Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಾರತದ ಮೇಲೆ ದಾಳಿ ಮುಂದುವರಿಸುತ್ತೇವೆ: ಪಾಕ್‌ನಲ್ಲಿ ಉಗ್ರ ಅಜರ್‌ ಭಾಷಣ? – ಭಾರತ ಸಿಡಿಮಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಭಾರತದ ಮೇಲೆ ದಾಳಿ ಮುಂದುವರಿಸುತ್ತೇವೆ: ಪಾಕ್‌ನಲ್ಲಿ ಉಗ್ರ ಅಜರ್‌ ಭಾಷಣ? – ಭಾರತ ಸಿಡಿಮಿಡಿ

Latest

ಭಾರತದ ಮೇಲೆ ದಾಳಿ ಮುಂದುವರಿಸುತ್ತೇವೆ: ಪಾಕ್‌ನಲ್ಲಿ ಉಗ್ರ ಅಜರ್‌ ಭಾಷಣ? – ಭಾರತ ಸಿಡಿಮಿಡಿ

Public TV
Last updated: December 7, 2024 8:23 am
Public TV
Share
1 Min Read
Masood Azhar
SHARE

ನವದೆಹಲಿ: ನಿಷೇಧಿತ ಭಯೋತ್ಪಾದನಾ ಸಂಘಟನೆ ಜೈಶ್-ಎ-ಮೊಹಮ್ಮದ್ (Jaish-e-Mohammed) ಮುಖ್ಯಸ್ಥ ಹಾಗೂ 2011ರ ಸಂಸತ್ ದಾಳಿಯಂತಹ ಭಯೋತ್ಪಾದಕ ಕೃತ್ಯಗಳ ಮಾಸ್ಟರ್ ಮೈಂಡ್ ಉಗ್ರ ಮಸೂದ್ ಅಜರ್ (Masood Azhar) ವಿರುದ್ಧ ಪಾಕಿಸ್ತಾನ ಕ್ರಮಕೈಗೊಳ್ಳಬೇಕು ಎಂದು ಭಾರತ ಒತ್ತಾಯಿಸಿದೆ.

ಪಾಕಿಸ್ತಾನದ (Pakistan) ಪಂಜಾಬ್ ಪ್ರಾಂತ್ಯದ ಬಹವಾಲ್‌ಪುರದ ಇಸ್ಲಾಮಿಕ್ ಸೆಮಿನರಿಯಲ್ಲಿ ಅಜರ್ ಸಾರ್ವಜನಿಕ ಭಾಷಣ ಮಾಡಿದ್ದಾನೆ. ‘ಭಾರತದ ಮೇಲೆ ದಾಳಿಯನ್ನು ಮುಂದುವರೆಸಲಾಗುವುದು’ ಎಂದು ಭಾಷಣದಲ್ಲಿ ಪ್ರತಿಜ್ಞೆ ಮಾಡಿದ್ದಾನೆ. ಅಲ್ಲದೇ, ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಅವಹೇಳನಕಾರಿ ಪದಗಳನ್ನು ಬಳಸಿದ್ದಾನೆ. ಆತನ ಭಾಷಣದ ವರದಿ ಆಧರಿಸಿ ಭಾರತ (India) ಕ್ರಮಕ್ಕೆ ಆಗ್ರಹಿಸಿದೆ.

INDIA PAKISTAN

ಅಜರ್‌ನ ಭಾಷಣದ ವರದಿಗಳನ್ನು ಉಲ್ಲೇಖಿಸಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, ಇದು ನಿಜವಾಗಿದ್ದರೆ, ಗಡಿಯಾಚೆಗೆ ತನ್ನ ನೆಲದಿಂದ ಕಾರ್ಯನಿರ್ವಹಿಸುತ್ತಿರುವ ಭಯೋತ್ಪಾದಕ ಸಂಘಟನೆಗಳು ಮತ್ತು ಭಯೋತ್ಪಾದಕರನ್ನು ಒಳಗೊಂಡಿರುವ ಪಾಕಿಸ್ತಾನದ ದ್ವಂದ್ವ ನಿಲುವನ್ನು ಬಹಿರಂಗಪಡಿಸಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಮಸೂದ್ ಅಜರ್ ಭಾರತದಲ್ಲಿನ ಗಡಿಯಾಚೆಗಿನ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದಾನೆ. ಆತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ನಾವು ಒತ್ತಾಯಿಸುತ್ತೇವೆ. ಆದ್ದರಿಂದ ಅವನನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಬೇಕು. ಆದರೆ, ಅವನು ಪಾಕಿಸ್ತಾನದಲ್ಲಿ ಇಲ್ಲ ಎಂದು ಆ ದೇಶ ಹೇಳಿದೆ. ಆದರೆ, ವರದಿಗಳನ್ನು ನಂಬುವುದಾದರೆ, ಅದು ಪಾಕಿಸ್ತಾನದ ದ್ವಂದ್ವವನ್ನು ಬಹಿರಂಗಪಡಿಸುತ್ತದೆ ಎಂದು ಬೇಸರ ಹೊರಹಾಕಿದ್ದಾರೆ.

ಅಜರ್ ತನ್ನ ಅತಿರೇಕದ ಭಾಷಣದಲ್ಲಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ‘ಇಲಿ’ ಎಂದು ಕರೆದಿದ್ದಾನೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿಯನ್ನು ಹೆಚ್ಚಿಸುವ ಉದ್ದೇಶವನ್ನು ಘೋಷಿಸಿದ್ದಾನೆ.

ಈ ಭಾಷಣವನ್ನು ನವೆಂಬರ್‌ನಲ್ಲಿ ಮಾಡಲಾಗಿದೆ ಎಂದು ವರದಿಯಾಗಿದೆ. ಅಜರ್ ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಒಬ್ಬ.

TAGGED:indiaMasood Azhar
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

Ballari Accident
Bellary

ಭೀಕರ ರಸ್ತೆ ಅಪಘಾತ – ಅಜ್ಜ, ಮೊಮ್ಮಗಳು ದಾರುಣ ಸಾವು

Public TV
By Public TV
10 minutes ago
WORK FROM HOME 2
Bengaluru City

ಐಟಿ ಬಿಟಿ ವಲಯಕ್ಕೂ ಗ್ಯಾಸ್‌ ಅಭಾವದ ಬಿಸಿ – ಪರಿಸ್ಥಿತಿ ಕೈಮೀರಿದ್ರೇ ವರ್ಕ್ ಫ್ರಂ ಹೋಮ್‌ಗೆ ಚಿಂತನೆ?

Public TV
By Public TV
23 minutes ago
LPG
Bengaluru City

ಬೆಂಗಳೂರಲ್ಲಿ LPG ದಾಸ್ತಾನು ಕೊರತೆ ಇಲ್ಲ: ಡಿಸಿ ಸ್ಪಷ್ಟನೆ

Public TV
By Public TV
49 minutes ago
HDK 1
Bengaluru City

ಹೆಚ್‌ಡಿಕೆ ವಿರುದ್ಧ ಲೋಕಾಯುಕ್ತ ಎಡಿಜಿಪಿ ಎಫ್‌ಐಆರ್‌ – ಸಮಸ್ಯೆ ಇತ್ಯರ್ಥಕ್ಕೆ ಮಧ್ಯಸ್ಥಿಕೆದಾರರ ನೇಮಕಕ್ಕೆ ಹೈಕೋರ್ಟ್‌ ಸೂಚನೆ

Public TV
By Public TV
54 minutes ago
Parappana Agrahara Jail
Belgaum

ಸನ್ನಡತೆ ಆಧಾರದ ಮೇಲೆ ರಾಜ್ಯದ 9 ಜೈಲಿನಿಂದ 31 ಕೈದಿಗಳ ಬಿಡುಗಡೆ

Public TV
By Public TV
1 hour ago
Byrati Basavaraj
Bengaluru City

ಬಿಕ್ಲು ಶಿವ ಕೊಲೆ ಕೇಸ್ – ಬೈರತಿ ಬಸವರಾಜ್‌ಗೆ ಜಾಮೀನು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?