Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

ಕೊಹ್ಲಿ ಸೆಂಚುರಿ, ರೋಹಿತ್‌- ಗಿಲ್‌ ಶತಕದ ಜೊತೆಯಾಟ – ಭಾರತಕ್ಕೆ 67 ರನ್‌ಗಳ ಭರ್ಜರಿ ಜಯ

Public TV
Last updated: January 10, 2023 9:38 pm
Public TV
Share
3 Min Read
Virat Kohli 1
SHARE

ಗುವಾಹಟಿ: ವಿರಾಟ್‌ ಕೊಹ್ಲಿ ಶತಕ, ರೋಹಿತ್‌ ಶರ್ಮಾ ಮತ್ತು ಶುಭಮನ್‌ ಗಿಲ್‌ ಅವರ ಅರ್ಧಶತಕದಿಂದ ಶ್ರೀಲಂಕಾ (Sri Lanka) ವಿರುದ್ಧ ನಡೆದ ಮೊದಲ ಏಕದಿನ ಪಂದ್ಯವನ್ನು ಭಾರತ (India) 67 ರನ್‌ಗಳಿಂದ ಗೆಲ್ಲುವುದರೊಂದಿಗೆ 3 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

ಟಾಸ್‌ ಸೋತು ಬ್ಯಾಟಿಂಗ್‌ ಮಾಡಿದ ಭಾರತ 50 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 373 ರನ್‌ ಗಳಿಸಿತು. ದೊಡ್ಡ ಮೊತ್ತದ ಸವಾಲನ್ನು ಪಡೆದ ಶ್ರೀಲಂಕಾ 64 ರನ್‌ಗಳಿಸುವಷ್ಟರಲ್ಲಿ ಪ್ರಮುಖ 3 ವಿಕೆಟ್‌ಗಳನ್ನು ಕಳೆದುಕೊಂಡಿತ್ತು. ಆದರೂ ನಾಯಕ ಶನಕ ಔಟಾಗದೇ 108 ರನ್‌(88 ಎಸೆತ, 12 ಬೌಂಡರಿ, 3 ಸಿಕ್ಸರ್‌) ಚಚ್ಚಿ ಭಾರೀ ಅಂತರದಿಂದ ಸೋಲುವುದನ್ನು ತಪ್ಪಿಸಿದರು. ಅಂತಿಮವಾಗಿ ಲಂಕಾ 8 ವಿಕೆಟ್‌ ನಷ್ಟಕ್ಕೆ 306 ರನ್‌ಗಳಿಸಿ ಸೋಲನ್ನು ಒಪ್ಪಿಕೊಂಡಿತು.

Umran Malik

ಆರಂಭದಲ್ಲೇ ಅವಿಷ್ಕಾ ಫೆರ್ನಾಂಡೋ 5 ರನ್‌, ಕುಸಾಲ್‌ ಮೆಂಡಿಸ್‌ 0, ಚರಿತ್‌ ಅಸಲಂಕಾ 23 ರನ್‌ ಗಳಿಸಿ ಔಟಾದರು. ಆರಂಭಿಕ ಆಟಗಾರ ಪಾತುಂ ನಿಸ್ಸಾಂಕ ಮತ್ತು ಧನಂಜಯ ಡಿಸಿಲ್ವ 4ನೇ ವಿಕೆಟಿಗೆ 65 ಎಸೆತಗಳಲ್ಲಿ 72 ರನ್‌ ಜೊತೆಯಾಟವಾಡಿ ಸ್ವಲ್ಪ ಚೇತರಿಕೆ ನೀಡಿದರು. ಆದರೆ ನಿಸ್ಸಾಂಕ 72 ರನ್‌(80 ಎಸೆತ, 11 ಬೌಂಡರಿ) ಧನಂಜಯ 47 ರನ್‌ (40 ಎಸೆತ, 9 ಬೌಂಡರಿ) ಹೊಡೆದು ಔಟಾದರು.

Axar Patel 3

37.5 ಓವರ್‌ಗಳಲ್ಲಿ 8 ವಿಕೆಟ್‌ ಕಳೆದುಕೊಂಡು 206 ರನ್‌ ಗಳಿಸಿದ್ದಾಗ ಶನಕ ಮತ್ತು ಕಸುನ್‌ ರಜಿತಾ ಮುರಿಯದ 9ನೇ ವಿಕೆಟ್‌ಗೆ 73 ಎಸೆತಗಳಲ್ಲಿ 100 ರನ್‌ ಜೊತೆಯಾಟವಾಡಿದರು. ಈ ಪೈಕಿ ಶನಕ 54 ಎಸೆತಗಳಲ್ಲಿ 88 ರನ್‌ ಹೊಡೆದರೆ ರಜಿತಾ 19 ಎಸೆತಗಳಲ್ಲಿ 9 ರನ್‌ ಹೊಡೆದರು.

ಉಮ್ರಾನ್‌ ಮಲಿಕ್‌ 3, ಸಿರಜ್‌ 2 ವಿಕೆಟ್‌ ಪಡೆದರೆ ಶಮಿ, ಪಾಂಡ್ಯ, ಚಾಹಲ್‌ ತಲಾ ಒಂದೊಂದು ವಿಕೆಟ್‌ ಪಡೆದರು.

KL Rahul Virat Kohli

ಶತಕದ ಜೊತೆಯಾಟ:
ಭಾರತದ ಪರ ಮೊದಲ ವಿಕೆಟಿಗೆ ರೋಹಿತ್‌ ಶರ್ಮಾ ಮತ್ತು ಶುಭಮನ್‌ ಗಿಲ್‌ 118 ಎಸೆತಗಳಿಗೆ 143 ರನ್‌ ಜೊತೆಯಾಟ ನೀಡಿದರು. ಶುಭಮನ್‌ ಗಿಲ್‌ 70 ರನ್‌(60 ಎಸೆತ, 11 ಬೌಂಡರಿ) ಹೊಡೆದರೆ ರೋಹಿತ್‌ ಶರ್ಮಾ 83 ರನ್‌( 67 ಎಸೆತ, 9 ಬೌಂಡರಿ, 3 ಸಿಕ್ಸರ್)‌ ಹೊಡೆದು ಔಟಾದರು. ಇದನ್ನೂ ಓದಿ: ಶತಕ ಹೊಡೆದು ಸಚಿನ್‌ ದಾಖಲೆ ಸರಿಗಟ್ಟಿದ ಕಿಂಗ್‌ ಕೊಹ್ಲಿ

ವರ್ಷದ ಮೊದಲ ಏಕದಿನ ಪಂದ್ಯದಲ್ಲೇ ಮಾಜಿ ನಾಯಕ ವಿರಾಟ್‌ ಕೊಹ್ಲಿ (Virat Kohli) ಶತಕ ಸಿಡಿಸಿ ಸಚಿನ್‌ ತೆಂಡೂಲ್ಕರ್‌ (Sachin Tendulkar) ದಾಖಲೆಯನ್ನು ಸರಿಗಟ್ಟಿದ್ದಾರೆ. ಏಕದಿನದಲ್ಲಿ ಕೊಹ್ಲಿ ಒಟ್ಟು 45 ಶತಕ ಹೊಡೆದಿದ್ದು ಲಂಕಾ ವಿರುದ್ಧವೇ 9 ಶತಕ ಬಾರಿಸಿದ್ದಾರೆ. 19.4 ಓವರ್‌ನಲ್ಲಿ ಎರಡನೇಯವರಾಗಿ ಕ್ರೀಸ್‌ಗೆ ಬಂದಿದ್ದ ಕೊಹ್ಲಿ ಅಂತಿಮವಾಗಿ 48.2 ಓವರ್‌ ತನಕ ಇದ್ದು 113 ರನ್‌( 87 ಎಸೆತ, 12 ಬೌಂಡರಿ, 1 ಸಿಕ್ಸರ್‌) ಗಳಿಸಿ ಔಟಾದರು.

Shubman Gill

ಶ್ರೇಯಸ್‌ ಅಯ್ಯರ್‌ 28, ಕೆಎಲ್‌ ರಾಹುಲ್‌ 39 ರನ್‌ ಹೊಡೆದರು. ಅಂತಿಮವಾಗಿ ಭಾರತ 50 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 373 ರನ್‌ ಗಳಿಸಿತು.

ರನ್‌ ಏರಿದ್ದು ಹೇಗೆ?
50 ರನ್‌ 40 ಎಸೆತ
100 ರನ್‌ 89 ಎಸೆತ
150 ರನ್‌ 125 ಎಸೆತ
200 ರನ್‌ 162 ಎಸೆತ
250 ರನ್‌ 213 ಎಸೆತ
300 ರನ್‌ 244 ಎಸೆತ
350 ರನ್‌ 280 ಎಸೆತ
373 ರನ್‌ 300 ಎಸೆತ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:cricketindiaone daySri Lankavirat kohliಏಕದಿನಕ್ರಿಕೆಟ್ಭಾರತಶ್ರೀಲಂಕಾ
Share This Article
Facebook Whatsapp Whatsapp Telegram

Cinema Updates

Akshay Kumar
ರಿಯಲ್ ಹೀರೋ ಅಕ್ಷಯ್‌ಕುಮಾರ್ ಮಾಡಿದ ಕಾರ್ಯ ಎಲ್ಲರಿಗೂ ಮಾದರಿ
Bollywood Cinema Latest Top Stories
jayam ravi
ಸಿಡಿದೆದ್ದ ಜಯಂ ರವಿ: ಪರಿಹಾರಕ್ಕಾಗಿ 9 ಕೋಟಿ ಬೇಡಿಕೆ
Cinema Latest South cinema Top Stories
Darshan 3
ಸುಪ್ರೀಂ ಟೆನ್ಶನ್‌ ನಡ್ವೆಯೂ ʻಡೆವಿಲ್ʼ ಸಂಭ್ರಮಕ್ಕೆ ಸಜ್ಜಾದ ಡಿಬಾಸ್‌ ಫ್ಯಾನ್ಸ್
Cinema Latest Sandalwood Top Stories
Pavithra Gowda
ಫೋಟೋಶೂಟ್ ಮೂಡ್‌ನಲ್ಲಿ ಪವಿತ್ರಾ ಗೌಡ
Cinema Latest Top Stories
Ravi Dubey
ರಾಮ-ಲಕ್ಷ್ಮಣರ ಜೊತೆ `ರಾಮಾಯಣ’ ಸೃಷ್ಟಿಕರ್ತ!
Bollywood Cinema Latest

You Might Also Like

Belagavi DC
Belgaum

ಬೆಳಗಾವಿ | 30 ವರ್ಷದ ಹಿಂದೆ ಗುತ್ತಿಗೆದಾರನಿಗೆ ಸಿಗಬೇಕಿದ್ದ ಬಿಲ್ ಬಾಕಿ ಉಳಿಸಿಕೊಂಡಿದ್ದಕ್ಕೆ ಡಿಸಿ ಕಾರು ಜಪ್ತಿ

Public TV
By Public TV
5 hours ago
Jairam Ramesh
Latest

ಪಹಲ್ಗಾಮ್‌ ದಾಳಿ, ಆಪರೇಷನ್‌ ಸಿಂಧೂರದ ಬಗ್ಗೆ ಅಧಿವೇಶನದಲ್ಲಿ ಚರ್ಚೆಯಾಗಲಿ: ಜೈರಾಮ್‌ ರಮೇಶ್‌ ಆಗ್ರಹ

Public TV
By Public TV
5 hours ago
Rummycircle
Districts

ಕೆಡಿಪಿ ಮೀಟಿಂಗ್‌ನಲ್ಲಿ ರಮ್ಮಿ ಆಡ್ತಿದ್ದ ಅರಣ್ಯಾಧಿಕಾರಿ – ಸಭೆಯಲ್ಲೇ ಗುಮ್ಮಿದ ಸಚಿವರು

Public TV
By Public TV
5 hours ago
GST 1
Bengaluru City

ಡಿಜಿಟಲ್ ಪೇಮೆಂಟ್ ಕೋಲಾಹಲ – ಲಕ್ಷ, ಲಕ್ಷ ಟ್ಯಾಕ್ಸ್ ನೋಟಿಸ್‌ ಕಂಡು ಹೌಹಾರಿದ ಜನ; ಕ್ಯಾಶ್‌ ವಹಿವಾಟಿಗೆ ದುಂಬಾಲು

Public TV
By Public TV
5 hours ago
BYRATHI BASAVARAJU
Bengaluru City

ಹೈಕೋರ್ಟ್ ಆದೇಶದಿಂದ ಅಡಕತ್ತರಿಯಲ್ಲಿ ಸಿಲುಕಿದ ಶಾಸಕ ಬೈರತಿ ಬಸವರಾಜ್

Public TV
By Public TV
6 hours ago
Santosh Lad
Districts

ಕೇಂದ್ರ ಬಿಜೆಪಿ ಐಸಿಯುನಲ್ಲಿದೆ, ಮೋದಿ ಏಕೆ ಬದಲಾವಣೆ ಆಗಬಾರದು – ಸಂತೋಷ್‌ ಲಾಡ್‌ ಪ್ರಶ್ನೆ

Public TV
By Public TV
6 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?