Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸ್ಫೋಟಕ ಅರ್ಧಶತಕ ಸಿಡಿಸಿ ಕೊಹ್ಲಿ ದಾಖಲೆಯನ್ನು ಸರಿಗಟ್ಟಿದ ಸಂಜು ಸ್ಯಾಮ್ಸನ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಸ್ಫೋಟಕ ಅರ್ಧಶತಕ ಸಿಡಿಸಿ ಕೊಹ್ಲಿ ದಾಖಲೆಯನ್ನು ಸರಿಗಟ್ಟಿದ ಸಂಜು ಸ್ಯಾಮ್ಸನ್‌

Cricket

ಸ್ಫೋಟಕ ಅರ್ಧಶತಕ ಸಿಡಿಸಿ ಕೊಹ್ಲಿ ದಾಖಲೆಯನ್ನು ಸರಿಗಟ್ಟಿದ ಸಂಜು ಸ್ಯಾಮ್ಸನ್‌

Public TV
Last updated: March 5, 2026 9:35 pm
Public TV
Share
1 Min Read
Sanju Samson 1
SHARE

ಮುಂಬೈ: ಟಿ20 ವಿಶ್ವಕಪ್‌ನಲ್ಲಿ ಸಂಜು ಸ್ಯಾಮ್ಸನ್‌ (Sanju Samson) ಅವರು ವಿರಾಟ್‌ ಕೊಹ್ಲಿ (Virat Kohli) ಅವರ ದಾಖಲೆಯನ್ನು (Record) ಸರಿಗಟ್ಟಿದ್ದಾರೆ.

ಇಂಗ್ಲೆಂಡ್‌ ವಿರುದ್ಧ ನಡೆಯುತ್ತಿರುವ ಸೆಮಿಫೈನಲ್‌ ಪಂದ್ಯದಲ್ಲಿ ಸ್ಯಾಮ್ಸನ್‌ 89 ರನ್‌(42 ಎಸೆತ, 8 ಬೌಂಡರಿ, 7 ಸಿಕ್ಸ್‌) ಹೊಡೆದು ಔಟಾದರು.

ಈ ಹಿಂದೆ 2016 ರಲ್ಲಿ ವಿರಾಟ್‌ ಕೊಹ್ಲಿ ವೆಸ್ಟ್‌ ಇಂಡೀಸ್‌ ವಿರುದ್ಧ ಔಟಾಗದೇ 89 ರನ್‌(47 ಎಸೆತ, 11 ಬೌಂಡರಿ,1 ಸಿಕ್ಸ್‌) ಹೊಡೆದಿದ್ದರು. ಇದನ್ನೂ ಓದಿ: ಹೋಟೆಲಿನ ಮಹಿಳಾ ಸಿಬ್ಬಂದಿ ಜೊತೆ ಅಸಭ್ಯ ವರ್ತನೆ – ಪಾಕ್‌ ಆಟಗಾರನಿಗೆ ಬಿತ್ತು ದಂಡ

𝐅𝐨𝐫𝐦 𝐢𝐬 𝐭𝐞𝐦𝐩𝐨𝐫𝐚𝐫𝐲, 𝐜𝐥𝐚𝐬𝐬 𝐢𝐬 𝐩𝐞𝐫𝐦𝐚𝐧𝐞𝐧𝐭.

Staying ready is a mental battle and Sanju Samson won it when it mattered most 💪

ICC Men’s #T20WorldCup Semi-Final 2 👉 #INDvENG | THU, 5 MAR, 5:30 PM pic.twitter.com/3Z00Ocl5mg

— Star Sports (@StarSportsIndia) March 4, 2026


ಸೆಮಿಫೈನಲ್‌ನಲ್ಲಿ ಅತಿ ಹೆಚ್ಚು ರನ್‌ ಹೊಡೆದವರು
100* – ಫಿನ್‌ ಅಲೆನ್‌(ನ್ಯೂಜಿಲೆಂಡ್‌) Vs ದಕ್ಷಿಣ ಆಫ್ರಿಕಾ(2026)
96* – ತಿಲಕರತ್ನೆ ದಿಲ್ಶ್ಯಾನ್‌(ಶ್ರೀಲಂಕಾ) Vs ವೆಸ್ಟ್‌ ಇಂಡೀಸ್‌(2009)
89* – ವಿರಾಟ್‌ ಕೊಹ್ಲಿ(ಭಾರತ) Vs ವೆಸ್ಟ್‌ ಇಂಡೀಸ್‌ (2016)
89* – ಸಂಜು ಸ್ಯಾಮ್ಸನ್‌(ಭಾರತ)Vs ಇಂಗ್ಲೆಂಡ್‌(2026)
86*- ಅಲೆಕ್ಸ್‌ ಹೇಲ್ಸ್‌(ಇಂಗ್ಲೆಂಡ್‌) Vs ಭಾರತ (2022)

ಸಂಜು ಸ್ಯಾಮ್ಸನ್‌ ಸ್ಫೋಟಕ ಅರ್ಧಶತಕದ ಜೊತೆ ಇಶನ್‌ ಕಿಶನ್‌ 39 ರನ್‌(18 ಎಸೆತ, 4 ಬೌಂಡರಿ, 2 ಸಿಕ್ಸ್‌), ಶಿವಂ ದುಬೆ 43 ರನ್‌(25 ಎಸೆತ, 1 ಬೌಂಡರಿ, 4 ಸಿಕ್ಸ್‌) ಹಾರ್ದಿಕ್‌ ಪಾಂಡ್ಯ 27 ರನ್‌(12 ಎಸೆತ, 3 ಬೌಂಡರಿ, 2 ಸಿಕ್ಸ್‌), ತಿಲಕ್‌ ವರ್ಮಾ 21 ರನ್‌(7 ಎಸೆತ, 3 ಸಿಕ್ಸ್‌) ಹೊಡೆದ ಪರಿಣಾಮ ಭಾರತ 7 ವಿಕೆಟ್‌ 253 ರನ್‌ ಹೊಡೆದಿದೆ.

TAGGED:recordTeam indiavirat kohliದಾಖಲೆಭಾರತವಿರಾಟ್ ಕೊಹ್ಲಿಸಂಜು ಸ್ಯಾಮ್ಸನ್
Share This Article
Facebook Whatsapp Whatsapp Telegram

Cinema news

Vijay trisha
ಡಿವೋರ್ಸ್ ಕೇಸ್ ಮಧ್ಯೆ ಒಂದೇ ಬಣ್ಣದ ಉಡುಗೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ವಿಜಯ್-ತ್ರಿಶಾ
Cinema Latest National Top Stories
Samantha Ruth Prabhu
ಶಿವಮೊಗ್ಗ | ಹೊಸನಗರದಲ್ಲಿ ಹೋಳಿಯಾಡಿದ ಸಮಂತಾ
Cinema Latest Shivamogga South cinema Top Stories
Rashmika Vijay 4
ರಶ್ಮಿಕಾ ಮಂದಣ್ಣ – ವಿಜಯ್ ದೇವರಕೊಂಡ ಆರತಕ್ಷತೆಗೆ ʻತುಳಸಿʼ ಮ್ಯಾಜಿಕ್‌
Cinema Latest Main Post
Love Mocktail
Toxic ಪೋಸ್ಟ್‌ಪೋನ್‌ ಬಳಿಕ ಲವ್ ಮಾಕ್ಟೇಲ್-3 ರಿಲೀಸ್ ಡೇಟ್ ಬದಲು
Cinema Latest Sandalwood Top Stories

You Might Also Like

West Bengal Governor CV Ananda Bose Resigns
Latest

ಪಶ್ಚಿಮ ಬಂಗಾಳ ರಾಜ್ಯಪಾಲ ಆನಂದ ಬೋಸ್ ರಾಜೀನಾಮೆ

Public TV
By Public TV
43 minutes ago
mangaluru Aadhar Card
Dakshina Kannada

ನೇತ್ರಾವತಿ ನದಿ ತಟದಲ್ಲಿ ರಾಶಿ ರಾಶಿ ಆಧಾರ್‌ಕಾರ್ಡ್ ಪತ್ತೆ

Public TV
By Public TV
2 hours ago
internal conflict in davanagere bjp
Davanagere

ದಾವಣಗೆರೆ ಬಿಜೆಪಿಯಲ್ಲಿ ನಿಲ್ಲದ ಬಣ ಬಡಿದಾಟ – ಸಂಧಾನ ಸಭೆ ವಿಫಲ

Public TV
By Public TV
2 hours ago
ಬೆಂಗಳೂರು ವಿಮಾನ ನಿಲ್ದಾಣ
Bengaluru City

ಮತ್ತೆ ಬೆಂಗಳೂರು ಏರ್‌ಪೋರ್ಟ್‌ಗೆ ಜಾಗತಿಕ ಗೌರವ – ಸತತ 4ನೇ ಬಾರಿ ಪ್ರಶಸ್ತಿ

Public TV
By Public TV
3 hours ago
Nancy Grewal
Crime

ಖಲಿಸ್ತಾನಿ ಉಗ್ರರನ್ನು ಟೀಕಿಸುತ್ತಿದ್ದ ಪಂಜಾಬಿ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ

Public TV
By Public TV
3 hours ago
ಕರ್ನಾಟಕ ರಾಜ್ಯ ಬಜೆಟ್‌- 2025
Bengaluru City

ಶುಕ್ರವಾರ ಬೆಳಗ್ಗೆ 10:15ಕ್ಕೆ ಬಜೆಟ್‌: ಪೆಟ್ರೋಲ್, ಡೀಸೆಲ್‌ ಮೇಲೆ 1 ರೂ. ಸೆಸ್?

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?