Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 8 ವರ್ಷಗಳಲ್ಲಿ 98 ಲಕ್ಷ ಕೋಟಿ ಸಾಲ – ಮೋದಿ ಆಡಳಿತದಲ್ಲಿ ಭಾರತ ಸಾಲದ ವಿಶ್ವಗುರು: ಗುಂಡೂರಾವ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 8 ವರ್ಷಗಳಲ್ಲಿ 98 ಲಕ್ಷ ಕೋಟಿ ಸಾಲ – ಮೋದಿ ಆಡಳಿತದಲ್ಲಿ ಭಾರತ ಸಾಲದ ವಿಶ್ವಗುರು: ಗುಂಡೂರಾವ್

Bengaluru City

8 ವರ್ಷಗಳಲ್ಲಿ 98 ಲಕ್ಷ ಕೋಟಿ ಸಾಲ – ಮೋದಿ ಆಡಳಿತದಲ್ಲಿ ಭಾರತ ಸಾಲದ ವಿಶ್ವಗುರು: ಗುಂಡೂರಾವ್

Public TV
Last updated: January 4, 2023 7:29 pm
Public TV
Share
2 Min Read
Dinesh Gundu Rao Narendra Modi
SHARE

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (Narendra Modi) ಆಡಳಿತದಲ್ಲಿ ಭಾರತ ಸಾಲದಲ್ಲಿ ವಿಶ್ವಗುರು ಆಗಿದೆ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ಡಿನೇಶ್ ಗುಂಡೂರಾವ್ (Dinesh Gundu Rao) ಕೇಂದ್ರ ಸರ್ಕಾರದ (Government Of Inadia) ವಿರುದ್ಧ ಹರಿಹಾಯ್ದಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮೂಲಕ ನರೇಂದ್ರಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಮಿಕ್ಸಿ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಅರೆಸ್ಟ್- ಪ್ರೀತಿ ನಿರಾಕರಿಸಿದ್ರಿಂದ ಕೊಲೆಗೆ ನಿರ್ಧರಿಸಿದ್ದೆ ಎಂದ ಆರೋಪಿ

2
ಸಾಲ‌‌ ಮಾಡಿ ತುಪ್ಪ ತಿನ್ನುವಂತೆ ಮೋದಿ ಆಡಳಿತದಲ್ಲಿ ಗೊತ್ತು ಗುರಿಯಿಲ್ಲದೆ ಸಾಲ ಮಾಡಲಾಗಿದೆ.
ಈ ಸಾಲದಲ್ಲಿ ತುಪ್ಪ ತಿನ್ನುತ್ತಿರುವವರು ಯಾರು ಎಂಬುದೇ ಯಕ್ಷ ಪ್ರಶ್ನೆ?

GDP ಕುಸಿದಿದೆ.
ಅಭಿವೃದ್ಧಿ ಶೂನ್ಯವಾಗಿದೆ.
ಹಾಗಾದರೆ ಆ ಸಾಲ ಎಲ್ಲಿಗೆ ಖರ್ಚಾಗುತ್ತಿದೆ.#PMCares ನಂತೆ ಯಾವುದಾದರೂ ಉಂಡೆನಾಮದ ಸ್ಕೀಮ್‌ಗೆ ಹಣ ಬಳಕೆಯಾಗುತ್ತಿದೆಯೆ?

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) January 4, 2023

ಟ್ವೀಟ್‌ನಲ್ಲಿ ಏನಿದೆ?
ಮೋದಿ ಆಡಳಿತದಲ್ಲಿ ಭಾರತ ಸಾಲದಲ್ಲಿ ವಿಶ್ವಗುರು ಆಗಿದೆ. ಕಳೆದ 8 ವರ್ಷಗಳಲ್ಲಿ 98 ಲಕ್ಷ ಕೋಟಿ ಸಾಲ ಮಾಡಿದ್ದೇ ಮೋದಿಯವರ ಸಾಧನೆ. ಯುಪಿಎ (UPA) ಆಡಳಿತದ ಅಂತ್ಯಕ್ಕೆ ಭಾರತದ ಸಾಲ 63,583 ಕೋಟಿ ಇತ್ತು. ಆದರೆ ಮೋದಿಯವರು ಕೇವಲ 8 ವರ್ಷದಲ್ಲಿ ಸಾಲದ ಪ್ರಮಾಣ 1.40 ಲಕ್ಷ ಕೋಟಿಗೆ ಏರಿಸಿದ್ದಾರೆ. ಈ ಸಾಲ ಮಾಡಿರುವುದು ಯಾರ ಉದ್ಧಾರಕ್ಕೆ?

3
ಮನ್‌ಮೋಹನ್ ಸಿಂಗ್ ಸರ್ಕಾರವಿದ್ದಾಗ ಜನರಿಗೆ ಗ್ಯಾಸ್ ಸಬ್ಸಿಡಿ, ರಸಗೊಬ್ಬರ ಸಬ್ಸಿಡಿ, ತೈಲಗಳ ಮೇಲೆ ಅತಿಕಡಿಮೆ ತೆರಿಗೆ ಹಾಗೂ ಅಬಕಾರಿ ಸುಂಕ ವಿಧಿಸಲಾಗುತಿತ್ತು.

ಅಷ್ಟಾದರೂ ದೇಶದ ಸಾಲ 76 ಲಕ್ಷ ಕೋಟಿ ದಾಟಿರಲಿಲ್ಲ.

ಈ ಸರ್ಕಾರದಲ್ಲಿ ಬಹುತೇಕ ಸಬ್ಸಿಡಿಗಳು ರದ್ದಾಗಿವೆ. ತೈಲಗಳ ಮೇಲೆ ವಿಪರೀತ ಎನ್ನುವಷ್ಟು ತೆರಿಗೆ ವಿಧಿಸಲಾಗುತ್ತಿದೆ.

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) January 4, 2023

ಸಾಲ ಮಾಡಿ ತುಪ್ಪ ತಿನ್ನುವಂತೆ ಮೋದಿ ಆಡಳಿತದಲ್ಲಿ ಗೊತ್ತು ಗುರಿಯಿಲ್ಲದೆ ಸಾಲ ಮಾಡಲಾಗಿದೆ. ಈ ಸಾಲದಲ್ಲಿ ತುಪ್ಪ ತಿನ್ನುತ್ತಿರುವವರು ಯಾರು ಎಂಬುದೇ ಯಕ್ಷ ಪ್ರಶ್ನೆ? ಜಿಡಿಪಿ ಕುಸಿದಿದೆ. ಅಭಿವೃದ್ಧಿ ಶೂನ್ಯವಾಗಿದೆ. ಹಾಗಾದರೆ ಆ ಸಾಲ ಎಲ್ಲಿಗೆ ಖರ್ಚಾಗುತ್ತಿದೆ. ಪಿಎಂ ಕೇರ್ ನಂತೆ ಯಾವುದಾದರೂ ಉಂಡೆನಾಮದ ಸ್ಕೀಮ್‌ಗೆ ಹಣ ಬಳಕೆಯಾಗುತ್ತಿದೆಯೇ?

ಮನಮೋಹನ್ ಸಿಂಗ್ (Manmohan Singh) ಸರ್ಕಾರವಿದ್ದಾಗ ಜನರಿಗೆ ಗ್ಯಾಸ್ (LPG) ಸಬ್ಸಿಡಿ, ರಸಗೊಬ್ಬರ ಸಬ್ಸಿಡಿ, ತೈಲಗಳ ಮೇಲೆ ಅತೀ ಕಡಿಮೆ ತೆರಿಗೆ ಹಾಗೂ ಅಬಕಾರಿ ಸುಂಕ ವಿಧಿಸಲಾಗುತಿತ್ತು. ಅಷ್ಟಾದರೂ ದೇಶದ ಸಾಲ 76 ಲಕ್ಷ ಕೋಟಿ ದಾಟಿರಲಿಲ್ಲ. ಈ ಸರ್ಕಾರದಲ್ಲಿ ಬಹುತೇಕ ಸಬ್ಸಿಡಿಗಳು ರದ್ದಾಗಿವೆ. ತೈಲಗಳ ಮೇಲೆ ವಿಪರೀತ ಎನ್ನುವಷ್ಟು ತೆರಿಗೆ ವಿಧಿಸಲಾಗುತ್ತಿದೆ.

4
ಮೋದಿಯವರು ಕಾಂಗ್ರೆಸ್ ಮಾಡಿದ ಸಾಲ ತೀರಿಸುತ್ತಿದ್ದಾರೆ ಎಂದು BJP ಭಕ್ತರು, ಸೋಶಿಯಲ್ ಮೀಡಿಯಾಗಳಲ್ಲಿ ಸುಳ್ಳು ಹರಡುತ್ತಿದ್ದಾರೆ.

ವಾಸ್ತವವಾಗಿ 2014 ರವರೆಗೆ ಇದ್ದ ದೇಶದ ಒಟ್ಟು ಸಾಲದ ಮೊತ್ತವೇ 76 ಲಕ್ಷ ಕೋಟಿ.‌

ಆದರೆ ಮೋದಿ 8 ವರ್ಷದಲ್ಲಿ 98 ಲಕ್ಷ ಕೋಟಿ ಹೆಚ್ಚವರಿ ಸಾಲ ಮಾಡಿದ್ದಾರೆ.

ಹೀಗಿರುವಾಗ ಮೋದಿ ಯಾರ ಸಾಲ ತೀರಿಸುತ್ತಿದ್ದಾರೆ?

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) January 4, 2023

ಮೋದಿಯವರು ಕಾಂಗ್ರೆಸ್ (Congress) ಮಾಡಿದ ಸಾಲ ತೀರಿಸುತ್ತಿದ್ದಾರೆ ಎಂದು ಬಿಜೆಪಿ ಭಕ್ತರು, ಸೋಷಿಯಲ್ ಮೀಡಿಯಾಗಳಲ್ಲಿ ಸುಳ್ಳು ಹರಡುತ್ತಿದ್ದಾರೆ. ವಾಸ್ತವವಾಗಿ 2014 ರವರೆಗೆ ಇದ್ದ ದೇಶದ ಒಟ್ಟು ಸಾಲದ ಮೊತ್ತ 76 ಲಕ್ಷ ಕೋಟಿ. ಆದ್ರೆ ಮೋದಿ 8 ವರ್ಷದಲ್ಲಿ 98 ಲಕ್ಷ ಕೋಟಿ ಹೆಚ್ಚವರಿ ಸಾಲ ಮಾಡಿದ್ದಾರೆ. ಹೀಗಿರುವಾಗ ಮೋದಿ ಯಾರ ಸಾಲ ತೀರಿಸುತ್ತಿದ್ದಾರೆ? ಇದನ್ನೂ ಓದಿ: ಮುತ್ತಿಟ್ಟು ಮದುವೆ ಎಂದ ಪವಿತ್ರಾ ಲೋಕೇಶ್ ವಿಡಿಯೋ ಅಸಲಿ ಅಲ್ಲ ಎನ್ನುವ ಗುಮಾನಿ

5
ಮೋದಿ ಆಡಳಿತದಲ್ಲಿ ಆರ್ಥಿಕ ಶಿಸ್ತು ಹಳ್ಳ ಹಿಡಿದಿದೆ ಎಂಬುದಕ್ಕೆ ಈ ಸರ್ಕಾರ ಮಾಡಿರುವ ಸಾಲದ ಪ್ರಮಾಣವೇ ಸಾಕ್ಷಿ.
ಮೋದಿಯವರು‌ ಮಾಡಿರುವ ಸಾಲದ ಎಫೆಕ್ಟ್ ಹೇಗಿದೆಯೆಂದರೆ, ಅಸಲು ಹೋಗಲಿ, ಬಡ್ಡಿ ಕಟ್ಟಲು ಸಾಧ್ಯವಿಲ್ಲದಷ್ಟು ವಿಪರೀತವಾಗಿದೆ.
ಇದು ದೇಶ ದಿವಾಳಿಯಾಗುತ್ತಿರುವ ಪ್ರಾಥಮಿಕ ಲಕ್ಷಣ.
ಇನ್ನಾದರೂ BJP ಭಕ್ತರು ಮೋದಿ ಭ್ರಮೆಯಿಂದ ಹೊರಬರಲಿ.

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) January 4, 2023

ಮೋದಿ ಆಡಳಿತದಲ್ಲಿ ಆರ್ಥಿಕ ಶಿಸ್ತು ಹಳ್ಳ ಹಿಡಿದಿದೆ ಎಂಬುದಕ್ಕೆ ಈ ಸರ್ಕಾರ ಮಾಡಿರುವ ಸಾಲದ ಪ್ರಮಾಣವೇ ಸಾಕ್ಷಿ. ಮೋದಿಯವರು ಮಾಡಿರುವ ಸಾಲದ ಎಫೆಕ್ಟ್ ಹೇಗಿದೆಯೆಂದರೆ, ಅಸಲು ಹೋಗಲಿ, ಬಡ್ಡಿ ಕಟ್ಟಲೂ ಸಾಧ್ಯವಿಲ್ಲದಷ್ಟು ವಿಪರೀತವಾಗಿದೆ. ಇದು ದೇಶ ದಿವಾಳಿಯಾಗುತ್ತಿರುವ ಪ್ರಾಥಮಿಕ ಲಕ್ಷಣ. ಇನ್ನಾದರೂ ಬಿಜೆಪಿ ಭಕ್ತರು ಮೋದಿ ಭ್ರಮೆಯಿಂದ ಹೊರಬರಲಿ ಎಂದು ತಿಳಿವಳಿಕೆ ನೀಡಿದ್ದಾರೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bjpcongressdinesh gundu raogdpManmohan Singhnarendra modiNDA Governmentಎನ್‍ಡಿಎ ಸರ್ಕಾರಕಾಂಗ್ರೆಸ್ಜಿಡಿಪಿದಿನೇಶ್ ಗುಂಡೂರಾವ್ನರೇಂದ್ರಮೋದಿಬಿಜೆಪಿ
Share This Article
Facebook Whatsapp Whatsapp Telegram

Cinema news

Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories
Rajath Kishan
ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR
Bengaluru City Cinema Districts Karnataka Latest Sandalwood Top Stories

You Might Also Like

HM Revanna
Bengaluru City

ಗ್ಯಾರಂಟಿ ಯೋಜನೆ ಪರಿಷ್ಕರಣೆ ಮಾಡಬೇಕು, ಸಿಎಂ, ಸಚಿವರು ಏನೂ ಮಾತನಾಡಿಲ್ಲ: ಹೆಚ್.ಎಂ ರೇವಣ್ಣ

Public TV
By Public TV
2 minutes ago
Stamp vendor arrested Bengaluru Bettegowda
Crime

ನಕಲಿ ಪೊಲೀಸರನ್ನು ಕಳುಹಿಸಿ ಸ್ನೇಹಿತನ ಮನೆ ರಾಬರಿ – ಸ್ಟ್ಯಾಂಪ್‌ ವೆಂಡರ್ ಅರೆಸ್ಟ್

Public TV
By Public TV
30 minutes ago
Manjamma Jogathi nari narayani
Bengaluru City

ಮಂಜಮ್ಮ ಜೋಗತಿಗೆ ನಾರಿ ನಾರಾಯಣಿ ಗೌರವ

Public TV
By Public TV
46 minutes ago
Cylinder Price Hike Congress Protest In Bengaluru
Bengaluru City

ಸಿಲಿಂಡರ್ ದರ ಹೆಚ್ಚಳಕ್ಕೆ ಕಾಂಗ್ರೆಸ್ ಆಕ್ರೋಶ – ಖಾಲಿ ಸಿಲಿಂಡರ್ ಹಿಡಿದು ಪ್ರತಿಭಟನೆ

Public TV
By Public TV
51 minutes ago
Mala Vijay Makhija nari narayani award
Bengaluru City

ಆಕಾರ್ ಅಡ್ವರ್ಟೈಸಿಂಗ್‌ ಎಂಡಿ ಮಾಲಾ ಮಖೀಜಾಗೆ ನಾರಿ ನಾರಾಯಣಿ ಗೌರವ

Public TV
By Public TV
1 hour ago
Mamata Banerjee Droupadi Murmu
Latest

ರಾಷ್ಟ್ರಪತಿಗೆ ನೀರಿಲ್ಲದ ಶೌಚಾಲಯ ಸ್ಥಾಪಿಸಿದ್ದಕ್ಕೆ ಕೆಂಡಾಮಂಡಲ – ದೀದಿ ಸರ್ಕಾರದಿಂದ ವಿವರಣೆ ಕೋರಿದ ಕೇಂದ್ರ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?