Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: U19 World Cup | ಪಂದ್ಯ ಮುಗಿಯುವ ಮುನ್ನವೇ ಸೆಮಿಫೈನಲ್‌ಗೆ ಭಾರತ ಲಗ್ಗೆ – ಪಾಕಿಸ್ತಾನ ಮನೆಗೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | U19 World Cup | ಪಂದ್ಯ ಮುಗಿಯುವ ಮುನ್ನವೇ ಸೆಮಿಫೈನಲ್‌ಗೆ ಭಾರತ ಲಗ್ಗೆ – ಪಾಕಿಸ್ತಾನ ಮನೆಗೆ

Cricket

U19 World Cup | ಪಂದ್ಯ ಮುಗಿಯುವ ಮುನ್ನವೇ ಸೆಮಿಫೈನಲ್‌ಗೆ ಭಾರತ ಲಗ್ಗೆ – ಪಾಕಿಸ್ತಾನ ಮನೆಗೆ

Public TV
Last updated: February 1, 2026 8:34 pm
Public TV
Share
1 Min Read
Team India U19
SHARE

ಬುಲವಾಯೊ: ಅಂಡರ್-19 ವಿಶ್ವಕಪ್‌ (Under 19 World Cup) ಟೂರ್ನಿಯಲ್ಲಿ ಭಾರತ ತಂಡ ಪಾಕಿಸ್ತಾನ ವಿರುದ್ಧದ ಪಂದ್ಯ ಪೂರ್ಣಗೊಳ್ಳುವ ಮುನ್ನವೇ ಸೆಮಿಫೈನಲ್‌ಗೆ ಅರ್ಹತೆ ಪಡೆದುಕೊಂಡಿದೆ. ಇಂದು ಕೊನೆಯ ಲೀಗ್‌ ಪಂದ್ಯವನ್ನಾಡುತ್ತಿರುವ ಪಾಕಿಸ್ತಾನ, ಗೆದ್ದರೂ, ಸೋತರೂ ಪಂದ್ಯ ಮುಗಿದ ಬಳಿಕ ಗಂಟು ಮೂಟೆ ಕಟ್ಟಬೇಕಿದೆ.

ಬುಲವಾಯೊ (Bulawayo) ಕ್ವೀನ್ಸ್ ಸ್ಪೋರ್ಟ್ಸ್ ಕ್ಲಬ್‌ ಕ್ರಿಕೆಟ್‌ ಮೈದಾನದಲ್ಲಿಂದು ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಭಾರತ U19 ತಂಡ (India U19 Team) 49.5 ಓವರ್‌ಗಳಲ್ಲಿ 252 ರನ್‌ಗಳಿಗೆ ಆಲೌಟ್‌ ಆಯಿತು. 253 ರನ್‌ಗಳ ಗುರಿ ಪಡೆದ ಪಾಕಿಸ್ತಾನ 33.3 ಓವರ್‌ಗಳಲ್ಲೇ ಗುರಿ ತಲುಪಬೇಕಿತ್ತು, ವಿಫಲವಾದ್ದರಿಂದ ಪಾಕಿಸ್ತಾನ (Pakistan U19 Team) ಸೆಮಿಸ್‌ ರೇಸ್‌ನಿಂದ ಹೊರಬಿದ್ದಿದೆ.

Ind vs Pak U19

ಪಾಕ್‌ ಹೊರಬಿದ್ದಿದ್ದೇಕೆ?
ಸೂಪರ್‌ ಸಿಕ್ಸ್‌ ಸ್ಟೇಜ್‌ನ 2ನೇ ಗುಂಪಿನಲ್ಲಿ ಇಂಗ್ಲೆಂಡ್‌ ಅಗ್ರಸ್ಥಾನದಲ್ಲಿದ್ದು, ಸೆಮಿಫೈನಲ್‌ ಖಚಿತಪಡಿಸಿಕೊಂಡಿದೆ. 2ನೇ ಸ್ಥಾನಕ್ಕೆ ಭಾರತ ಮತ್ತು ಪಾಕ್‌ ನಡುವೆ ಪೈಪೋಟಿ ಏರ್ಪಟ್ಟಿತ್ತು. ಭಾರತ ಎಲ್ಲಾ 3 ಪಂದ್ಯ ಗೆದ್ದು, 3 ಸಾವಿರಕ್ಕೂ ಅಧಿಕ ನೆಟ್‌ ರನ್‌ರೇಟ್‌ ಹೊಂದಿದರೂ 6 ಅಂಕ ಗಳಿಸಿದ್ದರಿಂದ ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿತ್ತು. +1.484 ರನ್‌ ರೆಟ್‌ ಹೊಂದಿದ್ದ ಪಾಕಿಸ್ತಾನ 3 ರಲ್ಲಿ 2 ಪಂದ್ಯ ಗೆದ್ದು 4 ಅಂಕಗಳೊಂದಿಗೆ 3ನೇ ಸ್ಥಾನದಲ್ಲಿತ್ತು.

Pakistan Team

ಇಂದು ಭಾರತ ನೀಡಿದ 253 ರನ್‌ಗಳ ಗುರಿಯನ್ನ 33.3 ಓವರ್‌ಗಳಲ್ಲೇ ತಲುಪಬೇಕಿತ್ತು. ಆದ್ರೆ 40‌ ಓವರ್‌ ಕಳೆದರೂ ಪಾಕಿಸ್ತಾನ 200 ರನ್‌ ತಲುಪುವಲ್ಲಿ ವಿಫಲವಾಗಿತ್ತು. ಹೀಗಾಗಿ ಭಾರತ ಸೆಮಿಫೈನಲ್‌ಗೆ ಅರ್ಹತೆ ಪಡೆದುಕೊಂಡಿತು.

ಅಲ್ಲದೇ ಈ ಪಂದ್ಯದಲ್ಲಿ ಪಾಕ್‌ ವಿರುದ್ಧ ಗೆದ್ದರೆ ಭಾರತ ಅಗ್ರಸ್ಥಾನಕ್ಕೇರಲಿದ್ದು, ಆಸ್ಟ್ರೇಲಿಯಾ ವಿರುದ್ಧ ಮೊದಲ ಸೆಮಿಫೈನಲ್‌ ಆಡಲಿದೆ. ಸೋತಿದ್ದರೆ ಅಫ್ಘಾನಿಸ್ತಾನದ ವಿರುದ್ಧ 2ನೇ ಸೆಮಿಫೈನಲ್‌ ಆಡಬೇಕಿತ್ತು.

TAGGED:cricketindiaIndia U19pakistanTeam indiaUnder-19 World Cupಅಂಡರ್-19 ವಿಶ್ವಕಪ್ಕ್ರಿಕೆಟ್ಪಾಕಿಸ್ತಾನಭಾರತ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

RCB vs GT
Cricket

ಕೈಕೊಟ್ಟ ಬ್ಯಾಟರ್ಸ್‌, ಆರ್‌ಸಿಬಿಗೆ ಹೀನಾಯ ಸೋಲು – ಗುಜರಾತ್‌ಗೆ 4 ವಿಕೆಟ್‌ಗಳ ಅಮೋಘ ಜಯ

Public TV
By Public TV
37 minutes ago
Heavy rains in Bengaluru Bowring Hospital wall collapses 6 dead
Bengaluru City

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ದುರಂತ – ಸಿಎಂ ಸೂಚನೆ ಬೆನ್ನಲ್ಲೇ ಇಬ್ಬರು ಇಂಜಿನಿಯರ್‌ ಅಮಾನತು

Public TV
By Public TV
48 minutes ago
Cabinet Meet
Bengaluru City

ಬಿಡದಿ ಟೌನ್‌ಶಿಪ್‌ಗೆ 18,000 ಕೋಟಿ; ಬೆಂಗಳೂರು-ಬೀದರ್ ಮಧ್ಯೆ ಮತ್ತೆ ವಿಮಾನ ಯಾನಕ್ಕೆ ಸಂಪುಟ ಒಪ್ಪಿಗೆ

Public TV
By Public TV
1 hour ago
India GDP
Latest

ಮಧ್ಯಪ್ರಾಚ್ಯ ಯುದ್ಧದಿಂದಾಗಿ ದೇಶದ ಜಿಡಿಪಿ ಬೆಳವಣಿಗೆ ಅಪಾಯದಲ್ಲಿದೆ – ಕೇಂದ್ರ ಕಳವಳ

Public TV
By Public TV
2 hours ago
Nepal Airlines
Latest

ಜಮ್ಮು-ಕಾಶ್ಮೀರ, ಲಡಾಖ್‌ ಪಾಕ್‌ನ ಭಾಗ ಅಂತ ತೋರಿಸಿ ಯಡವಟ್ಟು – ನೇಪಾಳದ ಏರ್‌ಲೈನ್ಸ್‌ ಕ್ಷಮೆಯಾಚನೆ

Public TV
By Public TV
3 hours ago
Rajat Patidar Catch
Cricket

Catch Controversy | ಜೇಸನ್‌ ಹೋಲ್ಡರ್‌ ಕ್ಯಾಚ್‌ ವಿವಾದ – ಅಂಪೈರ್‌ ತೀರ್ಪಿನ ವಿರುದ್ಧ ಆಕ್ರೋಶ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?