Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಡಿಲಬ್ಬರದ ಬ್ಯಾಟಿಂಗ್‌, ಬೆಂಕಿ ಬೌಲಿಂಗ್‌ – ರನ್‌ ಮಳೆಯಲ್ಲಿ ಗೆದ್ದ ಭಾರತ, 4-1 ರಲ್ಲಿ ಸರಣಿ ಜಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಸಿಡಿಲಬ್ಬರದ ಬ್ಯಾಟಿಂಗ್‌, ಬೆಂಕಿ ಬೌಲಿಂಗ್‌ – ರನ್‌ ಮಳೆಯಲ್ಲಿ ಗೆದ್ದ ಭಾರತ, 4-1 ರಲ್ಲಿ ಸರಣಿ ಜಯ

Cricket

ಸಿಡಿಲಬ್ಬರದ ಬ್ಯಾಟಿಂಗ್‌, ಬೆಂಕಿ ಬೌಲಿಂಗ್‌ – ರನ್‌ ಮಳೆಯಲ್ಲಿ ಗೆದ್ದ ಭಾರತ, 4-1 ರಲ್ಲಿ ಸರಣಿ ಜಯ

Public TV
Last updated: January 31, 2026 10:54 pm
Public TV
Share
2 Min Read
Team India 3
SHARE

– ಬರೋಬ್ಬರಿ 36 ಸಿಕ್ಸರ್‌, 36 ಬೌಂಡರಿ ದಾಖಲು

ತಿರುವನಂತಪುರಂ: ಇಶಾನ್‌ ಕಿಶನ್‌ (Ishan Kishan), ಸೂರ್ಯಕುಮಾರ್‌ ಯಾದವ್‌ (Suryakumar Yadav) ಸಿಡಿಲಬ್ಬರದ ಬ್ಯಾಟಿಂಗ್‌, ಅರ್ಷ್‌ದೀಪ್‌ ಸಿಂಗ್‌ ಬೆಂಕಿ ಬೌಲಿಂಗ್‌ ದಾಳಿ ನೆರವಿನಿಂದ ಭಾರತ ತಂಡವು ನ್ಯೂಜಿಲೆಂಡ್‌ ವಿರುದ್ಧ 46 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ 5 ಪಂದ್ಯಗಳ ಟಿ20 ಸರಣಿಯನ್ನ 4-1 ಅಂತರದಲ್ಲಿ ಕೈವಶ ಮಾಡಿಕೊಂಡಿದೆ.

ತಿರುವನಂತಪುರಂ ಕ್ರೀಡಾಂಗಣದಲ್ಲಿ ನಡೆದ ಟಿ20 ಸರಣಿಯ ಕೊನೇ ಪಂದ್ಯವು ವೀಕೆಂಡ್‌ನಲ್ಲಿ ಅಭಿಮಾನಿಗಳ ಕಣ್ಣಿಗೆ ಹಬ್ಬವಾಗಿತ್ತು. ಸಿಕ್ಸರ್‌, ಬೌಂಡರಿ ಆಟದಲ್ಲಿ ಬರೋಬ್ಬರಿ 36 ಸಿಕ್ಸ್‌, 36 ಬೌಂಡರಿಗಳು ಸಿಡಿದವು. ಭಾರತದ ಪರ 23 ಸಿಕ್ಸರ್‌, 17 ಬೌಂಡರಿ ದಾಖಲಾದ್ರೆ, ಕಿವೀಸ್‌ ಪರ 13 ಸಿಕ್ಸರ್‌, 19 ಬೌಂಡರಿಗಳು ದಾಖಲಾದವು.

Finn Allen

ಕಿವೀಸ್‌ ಎಡವಿದ್ದೆಲ್ಲಿ?
ಗೆಲುವಿಗೆ 272 ರನ್‌ಗಳ ಬೃಹತ್‌ ಗುರಿ ಪಡೆದಿದ್ದ ನ್ಯೂಜಿಲೆಂಡ್‌ 17 ರನ್‌ಗಳಿಗೆ ಮೊದಲ ವಿಕೆಟ್‌ ಕಳೆದುಕೊಂಡರೂ ಬಳಿಕ ಅಬ್ಬರಿಸಲು ಶುರು ಮಾಡಿತು. ಫಿನ್‌ ಅಲೆನ್‌, ರಚಿನ್‌ ರವೀಂದ್ರ ಸ್ಫೋಟಕ ಬ್ಯಾಟಿಂಗ್‌ ನಿಂದ 8 ಓವರ್‌ಗಳಲ್ಲೇ ಶತಕ ಬಾರಿಸಿತ್ತು. ಒಂದಂತದಲ್ಲಿ ಈ ಜೋಡಿಯ ಬ್ಯಾಟಿಂಗ್‌ ಮುಂದುವರಿದರೆ, ಪಂದ್ಯದ ಫಲಿತಾಂಶವೇ ಬದಲಾಗುವ ಸಾಧ್ಯತೆಯಿತ್ತು. ಆದ್ರೆ ಫಿನ್‌ ಅಲ್ಲೆನ್‌ ಆರ್ಭಟಕ್ಕೆ ಅಕ್ಷರ್‌ ಪಟೇಲ್‌ ಬ್ರೇಕ್‌ ಹಾಕಿದ್ರು.

9ನೇ ಓವರ್‌ನಲ್ಲಿ ಬೌಲಿಂಗ್‌ಗೆ ಬಂದ ಅಕ್ಷರ್‌ ಪಟೇಲ್‌ ಮೊದಲ ಎಸೆತದಲ್ಲೇ ಸ್ಟಂಪ್‌ ಔಟ್‌ಗೆ ಅವಕಾಶ ಮಾಡಿಕೊಟ್ರು, ಆದ್ರೆ ಇಶಾನ್‌ ಕಿಶನ್‌ ಅವರ ವೈಫಲ್ಯದಿಂದ ಫಿನ್‌ ಅಲ್ಲೆನ್‌ ಬಚಾವ್‌ ಆಗಿದ್ದರು. ಅದೇ ಓವರ್‌ನ ಕೊನೆ ಎಸೆತದಲ್ಲಿ ದೊಡ್ಡ ಹೊಡೆತಕ್ಕೆ ಯತ್ನಿಸಿದ ಅಲ್ಲೆನ್‌ ಬೌಂಡರಿ ಲೈನ್‌ ಬಳಿ ಕ್ಯಾಚ್‌ಕೊಟ್ಟು ಪೆವಿಲಿಯನ್‌ಗೆ ಮರಳಿದ್ರು. ಇಲ್ಲಿಂದೀಚೆಗೆ ಭಾರತೀಯ ಬೌಲರ್‌ಗಳ ಪರಾಕ್ರಮವೇ ಸದ್ದು ಮಾಡಿತು. ಕಿವೀಸ್‌ ಬ್ಯಾಟರ್‌ಗಳು ಪೆವಿಲಿಯನ್‌ ಪರೇಡ್‌ ನಡೆಸಲು ಶುರು ಮಾಡಿದ್ರು. ಹೀಗಾಗಿ ನ್ಯೂಜಿಲೆಂಡ್‌ 19.4 ಓವರ್‌ಗಳಲ್ಲಿ 225 ರನ್‌ಗಳಿಗೆ ಆಲೌಟ್‌ ಆಯಿತು.

Newzealand 1

ಕಿವೀಸ್‌ ಪರ ಫಿನ್‌ ಅಲ್ಲೆನ್‌ 38 ಎಸೆತಗಳಲ್ಲಿ ಸ್ಫೋಟಕ 80 ರನ್‌ (6 ಸಿಕ್ಸರ್‌, 8 ಬೌಂಡರಿ) ಚಚ್ಚಿದ್ರೆ, ರಚಿನ್‌ ರವೀಂದ್ರ 30 ರನ್‌, ಡೇರಿಲ್‌ ಮಿಚೆಲ್‌ 12 ಎಸೆತಗಳಲ್ಲಿ 26 ರನ್‌, ಐಶ್‌ ಸೋಡಿ 15 ಎಸೆತಗಳಲ್ಲಿ 33 ರನ್‌ ಬಾರಿಸಿದ್ರು. ಉಳಿದೆಲ್ಲರೂ ಅಲ್ಪಮೊತ್ತಕ್ಕೆ ಔಟಾಗಿ ತಂಡದ ಸೋಲಿಗೆ ಕಾರಣವಾದರು.

ಟೀಂ ಇಂಡಿಯಾ ಪರ ಅರ್ಷ್‌ದೀಪ್‌ 5 ವಿಕೆಟ್‌, ಅಕ್ಷರ್‌ ಪಟೇಲ್‌ 3 ವಿಕೆಟ್‌ ಕಿತ್ತರೆ, ರಿಂಕು ಸಿಂಗ್‌, ವರುಣ್‌ ಚಕ್ರವರ್ತಿ ತಲಾ ಒಂದು ವಿಕೆಟ್‌ ಕಿತ್ತರು. ಇನ್ನೂ ಕಿವೀಸ್‌ ಪರ ಲಾಕಿ ಫರ್ಗೂಸನ್‌ 2 ವಿಕೆಟ್‌ ಕಿತ್ತರೆ, ಮಿಚೆಲ್‌ ಸ್ಯಾಂಟ್ನರ್‌, ಕೈಲ್‌ ಜೇಮಿಸನ್‌, ಜಾಕೋಬ್‌ ಡಫ್ಫಿ ತಲಾ ಒಂದೊಂದು ವಿಕೆಟ್‌ ಕಿತ್ತರು.

Ishan Kishan

ಇದಕ್ಕೂ ಮುನ್ನ ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ಪರ ಇಶಾನ್‌ ಕಿಶನ್‌ 103 ರನ್‌, ಸೂರ್ಯಕುಮಾರ್‌ ಯಾದವ್‌ 63 ರನ್‌, ಹಾರ್ದಿಕ್‌ ಪಾಂಡ್ಯ 42 ರನ್‌, ಅಭಿಷೇಕ್‌ ಶರ್ಮಾ 30 ರನ್‌ ಬಾರಿಸಿದ್ರು.

TAGGED:Finn AllenIndia won by 46 runsIshan KishanMitchell SantnernewzealandSuryakumar Yadavt20 cricketTeam india
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

The Madhya Pradesh ministers brother abused and threatened the woman officer
Crime

ʻನಿನ್ನ ಹೂತು ಹಾಕ್ಬಿಡ್ತೀನಿʼ – ಸಚಿವರ ಸಹೋದರನಿಂದ ಮಹಿಳಾ ಅಧಿಕಾರಿಗೆ ಬೆದರಿಕೆ

Public TV
By Public TV
42 minutes ago
Chinnaswamy Stadium 1
Bengaluru City

ಚಿನ್ನಸ್ವಾಮಿ ಭದ್ರತಾ ಲೋಪ ಕೇಸ್‌ಗೆ ಟ್ವಿಸ್ಟ್‌ – ಸಂಬಳ ನೀಡದ್ದಕ್ಕೆ ಆರ್‌ಸಿಬಿ ಮ್ಯಾಚ್ ದಿನವೇ ಸೇಡು ತೀರಿಸಿಕೊಂಡ ಸಿಬ್ಬಂದಿ!

Public TV
By Public TV
56 minutes ago
Ashok Pattan
Bengaluru City

ಮೇ 2ನೇ ವಾರದಲ್ಲಿ ಸಿಹಿ ಸುದ್ದಿ ಕೊಡುವ ಭರವಸೆ ಹೈಕಮಾಂಡ್ ಕೊಟ್ಟಿದೆ: ಅಶೋಕ್ ಪಟ್ಟಣ್

Public TV
By Public TV
1 hour ago
Kunigal MLA Ranganath
Bengaluru City

ಬರ್ತ್‌ಡೇ ಬಾಯ್ ಡಿಕೆಶಿಗೆ ಹೈಕಮಾಂಡ್ ‘ಬಂಪರ್ ಗಿಫ್ಟ್’! – ಮೇ 15ರೊಳಗೆ ಸಿಗಲಿದೆ ಸಿಹಿ ಸುದ್ದಿ: ಕುಣಿಗಲ್ ಶಾಸಕ ರಂಗನಾಥ್

Public TV
By Public TV
1 hour ago
mother and daughter die after falling into agricultural pond in anekal
Bengaluru Rural

ಕೃಷಿ ಹೊಂಡಕ್ಕೆ ಬಿದ್ದು ತಾಯಿ, ಮಗಳು ಸಾವು – ಪತಿ ವಿರುದ್ಧ ದೂರು

Public TV
By Public TV
1 hour ago
ಸಾಂದರ್ಭಿಕ ಚಿತ್ರ
Bengaluru City

PGCET ಅರ್ಜಿ ಸಲ್ಲಿಸಲು ಏ.30ರವರೆಗೆ ವಿಸ್ತರಣೆ – ಕೆಇಎ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?