Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: IND vs NZ 2nd ODI: ರಾಯ್‍ಪುರದಲ್ಲಿ ಟೀಂ ಇಂಡಿಯಾಗೆ ರಾಜ ಮರ್ಯಾದೆ – ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಜಯದೊಂದಿಗೆ ಸರಣಿ ಕೈವಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | IND vs NZ 2nd ODI: ರಾಯ್‍ಪುರದಲ್ಲಿ ಟೀಂ ಇಂಡಿಯಾಗೆ ರಾಜ ಮರ್ಯಾದೆ – ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಜಯದೊಂದಿಗೆ ಸರಣಿ ಕೈವಶ

Cricket

IND vs NZ 2nd ODI: ರಾಯ್‍ಪುರದಲ್ಲಿ ಟೀಂ ಇಂಡಿಯಾಗೆ ರಾಜ ಮರ್ಯಾದೆ – ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಜಯದೊಂದಿಗೆ ಸರಣಿ ಕೈವಶ

Public TV
Last updated: January 21, 2023 6:33 pm
Public TV
Share
3 Min Read
Team India 4 1
SHARE

ರಾಯ್‍ಪುರ: ಬ್ಯಾಟಿಂಗ್ ಮತ್ತು ಬೌಲಿಂಗ್‍ನಲ್ಲಿ ಭಾರತ (India) ತಂಡದ ಅತ್ಯುತ್ತಮ ಪ್ರದರ್ಶನಕ್ಕೆ ನ್ಯೂಜಿಲೆಂಡ್ (New Zealand) ತಲೆಬಾಗಿದೆ. 2ನೇ ಏಕದಿನ ಪಂದ್ಯದಲ್ಲಿ (2nd ODI) ಭಾರತ 8 ವಿಕೆಟ್‌ಗಳ ಭರ್ಜರಿ ಜಯದೊಂದಿಗೆ ಇನ್ನೊಂದು ಪಂದ್ಯ ಬಾಕಿ ಇರುವಂತೆ 2-0 ಅಂತರದಲ್ಲಿ ಏಕದಿನ ಸರಣಿ ಕೈವಶಪಡಿಸಿಕೊಂಡಿದೆ.

ROHIT SHARAMA AND GILL

108 ರನ್‍ಗಳ ಅಲ್ಪ ಮೊತ್ತ ಬೆನ್ನಟ್ಟಿದ ಭಾರತಕ್ಕೆ ಈ ಮೊತ್ತ ಸವಾಲೆನಿಸಲಿಲ್ಲ. ಆರಂಭಿಕರಿಬ್ಬರೇ ಮೊದಲ ವಿಕೆಟ್‍ಗೆ 72 ರನ್ (86 ಎಸೆತ) ಸಿಡಿಸಿ ಗೆಲುವನ್ನು ಖಾತ್ರಿಪಡಿಸಿದರು. ಅಂತಿಮವಾಗಿ ಭಾರತ 2 ವಿಕೆಟ್ ನಷ್ಟಕ್ಕೆ 20.1 ಓವರ್‌ಗಳಲ್ಲಿ 111 ರನ್ ಚಚ್ಚಿ ಇನ್ನೂ 179 ಎಸೆತ ಬಾಕಿ ಇರುವಂತೆ 8 ವಿಕೆಟ್‌ಗಳಿಂದ ಗೆದ್ದು ಬೀಗಿತು. ಇದನ್ನೂ ಓದಿ: IND vs NZ 2nd ODI: 108ಕ್ಕೆ ನ್ಯೂಜಿಲೆಂಡ್ ಆಲೌಟ್ – ಭಾರತಕ್ಕೆ 109 ರನ್ ಗುರಿ

Rohit Sharma 4

ಇತ್ತ ನ್ಯೂಜಿಲೆಂಡ್ ಕಳಪೆ ಬ್ಯಾಟಿಂಗ್‍ಗೆ ಬೆಲೆತೆತ್ತು ಏಕದಿನ ಸರಣಿ ಸೋತಿದೆ. ಭಾರತ 3 ಪಂದ್ಯಗಳ ಏಕದಿನ ಸರಣಿಯ ಇನ್ನೊಂದು ಪಂದ್ಯ ಬಾಕಿ ಇರುವಂತೆ ಸರಣಿ ಗೆದ್ದು ಸಂಭ್ರಮಿಸಿದೆ. ಭಾರತ ಪರ ಚೇಸಿಂಗ್‍ನಲ್ಲಿ ರೋಹಿತ್ ಶರ್ಮಾ ಅರ್ಧಶತಕ 51 ರನ್ (50 ಎಸೆತ, 7 ಬೌಂಡರಿ, 2 ಸಿಕ್ಸ್) ಸಿಡಿಸಿ ವಿಕೆಟ್ ಕೈಚೆಲ್ಲಿಕೊಂಡರು. ಆ ಬಳಿಕ ಗಿಲ್ ಜೊತೆಯಾದ ಕೊಹ್ಲಿ 11 ರನ್ (9 ಎಸೆತ, 2 ಬೌಂಡರಿ) ಸಿಡಿಸಿ ಗೆಲುವಿನ ಹೊಸ್ತಿಲಲ್ಲಿ ವಿಕೆಟ್ ಒಪ್ಪಿಸಿದರು. ಅಂತಿಮವಾಗಿ ಗಿಲ್ ಅಜೇಯ 40 ರನ್ (53 ಎಸೆತ, 6 ಬೌಂಡರಿ) ಮತ್ತು ಇಶಾನ್ ಕಿಶನ್ 8 ರನ್ (9 ಎಸೆತ, 2 ಬೌಂಡರಿ) ಬಾರಿಸಿ ಗೆಲುವಿನ ದಡ ಸೇರಿಸಿದರು.

TEAM INDIA 1 2

ಈ ಮೊದಲು ಟಾಸ್ ಗೆದ್ದ ಭಾರತದ ನಾಯಕ ರೋಹಿತ್ ಶರ್ಮಾ ಮೊದಲು ಬೌಲಿಂಗ್ ಆಯ್ದುಕೊಂಡರು. ಇತ್ತ ಭಾರತದ ಬೌಲಿಂಗ್ ಪಡೆ ಆರಂಭದಿಂದಲೇ ನ್ಯೂಜಿಲೆಂಡ್ ಮೇಲೆ ಬಿಗಿ ದಾಳಿ ಸಂಘಟಿಸಿತು. ಶಮಿ, ಸಿರಾಜ್, ಠಾಕೂರ್, ಪಾಂಡ್ಯ, ಕುಲ್‍ದೀಪ್ ಯಾದವ್, ವಾಷಿಂಗ್ಟನ್ ಸುಂದರ್ ಎಲ್ಲರೂ ನ್ಯೂಜಿಲೆಂಡ್ ಬ್ಯಾಟ್ಸ್‌ಮ್ಯಾನ್‌ಗಳಿಗೆ ಕಾಡಿದರು. ಈ ಆರು ಜನ ಬೌಲರ್‌ಗಳ ಸಂಘಟಿತ ದಾಳಿಗೆ ನ್ಯೂಜಿಲೆಂಡ್ ಬ್ಯಾಟ್ಸ್‌ಮ್ಯಾನ್‌ಗಳು ಪೆವಿಲಿಯನ್ ಪರೇಡ್ ನಡೆಸಿದರು. ಇದನ್ನೂ ಓದಿ: Will You Marry Me – ಆರೆಂಜ್ ಆರ್ಮಿ ಒಡತಿ ಕಾವ್ಯ ಮಾರನ್‍ಗೆ ಮದುವೆ ಪ್ರಸ್ತಾಪವಿಟ್ಟ ಪ್ರೇಕ್ಷಕ

TEAM INDIA 11

ನ್ಯೂಜಿಲೆಂಡ್ ಸರದಿಯಲ್ಲಿ ಆರಂಭಿಕ ಆಟಗಾರ ಫಿನ್ ಅಲೆನ್ ಶೂನ್ಯ ಸುತ್ತಿ ವಿಕೆಟ್ ಒಪ್ಪಿಸಿ ಹೊರನಡೆಯುವುದರೊಂದಿಗೆ ನ್ಯೂಜಿಲೆಂಡ್ ಪೆವಿಲಿಯನ್ ಪರೇಡ್ ಆರಂಭವಾಯಿತು. ಈ ನಡುವೆಯೂ ಫಿಲಿಪ್ಸ್ 36 ರನ್ (52 ಎಸೆತ, 5 ಬೌಂಡರಿ) ಮತ್ತು ಕಳೆದ ಪಂದ್ಯದ ಹೀರೋ ಮಿಚೆಲ್ ಬ್ರೇಸ್ವೆಲ್ 22 ರನ್ (30 ಎಸೆತ, 4 ಬೌಂಡರಿ) ಸಿಡಿಸಿ ತಂಡವನ್ನು ಕೈಹಿಡಿಯುವ ಸೂಚನೆ ನೀಡಿ ಔಟ್ ಆದರು. ಆ ಬಳಿಕ ಮಿಚೆಲ್ ಸ್ಯಾಂಟ್ನರ್ 27 ರನ್ (39 ಎಸೆತ, 3 ಬೌಂಡರಿ) ಸಿಡಿಸಿ ರನ್ ಹೆಚ್ಚಿಸಲು ಮುಂದಾದರೂ ಭಾರತ ಬೌಲರ್‌ಗಳು ಹೆಚ್ಚು ಹೊತ್ತು ಕ್ರಿಸ್‍ನಲ್ಲಿ ನಿಲ್ಲಲು ಅವಕಾಶ ನೀಡಲಿಲ್ಲ. ಉಳಿದಂತೆ 7 ಮಂದಿ ಆಟಗಾರರು ಒಂದಂಕಿ ಮೊತ್ತಕ್ಕೆ ಔಟ್ ಆದರು. ಪರಿಣಾಮ 34.3 ಓವರ್‌ಗಳಲ್ಲಿ ನ್ಯೂಜಿಲೆಂಡ್ 108 ರನ್‍ಗಳಿಗೆ ಆಲೌಟ್ ಆಯಿತು.

Glenn Phillips

ಭಾರತದ ಪರ ಶಮಿ 3 ವಿಕೆಟ್ ಪಡೆದರೆ, ಪಾಂಡ್ಯ ಮತ್ತು ವಾಷಿಂಗ್ಟನ್ ಸುಂದರ್ ತಲಾ 2 ವಿಕೆಟ್ ಕಿತ್ತರು. ಉಳಿದಂತೆ ಸಿರಾಜ್, ಕುಲ್‍ದೀಪ್ ಯಾದವ್ ಮತ್ತು ಶಾರ್ದೂಲ್ ಠಾಕೂರ್ ತಲಾ 1 ವಿಕೆಟ್ ಹಂಚಿಕೊಂಡರು.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:2ನೇ ಏಕದಿನ ಪಂದ್ಯIND vs NZ 2nd ODIindianew zealandನ್ಯೂಜಿಲೆಂಡ್ಭಾರತ
Share This Article
Facebook Whatsapp Whatsapp Telegram

Cinema news

chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories
Aamir Khan birthday
ಗರ್ಲ್‌ಫ್ರೆಂಡ್‌, ಮಾಜಿ ಪತ್ನಿಯರ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಂಡ ಆಮೀರ್‌ ಖಾನ್‌
Bollywood Cinema Latest Top Stories
vijay thalapathy
ಕರೂರ್‌ ಕಾಲ್ತುಳಿತ ಕೇಸ್‌ – CBI ಮುಂದೆ ವಿಚಾರಣೆಗೆ ಹಾಜರಾದ ವಿಜಯ್‌
Cinema Latest Main Post South cinema
Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema

You Might Also Like

hardik pandyas new ferrari worth rs 12 cr all you need to know about the supercar
Automobile

ಗೆಳತಿ ಜೊತೆ 12 ಕೋಟಿ ಮೌಲ್ಯದ ಫೆರಾರಿಯಲ್ಲಿ ಪಾಂಡ್ಯ ಸುತ್ತಾಟ – ಕಾರಿನ ವಿಶೇಷತೆ ಏನು?

Public TV
By Public TV
16 minutes ago
padma awards
Latest

ನಿಮ್ಮ ನೆಚ್ಚಿನ ಸಾಧಕರನ್ನು ಪದ್ಮ ಪ್ರಶಸ್ತಿಗೆ ಶಿಫಾರಸು ಮಾಡಿ!

Public TV
By Public TV
50 minutes ago
byelections for davangere south press meet by five bjp ticket aspirants
Davanagere

ದಾವಣಗೆರೆ | ಯಾರಿಗೆ ಟಿಕೆಟ್‌ ಕೊಟ್ಟರೂ ಬಿಜೆಪಿ ಗೆಲ್ಲಿಸ್ತೇವೆ – ಐವರು ಟಿಕೆಟ್ ಆಕಾಂಕ್ಷಿಗಳಿಂದ ಒಗ್ಗಟ್ಟು ಪ್ರದರ್ಶನ

Public TV
By Public TV
1 hour ago
LPG Gas Shortage
Explainer

PublicTV Explainer: ಪೈಪ್‌ಗಳು v/s ಸಿಲಿಂಡರ್‌ಗಳು – ಎಲ್‌ಪಿಜಿ ಬಿಕ್ಕಟ್ಟಿಗೆ ಪಿಎನ್‌ಜಿ ಪರಿಹಾರ?

Public TV
By Public TV
1 hour ago
ಸಾಂದರ್ಭಿಕ ಚಿತ್ರ
Latest

ಡಿಸಿಎಂ ಬಳಿಕ ಸಚಿವರಿಗೆ ಈಗ ಸಿಎಂ ಡಿನ್ನರ್‌!

Public TV
By Public TV
1 hour ago
ಸಾಂದರ್ಭಿಕ ಚಿತ್ರ
Bagalkot

ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಏ.9 ರಂದು ಉಪಚುನಾವಣೆ -ಮೇ 4ಕ್ಕೆ ಫಲಿತಾಂಶ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?