Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಾರತದ 2 ತೈಲ ಟ್ಯಾಂಕರ್‌ ಮೇಲೆ ಗುಂಡಿನ ದಾಳಿ – ಇರಾನ್‌ ರಾಯಭಾರಿಗೆ ಭಾರತ ಸಮನ್ಸ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಭಾರತದ 2 ತೈಲ ಟ್ಯಾಂಕರ್‌ ಮೇಲೆ ಗುಂಡಿನ ದಾಳಿ – ಇರಾನ್‌ ರಾಯಭಾರಿಗೆ ಭಾರತ ಸಮನ್ಸ್‌

Latest

ಭಾರತದ 2 ತೈಲ ಟ್ಯಾಂಕರ್‌ ಮೇಲೆ ಗುಂಡಿನ ದಾಳಿ – ಇರಾನ್‌ ರಾಯಭಾರಿಗೆ ಭಾರತ ಸಮನ್ಸ್‌

Public TV
Last updated: April 18, 2026 8:51 pm
Public TV
Share
2 Min Read
Iranian Envoy
SHARE

ಟೆಹ್ರಾನ್: ಹಾರ್ಮುಜ್ ಜಲಸಂಧಿಯಲ್ಲಿ (Strait of Hormuz) ಹಾದುಹೋಗುತ್ತಿದ್ದ 2 ಭಾರತೀಯ ಟ್ಯಾಂಕರ್‌ಗಳ (Indian Tanker) ಮೇಲೆ ಗುಂಡಿನ ದಾಳಿ ನಡೆದ ಬೆನ್ನಲ್ಲೇ ಭಾರತವು ದೇಶದಲ್ಲಿರುವ ಇರಾನ್‌ ರಾಯಭಾರಿಗೆ ಸಮನ್ಸ್‌ ನೀಡಿದೆ.

#WATCH | Delhi: Ambassador of Iran to India, Dr. Mohammad Fathali leaves from the Ministry of External Affairs (MEA). More details awaited. pic.twitter.com/01AlP4KBlR

— ANI (@ANI) April 18, 2026

ಹಾರ್ಮುಜ್‌ ಜಲಸಂಧಿ ಮೂಲಕ ಹಾದುಹೋಗುತ್ತಿದ್ದ ವೇಳೆ ಕ್ವೆಶ್ಮ್ ಮತ್ತು ಲಾರಕ್ ದ್ವೀಪಗಳ ನಡುವಿನ ಸಮುದ್ರದಲ್ಲಿ ಗುಂಡಿನ ದಾಳಿ (Gunfire) ನಡೆದಿದೆ. ದಾಳಿ ಬಳಿಕ ತೈಲ ಟ್ಯಾಂಕರ್‌ಗಳು ಅಲ್ಲಿಂದ ವಾಪಸ್ ಆಗಿವೆ ಎಂದು ವರದಿಯಾಗಿದೆ. ಇದನ್ನೂ ಓದಿ: ಭಾರತದ ಎರಡು ತೈಲ ಟ್ಯಾಂಕರ್‌ ಮೇಲೆ ಇರಾನ್ ಗುಂಡಿನ ದಾಳಿ

ವರದಿಗಳ ಪ್ರಕಾರ, ಹಾರ್ಮುಜ್‌ ಜಲಸಂಧಿಯಲ್ಲಿ ವಿಶ್ವದ ಎಲ್ಲಾ ರಾಷ್ಟ್ರಗಳ ಹಡಗುಗಳ ಸಂಚಾರಕ್ಕೆ ಮುಕ್ತ ಅವಕಾಶ ನೀಡಿದ ಬಳಿಕ ಸುಮಾರು 9 ಭಾರತೀಯ ಹಡಗುಗಳು ಜಲಸಂಧಿ ಮೂಲಕ ಹಾದುಹೋಗಿವೆ.

2 Iranian Gunboats Fire On Tanker In Hormuz Crew Safe UK Body

ಇಂದು ಕೂಡ ಜಲಸಂಧಿ ದಾಟುತ್ತಿದ್ದ ಹಡಗುಗಳ ಮೇಲೆ ಯಾವುದೇ ಸೂಚನೆ ನೀಡದೇ ಗುಂಡಿನ ದಾಳಿ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಭಾರತವು ಇರಾನ್ ರಾಯಭಾರಿ ಮೊಹಮ್ಮದ್ ಫಥಾಲಿ ಅವರಿಗೆ ಸಮನ್ಸ್‌ ನೀಡಿದೆ. ಜೊತೆಗೆ ರಾಯಭಾರ ಕಚೇರಿಯಲ್ಲಿ ಔಪಚಾರಿಕ ಪ್ರತಿಭಟನೆ ದಾಖಲಿಸಿದೆ. ಇದನ್ನೂ ಓದಿ: ವಿಶ್ವದ ಎಲ್ಲಾ ರಾಷ್ಟ್ರಗಳಿಗೆ ಹಾರ್ಮುಜ್‌ ಜಲಸಂಧಿ ಓಪನ್‌ – ಧನ್ಯವಾದ ಹೇಳಿದ ಟ್ರಂಪ್‌

ಸರ್ಕಾರಿ ಮೂಲಗಳ ಪ್ರಕಾರ, ಹಾರ್ಮುಜ್‌ನಲ್ಲಿ ಭಾರತೀಯ ಒಡೆತನದ ಹಡಗಿನ ಮೇಲೆ ದಾಳಿ ಮಾಡಲಾಗಿದೆ. ಅದೃಷ್ಟವಶಾತ್, ದಾಳಿಯಲ್ಲಿ ಯಾವುದೇ ಸಿಬ್ಬಂದಿ ಗಾಯಗೊಂಡಿಲ್ಲ, ಸಾವು-ನೋವು ಸಂಭವಿಸಿಲ್ಲ. ಜೊತೆಗೆ ಹಡಗಿಗೆ ಯಾವುದೇ ಹಾನಿಯಾಗಿಲ್ಲ. ಶಿಪ್ಪಿಂಗ್‌ ಮಹಾನಿರ್ದೇಶಕರು ಪರಿಸ್ಥಿತಿಯನ್ನ ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಹಡಗಿನ ಸಿಬ್ಬಂದಿಯ ಸುರಕ್ಷತೆಯನ್ನೂ ಖಚಿತಪಡಿಸಿಕೊಳ್ಳುತ್ತಿದ್ದಾರೆ. ಮುಖ್ಯವಾಗಿ ಭಾರತೀಯ ಧ್ವಜ ಹೊಂದಿರುವ ಇತರ ಹಡಗುಗಳ ಸುರಕ್ಷತೆಗೆ ವಿಶೇಷ ಒತ್ತು ನೀಡಲಾಗುತ್ತಿದೆ ಎಂದು ತಿಳಿಸಿವೆ.

Strait of Hormuz 1

ಈ ದಾಳಿ ನಿರ್ದಿಷ್ಟವಾಗಿ ಗುರಿಯಾಗಿಸಿ ನಡೆಸಿಲ್ಲ, ಆಕಸ್ಮಿಕವಾಗಿ ಆಗಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಈ ವರದಿಗಳು ಹಡಗು ಕಂಪನಿಗಳು ಮತ್ತು ವಿಮಾದಾರರಲ್ಲಿ ತೀವ್ರ ಕಳವಳ ಹೆಚ್ಚಿಸಿವೆ. ಇದನ್ನೂ ಓದಿ: ಪತ್ನಿಗೆ ಗುಂಡಿಕ್ಕಿ ಕೊಂದು, ತಾನೂ ಆತ್ಮಹತ್ಯೆ ಮಾಡಿಕೊಂಡ ವರ್ಜೀನಿಯಾ ಮಾಜಿ ಗವರ್ನರ್‌

ಇನ್ನೂ ಒಮಾನ್ ಕರಾವಳಿಯಿಂದ ಸುಮಾರು 20 ನಾಟಿಕಲ್ ಮೈಲುಗಳಷ್ಟು ದೂರದಲ್ಲಿ ಘಟನೆ ನಡೆದಿರುವುದಾಗಿ ಯುಎಸ್‌ ಮಾಧ್ಯಮ ವರದಿ ಮಾಡಿದೆ. ಇರಾನ್‌ನ ಐಜಿಸಿಆರ್‌ನ ಎರಡು ಗನ್‌ಬೋಟ್‌ಗಳು ಹಡಗಿನ ಬಳಿಗೆ ಬಂದು ಗುಂಡು ಹಾರಿಸಿವೆ ಎಂದು ಟ್ಯಾಂಕರ್‌ನ ಕ್ಯಾಪ್ಟನ್ ಅಧಿಕಾರಿಗಳಿಗೆ ಅಧಿಕಾರಿಗಳಿಗೆ ತಿಳಿಸಿದ್ದಾರೆ.

TAGGED:GunfireindiaIndian VesselsIranian EnvoyStrait of HormuzUS Iran Warಅಮೆರಿಕಇರಾನ್ಗುಂಡಿನ ದಾಳಿಡೊನಾಲ್ಡ್ ಟ್ರಂಪ್ಹಾರ್ಮುಜ್ ಜಲಸಂಧಿ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Narendra Modi 1 2
Latest

ಕಾಂಗ್ರೆಸ್‌ ಮಿತ್ರ ಪಕ್ಷಗಳಿಂದ ಭ್ರೂಣ ಹತ್ಯೆ – ದೇಶದ ಮಹಿಳೆಯರಲ್ಲಿ ಕ್ಷಮೆ ಕೇಳಿದ ಮೋದಿ

Public TV
By Public TV
6 minutes ago
fairoz pathan
Dharwad

ಕೈ ಯುವ ನಾಯಕ ಫೈರೋಜ್ ಹತ್ಯೆ| ಮತ್ತೆ ಮೂವರ ಬಂಧನ – ಬಂಧಿತರ ಸಂಖ್ಯೆ 12ಕ್ಕೆ ಏರಿಕೆ

Public TV
By Public TV
21 minutes ago
Tristan Stubbs David Miller
Cricket

ಕೊನೆಯ 3 ಎಸೆತದಲ್ಲಿ ಹೋಯ್ತು 16 ರನ್‌ – ತವರಲ್ಲಿ ಆರ್‌ಸಿಬಿಯನ್ನು ಕೆಡವಿದ ಡೆಲ್ಲಿ

Public TV
By Public TV
53 minutes ago
Lakshmi Hebbalkar
Bengaluru City

ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಲಕ್ಷ್ಮಿ ಹೆಬ್ಬಾಳ್ಕರ್‌ ಭರವಸೆ

Public TV
By Public TV
1 hour ago
one of three people who went swimming in bhadra backwaters goes missing search underway for body
Chikkamagaluru

ಸಿದ್ದರಾಮಯ್ಯ ಸೇತುವೆ ಬಳಿ ಈಜಲು ತೆರಳಿದ್ದ ಮೂವರಲ್ಲಿ ಓರ್ವ ನಾಪತ್ತೆ – ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ

Public TV
By Public TV
2 hours ago
Public tv Vidhyapeeta 2026 9th edition karnataka biggest education Expo April 25 27 Palace ground Bengaluru
Bengaluru City

ಏ.25, 26ಕ್ಕೆ ಪಬ್ಲಿಕ್ ಟಿವಿ ‘ವಿದ್ಯಾಪೀಠ’ಕ್ಕೆ ಬನ್ನಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?