Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಾಂಡ್ಯ ಸ್ಫೋಟಕ ಫಿಫ್ಟಿ, ಬೌಲರ್‌ಗಳ ಬೆಂಕಿ ಬೌಲಿಂಗ್‌ಗೆ ಆಫ್ರಿಕಾ ಬರ್ನ್‌ – ಭಾರತಕ್ಕೆ 101 ರನ್‌ಗಳ ಭರ್ಜರಿ ಜಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಪಾಂಡ್ಯ ಸ್ಫೋಟಕ ಫಿಫ್ಟಿ, ಬೌಲರ್‌ಗಳ ಬೆಂಕಿ ಬೌಲಿಂಗ್‌ಗೆ ಆಫ್ರಿಕಾ ಬರ್ನ್‌ – ಭಾರತಕ್ಕೆ 101 ರನ್‌ಗಳ ಭರ್ಜರಿ ಜಯ

Cricket

ಪಾಂಡ್ಯ ಸ್ಫೋಟಕ ಫಿಫ್ಟಿ, ಬೌಲರ್‌ಗಳ ಬೆಂಕಿ ಬೌಲಿಂಗ್‌ಗೆ ಆಫ್ರಿಕಾ ಬರ್ನ್‌ – ಭಾರತಕ್ಕೆ 101 ರನ್‌ಗಳ ಭರ್ಜರಿ ಜಯ

Public TV
Last updated: December 9, 2025 10:22 pm
Public TV
Share
2 Min Read
Hardik Pandya
SHARE

ಕಟಕ್‌: ಹಾರ್ದಿಕ್‌ ಪಾಂಡ್ಯ (Hardik Pandya) ಅವರ ಸ್ಫೋಟಕ ಅರ್ಧಶತಕ, ಬೌಲರ್‌ಗಳು ಸಾಂಘಿಕ ಪ್ರದರ್ಶನದಿಂದಾಗಿ ದಕ್ಷಿಣ ಆಫ್ರಿಕಾ (South Africa) ವಿರುದ್ಧ ಮೊದಲ ಟಿ20 ಪಂದ್ಯದಲ್ಲಿ ಭಾರತ 101 ರನ್‌ಗಳಿಂದ ಭರ್ಜರಿ ಜಯಗಳಿಸಿದೆ.

ಟಾಸ್‌ ಸೋತು ಮೊದಲು ಬ್ಯಾಟ್‌ ಬೀಸಿದ ಭಾರತ (Team India) 6 ವಿಕೆಟ್‌ ನಷ್ಟಕ್ಕೆ 175 ರನ್‌ ಗಳಿಸಿತು. ಈ ಸವಾಲನ್ನು ಬೆನ್ನಟ್ಟಿದ ಆಫ್ರಿಕಾ ಆರಂಭದಲ್ಲೇ ವಿಕೆಟ್‌ ಕಳೆದುಕೊಂಡು 74 ರನ್‌ಗಳಿಗೆ ಆಲೌಟ್‌ ಆಗುವ ಮೂಲಕ  ಸೋಲನ್ನು ಒಪ್ಪಿಕೊಂಡಿತು.

ಆಫ್ರಿಕಾ ಮೊದಲ ಓವರ್‌ನಲ್ಲೇ ಕ್ವಿಂಟಾನ್‌ ಡಿ ಕಾಕ್‌ ವಿಕೆಟ್‌ ಕಳೆದುಕೊಂಡಿತು. ಬ್ಯಾಟರ್‌ಗಳು ಕ್ರೀಸ್‌ನಲ್ಲಿ ಗಟ್ಟಿಯಾಗಿ ನಿಲ್ಲದ ಕಾರಣ ಸುಲಭವಾಗಿ ಸೋತಿತು. ಆಫ್ರಿಕಾ ಪರ ಬ್ರೇವಿಸ್‌ 22 ರನ್‌ ಹೊಡೆದರು.

𝙄. 𝘾. 𝙔. 𝙈. 𝙄

6⃣, 4⃣, 6⃣

Hardik Pandya 🤝 Jitesh Sharma

Updates ▶️ https://t.co/tiemfwcNPh#TeamIndia | #INDvSA | @hardikpandya7 | @jiteshsharma_ | @IDFCFIRSTBank pic.twitter.com/806L1KmQac

— BCCI (@BCCI) December 9, 2025

ಭಾರತದ ಪರ ಅರ್ಶ್‌ದೀಪ್‌ ಸಿಂಗ್‌, ಬುಮ್ರಾ, ವರುಣ್‌ ಚಕ್ರವರ್ತಿ, ಅಕ್ಷರ್ ಪಟೇಲ್‌ ತಲಾ 2 ವಿಕೆಟ್‌ ಪಡೆದರೆ ಹಾರ್ದಿಕ್‌ ಪಾಂಡ್ಯ ಮತ್ತು ಶಿವಂ ದುಬೆ ತಲಾ ಒಂದೊಂದು ವಿಕೆಟ್‌ ಪಡೆದರು.

ಪಾಂಡ್ಯ ಸ್ಫೋಟಕ ಆಟ:
17 ರನ್‌ಗಳಿಗೆ ಭಾರತ 2 ವಿಕೆಟ್‌ ಕಳೆದುಕೊಂಡಿತ್ತು. ಆದರೆ ಮಧ್ಯಮ ಕ್ರಮಾಂಕದಲ್ಲಿ ಅಕ್ಷರ್‌ ಪಟೇಲ್‌ ಮತ್ತು ತಿಲಕ್‌ ವರ್ಮಾ ನಿಧಾನವಾಗಿ ಜೊತೆಯಾಟವಾಡಿ ಇನ್ನಿಂಗ್ಸ್‌ ಕಟ್ಟಿದರು.

ತಿಲಕ್‌ ವರ್ಮಾ ಔಟಾದ ಬಳಿಕ ಕ್ರೀಸ್‌ಗೆ ಬಂದ ಪಾಡ್ಯ ಸಿಕ್ಸರ್‌ ಬೌಂಡರ್‌ಗಳನ್ನು ಸಿಡಿಸಿ ರನ್‌ ಹಿಗ್ಗಿಸಿದರು. 25 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ ಪಾಂಡ್ಯ ಔಟಾಗದೇ 59 ರನ್‌(28 ಎಸೆತ, 6 ಬೌಂಡರಿ, 4 ಸಿಕ್ಸ್‌) ಚಚ್ಚಿದರು. ಮೊದಲ 10 ಓವರ್‌ಗಳಲ್ಲಿ ಭಾರತ 71 ರನ್‌ ಗಳಿಸಿತ್ತು. ಕೊನೆಯ 60 ಎಸೆತಗಳಲ್ಲಿ ಭಾರತ 104 ರನ್‌ ಹೊಡೆದಿತ್ತು.

 

MAXIMUMS x 2⃣! 🔥

Hardik Pandya announces his arrival to the crease in style 😎

Updates ▶️ https://t.co/tiemfwcNPh #TeamIndia | #INDvSA | @hardikpandya7 | @IDFCFIRSTBank pic.twitter.com/dMCrGJDP4T

— BCCI (@BCCI) December 9, 2025

TAGGED:Hardik Pandyaindiasouth africaT20 Crickerಕ್ರಿಕೆಟ್ಟಿ20ದಕ್ಷಿಣ ಆಫ್ರಿಕಾಭಾರತಹಾರ್ದಿಕ್ ಪಾಂಡ್ಯ
Share This Article
Facebook Whatsapp Whatsapp Telegram

Cinema news

Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories

You Might Also Like

Ranji Trophy Final Jammu Kashmir vs Karnataka
Cricket

477 ರನ್‌ಗಳ ಭಾರೀ ಮುನ್ನಡೆಯಲ್ಲಿ ಜಮ್ಮು ಕಾಶ್ಮೀರ – ಹುಬ್ಬಳ್ಳಿಗೆ ಬರುತ್ತಿದ್ದಾರೆ ಸಿಎಂ ಒಮರ್‌ ಅಬ್ದುಲ್ಲಾ

Public TV
By Public TV
19 minutes ago
Allegations of marijuana and drug supply in Ballari College ABVP protests
Bellary

ಬಳ್ಳಾರಿ ಕಾಲೇಜಿನಲ್ಲಿ ಗಾಂಜಾ, ಡ್ರಗ್ಸ್ ಸಪ್ಲೈ ಆರೋಪ – ಎಬಿವಿಪಿಯಿಂದ ಪ್ರತಿಭಟನೆ, ಪೀಠೋಪಕರಣ ಧ್ವಂಸ

Public TV
By Public TV
2 hours ago
ramalingareddy
Bengaluru City

ಮೇ ತಿಂಗಳಿಗೆ ಜಿಬಿಎ ಚುನಾವಣೆ ನಡೆಯುತ್ತೆ: ರಾಮಲಿಂಗಾರೆಡ್ಡಿ

Public TV
By Public TV
2 hours ago
udupi lokayukta raid
Latest

ಉಡುಪಿಯ ಹಲವೆಡೆ ಉಪಲೋಕಾಯುಕ್ತ ದಿಢೀರ್ ದಾಳಿ – ಜೀನ್ಸ್ ಪ್ಯಾಂಟ್ ಧರಿಸಿ ಬಂದ ಸರ್ಕಾರಿ ನೌಕರರಿಗೆ ತರಾಟೆ

Public TV
By Public TV
3 hours ago
Chikkaballapura 5
Chikkaballapur

ಚಿಕ್ಕಬಳ್ಳಾಪುರದಲ್ಲಿ ಕಂದಾಯ ಇಲಾಖೆ ಸಮಾವೇಶ – 25,000 ಫಲಾನುಭವಿಗಳಿಗೆ ಸವಲತ್ತು ಸಮರ್ಪಣೆ

Public TV
By Public TV
3 hours ago
Dalits denied haircuts Government opens barber shop Gadag 2
Districts

ದಲಿತರಿಗೆ ಕ್ಷೌರ ನಿರಾಕರಣೆ – ಸರ್ಕಾರದಿಂದಲೇ ಕ್ಷೌರದಂಗಡಿ ಆರಂಭ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?