಟನೆ – ಚಿನ್ನಸ್ವಾಮಿ‌ ಕ್ರೀಡಾಂಗಣಕ್ಕೆ 2,000 ಪೊಲೀಸರ ಭದ್ರತೆ

Public TV
By Public TV
1 hour ago
Chinnaswamy Stadium
Bengaluru City

ಇಂದು IPL ಉದ್ಘಾಟನಾ ಪಂದ್ಯ: ಚಿನ್ನಸ್ವಾಮಿ ಸುತ್ತಮುತ್ತ ನೋ ಪಾರ್ಕಿಂಗ್, ಎಲ್ಲಿ ಪಾರ್ಕ್ ಮಾಡ್ಬೋದು?

Public TV
By Public TV
1 hour ago
Vairamudi Utsava
Districts

ಇಂದು ವಿಶ್ವವಿಖ್ಯಾತ ಮೇಲುಕೋಟೆ ವೈರಮುಡಿ ಉತ್ಸವ

Public TV
By Public TV
1 hour ago
SRH 01
Cricket

IPl 2026 | ರನ್‌ ಹೊಳೆ, ದಾಖಲೆಗಳ ಸುರಿಮಳೆ – ಇಲ್ಲಿದೆ ಐತಿಹಾಸಿಕ ದಾಖಲೆಗಳ ಪಟ್ಟಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?