Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇಶದಲ್ಲಿ 250 ಮಿಲಿಯನ್ ಬ್ಯಾರಲ್‌ಗೂ ಹೆಚ್ಚು ಕಚ್ಚಾ ತೈಲ ಸಂಗ್ರಹ – ಇಂಧನ ಬಿಕ್ಕಟ್ಟು ವದಂತಿ ತಳ್ಳಿ ಹಾಕಿದ ಕೇಂದ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ದೇಶದಲ್ಲಿ 250 ಮಿಲಿಯನ್ ಬ್ಯಾರಲ್‌ಗೂ ಹೆಚ್ಚು ಕಚ್ಚಾ ತೈಲ ಸಂಗ್ರಹ – ಇಂಧನ ಬಿಕ್ಕಟ್ಟು ವದಂತಿ ತಳ್ಳಿ ಹಾಕಿದ ಕೇಂದ್ರ

Latest

ದೇಶದಲ್ಲಿ 250 ಮಿಲಿಯನ್ ಬ್ಯಾರಲ್‌ಗೂ ಹೆಚ್ಚು ಕಚ್ಚಾ ತೈಲ ಸಂಗ್ರಹ – ಇಂಧನ ಬಿಕ್ಕಟ್ಟು ವದಂತಿ ತಳ್ಳಿ ಹಾಕಿದ ಕೇಂದ್ರ

Public TV
Last updated: March 7, 2026 12:54 pm
Public TV
Share
1 Min Read
Crude Oil 1
SHARE

ನವದೆಹಲಿ: ಇಸ್ರೇಲ್‌, ಅಮೆರಿಕ ಮತ್ತು ಇರಾನ್‌ ನಡುವಿನ ಸಂಘರ್ಷದಿಂದ ದೇಶದಲ್ಲಿ ಇಂಧನ ಅಭಾವ ಉಂಟಾಗಿದೆ ಎಂಬ ವದಂತಿಯನ್ನು ಕೇಂದ್ರ ಸರ್ಕಾರ ತಳ್ಳಿ ಹಾಕಿದೆ.

ಪೆಟ್ರೋಲ್ ಡಿಸೇಲ್ ಅಭಾವ, ದರ ಏರಿಕೆ ಬಗ್ಗೆ ವದಂತಿ ಬೇಡ. ಇಂಧನ ಅಭದ್ರತೆ ವದಂತಿಗಳನ್ನು ನಂಬಬೇಡಿ. ಭಾರತದಲ್ಲಿ 250+ ಮಿಲಿಯನ್ ಬ್ಯಾರೆಲ್ ಕಚ್ಚಾ ತೈಲ ಸಂಗ್ರಹವಿದೆ. ಸುಮಾರು 50 ದಿನಗಳ ಪೂರೈಕೆಗೆ ಸನ್ನದ್ಧವಾಗಿದೆ. ಇಂಧನ ಅಭಾವ, ಬಿಕ್ಕಟ್ಟು ಎದುರಾಗುವುದಿಲ್ಲ ಈ ಬಗ್ಗೆ ಆತಂಕ ಬೇಡ ಎಂದು ಕೇಂದ್ರ ಸ್ಪಷ್ಟನೆ ನೀಡಿದೆ. ಇದನ್ನೂ ಓದಿ: ದೇನಾ ಮುಳುಗುವ ಮೊದಲೇ ಇರಾನಿನ ಮತ್ತೊಂದು ನೌಕಾ ಹಡಗಿಗೆ ಆಶ್ರಯ ನೀಡಿತ್ತು ಭಾರತ

ಕಳೆದ 12 ವರ್ಷಗಳಿಂದ ದೇಶದ ಯಾವುದೇ ಪೆಟ್ರೋಲ್ ಬಂಕ್‍ಗಳು ಖಾಲಿಯಾಗಿಲ್ಲ. ಇಂಧನ ದರಗಳು ಸ್ಥಿರವಾಗಿವೆ. 40ಕ್ಕೂ ಹೆಚ್ಚು ದೇಶಗಳಿಂದ ತೈಲ ಆಮದು ಮಾಡಿಕೊಳ್ಳಲಾಗುತ್ತಿದೆ. ದೇಶೀಯ ಉತ್ಪಾದನೆಯೊಂದಿಗೆ ಭಾರತವು ಇಂಧನ ಕ್ಷೇತ್ರ ಹೆಚ್ಚು ಸುರಕ್ಷಿತವಾಗಿದೆ. ಪ್ರಸ್ತುತ ಭಾರತದ ತೈಲ ಆಮದಿನ ಕೇವಲ 40% ರಷ್ಟು ಮಾತ್ರ ಹಾರ್ಮುಜ್ ಜಲಸಂಧಿಯ ಮೂಲಕ ತರಲಾಗುತ್ತದೆ. ಉಳಿದ 60% ರಷ್ಟು ಇತರ ಅಂತಾರಾಷ್ಟ್ರೀಯ ಮಾರ್ಗಗಳ ಮೂಲಕ ಬರುತ್ತದೆ.

ಭಾರತವು ರಷ್ಯಾದಿಂದಲೂ ಕಚ್ಚಾ ತೈಲವನ್ನು ಆಮದು ಮಾಡಿಕೊಳ್ಳಲಾಗುತ್ತಿದೆ. ಇದರಿಂದ ಕಚ್ಚಾ ತೈಲದ ಕೊರತೆ ಉಂಟಾಗುವುದಿಲ್ಲ. ದೇಶದ ಇಂಧನ ಪೂರೈಕೆಯನ್ನು ಸುರಕ್ಷಿತವಾಗಿರಿಸಿದೆ ಎಂದು ಸರ್ಕಾರ ತಿಳಿಸಿದೆ. ಇದನ್ನೂ ಓದಿ: Iran Israel War | ಯುದ್ಧದಿಂದ ಬಂದರುಗಳಲ್ಲೇ ಉಳಿದ ಭಾರತದ 4 ಲಕ್ಷ ಟನ್ ಬಾಸ್ಮತಿ ಅಕ್ಕಿ

TAGGED:Crude OilindiaIran Israel Warಅಮೆರಿಕಇಂಧನಇಸ್ರೇಲ್ಕಚ್ಚಾ ತೈಲ
Share This Article
Facebook Whatsapp Whatsapp Telegram

Cinema news

Rajath Kishan
ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR
Bengaluru City Cinema Districts Karnataka Latest Sandalwood Top Stories
colors kannada New serial rani
ರಾಣಿ – ಅಮ್ಮ ಮಗಳ ಭಾವುಕ ಪಯಣ..!
Cinema Latest Sandalwood Top Stories
Vijay trisha
ಡಿವೋರ್ಸ್ ಕೇಸ್ ಮಧ್ಯೆ ಒಂದೇ ಬಣ್ಣದ ಉಡುಗೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ವಿಜಯ್-ತ್ರಿಶಾ
Cinema Latest National Top Stories
Samantha Ruth Prabhu
ಶಿವಮೊಗ್ಗ | ಹೊಸನಗರದಲ್ಲಿ ಹೋಳಿಯಾಡಿದ ಸಮಂತಾ
Cinema Latest Shivamogga South cinema Top Stories

You Might Also Like

Explosions Heard In Dubai airport All Flights Ops Suspended Amid Iran War
Latest

ದುಬೈ ವಿಮಾನ ನಿಲ್ದಾಣದ ಮೇಲೆಯೇ ಇರಾನ್‌ ಡ್ರೋನ್‌ ದಾಳಿ

Public TV
By Public TV
11 minutes ago
siddaramaiah
Districts

ಹೈಕಮಾಂಡ್‌ ಅವಕಾಶ ಕೊಟ್ಟರೆ ಮತ್ತೆರಡು ಬಜೆಟ್‌ ಮಂಡನೆ: ಸಿದ್ದರಾಮಯ್ಯ

Public TV
By Public TV
45 minutes ago
crude oil dollar 1
Latest

ಕೋವಿಡ್‌ ಬಳಿಕ ಕಚ್ಚಾ ತೈಲ ಬೆಲೆ ಭಾರೀ ಏರಿಕೆ

Public TV
By Public TV
1 hour ago
USA Iran War Pakistan petrol price hiked by PKR 55 per litre petrol now selling at 321 17 litre diesel 335 86
Latest

ಪಾಕಿಸ್ತಾನದಲ್ಲಿ ಪೆಟ್ರೋಲ್‌ ದರ 55 ರೂ. ಏರಿಕೆ- ಈಗ 1 ಲೀಟರ್‌ ಪೆಟ್ರೋಲ್‌ಗೆ 321 ರೂ.

Public TV
By Public TV
2 hours ago
Ahmedabad Modi Stadium
Cricket

ಟಿ20 ವಿಶ್ವಕಪ್‌ ಫೈನಲ್‌ – ಅಹಮದಾಬಾದ್‌ ಪಿಚ್‌ ಹೇಗಿದೆ?

Public TV
By Public TV
3 hours ago
donald trump
Latest

ಅಮೆರಿಕದ ರಕ್ಷಣಾ ಸಂಸ್ಥೆಗಳಿಗೆ ಶಸ್ತ್ರಾಸ್ತ್ರ ಉತ್ಪಾದನೆ ನಾಲ್ಕು ಪಟ್ಟು ಹೆಚ್ಚಿಸುವಂತೆ ಟ್ರಂಪ್ ಆದೇಶ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?