Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಾರತ-ಪಾಕ್ ಪಂದ್ಯದಲ್ಲಿ ಕಾಂಟ್ರವರ್ಸಿ – ಗೆಲುವಿನ ಬಳಿಕ ಅಗ್ರೇಸ್ಸಿವ್ ಮೂಡ್‍ನಲ್ಲಿ ದ್ರಾವಿಡ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಭಾರತ-ಪಾಕ್ ಪಂದ್ಯದಲ್ಲಿ ಕಾಂಟ್ರವರ್ಸಿ – ಗೆಲುವಿನ ಬಳಿಕ ಅಗ್ರೇಸ್ಸಿವ್ ಮೂಡ್‍ನಲ್ಲಿ ದ್ರಾವಿಡ್

Cricket

ಭಾರತ-ಪಾಕ್ ಪಂದ್ಯದಲ್ಲಿ ಕಾಂಟ್ರವರ್ಸಿ – ಗೆಲುವಿನ ಬಳಿಕ ಅಗ್ರೇಸ್ಸಿವ್ ಮೂಡ್‍ನಲ್ಲಿ ದ್ರಾವಿಡ್

Public TV
Last updated: October 24, 2022 3:44 pm
Public TV
Share
2 Min Read
VIRAT KOHLI 5
SHARE

ಮೆಲ್ಬರ್ನ್: ಟಿ20 ವಿಶ್ವಕಪ್‍ನ (T20 World Cup) ನಿನ್ನೆಯ ಭಾರತ (India) ಹಾಗೂ ಪಾಕಿಸ್ತಾನ (Pakistan) ನಡುವಿನ ಪಂದ್ಯದ ಗುಂಗಿನಿಂದ ಇನ್ನೂ ಅಭಿಮಾನಿಗಳು ಹೊರಬಂದಿಲ್ಲ. ಈ ನಡುವೆ ಪಂದ್ಯದಲ್ಲಿ ನಡೆದ ಕೆಲ ಕಾಂಟ್ರವರ್ಸಿಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ (Social Media) ಚರ್ಚೆಯಾಗುತ್ತಿದೆ.

INDIA VS PAKISTAN 2

ಮೆಲ್ಬರ್ನ್‍ನಲ್ಲಿ (Melbourne) ನಡೆದ ಹೈವೋಲ್ಟೆಜ್ ಪಂದ್ಯದಲ್ಲಿ ಎರಡು ತಂಡಗಳು ಕೂಡ ಗೆಲುವಿಗಾಗಿ ಜಿದ್ದಿಗೆ ಬಿದ್ದು ಹೋರಾಟ ನಡೆಸಿದವು. ಅಂತಿಮವಾಗಿ ಭಾರತ ತಂಡ 4 ವಿಕೆಟ್‍ಗಳ ರೋಚಕ ಜಯದೊಂದಿಗೆ ಸಂಭ್ರಮಿಸಿತು. ಇದೀಗ ಈ ಗೆಲುವಿನ ಬಗ್ಗೆ ಹಲವು ಚರ್ಚೆಗಳು ನಡೆಯುತ್ತಿದೆ. ಇದನ್ನೂ ಓದಿ: Love You SO Much – ಪಾಕ್ ವಿರುದ್ಧ ಗೆಲುವಿನ ಬಳಿಕ ಅನುಷ್ಕಾಗೆ ಕೃತಜ್ಞತೆ ಸಲ್ಲಿಸಿದ ಕೊಹ್ಲಿ

AXAR PATEL

ಸಾಮಾಜಿಕ ಜಾಲತಾಣದಲ್ಲಿ ಪಂದ್ಯದಲ್ಲಿ ನಡೆದ ಹೈಡ್ರಾಮಾಗಳ ಕುರಿತಾಗಿ ಹೆಚ್ಚು ಚರ್ಚೆಯಾಗುತ್ತಿದೆ. ಭಾರತ ಬ್ಯಾಟಿಂಗ್ ವೇಳೆ 6ನೇ ಓವರ್‌ನಲ್ಲಿ ಅಕ್ಷರ್ ಪಟೇಲ್ (Axar Patel) ರನೌಟ್ (Run Out) ಭಾರಿ ಚರ್ಚೆಯಾಗುತ್ತಿದೆ. ವಿಕೆಟ್ ಕೀಪರ್ ಮೊಹಮ್ಮದ್ ರಿಜ್ವಾನ್‌ ಬಾಲ್ ಕೈಯಲ್ಲಿ ಹಿಡಿಯುವ ಮುನ್ನವೇ ಸ್ಟಂಪ್ ಎಗರಿಸಿದ್ದರು. ಬಳಿಕ ಬಾಲ್ ವಿಕೆಟ್‍ಗೆ ತಾಗಿರುವ ವೀಡಿಯೋ ತುಣುಕುಗಳನ್ನು ನೋಡಿ ಅಭಿಮಾನಿಗಳು ಈ ರನೌಟ್ ಕುರಿತಾಗಿ ಚಕಾರ ಎತ್ತಿದ್ದಾರೆ. ಇದನ್ನೂ ಓದಿ: OTTಯಲ್ಲೂ ದಾಖಲೆ ಬರೆದ ಇಂಡೋ-ಪಾಕ್ ಕದನ

The move to promote Axar Patel up the order does not work out for India. #INDvPAK | #T20WorldCup#PakVsInd pic.twitter.com/I8Zm1cUPAH

— Shair E Shahdara (@ChWahidAhmaPMLN) October 23, 2022

ಇನ್ನೊಂದೆಡೆ 19ನೇ ಓವರ್‌ನಲ್ಲಿ ಪಾಕ್ ಬೌಲರ್ ನವಾಝ್ ಎಸೆದ ನೋ ಬಾಲ್ (No Ball) ಕೂಡ ಹೆಚ್ಚು ಚರ್ಚೆಗೆ ಗುರಿಯಾಗಿದೆ. ಕೊಹ್ಲಿ (Virat Kohli) ನೋಬಾಲ್‍ಗೆ ಮನವಿ ಮಾಡಿದ ಬಳಿಕ ಅಂಪೈರ್ ನೋಬಾಲ್ ಎಂದು ಘೋಷಿಸಿದ್ದರು. ಈ ನೋಬಾಲ್ ಕುರಿತಾಗಿ ಪಾಕಿಸ್ತಾನದ ಆಟಗಾರರು ಮೈದಾನದಲ್ಲೇ ಅಂಪೈರ್ ಜೊತೆ ವಾಗ್ವಾದಕ್ಕಿಳಿದಿದ್ದರು. ಆದರೂ ನೋಬಾಲ್ ಎಂದು ಅಂಪೈರ್ ನಿರ್ಧರಿಸಿದ್ದರು. ಜೊತೆಗೆ ಫ್ರೀ ಹಿಟ್ ನೀಡಲಾಯಿತು. ನಂತರ ಮರು ಎಸೆತ ವೈಡ್ ಆಗಿತ್ತು. ಈ ವೇಳೆ ಫ್ರೀ ಹಿಟ್ ಮರು ಎಸೆತಕ್ಕೂ ಮುಂದುವರಿದಿತ್ತು. ಮರು ಎಸೆತದಲ್ಲಿ ಕೊಹ್ಲಿ ಬೌಲ್ಡ್ ಆಗಿದ್ದರು. ಈ ವೇಳೆ ಬಾಲ್ ವಿಕೆಟ್‍ಗೆ ತಾಗಿ ಬೌಂಡರಿ ಲೈನ್‍ನತ್ತ ಹೋಗುತ್ತಿತ್ತು. ಕಾರ್ತಿಕ್ ಮತ್ತು ಕೊಹ್ಲಿ ಮೂರು ರನ್ ಓಡಿದರು. ಇದು ಕ್ರಿಕೆಟ್ ನಿಯಮಗಳ ಪ್ರಕಾರ ಬೈಸ್ ರನ್ ಆಗಿತ್ತು. ಆದರೆ ಈ ರನ್ ಕುರಿತಾಗಿ ಪಾಕಿಸ್ತಾನ ಆಟಗಾರರು ಪ್ರಶ್ನೆ ಮಾಡಿದರು. ಈ ಎಲ್ಲಾ ಇಂಟ್ರಸ್ಟಿಂಗ್ ಘಟನೆಯೊಂದಿಗೆ ಅಂತಿಮವಾಗಿ ಭಾರತ ಗೆಲುವಿನ ನಗೆ ಬೀರಿತು. ಇದನ್ನೂ ಓದಿ: ನಾನು ನನ್ನ ತಂದೆ ಬಗ್ಗೆ ಮಾತ್ರ ಯೋಚಿಸುತ್ತೇನೆ – ಗ್ರೌಂಡ್‌ನಲ್ಲೇ ಕಣ್ಣೀರಿಟ್ಟ ಪಾಂಡ್ಯ

https://twitter.com/Khushi_Be/status/1584243479852781568

ಈ ಗೆಲುವನ್ನು ಭಾರತದ ಕೋಚ್ ರಾಹುಲ್ ದ್ರಾವಿಡ್ (Rahul Dravid) ಅಗ್ರೇಸ್ಸಿವ್ ಆಗಿ ಸೆಲೆಬ್ರೇಶನ್ ಮಾಡಿದ ವೀಡಿಯೋ ಕೂಡ ಇದೀಗ ವೈರಲ್ ಆಗುತ್ತಿದೆ. ದ್ರಾವಿಡ್ ಆಟಗಾರನಾಗಿದ್ದ ಮತ್ತು ಕೋಚ್ ಆಗಿದ್ದಾಗಲೂ ಸದಾ ಶಾಂತ ಚಿತ್ತರಾಗಿರುತ್ತಿದ್ದರು. ಆದರೆ ಪಾಕಿಸ್ತಾನ ವಿರುದ್ಧ ಭಾರತ ಜಯ ಸಾಧಿಸುತ್ತಿದ್ದಂತೆ ದ್ರಾವಿಡ್ ಅಗ್ರೇಸ್ಸಿವ್ ಆಗಿ ಸಂಭ್ರಮಿಸಿದ್ದು ಕಂಡು ಬಂತು.

Live Tv
[brid partner=56869869 player=32851 video=960834 autoplay=true]

TAGGED:indiapakistanT20 World Cupvirat kohliಟಿ20 ವಿಶ್ವಕಪ್ಪಾಕಿಸ್ತಾನಭಾರತ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Samrat Choudhary Nitish Kumar
Latest

ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

Public TV
By Public TV
41 minutes ago
Whitefield Mother Kills Daughter And Commits Suicide
Bengaluru City

17 ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹತ್ಯೆ

Public TV
By Public TV
41 minutes ago
Nitish Kumar Bihar
Latest

ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್‌ ಕುಮಾರ್‌ ರಾಜೀನಾಮೆ – ನಾಳೆ ಹೊಸ ಸಿಎಂ ಪ್ರಮಾಣವಚನ ಸಾಧ್ಯತೆ

Public TV
By Public TV
1 hour ago
Vijayanagara Rain Papaya Crop Destroyed
Bellary

ವಿಜಯನಗರ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆ – ಪಪ್ಪಾಯ ಬೆಳೆ ಸಂಪೂರ್ಣ ನಾಶ

Public TV
By Public TV
1 hour ago
Sanju Samson 1
Cricket

ಒಡೆದ ಡಿಸ್‌ಪ್ಲೇನಲ್ಲೇ ಸೆಲ್ಫಿ ಕ್ಲಿಕ್ಕಿಸಿದ ಅಭಿಮಾನಿ – 40,000 ಮೌಲ್ಯದ ಫೋನನ್ನೇ ಗಿಫ್ಟ್‌ ಕೊಟ್ಟ ಸಂಜು

Public TV
By Public TV
1 hour ago
G Parameshwar
Districts

ಸಂಪುಟ ಪುನಾರಚನೆ ಸುಳಿವು ಇದೆ: ಪರಮೇಶ್ವರ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?