Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನವೀಕರಿಸಬಹುದಾದ ಇಂಧನದಲ್ಲಿ ಭಾರತ 3ನೇ ಅತಿದೊಡ್ಡ ರಾಷ್ಟ್ರ: ಪ್ರಹ್ಲಾದ್ ಜೋಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನವೀಕರಿಸಬಹುದಾದ ಇಂಧನದಲ್ಲಿ ಭಾರತ 3ನೇ ಅತಿದೊಡ್ಡ ರಾಷ್ಟ್ರ: ಪ್ರಹ್ಲಾದ್ ಜೋಶಿ

Latest

ನವೀಕರಿಸಬಹುದಾದ ಇಂಧನದಲ್ಲಿ ಭಾರತ 3ನೇ ಅತಿದೊಡ್ಡ ರಾಷ್ಟ್ರ: ಪ್ರಹ್ಲಾದ್ ಜೋಶಿ

Public TV
Last updated: March 19, 2026 3:09 pm
Public TV
Share
2 Min Read
Pralhad Joshi 1
SHARE

– 2030ರ 500 GW ಗುರಿ ಸಾಧನೆಯತ್ತ ಅಭೂತಪೂರ್ವ ವೇಗದಲ್ಲಿದೆ

ನವದೆಹಲಿ: ಸೌರಶಕ್ತಿ (Solar Energy), ನವೀಕರಿಸಬಹುದಾದ ಇಂಧನ (Renewable Energy) ಉತ್ಪಾದನೆಯಲ್ಲಿ ಭಾರತ ಮೂರನೇ ಅತಿದೊಡ್ಡ ರಾಷ್ಟ್ರವಾಗಿ ನಿಂತಿದ್ದು, ಊಹಿಸಲು ಅಸಾಧ್ಯ ಎನ್ನುವಂತೆ ಅಗಾಧ ಸಾಧನೆಗೈದಿದೆ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಹೇಳಿದರು.

WION ವರ್ಲ್ಡ್ ಪಲ್ಸ್ ಕಾರ್ಯಕ್ರಮದಲ್ಲಿ ಏರ್ಪಡಿಸಿದ್ದ ಸಂವಾದದಲ್ಲಿ ಮಾತನಾಡಿ, 2030ರ ವೇಳೆಗೆ 500 GW ನವೀಕರಿಸಬಹುದಾದ ಇಂಧನ ಗುರಿಯತ್ತ ಸಾಗಿರುವ ಭಾರತದ ಶುದ್ಧ ಇಂಧನ ಪ್ರಯಾಣ ಅಭೂತಪೂರ್ವ ವೇಗ ಪಡೆಯುತ್ತಿದೆ ಎಂದರು.

ಭಾರತದ ಮಾಡ್ಯೂಲ್ ಮತ್ತು ಉತ್ಪಾದನಾ ಸಾಮರ್ಥ್ಯವು ಗಮನಾರ್ಹವಾಗಿ ವಿಸ್ತರಿಸಿದ್ದು, ದೇಶೀಯ ಸಾಮರ್ಥ್ಯಗಳನ್ನು ಬಲಪಡಿಸುತ್ತಿದೆ. ವಿತರಿಸಿದ ನವೀಕರಿಸಬಹುದಾದ ಇಂಧನ ಕೇವಲ 35 GW ತಲುಪಿದ್ದು, 55 ಲಕ್ಷ ವಿಕೇಂದ್ರೀಕೃತ ಸ್ಥಾಪನೆಗಳಿಂದ ನಡೆಸಲ್ಪಡುತ್ತದೆ. ಇದರಲ್ಲಿ 31 ಲಕ್ಷ ಮನೆಗಳು ಸೇರಿವೆ ಎಂದು ವಿವರಿಸಿದರು.

PM ಸೂರ್ಯಘರ್ ಮತ್ತು PM ಕುಸುಮ್ ಅಡಿಯಲ್ಲಿ 23 ಲಕ್ಷ ಸೌರಶಕ್ತಿ ನೀರಾವರಿ ಪಂಪ್‌ಗಳಾಗಿ ಪರಿವರ್ತನೆಗೊಂಡಿವೆ. ಒಂದು ದಶಕದ ಹಿಂದೆ ಊಹಿಸಲಸಾಧ್ಯ ಎನ್ನುವಂತಿದ್ದ ಹೊಸ ಮೈಲುಗಲ್ಲು ಸ್ಥಾಪಿಸಿದೆ. ಇದು ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಭಾರತ ಪರಿವರ್ತನಾತ್ಮಕ ಪ್ರಗತಿಯನ್ನು ಪ್ರತಿಬಿಂಬಿಸುತ್ತದೆ ಎಂದರು.

ಭಾರತದಲ್ಲಿ ನವೀಕರಿಸಬಹುದಾದ ಇಂಧನ ವಲಯ ಪರ್ಯಾಯ ಇಂಧನ ಉತ್ಪಾದನಾ ಕೇಂದ್ರವಾಗಿ ರೂಪಿತವಾಗುತ್ತಿದೆ. ದಶಕದ ಹಿಂದೆ ದೂರದ ಬೆಟ್ಟದಂತಿದ್ದ ನವೀಕರಿಸಬಹುದಾದ ಇಂಧನ ಪ್ರಯಾಣ ವಾಸ್ತವದಲ್ಲಿ ಸಾಧನೆಯ ಪಥದಲ್ಲಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಕೇವಲ 2.15 ರೂ.ಗೆ ಲಭ್ಯ: 25 ವರ್ಷಗಳ ಹಿಂದೆ ಪ್ರತಿ ಯೂನಿಟ್ ವಿದ್ಯುತ್‌ಗೆ ಸುಮಾರು 20 ರೂ. ವೆಚ್ಚವಾಗುತ್ತಿತ್ತು. ಆದರೀಗ ಕೇವಲ 2.15 ರೂ.ಗೆ ಲಭ್ಯವಾಗುತ್ತಿದೆ. ಸಂಗ್ರಹಣೆ ವೆಚ್ಚ ಸೇರಿ ಸುಮಾರು 2.80 ರೂ. ಆಗಿದೆ. ಸೌರ, ಪವನ ಮತ್ತು ಬ್ಯಾಟರಿ ಸಂಯೋಜಿತವಾಗಿ ಪ್ರತಿ ಯೂನಿಟ್‌ಗೆ ಸುಮಾರು 4 ರೂ.ಗೆ ತಲುಪುತ್ತಿದ್ದು, ಇದು ಉಷ್ಣ ವಿದ್ಯುತ್‌ಗೆ ಹೋಲಿಸಿದರೆ ಗಮನಾರ್ಹವಾಗಿ ಕಡಿಮೆಯಾಗಿದೆ ಎಂದು ಹೇಳಿದರು.

ಪ್ರತಿ ಯೂನಿಟ್‌ಗೆ ಸುಮಾರು 7-8 ರೂ. ವೆಚ್ಚವಾಗುತ್ತದೆ. ಈ ಇಂಧನ ಪರಿವರ್ತನೆ ವ್ಯವಸ್ಥೆ ಅತ್ಯಂತ ಕಡಿಮೆ ವೆಚ್ಚ ಹಾಗೂ ಪರಿಣಾಮಕಾರಿ ಮಾತ್ರವಲ್ಲದೆ, ಪರಿಸರಕ್ಕೆ ಪೂರಕವಾಗಿದೆ. ಪ್ರತಿ ಯೂನಿಟ್‌ಗೆ 4-5 ರೂ. ಬೆಲೆಯ ದೃಢತೆ ಮತ್ತು ನವೀಕರಿಸಬಹುದಾದ ಶಕ್ತಿಯೊಂದಿಗೆ ಪ್ರತಿ ಯೂನಿಟ್‌ಗೆ ಸುಮಾರು 2 ರೂ. ರಿಂದ 2.5 ರೂ. ಉಳಿತಾಯವಾಗುತ್ತಿದೆ. ಇದು ಭವಿಷ್ಯದ ಶುದ್ಧ ಇಂಧನ ಸಾಮರ್ಥ್ಯಕ್ಕೆ ಶಕ್ತಿ ತುಂಬಿದೆ ಎಂದರು.

ನವೀಕರಿಸಬಹುದಾದ ಇಂಧನ ಉತ್ಪಾದನೆ ಮತ್ತು ಸಾಮರ್ಥ್ಯದಲ್ಲಿ ಭಾರತದ ಗುರಿ, ದಿಕ್ಕು ಸ್ಪಷ್ಟವಾಗಿದೆ ಮತ್ತು ಸಂಕಲ್ಪ ಬಲವಾಗಿದೆ. ಪ್ರಸರಣ, ಗ್ರಿಡ್ ಸ್ಥಿರತೆಯಂತಹ ಸವಾಲುಗಳ ನಡುವೆಯೂ ತಂತ್ರಜ್ಞಾನದಲ್ಲಿನ ನಿರಂತರ ಆವಿಷ್ಕಾರ, ಪ್ರಗತಿ ನಮ್ಮ ಮುನ್ನಡೆಯನ್ನು ಸುಗಮಗೊಳಿಸಿದೆ ಎಂದು ನುಡಿದರು.

ಅತ್ಯಂತ ಕಡಿಮೆ ಬೆಲೆಯಲ್ಲಿ ಗ್ರೀನ್ ಹೈಡ್ರೋಜನ್, ಗ್ರೀನ್ ಅಮೋನಿಯಾ: ಭಾರತ ಪಳೆಯುಳಿಕೆಯೇತರ ಇಂಧನ ಪರಿವರ್ತನೆಯಲ್ಲಿ ಗಮನಾರ್ಹ ಪ್ರಗತಿ ಸಾಧಿಸುತ್ತಿದೆ. Green Hydrogen ವೆಚ್ಚ ಸುಮಾರು 279 ಕೆಜಿಗೆ ಇಳಿದರೆ, Green Ammonia ಬೆಲೆ ಸುಮಾರು 45.70 ರೂ. ಕೆಜಿಗೆ ತಲುಪಿದ್ದು, ಇದು ವಿಶ್ವದಲ್ಲೇ ಅತ್ಯಂತ ಕಡಿಮೆಯಾಗಿದ್ದು, ಸುಸ್ಥಿರ ಕೈಗಾರಿಕಾ ಬಳಕೆಗೆ ಹೊಸ ಪಥವನ್ನು ಸೃಷ್ಟಿಸಿದೆ ಎಂದು ಪ್ರತಿಪಾದಿಸಿದರು.

ರಸಗೊಬ್ಬರದಲ್ಲಿ ಹಸುರು ಅಮೋನಿಯಾ:
ರಸಗೊಬ್ಬರ ಉದ್ಯಮದಲ್ಲಿ ಬಳಸುವ ಶೇ.28ರಷ್ಟು ಅಮೋನಿಯಾವನ್ನು ಹಸಿರು ಅಮೋನಿಯಾದೊಂದಿಗೆ ಬದಲಾಯಿಸಲು ಸಿದ್ಧವಾಗಿದೆ. ಇದು ಆಮದು ಅವಲಂಬನೆಯನ್ನು ಪರಿಹರಿಸಿ ಆತ್ಮನಿರ್ಭರ ಭಾರತವನ್ನು ಬಲಪಡಿಸುತ್ತದೆ ಎಂದರು.

TAGGED:New DelhiPralhad JoshiRenewable EnergySolar Energyನವದೆಹಲಿನವೀಕರಿಸಬಹುದಾದ ಇಂಧನಪ್ರಹ್ಲಾದ್ ಜೋಶಿಸೌರಶಕ್ತಿ
Share This Article
Facebook Whatsapp Whatsapp Telegram

Cinema news

Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood
Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post
KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood

You Might Also Like

Droupadi Murmu Ram Temple
Ayodhya Ram Mandir

ಅಯೋಧ್ಯೆ ರಾಮಮಂದಿರಕ್ಕೆ ದ್ರೌಪದಿ ಮುರ್ಮು ಭೇಟಿ – 150 ಕೆಜಿ ತೂಕದ ಚಿನ್ನ ಲೇಪಿತ ಲೋಹದ ತಟ್ಟೆ ಪ್ರತಿಷ್ಠಾಪನೆ

Public TV
By Public TV
1 minute ago
Ras Laffan
Latest

ವಿಶ್ವದ ಅತಿ ದೊಡ್ಡ LNG ಸ್ಥಾವರದ ಮೇಲೆ ಇರಾನ್‌ ದಾಳಿ- ಭಾರತದ ಮೇಲೆ ಪರಿಣಾಮ ಏನು?

Public TV
By Public TV
1 minute ago
Yatnal
Davanagere

ದಾವಣಗೆರೆ ಬಿಜೆಪಿ ಟಿಕೆಟ್ ಬದಲಾದ್ರೂ ಆಶ್ಚರ್ಯ ಇಲ್ಲ: ಯತ್ನಾಳ್‌ ಹೊಸ ಬಾಂಬ್‌

Public TV
By Public TV
23 minutes ago
Mantralayam Sri Raghavendra Swamy Matha
Districts

ಮಂತ್ರಾಲಯದಲ್ಲಿ ಯುಗಾದಿ ಸಂಭ್ರಮ – ಮೂಲ ರಾಮದೇವರಿಗೆ ತೈಲ ಅಭ್ಯಂಗನ

Public TV
By Public TV
38 minutes ago
former corporation member who had been absconding for 7 years without appearing in court arrested
Court

ಧಾರವಾಡ | ಕೋರ್ಟ್‌ಗೆ ಹಾಜರಾಗದೇ 7 ವರ್ಷ ತಲೆಮರೆಸಿಕೊಂಡಿದ್ದ ಪಾಲಿಕೆ ಮಾಜಿ ಸದಸ್ಯ ಅರೆಸ್ಟ್‌

Public TV
By Public TV
2 hours ago
Rain
Bengaluru City

ರಾಜ್ಯದಲ್ಲಿ ಮತ್ತೆರೆಡು ದಿನ ಅಬ್ಬರಿಸಲಿದ್ದಾನೆ ವರುಣ – 20 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?