Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಫಿಲಿಪೈನ್ಸ್‌ಗೆ ಭಾರತದ ಬ್ರಹ್ಮೋಸ್ ರಫ್ತು – ಹಲವು ರಾಷ್ಟ್ರಗಳಿಂದ ಬೇಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಫಿಲಿಪೈನ್ಸ್‌ಗೆ ಭಾರತದ ಬ್ರಹ್ಮೋಸ್ ರಫ್ತು – ಹಲವು ರಾಷ್ಟ್ರಗಳಿಂದ ಬೇಡಿಕೆ

Latest

ಫಿಲಿಪೈನ್ಸ್‌ಗೆ ಭಾರತದ ಬ್ರಹ್ಮೋಸ್ ರಫ್ತು – ಹಲವು ರಾಷ್ಟ್ರಗಳಿಂದ ಬೇಡಿಕೆ

Public TV
Last updated: April 19, 2024 6:40 pm
Public TV
Share
1 Min Read
India BrahMos missile Philippines
SHARE

ನವದೆಹಲಿ: ಭಾರತ (India) ಹಾಗೂ ಫಿಲಿಪೈನ್ಸ್ ನಡುವೆ ನಡೆದಿದ್ದ ಒಪ್ಪಂದದಂತೆ ಬ್ರಹ್ಮೋಸ್ ಸೂಪರ್‍ಸಾನಿಕ್ ಕ್ರೂಸ್ ಕ್ಷಿಪಣಿಗಳು  (BrahMos missile) ಫಿಲಿಪೈನ್ಸ್‌ಗೆ (Philippines) ರಫ್ತಾಗಿದೆ.

ಜ.2022 ರಲ್ಲಿ, ಎರಡು ದೇಶಗಳು 3,130 ಕೋಟಿ ರೂ. ಒಪ್ಪಂದಕ್ಕೆ ಸಹಿ ಹಾಕಿದ್ದವು. ಒಪ್ಪಂದದ ಅಡಿಯಲ್ಲಿ, ಭಾರತ ಮತ್ತು ರಷ್ಯಾದ ಜಂಟಿ ಉದ್ಯಮವಾದ ಬ್ರಹ್ಮೋಸ್ ಏರೋಸ್ಪೇಸ್ ಪ್ರೈವೇಟ್ ಲಿಮಿಟೆಡ್, ಹೈಸ್ಪೀಡ್ ಬ್ರಹ್ಮೋಸ್ ಕ್ಷಿಪಣಿ ವ್ಯವಸ್ಥೆಯ ಮೂರು ರಫ್ತು ಆವೃತ್ತಿಗಳೊಂದಿಗೆ ಕ್ಷಿಪಣಿಗಳನ್ನು ಪೂರೈಸುತ್ತಿದೆ. ಅಲ್ಲದೇ ಈ ಒಪ್ಪಂದದಲ್ಲಿ ಫಿಲಿಪೈನ್ಸ್‍ಗೆ ಬ್ರಹ್ಮೋಸ್ ನಿರ್ವಹಣೆಗೆ ಬೇಕಾದ ಅಗತ್ಯ ತರಬೇತಿಯನ್ನು ಸಹ ನಿರ್ವಾಹಕರಿಗೆ ನೀಡಲಿದೆ.

ಇದೀಗ ಯುದ್ಧ ಸಾಮಗ್ರಿಗಳ ಮೊದಲ ಬ್ಯಾಚ್ ಅಂತಿಮವಾಗಿ ಫಿಲಿಪೈನ್ಸ್‌ಗೆ ತಲುಪಿದೆ. ಪ್ರತಿ ಘಟಕದಲ್ಲೂ ಎರಡು ಕ್ಷಿಪಣಿ ಉಡಾವಣಾ ವ್ಯವಸ್ಥೆ, ರೆಡಾರ್ ಘಟಕ, ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್‍ನ್ನು ಒಳಗೊಂಡಿದೆ. ಈ ವ್ಯವಸ್ಥೆಯು ಜಲಾಂತರ್ಗಾಮಿ ನೌಕೆಗಳು, ಹಡಗುಗಳು, ವಿಮಾನಗಳು ಅಥವಾ ಭೂಮಿಯಿಂದ 10 ಸೆಕೆಂಡುಗಳ ಅವಧಿಯಲ್ಲಿ ಎರಡು ಕ್ಷಿಪಣಿಗಳನ್ನು ಉಡಾಯಿಸಬಲ್ಲದು.

ಭಾರತೀಯ ವಾಯುಪಡೆಯ ಸಿ-17 ಗ್ಲೋಬ್ ಮಾಸ್ಟರ್ ಜೆಟ್ ಮೂಲಕ ಕ್ಷಿಪಣಿಗಳನ್ನು ಭಾರತದಿಂದ ಫಿಲಿಪೈನ್ಸ್‌ಗೆ ಸಾಗಿಸಿದ್ದು, ಇದು ಬ್ರಹ್ಮೋಸ್ ಕ್ಷಿಪಣಿಯನ್ನು ರಫ್ತು ಮಾಡಿದ ಮೊದಲ ನಿದರ್ಶನವಾಗಿದೆ. ಅಜೆರ್ಂಟೀನಾ ಸೇರಿದಂತೆ ಹಲವಾರು ರಾಷ್ಟ್ರಗಳು ಭಾರತದಿಂದ ಬ್ರಹ್ಮೋಸ್ ಕ್ಷಿಪಣಿಗಳನ್ನು ಕೊಂಡುಕೊಳ್ಳಲು ಆಸಕ್ತಿ ತೋರಿಸಿವೆ.

ಚೀನಾ ಸಮುದ್ರದಲ್ಲಿ ಹೆಚ್ಚುತ್ತಿರುವ ಮಿಲಿಟರಿ ಚಟುವಟಿಕೆಗಳ ಬಗ್ಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗಳಾಗುತ್ತಿದೆ. ಈ ಹಿನ್ನೆಲೆಯ್ಲಲಿ ಫಿಲಿಪೈನ್ಸ್‌ನೊಂದಿಗೆ ರಕ್ಷಣಾ ಸಹಕಾರವನ್ನು ಬಲಪಡಿಸುವ ಗುರಿಯನ್ನು ಭಾರತ ಹೊಂದಿದೆ.

ಬ್ರಹ್ಮೋಸ್ ಕ್ಷಿಪಣಿಯು 2.8 ಮ್ಯಾಕ್ ವೇಗದಲ್ಲಿ ಚಲಿಸುತ್ತದೆ, ಇದು ಶಬ್ದದ ವೇಗಕ್ಕಿಂತ ಮೂರು ಪಟ್ಟು ಹೆಚ್ಚಾಗಿದೆ.

TAGGED:BrahMos missileindiaPhilippinesಫಿಲಿಪೈನ್ಸ್ಬ್ರಹ್ಮೋಸ್ ಕ್ಷಿಪಣಿ
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Dowry Harassment Belagavi Housewife Suicide
Belgaum

ವರದಕ್ಷಿಣೆ ಕಿರುಕುಳ – ಗೃಹಿಣಿ ಆತ್ಮಹತ್ಯೆ, ಪತಿ ಅರೆಸ್ಟ್

Public TV
By Public TV
25 minutes ago
haris house ED raid
Bengaluru City

ಕಾಂಗ್ರೆಸ್ ಶಾಸಕ ಹ್ಯಾರಿಸ್ ಮನೆ ಮೇಲೆ ಇಡಿ ದಾಳಿ

Public TV
By Public TV
32 minutes ago
YOGI ADITYANATH
Latest

ಮಹಿಳಾ ಮೀಸಲಾತಿ ಸೋಲು ದ್ರೌಪದಿ ವಸ್ತ್ರಾಪಹರಣಕ್ಕೆ ಸಮ: ಯೋಗಿ ಆದಿತ್ಯನಾಥ್‌

Public TV
By Public TV
57 minutes ago
onion price raichuru
Latest

ಮಧ್ಯಪ್ರಾಚ್ಯ ದೇಶಗಳ ಯುದ್ಧದ ಎಫೆಕ್ಟ್: ಪಾತಾಳಕ್ಕೆ ಕುಸಿದ ಈರುಳ್ಳಿ ಬೆಲೆ

Public TV
By Public TV
2 hours ago
FLY91 hubballi technical issue
Dharwad

ಹುಬ್ಬಳ್ಳಿಯಲ್ಲಿ ತಪ್ಪಿತು ದುರಂತ – 4 ಗಂಟೆ ಆಗಸದಲ್ಲೇ ಫ್ಲೈಟ್‌ ಸುತ್ತಾಟ – ಆತಂಕದಲ್ಲಿ ಪ್ರಯಾಣಿಕರ ಕಣ್ಣೀರು

Public TV
By Public TV
2 hours ago
Hassan Father In Law Son In Law Drown In Lake
Crime

ಕೆರೆಯಲ್ಲಿ ಮುಳುಗಿ ಮಾವ-ಅಳಿಯ ಸಾವು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?