Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: U19 World Cup | ಭಾರತಕ್ಕೆ 58 ರನ್‌ಗಳ ಭರ್ಜರಿ ಜಯ – ಮೈದಾನದಲ್ಲೇ ಕಣ್ಣೀರಿಟ್ಟ ಪಾಕ್‌ ಕ್ರಿಕೆಟಿಗ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | U19 World Cup | ಭಾರತಕ್ಕೆ 58 ರನ್‌ಗಳ ಭರ್ಜರಿ ಜಯ – ಮೈದಾನದಲ್ಲೇ ಕಣ್ಣೀರಿಟ್ಟ ಪಾಕ್‌ ಕ್ರಿಕೆಟಿಗ

Cricket

U19 World Cup | ಭಾರತಕ್ಕೆ 58 ರನ್‌ಗಳ ಭರ್ಜರಿ ಜಯ – ಮೈದಾನದಲ್ಲೇ ಕಣ್ಣೀರಿಟ್ಟ ಪಾಕ್‌ ಕ್ರಿಕೆಟಿಗ

Public TV
Last updated: February 1, 2026 10:45 pm
Public TV
Share
2 Min Read
Ind vs Pak U19 1
SHARE

– ಪಂದ್ಯ ಮುಗಿಯುವ ಮುನ್ನವೇ ಭಾರತ ಸೆಮಿಸ್‌ಗೆ ಎಂಟ್ರಿ

ಬುಲವಾಯೊ: U19 ವಿಶ್ವಕಪ್‌ ಟೂರ್ನಿಯ ನಿರ್ಣಾಯಕ ಲೀಗ್‌ ಪಂದ್ಯದಲ್ಲಿ ಪಾಕಿಸ್ತಾನ (Pakistan) ತಂಡದ ವಿರುದ್ಧ ಭಾರತ U19 ತಂಡ 58 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಇದರೊಂದಿಗೆ ಭಾರತ (Team India) ಸೆಮಿಫೈನಲ್‌ ತಲುಪಿದೆ. ಫೆ.4 ರಂದು ಅಫ್ಘಾನಿಸ್ತಾನದ ವಿರುದ್ಧ 2ನೇ ಸೆಮಿಫೈನಲ್‌ ಪಂದ್ಯದಲ್ಲಿ ಕಾದಾಟ ನಡೆಸಲಿದೆ.

ಭಾರತದ ವಿರುದ್ಧ ಗೆಲುವಿಗೆ 253 ರನ್‌ ಗುರಿ ಪಡೆದ ಪಾಕಿಸ್ತಾನ‌ 46.2 ಓವರ್‌ಗಳಲ್ಲಿ 194 ರನ್‌ಗಳಿಗೆ ಸರ್ವಪತನ ಕಂಡಿತು. ಈ ಸೋಲಿನೊಂದಿಗೆ ವಿಶ್ವಕಪ್‌ (U19 World Cup) ಟೂರ್ನಿಯಿಂದ ಹೊರಬಿದ್ದು, ಗಂಟುಮೂಟೆ ಕಟ್ಟಿದೆ.

Ind vs Pak U19

ಬುಲವಾಯೊ ಕ್ವೀನ್ಸ್ ಸ್ಪೋರ್ಟ್ಸ್ ಕ್ಲಬ್ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ್ದ ಭಾರತ 49.5 ಓವರ್‌ಗಳಲ್ಲಿ 252 ರನ್‌ಗಳಿಗೆ ಆಲೌಟ್‌ ಆಗಿತ್ತು. 253 ರನ್‌ ಗುರಿ ಬೆನ್ನಟ್ಟಿದ್ದ ಪಾಕ್‌ 29.4 ಓವರ್‌ಗಳಲ್ಲಿ 151 ರನ್‌ ಗಳಿಸಿ ಸುಸ್ಥಿತಿಯಲ್ಲಿತ್ತು. ಆ ಬಳಿಕ ಭಾರತೀಯ ಬೌಲರ್‌ಗಳ ಪರಾಕ್ರಮದ ಮುಂದೆ ಮಂಡಿಯೂರಬೇಕಾಯಿತು. ಕೊನೆಗೆ ಹೀನಾಯ ಸೋಲಿನೊಂದಿಗೆ ವಿಶ್ವಕಪ್‌ ಅಭಿಯಾನ ಮುಗಿಸಿತು.

ಹೀನಾಯ ಸೋಲಿನ ಬಳಿಕ ಪಾಕ್‌ ಕ್ರಿಕೆಟಿಗ ಮೈದಾನದಲ್ಲೇ ಕಣ್ಣೀರಿಟ್ಟ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಫೋಟೋ ಈಗ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ.

Team India U19

ಪಂದ್ಯ ಮುಗಿಯುವ ಮುನ್ನವೇ ಭಾರತ ಸೆಮಿಸ್‌ಗೆ ಎಂಟ್ರಿ
ಸೂಪರ್ ಸಿಕ್ಸ್ ಸ್ಟೇಜ್‌ನ 2ನೇ ಗುಂಪಿನಲ್ಲಿ ಇಂಗ್ಲೆಂಡ್ ಅಗ್ರಸ್ಥಾನದಲ್ಲಿದ್ದು, ಸೆಮಿಫೈನಲ್ ಖಚಿತಪಡಿಸಿಕೊಂಡಿದೆ. 2ನೇ ಸ್ಥಾನಕ್ಕೆ ಭಾರತ ಮತ್ತು ಪಾಕ್ ನಡುವೆ ಪೈಪೋಟಿ ಏರ್ಪಟ್ಟಿತ್ತು. ಭಾರತ ಎಲ್ಲಾ 3 ಪಂದ್ಯ ಗೆದ್ದು, 3 ಸಾವಿರಕ್ಕೂ ಅಧಿಕ ನೆಟ್ ರನ್‌ರೇಟ್ ಹೊಂದಿದರೂ 6 ಅಂಕ ಗಳಿಸಿದ್ದರಿಂದ ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿತ್ತು. +1.484 ರನ್ ರೆಟ್ ಹೊಂದಿದ್ದ ಪಾಕಿಸ್ತಾನ 3 ರಲ್ಲಿ 2 ಪಂದ್ಯ ಗೆದ್ದು 4 ಅಂಕಗಳೊAದಿಗೆ 3ನೇ ಸ್ಥಾನದಲ್ಲಿತ್ತು.

Pakistan Team

ಇಂದು ಭಾರತ ನೀಡಿದ 253 ರನ್‌ಗಳ ಗುರಿಯನ್ನ 33.3 ಓವರ್‌ಗಳಲ್ಲೇ ತಲುಪಬೇಕಿತ್ತು. ಆದ್ರೆ 40 ಓವರ್ ಕಳೆದರೂ ಪಾಕಿಸ್ತಾನ 200 ರನ್ ತಲುಪುವಲ್ಲಿ ವಿಫಲವಾಗಿತ್ತು. ಹೀಗಾಗಿ ಭಾರತ ಸೆಮಿಫೈನಲ್‌ಗೆ ಅರ್ಹತೆ ಪಡೆದುಕೊಂಡಿತು.

TAGGED:cricketindiaIndia U19pakistanTeam indiaUnder-19 World Cupಅಂಡರ್-19 ವಿಶ್ವಕಪ್ಕ್ರಿಕೆಟ್ಪಾಕಿಸ್ತಾನಭಾರತ
Share This Article
Facebook Whatsapp Whatsapp Telegram

Cinema news

chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories
Udupi Kapu Marigudi Temple Actor Shashi Kumar
ಕಾಪು ದೇವಸ್ಥಾನಕ್ಕೆ ನಟ ಶಶಿಕುಮಾರ್ ಭೇಟಿ
Cinema Districts Karnataka Latest Top Stories Udupi
kannada actor daali dhananjaya and his wife dr dhanyatha have been blessed with a baby boy
ಡಾಲಿ ಈಗ ಡ್ಯಾಡಿ – ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ
Cinema Karnataka Latest Sandalwood Top Stories
Karen Kshiti Suvarna September 21 set for Cannes market premiere
ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ
Cinema Latest Sandalwood

You Might Also Like

Delhi Judge
Latest

ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಜಡ್ಜ್‌ ಶವ ಪತ್ತೆ – ಆತ್ಮಹತ್ಯೆ ಶಂಕೆ

Public TV
By Public TV
33 minutes ago
Vinay Kulkarni 1 1
Bengaluru City

ವಿನಯ್ ಕುಲಕರ್ಣಿ ಶಾಸಕ ಸ್ಥಾನ ರದ್ದು – ರಾಜ್ಯ ವಿಧಾನಸಭೆ ಅಧಿಕೃತ ಪ್ರಕಟಣೆ

Public TV
By Public TV
1 hour ago
IED Blast
Latest

ನಿಷ್ಕ್ರಿಯಗೊಳಿಸುವ ವೇಳೆ ಐಇಡಿ ಸ್ಫೋಟ – ಡಿಆರ್‌ಜಿಯ 3 ಸಿಬ್ಬಂದಿ ಸಾವು

Public TV
By Public TV
1 hour ago
Belagavi Mother theft in daughters house
Belgaum

ಮದುವೆ ಸಾಲ ತೀರಿಸಲು ಮಗಳ ಮನೆಗೆ ತಾಯಿ ಕನ್ನ – 16.57 ಲಕ್ಷ ಮೌಲ್ಯದ 110 ಗ್ರಾಂ ಚಿನ್ನ ಕಳ್ಳತನ

Public TV
By Public TV
2 hours ago
Bowring Hospital
Bengaluru City

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ದುರಂತ – ನಿಸ್ವಾರ್ಥ ಸೇವೆ ಸಲ್ಲಿಸಿದ ವೈದ್ಯರು, ಶವಾಗಾರ ಸಿಬ್ಬಂದಿಗೆ ಸನ್ಮಾನ

Public TV
By Public TV
2 hours ago
West Bengal TMC BJP Clash
Crime

ಪಶ್ಚಿಮ ಬಂಗಾಳದಲ್ಲಿ ಮತ್ತೆ ಟಿಎಂಸಿ – ಬಿಜೆಪಿ ನಡುವೆ ಘರ್ಷಣೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?