Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಾರತದಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣ ಪತ್ತೆ – ಕೇರಳದ ವ್ಯಕ್ತಿಯೋರ್ವನಲ್ಲಿ ಕಾಣಿಸಿಕೊಂಡ ಸೋಂಕು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಭಾರತದಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣ ಪತ್ತೆ – ಕೇರಳದ ವ್ಯಕ್ತಿಯೋರ್ವನಲ್ಲಿ ಕಾಣಿಸಿಕೊಂಡ ಸೋಂಕು

Latest

ಭಾರತದಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣ ಪತ್ತೆ – ಕೇರಳದ ವ್ಯಕ್ತಿಯೋರ್ವನಲ್ಲಿ ಕಾಣಿಸಿಕೊಂಡ ಸೋಂಕು

Public TV
Last updated: July 14, 2022 8:52 pm
Public TV
Share
1 Min Read
monkeypox
SHARE

ತಿರುವನಂತಪುರಂ: ದೇಶದಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿದೆ. ಯುಎಇಯಿಂದ ವಾಪಸ್ ಆಗಿದ್ದ ಕೇರಳದ 35 ವರ್ಷ ಪ್ರಾಯದ ವ್ಯಕ್ತಿಯೋರ್ವನಲ್ಲಿ ಸೋಂಕು ಇರುವುದು ದೃಢಪಟ್ಟಿದೆ.

MONKEY

ಇತ್ತೀಚೆಗೆ ವಿದೇಶದಿಂದ ಹಿಂದಿರುಗಿದ ಕೇರಳದ ಕೊಲ್ಲಂನ ವ್ಯಕ್ತಿಯೊಬ್ಬನಿಗೆ ಮಂಗನ ಕಾಯಿಲೆಯ ಲಕ್ಷಣಗಳು ಕಾಣಿಸಿಕೊಂಡಿತ್ತು. ಅತನನ್ನು ಆಸ್ಪತ್ರೆಗೆ ದಾಖಲಿಸಿ ಮಾದರಿಗಳನ್ನು ಪರೀಕ್ಷೆ ನಡೆಸಿದಾಗ ಬಳಿಕ ಸೋಂಕು ಇರುವುದು ಖಚಿತಗೊಂಡಿದೆ. ಇದೀಗ ಸೋಂಕು ಖಚಿತಗೊಂಡಂತೆ ಆ ವ್ಯಕ್ತಿಯನ್ನು ಸಂಪರ್ಕ ಹೊಂದಿದವರ ಪತ್ತೆಗೆ ಆರೋಗ್ಯ ಇಲಾಖೆ ಮುಂದಾಗಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಬೆಂಗ್ಳೂರಲ್ಲಿ 1,068, ರಾಜ್ಯದಲ್ಲಿ 1,209 ಮಂದಿಗೆ ಕೊರೊನಾ – 1 ಸಾವು

ಇತ್ತೀಚೆಗೆ ವಿದೇಶದಿಂದ ಹಿಂದಿರುಗಿದ ಕೇರಳದ ವ್ಯಕ್ತಿಯೊಬ್ಬನಿಗೆ ಮಂಗನ ಕಾಯಿಲೆಯ ಲಕ್ಷಣಗಳು ಕಾಣಿಸಿಕೊಂಡಿದ್ದು, ಅತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೀಗ ವ್ಯಕ್ತಿಯ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗಾಗಿ ರಾಷ್ಟ್ರೀಯ ವೈರಾಲಜಿ ಸಂಸ್ಥೆಗೆ (ಎನ್‍ಐವಿ) ಕಳುಹಿಸಲಾಗಿದೆ ಎಂದು ನಿನ್ನೆ ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಮಾಹಿತಿ ಹಂಚಿಕೊಂಡಿದ್ದರು. ಇದೀಗ  ಪರೀಕ್ಷೆಯ ಫಲಿತಾಂಶ ಬಂದಿದ್ದು ಅತನಿಗೆ ಮಂಕಿಪಾಕ್ಸ್ ಸೋಂಕು ಇರುವುದು ಖಚಿತಗೊಂಡಿದೆ. ಇದನ್ನೂ ಓದಿ: ಬೆಂಗಳೂರು ಜನರಿಗೆ ಗುಡ್‌ ನ್ಯೂಸ್‌ – ಇನ್ಮುಂದೆ ಉದ್ಯಾನಗಳು ರಾತ್ರಿ 8ರ ವರೆಗೂ ಓಪನ್

ವಿಶ್ವ ಆರೋಗ್ಯ ಸಂಸ್ಥೆ (WHO) ಪ್ರಕಾರ, ಮಂಕಿಪಾಕ್ಸ್ ಒಂದು ವೈರಲ್ ಝೂನೊಸಿಸ್ (ಪ್ರಾಣಿಗಳಿಂದ ಮನುಷ್ಯರಿಗೆ ಹರಡುವ ವೈರಸ್) ಆಗಿದ್ದು, ಸಿಡುಬು ರೋಗಿಗಳಲ್ಲಿ ಕಂಡುಬರುವ ರೋಗಲಕ್ಷಣಗಳನ್ನು ಹೋಲುತ್ತದೆ. ಇದು ಪ್ರಾಯೋಗಿಕವಾಗಿ ಕಡಿಮೆ ತೀವ್ರತೆ ಹೊಂದಿದೆ ಎಂದು ಮಾಹಿತಿ ಹಂಚಿಕೊಂಡಿತ್ತು. 1970ರಲ್ಲಿ ಮೊದಲ ಬಾರಿಗೆ ಕಾಂಗೋ ದೇಶದಲ್ಲಿ ಮಾನವನಲ್ಲಿ ಪತ್ತೆಯಾಯಿತು. ಈ ರೋಗ ಹೆಚ್ಚಾಗಿ ಆಫ್ರಿಕಾದಲ್ಲಿ ವಾಸಿಸುವವರಲ್ಲಿ ಕಂಡು ಬಂದಿದೆ. ಮಂಕಿಪಾಕ್ಸ್ ವೈರಸ್ ಇಲಿಗಳಲ್ಲಿ ಮತ್ತು ಕೋತಿಗಳಲ್ಲಿ ಹರಡುವುದು ಸಾಮಾನ್ಯ. ಸೋಂಕಾದ ಪ್ರಾಣಿಗಳು ಮನುಷ್ಯನ ಸಂಪರ್ಕ ಪಡೆದಾಗ ಅವರಿಗೂ ಹರಡುವ ಸಾಧ್ಯತೆ ಇರುತ್ತದೆ.

Live Tv
[brid partner=56869869 player=32851 video=960834 autoplay=true]

TAGGED:indiakeralaMonkeyPoxuaeಕೇರಳಮಂಕಿಪಾಕ್ಸ್ಸೋಂಕು
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Mamata Banerjee 4
Latest

226 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಖಚಿತ – ಟುಡೇಸ್‌ ಚಾಣಕ್ಯ ಸಮೀಕ್ಷೆ ತಳ್ಳಿಹಾಕಿದ ದೀದಿ

Public TV
By Public TV
30 seconds ago
Assam CM Himanta Biswa Sarma
Latest

Today’s Chanakya Exit Polls | ಅಸ್ಸಾಂನಲ್ಲಿ ಬಿಜೆಪಿಗೆ ಹ್ಯಾಟ್ರಿಕ್‌ ಗೆಲುವು

Public TV
By Public TV
14 minutes ago
Tamil Nadu Election 2026 Tomorrow DMK AIDMK Congress BJP TVK Vijay
Latest

Today’s Chanakya Exit Polls | ತಮಿಳುನಾಡಿನಲ್ಲಿ ಡಿಎಂಕೆಗೆ ಮತ್ತೆ ಪಟ್ಟ – ದಳಪತಿ ಟಿವಿಕೆಗೆ 63 ಸ್ಥಾನ

Public TV
By Public TV
53 minutes ago
AMIT SHAH NARENDRA MODI
Latest

Today’s Chanakya Exit Polls | ಮೋದಿ-ಶಾ ತಂತ್ರಕ್ಕೆ ದೀದಿ ಕೋಟೆ ಛಿದ್ರ – ಬಂಗಾಳದಲ್ಲಿ ಬಿಜೆಪಿ ಬಿಗ್‌ ಬಾಸ್‌!

Public TV
By Public TV
59 minutes ago
Dharmendra Pradhan
Bengaluru City

ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿ ಸರ್ಕಾರ ಖಚಿತ: ಧರ್ಮೇಂದ್ರ ಪ್ರಧಾನ್ ವಿಶ್ವಾಸ

Public TV
By Public TV
1 hour ago
MC SUDHAKAR
Bengaluru City

ಹಿಜಬ್‌, ಜನಿವಾರದಿಂದ ಸಮಸ್ಯೆಗೊಳಗಾದ ಪರೀಕ್ಷಾರ್ಥಿಗಳಿಗೆ ಸಿಇಟಿ ಮರುಪರೀಕ್ಷೆ: ಎಂ.ಸಿ ಸುಧಾಕರ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?