Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಂಡಿಯಾ ಇಂಟರ್ನ್ಯಾಷನಲ್ ಸೈನ್ಸ್ ಫೆಸ್ಟಿವಲ್- ವಿಜ್ಞಾನ ಸಾಹಿತ್ಯ ಹಬ್ಬದಲ್ಲಿ ಮಿಂಚಿದ ಕನ್ನಡ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಇಂಡಿಯಾ ಇಂಟರ್ನ್ಯಾಷನಲ್ ಸೈನ್ಸ್ ಫೆಸ್ಟಿವಲ್- ವಿಜ್ಞಾನ ಸಾಹಿತ್ಯ ಹಬ್ಬದಲ್ಲಿ ಮಿಂಚಿದ ಕನ್ನಡ

Latest

ಇಂಡಿಯಾ ಇಂಟರ್ನ್ಯಾಷನಲ್ ಸೈನ್ಸ್ ಫೆಸ್ಟಿವಲ್- ವಿಜ್ಞಾನ ಸಾಹಿತ್ಯ ಹಬ್ಬದಲ್ಲಿ ಮಿಂಚಿದ ಕನ್ನಡ

Public TV
Last updated: January 18, 2024 8:20 pm
Public TV
Share
1 Min Read
SCIENCE FESTIVAL
SHARE

ನವದೆಹಲಿ ಸಮೀಪದ ಫರೀದಾಬಾದಿನಲ್ಲಿ ನಡೆದಿರುವ ‘ವಿಜ್ಞಾನಿಕ’ ವಿಜ್ಞಾನ ಸಾಹಿತ್ಯ ಹಬ್ಬದಲ್ಲಿ ಕನ್ನಡದ ನಾಟಕವೊಂದು ಪ್ರದರ್ಶನಗೊಂಡು ಗಮನಸೆಳೆದಿದೆ. ವಿಜ್ಞಾನಿ ರಿಚರ್ಡ್ ಫೈನ್ಮನ್ ಜೀವನವನ್ನು ಆಧರಿಸಿದ ‘ಕ್ಯೂಇಡಿ’ ನಾಟಕವನ್ನು ಮೈಸೂರಿನ ಅರಿವು ರಂಗದ ಕಲಾವಿದರು ಇಂದು (ಜ.18) ಪ್ರದರ್ಶಿಸಿದರು.

ದೇಶದ ವಿವಿಧ ಭಾಗಗಳಿಂದ ಬಂದಿದ್ದ ವೀಕ್ಷಕರಿಗಾಗಿ ಹಿರಿಯ ಲೇಖಕ ಶ್ರೀ ಕೊಳ್ಳೇಗಾಲ ಶರ್ಮ ಅವರು ನಾಟಕದ ಪರಿಚಯವನ್ನು ಇಂಗ್ಲಿಷಿನಲ್ಲಿ ಮಾಡಿಕೊಟ್ಟರು. ಹೊರರಾಜ್ಯಗಳ ಪ್ರತಿನಿಧಿಗಳಿಗೆ ಕನ್ನಡ ನಾಟಕ ಹೊಸ ಅನುಭವ ಕೊಟ್ಟರೆ, ರಾಜ್ಯದ ವಿವಿಧೆಡೆಗಳಿಂದ ಬಂದಿದ್ದ ಪ್ರತಿನಿಧಿಗಳಿಗೆ ದೆಹಲಿಯ ಚಳಿಯ ನಡುವೆ ಕನ್ನಡ ಕಾರ್ಯಕ್ರಮ ಬೆಚ್ಚನೆ ಅನುಭವ ಮೂಡಿಸಿತು.

ಕೇಂದ್ರ ಸರ್ಕಾರ ಹಾಗೂ ವಿಜ್ಞಾನ ಭಾರತಿ ಆಶ್ರಯದಲ್ಲಿ ಆಯೋಜಿಸಲಾಗಿರುವ ಇಂಡಿಯಾ ಇಂಟರ್ನ್ಯಾಷನಲ್ ಸೈನ್ಸ್ ಫೆಸ್ಟಿವಲ್ (India International Science Festival) ಅಂಗವಾಗಿ ಈ ವಿಜ್ಞಾನ ಸಾಹಿತ್ಯ ಹಬ್ಬ ನಡೆದಿದೆ. ಇದನ್ನೂ ಓದಿ: ರೂಬಿಕ್ಸ್ ಕ್ಯೂಬ್‍ನಲ್ಲಿ ಶ್ರೀರಾಮನ ಚಿತ್ರ ಮೂಡಿಸಿದ 12ರ ಬಾಲಕ

SCIENCE FESTIVAL 1

‘ಭಾರತದಲ್ಲಿ ವಿಜ್ಞಾನ ಸಂವಹನ’ ಕುರಿತ ಗೋಷ್ಠಿಯಲ್ಲಿ ಲೇಖಕ ಟಿ. ಜಿ. ಶ್ರೀನಿಧಿ ಪಾಲ್ಗೊಂಡು, ವಿಜ್ಞಾನ ಸಂವಹನದಲ್ಲಿ ಇನ್ಫೋಗ್ರಾಫಿಕ್ ಗಳ ಬಳಕೆಯ ಬಗ್ಗೆ ಮಾತನಾಡಿದರು. ಚಿತ್ರಗಳು ಹಾಗೂ ಪಠ್ಯವನ್ನು ಆಕರ್ಷಕ ವಿನ್ಯಾಸದಲ್ಲಿ ಒಟ್ಟುಸೇರಿಸಿ ರೂಪಿಸಿದ ಇನ್ಫೋಗ್ರಾಫಿಕ್ ಗಳನ್ನು ಮಕ್ಕಳಿಗೆ ವಿಜ್ಞಾನದ ಪರಿಕಲ್ಪನೆಗಳನ್ನು ಪರಿಚಯಿಸಲು ಬಳಸಬಹುದೇ ಎನ್ನುವ ಬಗ್ಗೆ ಇಜ್ಞಾನ ಟ್ರಸ್ಟ್ ನಡೆಸಿದ ಚಟುವಟಿಕೆಯನ್ನು ಅವರು ಪರಿಚಯಿಸಿದರು. ಈ ಅಧ್ಯಯನಕ್ಕೆ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ನೆರವು ನೀಡಿತ್ತು.

ಜನಪ್ರಿಯ ವಿಜ್ಞಾನ ಸಂವಹನ ಕೈಗೊಳ್ಳುವ ಕುರಿತು ಆಯೋಜಿಸಲಾಗಿದ್ದ ಕಾರ್ಯಾಗಾರದಲ್ಲಿ ಗುಬ್ಬಿ ಲ್ಯಾಬ್ಸ್ ನಿರ್ದೇಶಕ ಹಾಗೂ ಕನ್ನಡ ವಿಜ್ಞಾನ ಲೇಖಕ ಡಾ. ಹೆಚ್. ಎಸ್. ಸುಧೀರ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡಿದ್ದರು. ವಿಜ್ಞಾನದ ಕಠಿಣ ಪರಿಕಲ್ಪನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಕುರಿತು ಅವರು ಮಾತನಾಡಿದರು.

ನಾಳೆ (ಜ.19) ನಡೆಯಲಿರುವ ಸೃಜನಾತ್ಮಕ ವಿಜ್ಞಾನ ಸಂವಹನ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಶ್ರೀ ಕೊಳ್ಳೇಗಾಲ ಶರ್ಮ ಭಾಗವಹಿಸಲಿದ್ದಾರೆ.

TAGGED:india international science destivalkannadanewdelhiಇಂಡಿಯಾ ಇಂಟರ್ನ್ಯಾಷನಲ್ ಸೈನ್ಸ್ ಫೆಸ್ಟಿವಲ್ಕನ್ನಡದೆಹಲಿ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
2 hours ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
4 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
4 hours ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
5 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
5 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
5 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?