Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಾರತದ ರಕ್ಷಣಾ ಇತಿಹಾಸದಲ್ಲೇ ದೊಡ್ಡ ಡೀಲ್: 3.25 ಲಕ್ಷ ಕೋಟಿಗೆ 114 ರಫೇಲ್ ಜೆಟ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಭಾರತದ ರಕ್ಷಣಾ ಇತಿಹಾಸದಲ್ಲೇ ದೊಡ್ಡ ಡೀಲ್: 3.25 ಲಕ್ಷ ಕೋಟಿಗೆ 114 ರಫೇಲ್ ಜೆಟ್‌

Latest

ಭಾರತದ ರಕ್ಷಣಾ ಇತಿಹಾಸದಲ್ಲೇ ದೊಡ್ಡ ಡೀಲ್: 3.25 ಲಕ್ಷ ಕೋಟಿಗೆ 114 ರಫೇಲ್ ಜೆಟ್‌

Public TV
Last updated: February 11, 2026 7:53 pm
Public TV
Share
1 Min Read
rafale jet ne2
SHARE

ನವದೆಹಲಿ: ದೇಶದ ವಾಯುಪಡೆಗೆ (Indian Air Force) ಸದ್ಯದಲ್ಲೇ ಮತ್ತಷ್ಟು ಬಲ ಬರಲಿದೆ. ಸುಮಾರು 3.25 ಲಕ್ಷ ಕೋಟಿ ರೂಪಾಯಿ ವೆಚ್ಚದಲ್ಲಿ ಫ್ರಾನ್ಸ್‌ನಿಂದ 114 ರಫೇಲ್ ಯುದ್ಧ ವಿಮಾನಗಳನ್ನು(Rafale Fighter Jets) ಖರೀದಿಸುವ ಬೃಹತ್ ಒಪ್ಪಂದಕ್ಕೆ ಮುಂದಿನ ವಾರ ರಕ್ಷಣಾ ಸಚಿವಾಲಯ ಅಂತಿಮ ಮುದ್ರೆ ಒತ್ತುವ ಸಾಧ್ಯತೆಯಿದೆ.

ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ (Emmanuel Macron) ಫೆ.17 ರಂದು ದೆಹಲಿಗೆ ಭೇಟಿ ನೀಡುವ ಕೆಲವೇ ದಿನಗಳ ಮೊದಲು ಈ ಮಹತ್ವದ ಬೆಳವಣಿಗೆ ನಡೆಯುತ್ತಿರುವುದು ಜಾಗತಿಕ ರಕ್ಷಣಾ ವಲಯದಲ್ಲಿ ಕುತೂಹಲ ಮೂಡಿಸಿದೆ.

ಈ ಒಪ್ಪಂದ ಕೇವಲ ನೇರ ಖರೀದಿಗೆ ಸೀಮಿತವಾಗಿಲ್ಲ. ಬದಲಾಗಿ, ಮೇಕ್ ಇನ್ ಇಂಡಿಯಾ ಅಭಿಯಾನಕ್ಕೆ ದೊಡ್ಡ ಬಲ ತುಂಬಲಿದೆ. ಒಪ್ಪಂದದ ಪ್ರಕಾರ, ಸುಮಾರು 100 ರಫೇಲ್ ವಿಮಾನಗಳನ್ನು ಭಾರತದಲ್ಲೇ ಉತ್ಪಾದಿಸಲಾಗುತ್ತದೆ. ಇದಕ್ಕಾಗಿ ಫ್ರಾನ್ಸ್ ಅತ್ಯಾಧುನಿಕ ಯುದ್ಧ ವಿಮಾನ ತಂತ್ರಜ್ಞಾನವನ್ನು ಭಾರತಕ್ಕೆ ವರ್ಗಾಯಿಸಲಿದೆ.  ಇದನ್ನೂ ಓದಿ: Jeffrey Epstein Files | ನಾನು 3-4 ಬಾರಿ ಭೇಟಿಯಾಗಿದ್ದೆ – ಕೇಂದ್ರ ಸಚಿವ ಹರ್ದೀಪ್‌ ಪುರಿ

Rafale 3

ಡಸಾಲ್ಟ್ ಏವಿಯೇಷನ್ ಮತ್ತು ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ ನಡುವಿನ ಕಾರ್ಯತಂತ್ರದ ಸಹಭಾಗಿತ್ವದ ಅಡಿಯಲ್ಲಿ ಈ ವಿಮಾನಗಳ ಬಿಡಿಭಾಗಗಳ ತಯಾರಿಕೆ ನಡೆಯಲಿದ್ದು, ಹೈದರಾಬಾದ್‌ನಲ್ಲಿ ಅತ್ಯಾಧುನಿಕ ಉತ್ಪಾದನಾ ಘಟಕ ಸ್ಥಾಪನೆಯಾಗಲಿದೆ.

ಪ್ರಸ್ತುತ ಭಾರತದ ಬಳಿ 36 ರಫೇಲ್‌ ವಿಮಾನಗಳಿವೆ. ಫ್ರಾನ್ಸ್‌ ಬಳಿ 225 ವಿಮಾನಗಳಿವೆ. ಒಪ್ಪಂದದಂತೆ ಎಲ್ಲಾ ವಿಮಾನಗಳು ಭಾರತಕ್ಕೆ ಸಿಕ್ಕಿದರೆ ಫ್ರಾನ್ಸ್‌ ಬಳಿಕ ಅತಿ ಹೆಚ್ಚು ರಫೇಲ್‌ ವಿಮಾನ ಹೊಂದಿರುವ ದೇಶ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಲಿದೆ.

TAGGED:Emmanuel MacronIAFindiaRafale Jetಎಮ್ಯಾನುಯೆಲ್ ಮ್ಯಾಕ್ರನ್ಫ್ರಾನ್ಸ್ಭಾರತರಫೇಲ್ವಾಯು ಸೇನೆ
Share This Article
Facebook Whatsapp Whatsapp Telegram

Cinema news

Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World

You Might Also Like

Ayodhya Ram
Latest

ರಾಮನವಮಿ | ಅಯೋಧ್ಯೆ ಬಾಲರಾಮನ ಹಣೆಯ ಮೇಲೆ ಮೂಡಿದ ʻಸೂರ್ಯ ತಿಲಕʼ

Public TV
By Public TV
19 minutes ago
ಸಾಂದರ್ಭಿಕ ಚಿತ್ರ
Chikkaballapur

ಗ್ಯಾಸ್ ಅಭಾವದ ಮಧ್ಯೆ ಚಿಕ್ಕಬಳ್ಳಾಪುರದಲ್ಲಿ 247 ಸಿಲಿಂಡರ್ ಜಪ್ತಿ

Public TV
By Public TV
24 minutes ago
Iran Israel
Latest

`ಆಪರೇಷನ್ ಟ್ರೂ ಪ್ರಾಮಿಸ್-4′ – ಕದನ ವಿರಾಮ ಮಾತುಕತೆ ನಡುವೆ ಹೊಸ ದಾಳಿ ಆರಂಭಿಸಿದ ಇರಾನ್

Public TV
By Public TV
46 minutes ago
Eshwar Khandre
Bengaluru City

ಜಾರಕಬಂಡೆ ಕಾವಲ್‌ನಲ್ಲಿ ವಾಯುಪಡೆ ವಶದಲ್ಲಿರುವ 444 ಎಕರೆ ಅರಣ್ಯ ಭೂಮಿ – ಮರುವಶಕ್ಕೆ 64ಎ ಪ್ರಕ್ರಿಯೆ: ಖಂಡ್ರೆ ಸೂಚನೆ

Public TV
By Public TV
1 hour ago
US Israel Joint Strike
Latest

ಇಸ್ರೇಲ್‌ – ಅಮೆರಿಕ vs ಇರಾನ್‌ ದಾಳಿ – ಪ್ರತಿದಾಳಿ; ಒಟ್ಟು 19 ಮಂದಿ ಬಲಿ

Public TV
By Public TV
1 hour ago
DK Shivakumar
Bengaluru City

ತೈಲ ಬೆಲೆ ಏರಿಸುತ್ತಿದೆ, ಕೇಂದ್ರ ಸರ್ಕಾರ ನಮ್ಮನ್ನ ಕೊಲೆ ಮಾಡ್ತಿದೆ: ಡಿಕೆಶಿ ಕಳವಳ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?