Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

IND vs AUS T20I: ಕೊನೆ ಪಂದ್ಯದಲ್ಲಿ ಭಾರತಕ್ಕೆ ಗೆಲುವು; 4-1 ಅಂತರದಿಂದ ಸರಣಿ ಕೈವಶ

Public TV
Last updated: December 4, 2023 12:39 am
Public TV
Share
2 Min Read
T201 India champions
SHARE

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿಯ ಕೊನೆ ಪಂದ್ಯದಲ್ಲಿ ಭಾರತ ತಂಡ 6 ರನ್‌ಗಳ ಜಯ ಸಾಧಿಸಿದೆ. ಅದರೊಂದಿಗೆ 4-1 ಅಂತರದಿಂದ ಸರಣಿ ಕೈವಶ ಮಾಡಿಕೊಂಡಿದೆ.

ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಭಾರತ ತಂಡವು 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 160 ರನ್‌ ಗಳಿಸಿತ್ತು. 161 ರನ್‌ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 154 ರನ್‌ ಗಳಿಸಲಷ್ಟೇ ಶಕ್ತವಾಯಿತು. ಇದನ್ನೂ ಓದಿ: ಐಪಿಎಲ್ 2024 ಮಿನಿ ಹರಾಜಿನ ಅಧಿಕೃತ ದಿನಾಂಕ ಪ್ರಕಟ – 1166 ಆಟಗಾರರು ನೋಂದಣಿ

Shreyas Iyer

ಕೊನೆ ಓವರ್‌ನಲ್ಲಿ ಆಸೀಸ್‌ಗೆ ಗೆಲ್ಲಲು 10 ರನ್‌ ಬೇಕಿತ್ತು. ನಾಯಕ ಮ್ಯಾಥ್ಯೂ ವೇಡ್‌ ಕ್ರೀಸ್‌ನಲ್ಲಿದ್ದರು. ಅರ್ಶದೀಪ್‌ ಸಿಂಗ್‌ ಉತ್ತಮ ಬೌಲಿಂಗ್‌ ಮಾಡಿ ಕೇವಲ 3 ರನ್‌ ಕೊಟ್ಟರು. ಜೊತೆಗೆ ವೇಡ್‌ ಅವರ ವಿಕೆಟ್‌ ಕಿತ್ತರು. ಆ ಮೂಲಕ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

ಆಸ್ಟ್ರೇಲಿಯಾ ಪರ ಆರಂಭಿಕ ಬ್ಯಾಟರ್‌ ಟ್ರಾವಿಸ್‌ ಹೆಡ್‌ 28, ಬೆನ್‌ ಮೆಕ್‌ಡೆರ್ಮೊಟ್‌ 54 (5 ಸಿಕ್ಸರ್‌) ಬಾರಿಸಿದರು. ಟಿಮ್‌ ಡೇವಿಡ್‌ 17, ಮ್ಯಾಥ್ಯೂ ಶಾರ್ಟ್‌ 16, ಮ್ಯಾಥ್ಯೂ ವೇಡ್‌ 22 ರನ್‌ ಗಳಿಸಿದರು. ಇದನ್ನೂ ಓದಿ: ಆಸ್ಟ್ರೇಲಿಯಾದಲ್ಲಿ ಪಾಕಿಸ್ತಾನಕ್ಕೆ ಅವಮಾನ – ಟ್ರಕ್‌ಗೆ ಲಗೇಜ್‌ ಲೋಡ್‌ ಮಾಡಿದ ಆಟಗಾರರು

india vs australia

ಭಾರತದ ಪರ ಮುಕೇಶ್‌ ಕುಮಾರ್‌ 3 ವಿಕೆಟ್‌ ಕಿತ್ತು ಮಿಂಚಿದರು. ಅರ್ಶದೀಪ್‌ ಸಿಂಗ್‌, ರವಿ ಬಿಷ್ಣೋಯಿ ತಲಾ 2 ಹಾಗೂ ಅಕ್ಷರ್‌ ಪಟೇಲ್‌ 1 ವಿಕೆಟ್‌ ಕಿತ್ತರು.

ಇದಕ್ಕೂ ಮೊದಲು ಭಾರತದ ಪರ ಶ್ರೇಯರ್‌ ಐಯ್ಯರ್‌ 37 ಎಸೆತಗಳಿಗೆ 53 ರನ್‌ (5 ಫೋರ್‌, 2 ಸಿಕ್ಸರ್‌) ಗಳಿಸಿ ಗಮನ ಸೆಳೆದರು. ಜಿತೇಶ್‌ ಶರ್ಮಾ (24), ಅಕ್ಷರ್‌ ಪಟೇಲ್‌ (31) ರನ್‌ ಗಳಿಸಿದರು. ಆದರೆ ನಾಯಕ ಸೂರ್ಯಕುಮಾರ್‌ ಯಾದವ್‌ (5) ಹಾಗೂ ರಿಂಕು ಸಿಂಗ್‌ (6) ಈ ಪಂದ್ಯದಲ್ಲಿ ಉತ್ತಮ ಬ್ಯಾಟಿಂಗ್‌ ಪ್ರದರ್ಶನ ತೋರುವಲ್ಲಿ ವಿಫಲರಾದರು. ಇದನ್ನೂ ಓದಿ: WPL 2024 ಹರಾಜಿಗೆ 165 ಪ್ಲೇಯರ್ಸ್‌ ನೋಂದಣಿ – ಯಾರಾಗ್ತಾರೆ ಈ ಬಾರಿಯ ಟಾಪ್‌ ಪ್ಲೇಯರ್‌?

ಆಸೀಸ್‌ ಪರ ಬೆಹ್ರೆನ್‌ಡ್ರಾಫ್‌ ಹಾಗೂ ಡ್ರ್ವಾಷಿಸ್‌ ತಲಾ 2 ವಿಕೆಟ್‌ ಕಿತ್ತರು.

TAGGED:5th T20IInd vs AusT201
Share This Article
Facebook Whatsapp Whatsapp Telegram

Cinema News

Rajath Kishan
ಕೊಲೆ ಬೆದರಿಕೆ ಸಂದೇಶ – ಡಿಜಿಐಜಿಪಿಗೆ ರಜತ್ ದೂರು
Bengaluru City Cinema Latest Top Stories
love u muddu
ಮಹಾರಾಷ್ಟ್ರದಲ್ಲಿ ನಡೆದ ಕಥೆಗೆ ಸಿದ್ದು ನಾಯಕ
Cinema Latest Sandalwood Top Stories
Thalapathy Vijay Jana Nayagan
ಮಲೇಷಿಯಾದಲ್ಲಿ ರಿಲೀಸ್ ಆಗಲಿದೆ ‘ಜನನಾಯಗನ್’ ಆಡಿಯೋ
Cinema Latest Top Stories
madenuru manu actor
ಮಡೆನೂರು ಮನು ಜೊತೆ ಕಾಂಪ್ರಮೈಸ್ – ಕೇಸ್ ಹಿಂಪಡೆದ ಸಂತ್ರಸ್ತೆ
Cinema Latest Main Post
Jothe Neeniralu Serial
ತದ್ವಿರುದ್ಧ ಮನಸುಗಳ ಧಾರಾವಾಹಿ: ನೀ ಇರಲು ಜೊತೆಯಲ್ಲಿ
Cinema Latest Top Stories TV Shows

You Might Also Like

youtubers beaten up Chaos erupted in Dharmasthala devotees outraged 1
Dakshina Kannada

ಧರ್ಮಸ್ಥಳದಲ್ಲಿ ಗುಂಪು ಘರ್ಷಣೆ – ಓರ್ವ ಆರೋಪಿ ಬಂಧನ

Public TV
By Public TV
2 hours ago
gold price
Latest

ಟ್ಯಾರಿಫ್‌ ಶಾಕ್‌; ಚಿನ್ನದ ಬೆಲೆ 3,600 ರೂ. ಏರಿಕೆ

Public TV
By Public TV
5 hours ago
NARENDRA MODI MALLIKARJUN KHARGE
Latest

ಟ್ರಂಪ್ ಸುಂಕ ಮೋದಿ ವಿದೇಶಾಂಗ ನೀತಿಯ ದುರಂತ: ಮಲ್ಲಿಕಾರ್ಜುನ ಖರ್ಗೆ ಆರೋಪ

Public TV
By Public TV
7 hours ago
modi putin
Latest

ಟ್ರಂಪ್‌ ಸುಂಕ ಶಾಕ್‌ ಬೆನ್ನಲ್ಲೇ ಈ ವರ್ಷ ಭಾರತಕ್ಕೆ ಪುಟಿನ್‌ ಭೇಟಿ

Public TV
By Public TV
8 hours ago
Rahul Gandhi 1
Latest

ಮಹಾದೇವಪುರದಲ್ಲಿ ಮತಗಳ್ಳತನ – ದಾಖಲೆ ಸಮೇತ ಮಾಹಿತಿ ಬಹಿರಂಗಪಡಿಸಿದ ರಾಹುಲ್ ಗಾಂಧಿ

Public TV
By Public TV
9 hours ago
driver babu dies by suicide names BJP MP K Sudhakar others in death note Chikkaballpura
Chikkaballapur

25 ಲಕ್ಷ ವಂಚನೆ, ಸುಧಾಕರ್‌ ಹೆಸರು ಬರೆದಿಟ್ಟು ಚಾಲಕ ಸೂಸೈಡ್‌ – ಡೆತ್‌ನೋಟ್‌ನಲ್ಲಿ ಏನಿದೆ?

Public TV
By Public TV
10 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?