Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇರಾನ್-ಇಸ್ರೇಲ್ ಯುದ್ಧದ ಸಂದರ್ಭದಲ್ಲಿ ದೇಶಕ್ಕೆ ಸಮಸ್ಯೆಯಾಗಿಲ್ಲ: ಕಾಗೇರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Kalaburagi | ಇರಾನ್-ಇಸ್ರೇಲ್ ಯುದ್ಧದ ಸಂದರ್ಭದಲ್ಲಿ ದೇಶಕ್ಕೆ ಸಮಸ್ಯೆಯಾಗಿಲ್ಲ: ಕಾಗೇರಿ

Kalaburagi

ಇರಾನ್-ಇಸ್ರೇಲ್ ಯುದ್ಧದ ಸಂದರ್ಭದಲ್ಲಿ ದೇಶಕ್ಕೆ ಸಮಸ್ಯೆಯಾಗಿಲ್ಲ: ಕಾಗೇರಿ

Public TV
Last updated: April 3, 2026 7:49 pm
Public TV
Share
2 Min Read
BJP MP Vishweshwar Hegde Kageri
SHARE

ಕಲಬುರಗಿ: ಭಾರತದ ಜನ ನಿಜಕ್ಕೂ ಅದೃಷ್ಟವಂತರು. ಇರಾನ್-ಇಸ್ರೇಲ್ ಯುದ್ಧದ ಸಂದರ್ಭದಲ್ಲಿ ದೇಶಕ್ಕೆ ಸಮಸ್ಯೆಯಾಗಿಲ್ಲ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwar Hegde Kageri) ತಿಳಿಸಿದರು.

ಕೆಲವೆಡೆ ಸಿಲಿಂಡರ್ ಸಮಸ್ಯೆ ಆಗಿರಬಹುದು. ಅದು ಬಿಟ್ಟು ಯಾವ ಸಮಸ್ಯೆ ಆಗಿಲ್ಲ. ನರೇಂದ್ರ ಮೋದಿ ಅವರ 12 ವರ್ಷ ಆಡಳಿತದಿಂದ ನಾವು ಈ ಸಮಸ್ಯೆಗೆ ಪರಿಹಾರ ಕಂಡುಕೊಂಡಿದೆ. ಆಟೋ ಗ್ಯಾಸ್ ಹಾಗೂ ಕಮರ್ಷಿಯಲ್ ಗ್ಯಾಸ್ ಸಮಸ್ಯೆಯಾಗಿದೆ. ಆ ಸಮಸ್ಯೆ ಸಹ ಆದಷ್ಟು ಬೇಗ ಬಗೆಹರಿಯುತ್ತದೆ. ದೇಶದ ಇತರೆ ರಾಷ್ಟ್ರಗಳ ಸಮಸ್ಯೆ ನೋಡಿದ್ರೆ ನಮಗೆ ಅಷ್ಟು ಸಮಸ್ಯೆಯಾಗಿಲ್ಲ ಎಂದರು. ಇದನ್ನೂ ಓದಿ: ಭಾರತಕ್ಕೆ ಬೇಕಾದ ತೈಲ, ಎಲ್‌ಎನ್‌ಜಿ ಪೂರೈಕೆಗೆ ಉತ್ಪಾದನೆ ಜಾಸ್ತಿ ಮಾಡಲು ಸಿದ್ಧ: ಭಾರತಕ್ಕೆ ರಷ್ಯಾ ಭರವಸೆ

ನಮ್ಮ ರಾಜ್ಯದಲ್ಲಿ ಎರಡು ಉಪಚುನಾವಣೆ ನಡೆಯುತ್ತಿದೆ. ದಾವಣಗೆರೆ ಹಾಗೂ ಬಾಗಲಕೋಟೆ ಎರಡು ಕ್ಷೇತ್ರದಲ್ಲಿ ಜಯವಾಗುತ್ತದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆಶಿ ಆಡಳಿತಕ್ಕೆ ಜನ ರೋಸಿ ಹೋಗಿದ್ದಾರೆ. ಹೀಗಾಗಿ, ಎರಡು ಚುನಾವಣೆಯಲ್ಲಿ ಜನ ಪಾಠ ಕಲಿಸುತ್ತಾರೆ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಆಗುತ್ತಿಲ್ಲ. ಸಿಎಂ ಅವರಿಗೆ ಅವರ ಕುರ್ಚಿ ಚಿಂತೆ, ಡಿಕೆ ಅವರಿಗೆ ಸಿಎಂ ಕುರ್ಚಿ ಚಿಂತೆಯಾಗಿದೆ. ಗ್ಯಾರಂಟಿ ಯೋಜನೆ ಸಹ ಜನರಿಗೆ ಸರಿಯಾಗಿ ಸಿಗುತ್ತಿಲ್ಲ ಎಂದು ಹೇಳಿದರು.

ಒಂದು ದೇಶದ ಪರ ಭಾರತ ನಿಂತಿದ್ದಕ್ಕೆ ಸಮಸ್ಯೆ ಆಗಿದೆ ಎಂಬ ಪ್ರಿಯಾಂಕ್ ಖರ್ಗೆ ಹೇಳಿಕೆ ವಿಚಾರವಾಗಿ ಮಾತನಾಡಿ, ಪ್ರಿಯಾಂಕ್ ಖರ್ಗೆ ಅವರು ಹಾಸಿಗೆ ಇದ್ದಷ್ಟು ಕಾಲು ಚಾಚಬೇಕು. ಮೋದಿ ಅವರಿಗೆ ಬೈಯ್ಯುವುದೇ ಅವರ ಕೆಲಸವಾಗಿದೆ. ಮೋದಿ ಹಾಗೂ ಆರ್‌ಎಸ್‌ಎಸ್ ಬಗ್ಗೆ ವಿವಾದದ ಮಾತೇ ಪ್ರಿಯಾಂಕ್ ಖರ್ಗೆ ಮಾತನಾಡುತ್ತಾರೆ. ಪ್ರಿಯಾಂಕ್ ಖರ್ಗೆ ಅವರಿಗೆ ನೀಡಿದ ಸಚಿವ ಸ್ಥಾನದ ಮೂರು ವರ್ಷಗಳ ಸಾಧನೆ ಬಗ್ಗೆ ಹೇಳಲ್ಲ. ಸರ್ಕಾರದ ಆಡಳಿತದ ಬಗ್ಗೆ ಹಾಗೂ ಸಾಧನೆ ಬಗ್ಗೆ ಮಾತನಾಡಲ್ಲ. ಜೆಜೆಎಂ ಕಾಮಗಾರಿಗೆ ಹಲವು ಹಳ್ಳಿಗಳಲ್ಲಿ ನೀರಿಲ್ಲ, ರಸ್ತೆಗಳು ಹಾಳಾಗಿವೆ. ಪ್ರಿಯಾಂಕ್ ಖರ್ಗೆ ಅವರು ಅವರ ಇತಿಮಿತಿಯಲ್ಲಿ ಮಾತನಾಡಬೇಕು. ಕಲಬುರಗಿಯಲ್ಲಿ ಕಾನೂನು ಸುವ್ಯವಸ್ಥೆ ಏನಾಗಿದೆ, ಅದರ ಬಗ್ಗೆ ಗಮನ ಕೊಡಲಿ ಎಂದು ಟಾಂಗ್ ಕೊಟ್ಟರು. ಇದನ್ನೂ ಓದಿ: ಇರಾನ್‌ ಸಮುದ್ರ ಬಳಸದೇ ಹಾರ್ಮುಜ್ ಜಲಸಂಧಿ ಪ್ರವೇಶಿಸಿದ ಮೂರು ಒಮಾನ್ ಹಡಗುಗಳು

TAGGED:indiaIran WarKalaburagiVishweshwar Hegde Kageriಇರಾನ್‌ ಯುದ್ಧಕಲಬುರಗಿಭಾರತವಿಶ್ವೇಶ್ವರ ಹೆಗಡೆ ಕಾಗೇರಿ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

nicolas maduro
Latest

ಮಡುರೊ ಬಂಧನಕ್ಕೆ ಮನ್ನ ಪಾಲಿಮಾರ್ಕೆಟ್‌ನಲ್ಲಿ ಬೆಟ್ಟಿಂಗ್‌ – ಕೋಟಿ ಕೋಟಿ ದೋಚಿದ್ದ ಅಮೆರಿಕದ ಸೈನಿಕ ಅರೆಸ್ಟ್‌

Public TV
By Public TV
18 minutes ago
BJP MLA Suresh Gowda
Districts

ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗುತ್ತೆ: ಸುರೇಶ್‌ ಗೌಡ ಭವಿಷ್ಯ

Public TV
By Public TV
1 hour ago
CET Exam Janiwara
Bengaluru City

CET Exam | ಜನಿವಾರ ತೆಗೆಸಿದ ಬೆಂಗಳೂರು ಕಾಲೇಜ್‌ – ಪೋಷಕರಿಂದ ದೂರು ದಾಖಲು

Public TV
By Public TV
2 hours ago
Amit Shah 3
Latest

West Bengal Election| 152ರ ಪೈಕಿ 110ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು -ಬಿಜೆಪಿಗೆ ಅಧಿಕಾರ: ಅಮಿತ್‌ ಶಾ ವಿಶ್ವಾಸ

Public TV
By Public TV
2 hours ago
Amit Shah 2
Latest

ಕ್ಷಮಿಸಿ, ಇನ್ನು 10 ನಿಮಿಷಗಳಲ್ಲಿ ತಲುಪುತ್ತೇನೆ: ಅಭಿಮಾನಿಯ ಮನವಿಗೆ ಅಮಿತ್‌ ಶಾ ಪ್ರತಿಕ್ರಿಯೆ

Public TV
By Public TV
3 hours ago
Mojtaba Khamenei
Latest

ಸುಟ್ಟು ಹೋಗಿದೆ ತುಟಿ, ಮುಖಕ್ಕೆ ಗಾಯ – ಶೀಘ್ರವೇ ಮೊಜ್ತಾಬಾ ಖಮೇನಿಗೆ ಪ್ಲಾಸ್ಟಿಕ್‌ ಸರ್ಜರಿ

Public TV
By Public TV
4 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?