Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

ಆಸ್ಟ್ರೇಲಿಯಾ 405 ರನ್‌ – 5 ವಿಕೆಟ್‌ ಕಿತ್ತು ದಾಖಲೆ ಬರೆದ ಬುಮ್ರಾ

Public TV
Last updated: December 15, 2024 6:03 pm
Public TV
Share
1 Min Read
Jasprit Bumrah
SHARE

ಬ್ರಿಸ್ಪೇನ್‌: ಭಾರತದ (Team India) ವಿರುದ್ಧ ನಡೆಯುತ್ತಿರುವ ಮೂರನೇ ಟೆಸ್ಟ್‌ (3rd Test) ಪಂದ್ಯದ ಎರಡನೇ ದಿನ ಆಸ್ಟ್ರೇಲಿಯಾ (Australia) ಹಿಡಿತ ಸಾಧಿಸಿದರೂ ಬುಮ್ರಾ (Jasprit Bumrah) 5 ವಿಕೆಟ್‌ ಗಳಿಸಿ ದಾಖಲೆ ಬರೆದಿದ್ದಾರೆ.

ಮೊದಲ ದಿನ ವಿಕೆಟ್‌ ನಷ್ಟ ಇಲ್ಲದೇ 28 ರನ್‌ ಗಳಿಸಿದ್ದ ಆಸ್ಟ್ರೇಲಿಯಾ ಇಂದು 101 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 405 ರನ್‌ಗಳಿಸಿದೆ. ಇದನ್ನೂ ಓದಿ: ವಿಜಯೇಂದ್ರ ಪರ ಶಕ್ತಿ ಪ್ರದರ್ಶನಕ್ಕೆ ರೇಣುಕಾಚಾರ್ಯ ಟೀಂ ಸಿದ್ಧತೆ – 40 ಮಾಜಿ ಶಾಸಕರಿಂದ ಸಭೆ

travis head 1

ಸ್ವೀವ್‌ ಸ್ಮಿತ್‌ 101 ರನ್‌ (190 ಎಸೆತ, 12 ಬೌಂಡರಿ), ಟ್ರಾವಿಸ್‌ ಹೆಡ್‌ 152 ರನ್‌( 160 ಎಸೆತ, 18 ಬೌಂಡರಿ) ಹೊಡೆದರು. ದಿನದ ಅಂತ್ಯಕ್ಕೆ ಅಲೆಕ್ಸ್‌ ಕ್ಯಾರಿ 45 ರನ್‌, ಮಿಶೆಲ್‌ ಸ್ಟ್ರಾಕ್‌ 7 ರನ್‌ ಹೊಡೆದು ನಾಳೆ ಬ್ಯಾಟಿಂಗ್‌ ಮುಂದುವರಿಸಲಿದ್ದಾರೆ.

ಮೊದಲ ಇನ್ನಿಂಗ್ಸ್‌ನಲ್ಲಿ ಬುಮ್ರಾ 5 ವಿಕೆಟ್‌ ಪಡೆದಿದ್ದಾರೆ. ಈ ಮೂಲಕ ವಿಶ್ವ ಟೆಸ್ಟ್‌ ಚಾಂಪಿಯನ್‌ ಚಾಂಪಿಯನ್‌ಶಿಪ್‌ನಲ್ಲಿ (WTC) 5 ವಿಕೆಟ್‌ ಪಡೆದ ಆಸ್ಟ್ರೇಲಿಯಾ ಪ್ಯಾಟ್‌ ಕಮ್ಮಿನ್ಸ್‌ (Pat Cummins) ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ಪ್ಯಾಟ್‌ ಕಮ್ಮಿನ್ಸ್‌ ಮತ್ತು ಬುಮ್ರಾ 9 ಬಾರಿ 5 ವಿಕೆಟ್‌ ಗೊಂಚಲು ಪಡೆದಿದ್ದಾರೆ. ಕಗಿಸೋ ರಬಡಾ 7 ಬಾರಿ, ಆಸ್ಟ್ರೇಲಿಯಾದ ಜೋಶ್‌ ಹ್ಯಾಝಲ್‌ವುಡ್‌ ಮತ್ತು ನ್ಯೂಜಿಲೆಂಡ್‌ನ ಟಿಮ್‌ ಸೌಥಿ ತಲಾ 6 ಬಾರಿ 5 ವಿಕೆಟ್‌ ಪಡೆದಿದ್ದಾರೆ.

ಬುಮ್ರಾ 5 ವಿಕೆಟ್‌ ಪಡೆದರೆ ಸಿರಾಜ್‌ ಮತ್ತು ನಿತೀಶ್‌ ಕುಮಾರ್‌ ರೆಡ್ಡಿ ತಲಾ ಒಂದೊಂದು ವಿಕೆಟ್‌ ಪಡೆದರು. ಮಳೆಯಿಂದಾಗಿ ಮೊದಲ ದಿನ ರದ್ದಾಗಿತ್ತು.

 

TAGGED:australiacricketTeam indiaಆಸ್ಟ್ರೇಲಿಯಾಕ್ರಿಕೆಟ್ಬುಮ್ರಾಭಾರತ
Share This Article
Facebook Whatsapp Whatsapp Telegram

Cinema Updates

rukmini vijaykumar
10 ಲಕ್ಷದ ಡೈಮಂಡ್ ರಿಂಗ್, 9 ಲಕ್ಷ ಮೌಲ್ಯದ ವಾಚ್- ‘ಭಜರಂಗಿ’ ನಟಿ ಬ್ಯಾಗ್ ಕದ್ದ ಆರೋಪಿ ಅರೆಸ್ಟ್
1 hour ago
aamir khan rajkumar hirani
11 ವರ್ಷಗಳ ಬಳಿಕ ‘ಪಿಕೆ’ ನಿರ್ದೇಶಕನ ಜೊತೆ ಕೈಜೋಡಿಸಿದ ಆಮೀರ್ ಖಾನ್
1 hour ago
Disha Patani
ಬೆಡ್‌ರೂಮಲ್ಲಿ ಬಿಕಿನಿ ತೊಟ್ಟು ಸೆಲ್ಫಿ ಕ್ಲಿಕ್ಕಿಸಿದ ನಟಿ – ದಿಶಾ ಪಟಾನಿ ಮೈಮಾಟಕ್ಕೆ ಪಡ್ಡೆ ಹುಡುಗರು ಬೋಲ್ಡ್
3 hours ago
gajendra
ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಯಜಮಾನ’ ಸೀರಿಯಲ್ ಖ್ಯಾತಿಯ ಗಜೇಂದ್ರ
3 hours ago

You Might Also Like

Bangalore Iskcon 2
Court

ಬೆಂಗಳೂರಿನ ಇಸ್ಕಾನ್‌ ಆಸ್ತಿ ಮುಂಬೈ ಇಸ್ಕಾನ್‌ಗೆ ಸೇರಿದ್ದಲ್ಲ – ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು

Public TV
By Public TV
9 minutes ago
Rajnath Singh in bhuj airbase
Latest

IMF ಸಾಲವನ್ನು ಪಾಕ್ ಪರೋಕ್ಷವಾಗಿ ಭಯೋತ್ಪಾದನೆಗೆ ಬಳಸ್ತಿದೆ – ರಾಜನಾಥ್ ಸಿಂಗ್

Public TV
By Public TV
10 minutes ago
PRATAP SIMHA
Latest

ಜನರು ಮೋದಿಗೆ ಕ್ರೆಡಿಟ್‌ ಕೊಟ್ರೆ ನಿಮಗೆ ಯಾಕೆ ಹೊಟ್ಟೆ ಉರಿ?- ‘ಕೈ’ ನಾಯಕರ ವಿರುದ್ಧ ಪ್ರತಾಪ್‌ ಸಿಂಹ ಗರಂ

Public TV
By Public TV
2 hours ago
Priyank Kharge 3
Bengaluru City

ಪಾಕ್‌ಗೆ ಬೆಂಬಲ ಕೊಟ್ಟ ಚೀನಾಗೆ ಬಾಯ್ಕಾಟ್ ಹೇಳೋ ಧೈರ್ಯ ಇದೆಯಾ? – ಪ್ರಿಯಾಂಕ್ ಖರ್ಗೆ ಟಾಂಗ್

Public TV
By Public TV
2 hours ago
Kothur Manjunath
Districts

ಬೂಟಾಟಿಕೆಗೆ 4 ಫ್ಲೈಟ್ ಕಳಿಸಿದ್ದು ಬಿಟ್ರೆ ಏನೂ ಮಾಡಿಲ್ಲ; `ಆಪರೇಷನ್‌ ಸಿಂಧೂರ’ ಕುರಿತು ಕಾಂಗ್ರೆಸ್‌ ಶಾಸಕ ಲೇವಡಿ

Public TV
By Public TV
2 hours ago
Akash missile defence system
Latest

ಆಪರೇಷನ್‌ ಸಿಂಧೂರ ಬಳಿಕ ಭಾರತೀಯ ಸೇನೆಗೆ ಬೂಸ್ಟ್‌ – ರಕ್ಷಣಾ ಇಲಾಖೆಗೆ 50,000 ಕೋಟಿ ಹೆಚ್ಚುವರಿ ಬಜೆಟ್

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?