Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಂಡೋ-ಪಾಕ್‌ ಕದನಕ್ಕೆ ಕ್ಷಣಗಣನೆ – ಟ್ವಿಟ್ಟರ್‌ನಲ್ಲಿ ಶುರುವಾಗಿದೆ ಟ್ರೆಂಡ್ ಹವಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಇಂಡೋ-ಪಾಕ್‌ ಕದನಕ್ಕೆ ಕ್ಷಣಗಣನೆ – ಟ್ವಿಟ್ಟರ್‌ನಲ್ಲಿ ಶುರುವಾಗಿದೆ ಟ್ರೆಂಡ್ ಹವಾ

Cricket

ಇಂಡೋ-ಪಾಕ್‌ ಕದನಕ್ಕೆ ಕ್ಷಣಗಣನೆ – ಟ್ವಿಟ್ಟರ್‌ನಲ್ಲಿ ಶುರುವಾಗಿದೆ ಟ್ರೆಂಡ್ ಹವಾ

Public TV
Last updated: August 27, 2022 9:11 pm
Public TV
Share
1 Min Read
IND PAK
SHARE

ದುಬೈ: ಏಷ್ಯಾಕಪ್ ಟಿ-20 ಕ್ರಿಕೆಟ್ ಟೂರ್ನಿ ಆರಂಭವಾಗಿದ್ದು, ತೀವ್ರ ಕುತೂಹಲ ಕೆರಳಿಸಿರುವ ಭಾರತ – ಪಾಕಿಸ್ತಾನ ಕದನಕ್ಕೆ ಕ್ಷಣಗಣನೆ ಆರಂಭವಾಗಿದೆ. ಕ್ರಿಕೆಟ್ ಅಭಿಮಾನಗಳಲ್ಲಿ ತೀವ್ರ ಕುತೂಹಲ ಮೂಡಿಸಿದ್ದು, ಟ್ವಿಟ್ಟರ್‌ನಲ್ಲೂ ಟ್ರೆಂಡ್ ಅಲೆ ಎದ್ದಿದೆ.

Up close and personal with @imVkohli!

Coming back from a break, Virat Kohli speaks about the introspection, the realisation and his way forward! 👍

Full interview coming up on https://t.co/Z3MPyeKtDz 🎥

Watch this space for more ⌛️ #TeamIndia | #AsiaCup2022 | #AsiaCup pic.twitter.com/fzZS2XH1r1

— BCCI (@BCCI) August 27, 2022

ನಾಳಿನ ಸೂಪರ್ ಸಂಡೇ ನಲ್ಲಿ ಭಾರತ-ಪಾಕಿಸ್ತಾನ ಮುಖಾಮುಖಿಯಾಗುತ್ತಿದ್ದು, ಹೈವೋಲ್ಟೇಜ್ ಪಂದ್ಯಕ್ಕೆ ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ಸಜ್ಜಾಗಿದೆ. ಉಭಯ ತಂಡಗಳ ಕ್ರಿಕೆಟ್ ಪ್ರಿಯರು ಕಾದು ಕುಳಿತಿದ್ದಾರೆ. ಗೆಲುವಿಗಾಗಿ ಇತ್ತಂಡಗಳು ಭಾರೀ ಕಸರತ್ತನ್ನೇ ನಡೆಸಿವೆ. ಇದನ್ನೂ ಓದಿ: ಅಂದುಕೊಂಡಂತೆ ನಡೆದರೆ ಮುಂದಿನ ಮೂರು ಭಾನುವಾರ ಇಂಡೋ-ಪಾಕ್ ಫೈಟ್ ಗ್ಯಾರಂಟಿ

IND VS PAK 3

ಐಸಿಸಿ ಟ್ರೋಫಿಗಳಲ್ಲಿ ಮಾತ್ರ ಈ ಎರಡು ತಂಡಗಳ ನಡುವೆ ಪಂದ್ಯ ನಡೆಯುತ್ತದೆ. ಹಾಗಾಗಿ ಅಭಿಮಾನಿಗಳಲ್ಲಿ ಈ ಎರಡು ತಂಡಗಳ ಹೋರಾಟ ನೋಡುವುದು ಹಬ್ಬದಂತಿರುತ್ತದೆ. ಇತ್ತಂಡಗಳೂ ಬಲಿಷ್ಠವಾಗಿದ್ದು, ಬ್ಯಾಟಿಂಗ್ ಮತ್ತು ಬೌಲಿಂಗ್‌ನಲ್ಲೂ ಪಂಟರ್‌ಗಳನ್ನೇ ಹೊಂದಿರುವುದರಿಂದ ಗೆಲುವಿಗಾಗಿ ಕ್ಷಣ, ಕ್ಷಣವೂ ಹೋರಾಡಬೇಕಾಗಿದೆ. ಇದನ್ನೂ ಓದಿ: ಏಷ್ಯಾಕಪ್ ಚೊಚ್ಚಲ ಆವೃತ್ತಿಯಲ್ಲಿ ಭಾರತ ಚಾಂಪಿಯನ್ – ಎರಡನೇ ಆವೃತ್ತಿ ಆಡಲೇ ಇಲ್ಲ ಟೀಂ ಇಂಡಿಯಾ!

IND VS PAK 2

ವಿರಾಟ್ ಮೇಲೆ ಭರವಸೆ: 15ನೇ ಐಪಿಎಲ್ ಆವೃತ್ತಿಯಿಂದಲೂ ತೀವ್ರ ಹಿನ್ನಡೆ ಸಾಧಿಸಿದ್ದ ವಿರಾಟ್ ಕೊಹ್ಲಿ ದೀರ್ಘಕಾಲದ ವಿಶ್ರಾಂತಿ ಬಳಿಕ ತಂಡಕ್ಕೆ ಮರಳಿದ್ದಾರೆ. ಅಲ್ಲದೇ ಕೊಹ್ಲಿ ಭರ್ಜರಿ ಬ್ಯಾಟಿಂಗ್‌ಗಾಗಿ ಅಭಿಮಾನಿಗಳು ಕಾದು ಕುಳಿತಿದ್ದಾರೆ. ವಿರಾಟ್ ಮತ್ತೆ ತಂಡಕ್ಕೆ ರೀ ಎಂಟ್ರಿ ಆಗಿರುವುದು ರೋಹಿತ್ ಪಡೆಗೆ ಬಲ ಬಂದಂತಾಗಿದೆ. ಆದರೆ ಕೊಹ್ಲಿ ದಿಟ್ಟ ಆಟ ಪ್ರದರ್ಶಿಸಿ ತಮ್ಮ ಕಳಪೆ ಲಯದಿಂದ ಹೊರಬರಬೇಕಾದ ಒತ್ತಡದಲ್ಲಿದ್ದಾರೆ.

IND VS PAK

1984ರಲ್ಲಿ ಆರಂಭವಾಗಿರುವ ಏಷ್ಯಾಕಪ್‌ನ 14ನೇ ಆವೃತ್ತಿಗಳ ಪೈಕಿ ಭಾರತ 7 ಬಾರಿ ಚಾಂಪಿಯನ್ ಆಗಿದೆ. 2016 ರಿಂದ ಏಷ್ಯಾಕಪ್‌ಗೆ ಟಿ-20 ರೂಪ ಕೊಡಲಾಗಿದ್ದು, ಈಗ 2ನೇ ಬಾರಿ ಟಿ-20 ಫಾರ್ಮ್ಯಾಟ್‌ನಲ್ಲಿ ಟೂರ್ನಿ ನಡೆಯುತ್ತಿದೆ. ಇಂದು ಉದ್ಘಾಟನಾ ಪಂದ್ಯದಲ್ಲಿ ಅಫ್ಘಾನಿಸ್ತಾನ ಹಾಗೂ ಶ್ರೀಲಂಕಾ ಸೆಣಸುತ್ತಿವೆ.

Live Tv
[brid partner=56869869 player=32851 video=960834 autoplay=true]

TAGGED:AsiaCupAsiaCup2022bccicricketICCpakistanRohit Sharmat20Team indiavirat kohliಐಸಿಸಿಕ್ರಿಕೆಟ್ಟಿ20ಟೀಂ ಇಂಡಿಯಾಪಾಕಿಸ್ತಾನಬಿಸಿಸಿಐರೋಹಿತ್ ಶರ್ಮಾವಿರಾಟ್ ಕೊಹ್ಲಿ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

police rape accused
Crime

ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪೊಲೀಸ್ ಅಧಿಕಾರಿಗೆ 20 ವರ್ಷ ಜೈಲು ಶಿಕ್ಷೆ

Public TV
By Public TV
22 minutes ago
DK Shivakumar
Bengaluru City

ದೆಹಲಿ ನಾಯಕರ ಸೂಚನೆ ಮೇರೆಗೆ ಕ್ರಮ, ವೈಯಕ್ತಿಕ ವಿಚಾರ ಏನಿಲ್ಲ: ಡಿಕೆಶಿ

Public TV
By Public TV
42 minutes ago
Vachanand Shri
Davanagere

`ಮಸಾಜ್ ಪ್ರಿಯ’ ವಚನಾನಂದ ಶ್ರೀಗಳಿಗೆ ಹೆಚ್ಚಿದ ಸಂಕಷ್ಟ – ಮಕ್ಕಳ ಕಲ್ಯಾಣ ಸಮಿತಿಗೆ ಹಾಸ್ಟೆಲ್ ವಿದ್ಯಾರ್ಥಿಗಳಿಂದ್ಲೇ ದೂರು

Public TV
By Public TV
1 hour ago
Nida Khan TCS
Crime

ನಾನು ತುಂಬು ಗರ್ಭಿಣಿ: ಜಾಮೀನಿಗೆ ಕೋರ್ಟ್‌ ಮೊರೆ ಹೋದ ಟಿಸಿಎಸ್‌ ‘ಮತಾಂತರ’ ಆರೋಪಿ ನಿದಾ ಖಾನ್‌

Public TV
By Public TV
2 hours ago
Harivansh
Latest

ರಾಜ್ಯಸಭೆಯ ಉಪಾಧ್ಯಕ್ಷರಾಗಿ ಹರಿವಂಶ್ ಸತತ 3ನೇ ಬಾರಿಗೆ ಅವಿರೋಧ ಪುನರಾಯ್ಕೆ

Public TV
By Public TV
2 hours ago
CRIME
Bengaluru City

ವಾಸ್ತು ಹೆಸರಲ್ಲಿ ಗರ್ಭಿಣಿಗೆ ಲೈಂಗಿಕ ದೌರ್ಜನ್ಯ  – ಇತ್ತ ಬಟ್ಟೆ ಬಿಚ್ಕೊಂಡು ನಿನ್ಮೇಲೆ ಕೇಸ್ ಹಾಕ್ತೀನಿ, ಮಹಿಳೆಯಿಂದ್ಲೇ ಗುರೂಜಿಗೆ ಬೆದರಿಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?