Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಸ್ಕ್‌ನ ಸ್ಪೇಸ್‍ಎಕ್ಸ್ ರಾಕೆಟ್‍ನಲ್ಲಿ ಶೀಘ್ರ ಇಸ್ರೋ ಉಪಗ್ರಹ ಉಡಾವಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮಸ್ಕ್‌ನ ಸ್ಪೇಸ್‍ಎಕ್ಸ್ ರಾಕೆಟ್‍ನಲ್ಲಿ ಶೀಘ್ರ ಇಸ್ರೋ ಉಪಗ್ರಹ ಉಡಾವಣೆ

Latest

ಮಸ್ಕ್‌ನ ಸ್ಪೇಸ್‍ಎಕ್ಸ್ ರಾಕೆಟ್‍ನಲ್ಲಿ ಶೀಘ್ರ ಇಸ್ರೋ ಉಪಗ್ರಹ ಉಡಾವಣೆ

Public TV
Last updated: January 4, 2024 8:36 am
Public TV
Share
1 Min Read
Satellite
SHARE

ನವದೆಹಲಿ: ಭಾರತದ ಸಂಪರ್ಕ ಉಪಗ್ರಹ ಜಿಸ್ಯಾಟ್-20 ಉಪಗ್ರಹದ (GSAT-20 Satellite) ಉಡಾವಣೆಗಾಗಿ ಮೊದಲ ಬಾರಿಗೆ ಸ್ಪೇಸ್ ಎಕ್ಸ್ ಸಂಸ್ಥೆಯ ಫಾಲ್ಕನ್ – 9 ( Falcon-9) ರಾಕೆಟ್ ಬಳಕೆ ಮಾಡಿಕೊಳ್ಳಲು ಇಸ್ರೋ (ISRO) ಒಪ್ಪಂದ ಮಾಡಿಕೊಂಡಿದೆ.

ಸುಮಾರು 230ಕ್ಕೂ ಹೆಚ್ಚು ಉಪಗ್ರಹಗಳನ್ನು ಯಶಸ್ವಿಯಾಗಿ ಭೂ ಸ್ಥಿರ ಕಕ್ಷೆಗೆ ತಲುಪಿಸಿರುವ ಹೆಗ್ಗಳಿಕೆ ಫಾಲ್ಕನ್-9 ರಾಕೆಟ್‍ನದ್ದಾಗಿದೆ. ಸೂಕ್ತ ಸಮಯದಲ್ಲಿ ಬೇರೆ ರಾಕೆಟ್‍ಗಳು ಲಭ್ಯವಿಲ್ಲದೇ ಇರುವುದರಿಂದ ಸ್ಪೇಸ್ ಎಕ್ಸ್ ಜೊತೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಈ ರಾಕೆಟ್ ಭಾರತದ ಉಪಗ್ರಹವನ್ನು ಹೊತ್ತು ಫ್ಲೋರಿಡಾದಿಂದ ಉಡಾವಣೆಯಾಗುವ ಸಾಧ್ಯತೆಗಳಿವೆ ಎಂದು ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ಹೇಳಿದ್ದಾರೆ. ಇದನ್ನೂ ಓದಿ: ಇಸ್ರೋ 2024ರ ಮೊದಲ ಎಕ್ಸ್‌ಪೋಸ್ಯಾಟ್ ಉಪಗ್ರಹ ಉಡಾವಣೆ ಯಶಸ್ವಿ

ಇಸ್ರೋದಿಂದ ವಾಣಿಜ್ಯ ಉಡಾವಣೆಗಳನ್ನು ನಡೆಸುವ ನ್ಯೂ ಸ್ಪೇಸ್ ಇಂಡಿಯಾ ಲಿಮಿಟೆಡ್ ಸಂಸ್ಥೆ ಈ ಒಪ್ಪಂದ ಮಾಡಿಕೊಂಡಿದೆ. ಈ ವರ್ಷದ 2ನೇ ತ್ರೈಮಾಸಿಕದಲ್ಲಿ ಉಡಾವಣೆಯಾಗುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ.

ಏನಿದು ಜಿಸ್ಯಾಟ್-20 ಉಪಗ್ರಹ?: ಪ್ರಪಂಚದಾದ್ಯಂತ ಉಪಗ್ರಹ ಆಧಾರಿತ ಇಂಟರ್ನೆಟ್ ವ್ಯವಸ್ಥೆ ಜನಪ್ರಿಯವಾಗುತ್ತಿದೆ. ಈ ಹೊತ್ತಿನಲ್ಲಿ ಭಾರತದ ಎಲ್ಲಾ ಪ್ರದೇಶಗಳಿಗೂ ಇಂಟರ್‍ನೆಟ್ ಸೌಲಭ್ಯ ತಲುಪುವಂತೆ ಮಾಡಲು ಇಸ್ರೋ ತಯಾರಿಸಿದ ಸಂಪರ್ಕ ಉಪಗ್ರಹವೇ ಜಿಸ್ಯಾಟ್-20. ಇದು ಸೆಕೆಂಡಿಗೆ 48 ಜಿಬಿ ವೇಗದಲ್ಲಿ ಇಂಟರ್ನೆಟ್ ಸೌಲಭ್ಯ ಒದಗಿಸಲಿದೆ. ಇದನ್ನೂ ಓದಿ: ಕರಸೇವಕರ ಅರೆಸ್ಟ್‌ ಮಾಡಿದ್ದ ಇನ್ಸ್‌ಪೆಕ್ಟರ್‌ಗೆ ಕಡ್ಡಾಯ ರಜೆ – ಪ್ರಶ್ನೆಗೆ ಕಾರಣವಾಯ್ತು ಸರ್ಕಾರದ ನಡೆ

TAGGED:ಇಸ್ರೋಎಸ್ ಸೋಮನಾಥ್ಜಿಸ್ಯಾಟ್-20ಫಾಲ್ಕನ್ - 9ಸ್ಪೇಸ್‍ಎಕ್ಸ್
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

Amir Nasirzadeh
Latest

ಇಸ್ರೇಲ್‌ ದಾಳಿಗೆ ಇರಾನ್ ರಕ್ಷಣಾ ಸಚಿವ ಅಮೀರ್ ಬಲಿ?

Public TV
By Public TV
2 hours ago
P.V.Sindhu stranded at Dubai airport
Latest

ದುಬೈ ಏರ್‌ಪೋರ್ಟ್‌ನಲ್ಲಿ ಸಿಲುಕಿದ ಬ್ಯಾಡ್ಮಿಂಟನ್‌ ತಾರೆ ಪಿ.ವಿ.ಸಿಂಧು

Public TV
By Public TV
2 hours ago
Whitefield Water Sump Death
Bengaluru City

ನೀರಿನ ಸಂಪ್ ಸ್ವಚ್ಛ ಮಾಡಲು ಇಳಿದ ಮೂವರು ದುರ್ಮರಣ

Public TV
By Public TV
2 hours ago
pakistan
Cricket

ಟಿ20 ವಿಶ್ವಕಪ್‌ನಿಂದ ಪಾಕ್‌ ಔಟ್‌ – ನ್ಯೂಜಿಲೆಂಡ್‌ ಸೆಮಿಗೆ

Public TV
By Public TV
2 hours ago
Srisailam Ugadi Mahotsav
Latest

ಮಾ.16ರಿಂದ 20ರವರೆಗೆ ಶ್ರೀಶೈಲ ಯುಗಾದಿ ಉತ್ಸವ – 10 ದಿನ 4 ಹಂತಗಳಲ್ಲಿ ಸ್ಪರ್ಶ ದರ್ಶನಕ್ಕೆ ಅವಕಾಶ

Public TV
By Public TV
3 hours ago
vinay kulkarni
Bengaluru City

ಜೈಲಿನಿಂದ ರಿಲೀಸ್ ಆದ ಶಾಸಕ ವಿನಯ್ ಕುಲಕರ್ಣಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?