Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಾರತಕ್ಕೆ ನನ್ನನ್ನು ಕಂಡರೆ ಭಯ, ಪಾಕ್‌ ಸೇನೆಯಿಂದ ನನಗೆ ಆಹ್ವಾನ – ಪಹಲ್ಗಾಮ್ ಸಂಚುಕೋರನಿಂದ ಪುಂಗಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಭಾರತಕ್ಕೆ ನನ್ನನ್ನು ಕಂಡರೆ ಭಯ, ಪಾಕ್‌ ಸೇನೆಯಿಂದ ನನಗೆ ಆಹ್ವಾನ – ಪಹಲ್ಗಾಮ್ ಸಂಚುಕೋರನಿಂದ ಪುಂಗಿ

Latest

ಭಾರತಕ್ಕೆ ನನ್ನನ್ನು ಕಂಡರೆ ಭಯ, ಪಾಕ್‌ ಸೇನೆಯಿಂದ ನನಗೆ ಆಹ್ವಾನ – ಪಹಲ್ಗಾಮ್ ಸಂಚುಕೋರನಿಂದ ಪುಂಗಿ

Public TV
Last updated: January 11, 2026 2:20 pm
Public TV
Share
1 Min Read
Saifullah Kasuri
SHARE

ಇಸ್ಲಾಮಾಬಾದ್‌: ಭಾರತಕ್ಕೆ (India) ನನ್ನನ್ನು ಕಂಡರೆ ಭಯ, ಪಾಕ್‌ ಸೇನೆಯಿಂದ ನನಗೆ ಕಾರ್ಯಕ್ರಮಗಳಿಗೆ ಆಹ್ವಾನ ಬರುತ್ತದೆ ಎಂದು ಪಹಲ್ಗಾಮ್ ಭಯೋತ್ಪಾದಕ ದಾಳಿಯ (Pahalgam Attack) ಸಂಚುಕೋರ ಸೈಫುಲ್ಲಾ ಕಸೂರಿ ಬಡಾಯಿ ಕೊಚ್ಚಿಕೊಂಡಿದ್ದಾನೆ.

ಪಾಕಿಸ್ತಾನದ (Pakistan) ಶಾಲೆಯೊಂದರ ಸಮಾರಂಭದಲ್ಲಿ ಶಾಲಾ ಮಕ್ಕಳನ್ನು ಉದ್ದೇಶಿಸಿ ಆತ ಮಾತನಾಡಿದ್ದಾನೆ. ನನ್ನ ಉಪಸ್ಥಿತಿಯಿಂದಾಗಿ ಭಾರತ ಭಯಭೀತವಾಗಿದೆ. ಪಾಕಿಸ್ತಾನ ಸೇನೆಯ ಕಾರ್ಯಕ್ರಮಗಳಿಗೆ ನನಗೆ ಆಹ್ವಾನಗಳು ಬರುತ್ತಿವೆ. ಸೈನಿಕರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಆಹ್ವಾನಿಸಲಾಗುತ್ತಿದೆ ಎಂದಿದ್ದಾನೆ. ಈ ಮೂಲಕ ಲಷ್ಕರ್-ಎ-ತೈಬಾ (ಎಲ್‌ಇಟಿ)ದ ಪಾಕ್‌ ಸೇನೆಯೊಂದಿಗೆ ಸಂಬಂಧ ಹೊಂದಿದೆ ಎಂದು ಒಪ್ಪಿಕೊಂಡಿದ್ದಾನೆ. ಇದನ್ನೂ ಓದಿ: Pahalgam Attack | ಟಿಆರ್‌ಎಫ್‌ಗೆ ಭಾರತೀಯ ಯುವಕರೇ ಟಾರ್ಗೆಟ್‌ – ಈ ಭಯೋತ್ಪಾದಕ ಗುಂಪು ಹೇಗೆ ಕೆಲಸ ಮಾಡುತ್ತೆ?

ಭಾರತ ಆಪರೇಷನ್ ಸಿಂದೂರ್ ಮೂಲಕ ಪಾಕಿಸ್ತಾನದಲ್ಲಿನ ಭಯೋತ್ಪಾದಕರ ನೆಲೆಗಳನ್ನು ನಾಶಪಡಿಸಿದೆ. ಭಯೋತ್ಪಾದಕ ಶಿಬಿರಗಳನ್ನು ಗುರಿಯಾಗಿಸುವ ಮೂಲಕ ಭಾರತ ತಪ್ಪು ಮಾಡಿದೆ. ಕಾಶ್ಮೀರ ಕಾರ್ಯಾಚರಣೆಯಿಂದ ನಾವು ಎಂದಿಗೂ ಹಿಂದೆ ಸರಿಯುವುದಿಲ್ಲ ಎಂದಿದ್ದಾನೆ.

ಕಸೂರಿ ಸಭೆಯನ್ನುದ್ದೇಶಿಸಿ ಮಾತನಾಡಿರುವ ವೀಡಿಯೋ ಈಗ ವೈರಲ್‌ ಆಗಿದೆ. ಇದರಿಂದ ಭಯೋತ್ಪಾದನೆಯ ವಿರುದ್ಧ ಹೋರಾಡುವ ಪಾಕಿಸ್ತಾನದ ಸುಳ್ಳಿನ ಮುಖವಾಡ ಕಳಚಿದೆ. ಮಿಲಿಟರಿ ಮತ್ತು ನಿಷೇಧಿತ ಗುಂಪುಗಳ ನಡುವಿನ ಸಹಕಾರವನ್ನು ಈ ವೀಡಿಯೋ ಸ್ಪಷ್ಟವಾಗಿ ತೋರಿಸುತ್ತಿದೆ.

ಏಪ್ರಿಲ್ 22 ರಂದು 26 ನಾಗರಿಕರನ್ನು ಕೊಂದ ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತ ಮೇ 7 ರಂದು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕರ ನೆಲೆಗಳನ್ನು ಗುರಿಯಾಗಿಸಿಕೊಂಡು ಆಪರೇಷನ್ ಸಿಂದೂರ್ ಕಾರ್ಯಾಚರಣೆ ನಡೆಸಿತ್ತು. ಬಳಿಕ ಮೇ 10 ರಂದು ಶಾಂತಿಗಾಗಿ ಕದನವಿರಾಮ ಘೋಷಿಸಲಾಗಿತ್ತು. ಇದನ್ನೂ ಓದಿ: Pahalgam Attack | AK-47, M4 ರೈಫಲ್‌ ಹೊತ್ತು, ದಟ್ಟ ಕಾಡಿನಲ್ಲಿ 22 ಗಂಟೆ ನಡೆದುಕೊಂಡೇ ಬಂದಿದ್ದ ಉಗ್ರರು

TAGGED:indiaPahalgam AttackpakistanSaifullah Kasuri
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

Bidar Eshwar Khandre
Bidar

ಬೀದರ್‌ನ ವಿವಿಧ ಮಠಗಳಿಗೆ ಸರ್ಕಾರದ ದೇಣಿಗೆ ವಿತರಿಸಿದ ಈಶ್ವರ್‌ ಖಂಡ್ರೆ‌‌

Public TV
By Public TV
3 minutes ago
Dharwad 1
Dharwad

ಧಾರವಾಡ | ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆ

Public TV
By Public TV
4 minutes ago
Donald Trump Angry
Latest

ಮದ್ದುಗುಂಡುಗಳನ್ನ ಯುದ್ಧನೌಕೆಗೆ ತುಂಬಿಸ್ತಿದ್ದೇವೆ – ಮಾತುಕತೆಗೆ ಒಪ್ಪದಿದ್ರೆ ಇರಾನ್‌ ಮೇಲೆ ಭೀಕರ ದಾಳಿ: ಟ್ರಂಪ್‌ ಕೊನೇ ವಾರ್ನಿಂಗ್‌

Public TV
By Public TV
23 minutes ago
Artemis 2 Crew
Latest

5 ದಶಕಗಳ ಬಳಿಕ ಚಂದ್ರಯಾನ ಕೈಗೊಂಡಿದ್ದ ಆರ್ಟೆಮಿಸ್-2 ತಂಡ ಶನಿವಾರ ಭೂಮಿಗೆ

Public TV
By Public TV
1 hour ago
andhra girl death
Latest

ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಮೂವರು ಸಾವು – ಕ್ಯಾಮೆರಾ ಮುಂದೆಯೇ ಪ್ರಾಣಬಿಟ್ಟ ಯುವತಿಯರು

Public TV
By Public TV
1 hour ago
kea
Bengaluru City

CET-2026ರ ಪ್ರವೇಶ ಪತ್ರ ಬಿಡುಗಡೆ: ಕೆಇಎ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?