Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆತಂಕದಲ್ಲಿದ್ದ ಭಾರತಕ್ಕೆ ರಷ್ಯಾ ಆಪತ್ಭಾಂದವ – ಈ ವಾರವೇ 22 ಕೋಟಿ ಲೀಟರ್‌ ತೈಲ ಪೂರೈಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಆತಂಕದಲ್ಲಿದ್ದ ಭಾರತಕ್ಕೆ ರಷ್ಯಾ ಆಪತ್ಭಾಂದವ – ಈ ವಾರವೇ 22 ಕೋಟಿ ಲೀಟರ್‌ ತೈಲ ಪೂರೈಕೆ

Latest

ಆತಂಕದಲ್ಲಿದ್ದ ಭಾರತಕ್ಕೆ ರಷ್ಯಾ ಆಪತ್ಭಾಂದವ – ಈ ವಾರವೇ 22 ಕೋಟಿ ಲೀಟರ್‌ ತೈಲ ಪೂರೈಕೆ

Public TV
Last updated: March 5, 2026 12:32 pm
Public TV
Share
2 Min Read
crude oil
SHARE

ನವದೆಹಲಿ/ಮಾಸ್ಕೋ: ಮಧ್ಯಪ್ರಾಚ್ಯದ ಯುದ್ಧದ ವಾತಾವರಣದಿಂದಾಗಿ ತೈಲ ಪೂರೈಕೆ ಮಾರ್ಗ ಹಾರ್ಮುಜ್ ಜಲಸಂಧಿ (Hormuz Strait) ಬಂದ್ ಆಗಿರುವುದು ಭಾರತೀಯ ಸರಕು ಸಾಗಣೆ ವಲಯಕ್ಕೆ ಆರ್ಥಿಕ ಅಪಾಯ ತಂದೊಡ್ಡಿದೆ. 27 ಭಾರತೀಯ ಹಡಗುಗಳು ಆ ಪ್ರದೇಶದಲ್ಲಿ ಸಿಲುಕಿಕೊಂಡಿದ್ದು, 10,000 ಕೋಟಿಗೂ ಅಧಿಕ ಮೌಲ್ಯದ ಸರಕು ಅಪಾಯದಲ್ಲಿದೆ. ಇದರಿಂದ ತೈಲ (Crude Oil) ಕೊರತೆ ಆತಂಕದಲ್ಲಿದ್ದ ಭಾರತಕ್ಕೆ ರಷ್ಯಾ ಮತ್ತೆ ಆಪತ್ಭಾಂದವನಾಗಿ ಬಂದಿದೆ. ಭಾರತಕ್ಕೆ ಕಚ್ಚಾ ತೈಲ ಪೂರೈಕೆ ಹೆಚ್ಚಿಸಲು ರಷ್ಯಾ ಸಿದ್ಧವಾಗಿದೆ ಎಂದು ವರದಿಗಳು ತಿಳಿಸಿವೆ.

ಸುಮಾರು 95 ಮಿಲಿಯನ್ (9.5 ಕೋಟಿ) ಬ್ಯಾರೆಲ್ ರಷ್ಯನ್ ಕಚ್ಚಾ ತೈಲ ಈಗಾಗಲೇ ಭಾರತೀಯ ಸಮುದ್ರ ಗಡಿಯ ಸಮೀಪದಲ್ಲಿರುವ ಹಡಗುಗಳಲ್ಲಿ ಲಭ್ಯವಿದ್ದು, ಇದು ಕೆಲವು ವಾರಗಳಲ್ಲಿ ಭಾರತಕ್ಕೆ ತಲುಪುವ ಸಾಧ್ಯತೆ ಇದೆ. ಈ ಮೂಲಕ ಮಧ್ಯಪ್ರಾಚ್ಯದಿಂದ ಉಂಟಾದ ಪೂರೈಕೆ ವ್ಯತ್ಯಯ ಭಾಗಶಃ ಸಮತೋಲನಗೊಳಿಸಲು ಭಾರತಕ್ಕೆ ಸಾಧ್ಯವಾಗಬಹುದು ಎನ್ನಲಾಗುತ್ತಿದೆ. ಇದನ್ನೂ ಓದಿ: ಇರಾನ್‌ ಮೇಲಿನ ದಾಳಿಗೆ ಅಮೆರಿಕವು ಭಾರತೀಯ ನೌಕಾನೆಲೆ ಬಳಸುತ್ತಿದೆ ಅನ್ನೋದು ಶುದ್ಧ ಸುಳ್ಳು – ಎಂಇಎ

325702249 1 6 1 e1566118011669

ಇರದ ಮೊದಲ ಹಂತವಾಗಿ 14 ಲಕ್ಷ ಬ್ಯಾರಲ್‌ (22.25 ಕೋಟಿ ಲೀಟರ್) ಹೊತ್ತ 2 ತೈಲ ಟ್ಯಾಂಕರ್‌ಗಳು (Two oil tankers) ಭಾರತದತ್ತ ಹೊರಟಿದ್ದು, ಈ ವಾರದಲ್ಲೇ ಭಾರತ ತಲುಪುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ತೈಲ ಸಮಸ್ಯೆ ತಲೆದೋರದಂತೆ ನೋಡಿಕೊಳ್ಳು ಕೇಂದ್ರ ಸರ್ಕಾರ ಈ ರೀತಿ ಕ್ರಮ ಕೈಗೊಂಡಿದೆ. ಇದನ್ನೂ ಓದಿ: ಇರಾನ್‌ಗೆ ನಾಯಕರಾಗಲು ಬಯಸುವ ಪ್ರತಿಯೊಬ್ಬರೂ ಸಾಯ್ತಾರೆ – ಟ್ರಂಪ್‌ ಮಾರ್ಮಿಕ ಸಂದೇಶ

27 ಭಾರತೀಯ ಹಡಗುಗಳು ಲಾಕ್‌
ಭಾರತ ಸರ್ಕಾರಕ್ಕೆ ಇಂಡಿಯನ್‌ ನ್ಯಾಷನಲ್ ಶಿಪ್‌ ಓನರ್ಸ್ ಅಸೋಸಿಯೇಷನ್ (INSA) ಪತ್ರ ಬರೆದಿದ್ದು, ಅದರಲ್ಲಿ 27 ಭಾರತೀಯ ಧ್ವಜವುಳ್ಳ ಹಡಗುಗಳು ಆ ಪ್ರದೇಶದಲ್ಲಿ ಸಿಲುಕಿಕೊಂಡಿರುವ ಬಗ್ಗೆ ಮತ್ತು 10,000 ಕೋಟಿ ರೂಪಾಯಿಗಿಂತಲೂ ಅಧಿಕ ಮೌಲ್ಯದ ಸರಕು ಸಾಗಣೆ ಆಸ್ತಿಗೆ ಅಪಾಯ ಎದುರಾಗಿರುವ ಬಗ್ಗೆ ಉಲ್ಲೇಖಿಸಲಾಗಿದೆ.

ನೆರವು ಕೋರಿದ ಭಾರತೀಯ ಹಡಗು ಮಾಲೀಕರು
ಹಾರ್ಮುಜ್ ಜಲಸಂಧಿ ಬಂದ್ ಮಾಡಿ, ಅದರ ಮೂಲಕ ಸಾಗುವ ಹಡಗುಗಳಿಗೆ ಬೆಂಕಿ ಹಚ್ಚುವ ಎಚ್ಚರಿಕೆಯನ್ನು ಇರಾನ್ ರೆವಲ್ಯೂಷನರಿ ಗಾರ್ಡ್ಸ್ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಭಾರತೀಯ ಹಡಗು ಮಾಲೀಕರು ಕೇಂದ್ರ ಸರ್ಕಾರದ ನೆರವು ಕೋರಿದ್ದಾರೆ. ಇದನ್ನೂ ಓದಿ: ಯುದ್ಧದ ಎಫೆಕ್ಟ್‌ – ವಾಣಿಜ್ಯ LPG ಸಿಲಿಂಡರ್‌ಗಳಿಗೆ ನೀಡಲಾಗಿದ್ದ ರಿಯಾಯಿತಿ ರದ್ದು

TAGGED:Crude OilHormuz StraitindiaIran Israel WarrussiaRussian Oilಇರಾನ್-ಇಸ್ರೇಲ್ ಯುದ್ಧಕಚ್ಚಾತೈಲಭಾರತರಷ್ಯಾದ ತೈಲಹಾರ್ಮುಜ್ ಜಲಸಂಧಿ
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

UP Man Kills Twin Daughters In kanpur
Crime

ಉತ್ತರ ಪ್ರದೇಶದಲ್ಲಿ ಅವಳಿ ಹೆಣ್ಣುಮಕ್ಕಳನ್ನು ಕತ್ತು ಸೀಳಿ ಕೊಂದ ಪಾಪಿ ತಂದೆ

Public TV
By Public TV
20 seconds ago
Modi 1
Latest

ಕಾಂಗ್ರೆಸ್‌ ಜೊತೆ ಸೇರಿ ಟಿಎಂಸಿ ಪಿತೂರಿ, ಬಂಗಾಳದ ಮಹಿಳೆಯರಿಗೆ ಮತ್ತೆ ದ್ರೋಹ: ಮೋದಿ ವಾಗ್ದಾಳಿ

Public TV
By Public TV
19 minutes ago
italy police
Crime

ಇಟಲಿಯಲ್ಲಿ ಇಬ್ಬರು ಭಾರತೀಯರಿಗೆ ಗುಂಡಿಕ್ಕಿ ಹತ್ಯೆ

Public TV
By Public TV
24 minutes ago
vinay kulkarni daughters
Dharwad

ಜೈಲಲ್ಲಿರೋ ತಂದೆ ವಿನಯ್‌ ಕುಲಕರ್ಣಿ ನೆನೆದು ಫೋಟೊ ಜೊತೆ ಭಾವನಾತ್ಮಕ ಪೋಸ್ಟ್‌ ಹಂಚಿಕೊಂಡ ಮಕ್ಕಳು

Public TV
By Public TV
51 minutes ago
Chamarajanagara
Chamarajanagar

ಚಾ.ನಗರ ಆಕ್ಸಿಜನ್ ದುರಂತ ಸಂತ್ರಸ್ತರ ಹೋರಾಟಕ್ಕೆ ಜಯ – 21 ಮಂದಿಗೆ ಸರ್ಕಾರಿ ಕೆಲಸ

Public TV
By Public TV
2 hours ago
stop rape
Crime

ಕಾಡಿನಲ್ಲಿ ಅಪ್ರಾಪ್ತೆ ಮೇಲೆ ರೇಪ್‌ ಆರೋಪ – ಧರ್ಮಸ್ಥಳ ಪೊಲೀಸರಿಂದ ಇಬ್ಬರ ಬಂಧನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?