Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಖಲಿಸ್ತಾನಿ ಉಗ್ರನ ಹತ್ಯೆ ಸಂಚು | ಅಮೆರಿಕ ನ್ಯಾಯಾಲಯದ ಸಮನ್ಸ್‌ಗೆ ಅನಗತ್ಯ ಆರೋಪ ಎಂದ ಭಾರತ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಖಲಿಸ್ತಾನಿ ಉಗ್ರನ ಹತ್ಯೆ ಸಂಚು | ಅಮೆರಿಕ ನ್ಯಾಯಾಲಯದ ಸಮನ್ಸ್‌ಗೆ ಅನಗತ್ಯ ಆರೋಪ ಎಂದ ಭಾರತ

Latest

ಖಲಿಸ್ತಾನಿ ಉಗ್ರನ ಹತ್ಯೆ ಸಂಚು | ಅಮೆರಿಕ ನ್ಯಾಯಾಲಯದ ಸಮನ್ಸ್‌ಗೆ ಅನಗತ್ಯ ಆರೋಪ ಎಂದ ಭಾರತ

Public TV
Last updated: September 19, 2024 4:51 pm
Public TV
Share
2 Min Read
Gurpatwant Singh Pannun
SHARE

ನವದೆಹಲಿ: ಖಲಿಸ್ತಾನಿ ಉಗ್ರ (Khalistani) ಗುರುಪಂತ್‍ವಂತ್ ಪನ್ನುನ್ (Gurpatwant Singh Pannun) ಹತ್ಯೆಯ ಸಂಚಿನಲ್ಲಿ ಅಮೆರಿಕ ನ್ಯಾಯಾಲಯವು (United States Court) ಭಾರತ ಸರ್ಕಾರಕ್ಕೆ ಸಮನ್ಸ್ ನೀಡಿದ ವಿಚಾರಕ್ಕೆ, ಈ ಆರೋಪ ಅನಗತ್ಯ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಹೇಳಿದ್ದಾರೆ.

ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಹೇಳಿಕೆಯಲ್ಲಿ, ನಾವು ಮೊದಲೇ ಹೇಳಿದಂತೆ, ಇವು ಸಂಪೂರ್ಣವಾಗಿ ಅನಗತ್ಯ ಮತ್ತು ಆಧಾರ ರಹಿತ ಆರೋಪಗಳಾಗಿವೆ. ಈ ಆರೋಪದ ಮೇಲೆ ನಮ್ಮ ದೃಷ್ಟಿಕೋನವನ್ನು ಬದಲಾಯಿಸುವುದಿಲ್ಲ. ಈ ನಿರ್ದಿಷ್ಟ ಪ್ರಕರಣದ ಹಿಂದಿರುವ ವ್ಯಕ್ತಿಯ ಪೂರ್ವಾಪರಗಳು ಚೆನ್ನಾಗಿ ತಿಳಿದಿವೆ ಎಂದು ಹೇಳಿದ್ದಾರೆ.

1967 ರ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆಯಡಿ, ದೇಶವಿರೋಧಿ ಮತ್ತು ಅದರಲ್ಲಿ ತೊಡಗಿರುವ ಪನ್ನುನ್ ಪ್ರತಿನಿಧಿಸುವ ಸಂಸ್ಥೆಯನ್ನು ಕಾನೂನುಬಾಹಿರ ಸಂಸ್ಥೆ ಎಂದು ಘೋಷಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ನ್ಯೂಯಾರ್ಕ್‍ನ ಸದರ್ನ್‍ನ ಜಿಲ್ಲಾ ನ್ಯಾಯಾಲಯವು ಸಮನ್ಸ್‌ನಲ್ಲಿ ಭಾರತ ಸರ್ಕಾರ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ (Ajit Doval), ಭಾರತದ ಗುಪ್ತಚರ ಸಂಸ್ಥೆಯ ಮಾಜಿ ಮುಖ್ಯಸ್ಥ ಸಮಂತ್ ಗೋಯೆಲ್, ಏಜೆಂಟ್ ವಿಕ್ರಮ್ ಯಾದವ್ ಮತ್ತು ಭಾರತೀಯ ಉದ್ಯಮಿ ನಿಖಿಲ್ ಗುಪ್ತಾ ಅವರನ್ನು ಹೆಸರಿಸಿತ್ತು. ಅಲ್ಲದೇ ಸಮನ್ಸ್‍ನಲ್ಲಿ ಹೆಸರಿಸಿದವರು 21 ದಿನಗಳಲ್ಲಿ ಉತ್ತರಿಸುವಂತೆ ನ್ಯಾಯಾಲಯ ಸೂಚಿಸಿತ್ತು.

ನ್ಯೂಯಾರ್ಕ್‍ನಲ್ಲಿ ಪನ್ನುನ್ ಹತ್ಯೆಗೆ ಸಂಚು ರೂಪಿಸಿದ ಆರೋಪದ ಮೇಲೆ ಅಮೆರಿಕ ಸರ್ಕಾರದ ಕೋರಿಕೆಯ ಮೇರೆಗೆ ನಿಖಿಲ್ ಗುಪ್ತಾ ಅವರನ್ನು ಕಳೆದ ವರ್ಷ ಜೆಕ್ ರಿಪಬ್ಲಿಕ್‍ನಲ್ಲಿ ಬಂಧಿಸಲಾಗಿತ್ತು. ಈ ವರ್ಷದ ಜೂನ್‍ನಲ್ಲಿ ಅವರನ್ನು ಜೆಕ್ ಗಣರಾಜ್ಯದಿಂದ ಯುಎಸ್‍ಗೆ ಹಸ್ತಾಂತರಿಸಲಾಯಿತು.

ಮೂಲಭೂತ ಸಂಘಟನೆಯಾದ ಸಿಖ್ಸ್ ಫಾರ್ ಜಸ್ಟಿಸ್‍ನ ಮುಖ್ಯಸ್ಥ ಮತ್ತು ಅಮೆರಿಕ ಮತ್ತು ಕೆನಡಾದ ದ್ವಿ ಪೌರತ್ವವನ್ನು ಹೊಂದಿರುವ ಪನ್ನುನ್‍ನನು ಕೊಲ್ಲುವ ಸಂಚನ್ನು ಅಮೆರಿಕ ವಿಫಲಗೊಳಿಸಿದೆ ಎಂದು ನವೆಂಬರ್‌ನಲ್ಲಿ ಪತ್ರಿಕೆಯೊಂದು ವರದಿ ಮಾಡಿತ್ತು. ಬಳಿಕ ಅಮೆರಿಕದ ಅಧಿಕಾರಿಗಳು ಇದನ್ನು ದೃಢಪಡಿಸಿದ್ದರು.

ಇದರ ಬೆನ್ನಲ್ಲೇ, ಈ ವಿಚಾರವಾಗಿ ವಿದೇಶಾಂಗ ಸಚಿವಾಲಯ ಇದು ಕಳವಳಕಾರಿ ವಿಷಯ ಎಂದು ಹೇಳಿತ್ತು. ಅಲ್ಲದೇ ವಿದೇಶಾಂಗ ಸಚಿವ ಡಾ.ಎಸ್ ಜೈಶಂಕರ್ ಅವರು ಭಾರತವು ಈ ಬಗ್ಗೆ ಉನ್ನತ ಮಟ್ಟದ ತನಿಖೆಯನ್ನು ಪ್ರಾರಂಭಿಸಿದೆ. ಆದರೆ ಇದು ಭಾರತ-ಅಮೆರಿಕದ ಸಂಬಂಧಗಳ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಒತ್ತಿ ಹೇಳಿದ್ದರು.

ಪನ್ನುನ್ ಭಾರತೀಯ ನಾಯಕರ ವಿರುದ್ಧ ದ್ವೇಷ ಭಾಷಣ ಮತ್ತು ಹಲವಾರು ಬೆದರಿಕೆಗಳನ್ನು ಹಾಕಿದ್ದಾನೆ. ಕೇಂದ್ರ ಸರ್ಕಾರ 2020ರಲ್ಲಿ ಆತನನ್ನು ಭಯೋತ್ಪಾದಕ ಎಂದು ಘೋಷಿಸಿತ್ತು.

TAGGED:ajit dovalGurpatwant Singh PannunKhalistaniUnited States Court
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

Supreme Court 1
Dakshina Kannada

ಹೊರ ಜಿಲ್ಲೆಗಳಲ್ಲಿ ಕಂಬಳ ಆಯೋಜನೆ ವಿರುದ್ಧ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

Public TV
By Public TV
47 minutes ago
m.b.patil
Bengaluru City

ಬಳ್ಳಾರಿಯಲ್ಲಿ ಏರ್ಪೋರ್ಟ್ ನಿರ್ಮಾಣದ ಬಗ್ಗೆ ಸಿಎಂ ಜೊತೆ ಚರ್ಚೆ: ಎಂ.ಬಿ.ಪಾಟೀಲ್

Public TV
By Public TV
1 hour ago
gas shortage
Bengaluru City

ಮಧ್ಯಪ್ರಾಚ್ಯ ಯುದ್ಧದಿಂದ `ಗ್ಯಾಸ್’ ಟ್ರಬಲ್; ಬೆಂಗಳೂರಿನ ಹೋಟೆಲ್‌ಗಳಿಗೆ ಸಿಲಿಂಡರ್ ಪೂರೈಕೆ ಸ್ಥಗಿತ – ಹೋಟೆಲ್‌ಗಳು ಬಂದ್ ಸಾಧ್ಯತೆ?

Public TV
By Public TV
1 hour ago
Indira Canteen 1
Bengaluru City

ಇಂದಿರಾ ಕ್ಯಾಂಟೀನ್‌ಗಳಲ್ಲಿ ಡಿಜಿಟಲ್ ಪೇಮೆಂಟ್ ಜಾರಿ: ಬೈರತಿ ಸುರೇಶ್

Public TV
By Public TV
2 hours ago
Legislative Council
Bengaluru City

ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಕೊಟ್ಟಿರೋ ಸಿಎ ಸೈಟ್ ವಾಪಸ್ ಪಡೆಯಬೇಕು: ಬಿಜೆಪಿ ಆಗ್ರಹ

Public TV
By Public TV
2 hours ago
pm modi meeting
Latest

ಭಾರತದಲ್ಲಿ ಗ್ಯಾಸ್ ಎಮರ್ಜೆನ್ಸಿ; ತೈಲ, ವಿದೇಶಾಂಗ ಸಚಿವರ ಜೊತೆ ಮೋದಿ ಸಭೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?