Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಾರತ-ಚೀನಾ ಸೇನಾ ವಾಪಸಾತಿ ಪ್ರಕ್ರಿಯೆ ಪೂರ್ಣ – ದೀಪಾವಳಿಯಂದು ಉಭಯ ದೇಶಗಳ ಸೈನಿಕರಿಂದ ಸಿಹಿ ವಿನಿಮಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಭಾರತ-ಚೀನಾ ಸೇನಾ ವಾಪಸಾತಿ ಪ್ರಕ್ರಿಯೆ ಪೂರ್ಣ – ದೀಪಾವಳಿಯಂದು ಉಭಯ ದೇಶಗಳ ಸೈನಿಕರಿಂದ ಸಿಹಿ ವಿನಿಮಯ

Latest

ಭಾರತ-ಚೀನಾ ಸೇನಾ ವಾಪಸಾತಿ ಪ್ರಕ್ರಿಯೆ ಪೂರ್ಣ – ದೀಪಾವಳಿಯಂದು ಉಭಯ ದೇಶಗಳ ಸೈನಿಕರಿಂದ ಸಿಹಿ ವಿನಿಮಯ

Public TV
Last updated: October 30, 2024 10:50 pm
Public TV
Share
1 Min Read
India China
SHARE

ನವದೆಹಲಿ: ನಿಗದಿತ ಟೈಮ್‌ಲೈನ್‌ನಂತೆ ಪೂರ್ವ ಲಡಾಖ್‌ನ ಡೆಪ್ಸಾಂಗ್‌ ಮತ್ತು ಡೆಮ್‌ಚೋಕ್‌ ಪ್ರದೇಶಗಳಲ್ಲಿ ಭಾರತ ಮತ್ತು ಚೀನಾ ಸೇನಾ ವಾಪಸಾತಿ ಪ್ರಕ್ರಿಯೆ ಪೂರ್ಣಗೊಳಿಸಿವೆ. ದೀಪಾವಳಿಯ ಸಂದರ್ಭದಲ್ಲಿ ಉಭಯ ದೇಶಗಳ ಸೈನಿಕರು ಪರಸ್ಪರ ಸಿಹಿ ವಿನಿಮಯ ಮಾಡಿಕೊಳ್ಳಲಿದ್ದಾರೆ.

ಸೇನಾ ವಾಪಸಾತಿ ಪ್ರಕ್ರಿಯೆ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಗಸ್ತು ತಿರುಗಲಾಗುವುದು ಎಂದು ಮೂಲಗಳು ತಿಳಿಸಿವೆ. ಪರಿಶೀಲನೆ ಪ್ರಕ್ರಿಯೆ ಮುಂದುವರಿದಿದ್ದು, ಗಸ್ತು ತಿರುಗುವ ವಿಧಾನಗಳನ್ನು ಸೇನಾ ಕಮಾಂಡರ್‌ಗಳು ನಿರ್ಧರಿಸುತ್ತಾರೆ ಎಂದು ಭಾರತೀಯ ಸೇನೆಯ ಮೂಲಗಳು ಬುಧವಾರ ತಿಳಿಸಿವೆ.

908497 modi xi file

ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಮತ್ತು ಪಿಎಂ ನರೇಂದ್ರ ಮೋದಿ ನಡುವೆ ಬ್ರಿಕ್ಸ್‌ ಶೃಂಗಸಭೆಯಲ್ಲಿ ಬಹಳ ಮಹತ್ವದ ಸಭೆ ನಡೆಯಿತು. ಉಭಯ ದೇಶಗಳ ನಡುವಿನ ಸಂಬಂಧಗಳ ಮತ್ತಷ್ಟು ಅಭಿವೃದ್ಧಿಗೆ ಮಾರ್ಗಸೂಚಿಯಾಗಲಿದ್ದಾರೆ. ಭವಿಷ್ಯದಲ್ಲಿ ನಮ್ಮ ಸಂಬಂಧಗಳು ಸುಗಮವಾಗಿ ಮುಂದುವರಿಯುತ್ತವೆ ಎಂದು ರಾಯಭಾರಿ ತಿಳಿಸಿದ್ದಾರೆ.

ಎರಡು ನೆರೆಹೊರೆಯ ದೇಶಗಳಾಗಿ ನಮ್ಮಲ್ಲಿ ಕೆಲವು ಭಿನ್ನಾಭಿಪ್ರಾಯಗಳಿರುವುದು ಸಹಜ. ಅವುಗಳನ್ನು ಹೇಗೆ ನಿಭಾಯಿಸುವುದು ಮತ್ತು ಪರಿಹರಿಸುವುದು ಎಂಬುದು ಅತ್ಯಂತ ಮುಖ್ಯವಾದ ವಿಷಯವಾಗಿದೆ. ಈ ಭಿನ್ನಾಭಿಪ್ರಾಯಗಳನ್ನು ಹೇಗೆ ನಿಭಾಯಿಸಬೇಕು ಎಂಬುದಕ್ಕೆ ಉಭಯ ನಾಯಕರ ಭೇಟಿಯು ನಮಗೆ ಉತ್ತಮ ಉದಾಹರಣೆಯಾಗಿದೆ ಎಂದು ಹೇಳಿದ್ದಾರೆ.

ಅ.21 ರಂದು, ಭಾರತವು ಡೆಪ್ಸಾಂಗ್ ಮತ್ತು ಡೆಮ್‌ಚೋಕ್‌ನ ಎರಡು ವಿವಾದಿತ ಪ್ರದೇಶಗಳಿಗೆ ಗಸ್ತು ಒಪ್ಪಂದ ಮಾಡಿಕೊಂಡಿದೆ ಎಂದು ಘೋಷಿಸಿತು. 2020 ರಲ್ಲಿ ಉಭಯ ದೇಶಗಳ ನಡುವಿನ ಬಿಕ್ಕಟ್ಟು ಪ್ರಾರಂಭವಾಗುವ ಮೊದಲು ಇದ್ದ ಸ್ಥಾನಗಳಿಗೆ ಪಡೆಗಳು ಹಿಂತಿರುಗುತ್ತವೆ.

TAGGED:DiwaliIndia-ChinaIndia-China Disengagement
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

AIR INDIA
Latest

ಏರ್‌ ಇಂಡಿಯಾ ಪೈಲಟ್ ‌ಹೃದಯಾಘಾತದಿಂದ ನಿಧನ

Public TV
By Public TV
2 minutes ago
Bengaluru Rains
Bengaluru City

Bengaluru Rain | ಬೆಂಗಳೂರಲ್ಲಿ ಆಲಿಕಲ್ಲು ಮಳೆ, ಗಾಳಿ ಅಬ್ಬರ – ವಿಧಾನಸೌಧಕ್ಕೂ ನುಗ್ಗಿದ ನೀರು

Public TV
By Public TV
5 minutes ago
Polling Stopped At Few Bengal Booths After BJP Claims EVM Tampering
Latest

West Bengal Election | ಕಮಲದ ಬಟನ್‌ ಮೇಲೆ ಟೇಪ್‌ – ಫಾಲ್ಟಾದಲ್ಲಿ ಮತದಾನ ಸ್ಥಗಿತ

Public TV
By Public TV
46 minutes ago
Weather 1
Bagalkot

ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನ ಮಳೆ ಮುನ್ಸೂಚನೆ – ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Public TV
By Public TV
59 minutes ago
NANDINI GHEE TIRUPATI LADDU
Bengaluru City

ತಿರುಪತಿಗೆ ಆರು ತಿಂಗಳವರೆಗೆ ಮಾಸಿಕ 2 ಲಕ್ಷ ಕೆಜಿ ನಂದಿನಿ ತುಪ್ಪ ಪೂರೈಕೆ: ಬಮುಲ್ ಅಧ್ಯಕ್ಷ ಡಿ.ಕೆ‌.ಸುರೇಶ್

Public TV
By Public TV
1 hour ago
BMTC KSRTC
Bengaluru City

ಸಾರಿಗೆ ನೌಕರರಿಗೆ ಗುಡ್ ನ್ಯೂಸ್ – 26 ತಿಂಗಳ ಹಿಂಬಾಕಿ ಪಾವತಿಗೆ ಅನುಮೋದನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?