Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೆಲವೇ ಗಂಟೆಗಳಲ್ಲಿ ಚಂದ್ರಗ್ರಹಣ: ಬರಿಗಣ್ಣಿನಲ್ಲಿ ನೋಡಿದ್ರೂ ಏನೂ ಆಗಲ್ಲ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೆಲವೇ ಗಂಟೆಗಳಲ್ಲಿ ಚಂದ್ರಗ್ರಹಣ: ಬರಿಗಣ್ಣಿನಲ್ಲಿ ನೋಡಿದ್ರೂ ಏನೂ ಆಗಲ್ಲ

Bengaluru City

ಕೆಲವೇ ಗಂಟೆಗಳಲ್ಲಿ ಚಂದ್ರಗ್ರಹಣ: ಬರಿಗಣ್ಣಿನಲ್ಲಿ ನೋಡಿದ್ರೂ ಏನೂ ಆಗಲ್ಲ

Public TV
Last updated: August 7, 2017 7:49 pm
Public TV
Share
2 Min Read
l lunar eclipse
SHARE

ಬೆಂಗಳೂರು: ಈ ವರ್ಷದ ಮೊದಲ ಭಾಗಶಃ ಚಂದ್ರಗ್ರಹಣ ಇನ್ನು ಕೆಲವೇ ಗಂಟೆಗಳಲ್ಲಿ ಶುರುವಾಗಲಿದೆ. ರಾತ್ರಿ 10:52ಕ್ಕೆ ಆರಂಭವಾಗಲಿರುವ ಗ್ರಹಣ ಮಧ್ಯರಾತ್ರಿ 12:48 ರವರೆಗೆ ಇರಲಿದೆ. 11:50ರ ಸಮಯದಲ್ಲಿ ಬಹುಪಾಲನ್ನು ಚಂದ್ರನನ್ನ ಆವರಿಸಲಿದೆ.

ಅಮಾವಾಸ್ಯೆ, ಮೋಡ ಕವಿದಿದ ದಿನ ಹೊರತು ಪಡಿಸಿ ಪ್ರತಿದಿನ ಬೆಳ್ಳಿಯಂತ ಬೆಳಕು ಚೆಲ್ಲೋ ಚಂದಮಾಮ ಕೆಲಕಾಲ ಮಂಕು ಆವರಿಸದಂತೆ ಕಾಣ್ತಾನೆ. ಗ್ರಹಣ ಅಂದ ತಕ್ಷಣ ಮೂಢನಂಬಿಕೆ-ಸಂಪ್ರದಾಯ ನಂಬುವವರು ಭಯ ಪಟ್ಟರೆ, ಕೆಲವರು ಇದನ್ನು ಮೆಟ್ಟಿನಿಲ್ಲುತ್ತಾರೆ. ವೈಜ್ಞಾನಿಕ ಲೋಕಕ್ಕೆ ಇದು ಕೌತುಕ ಕ್ಷಣವೇ ಆಗಿರುತ್ತೆ.

ಇವತ್ತಿನ ಚಂದ್ರಗ್ರ್ರಹಣವನ್ನು ಬರಿಗಣಿನಲ್ಲಿ ನೋಡಬಹುದು ತೊಂದರೆ ಇಲ್ಲ. ಏಷ್ಯಾ, ಆಸ್ಟ್ರೇಲಿಯಾ, ಆಫ್ರಿಕಾ, ಯೂರೋಪ್‍ಗಳಲ್ಲಿ ಚಂದ್ರಗ್ರಹಣ ಕಾಣಸಿಗಲಿದೆ. 2018ರ ಜನರಿಯಲ್ಲಿ ಖಗ್ರಾಸ ಚಂದ್ರಗ್ರಹಣ ಸಂಭವಿಸಲಿದೆ. ಇನ್ನು, ಧಾರ್ಮಿಕ ದೃಷ್ಟಿಕೋನದಲ್ಲಿ ನೋಡುವುದಾದರೆ ಹೇವಿಳಂಬಿ ಸಂವತ್ಸರದ ಶ್ರಾವಣ ಮಾಸದ ಹುಣ್ಣಿಮೆ ದಿನವಾದ ಇಂದು ಶ್ರವಣ ನಕ್ಷತ್ರ, ಮಕರ ರಾಶಿಯಲ್ಲಿ ಕೇತುಗ್ರಸ್ತ ಚಂದ್ರ ಗ್ರಹಣ ಸಂಭವಿಸುತ್ತಿದೆ.

ಗ್ರಹಣ ಹೇಗೆ ಆಗುತ್ತೆ? ಸೂರ್ಯ-ಚಂದ್ರರ ನಡುವೆ ಭೂಮಿ ಬಂದು, ಸೂರ್ಯ, ಭೂಮಿ ಮತ್ತು ಚಂದ್ರ ಸರಳರೇಖೆಯಲ್ಲಿದ್ದಾಗ ಚಂದ್ರ ಗ್ರಹಣ ಸಂಭವಿಸುತ್ತದೆ. ವೈಜ್ಞಾನಿಕವಾಗಿ ಹೇಳುವುದಾದರೆ ಸೂರ್ಯ ಮತ್ತು ಚಂದ್ರನ ಮಧ್ಯೆ ಭೂಮಿ ಇದ್ದಾಗ, ಸೂರ್ಯ ಕಿರಣದಿಂದ ಉಂಟಾಗುವ ಭೂಮಿಯ ನೆರಳು ಚಂದ್ರನ ಮೇಲೆ ಬೀಳುತ್ತದೆ. ಆಗ ಚಂದ್ರಗ್ರಹಣ ಸಂಭವಿಸುತ್ತದೆ.

ದೇವಾಲಯ ಬಂದ್: ಧಾರ್ಮಿಕವಾಗಿ ಗ್ರಹಣಗಳಿಗೆ ಒಂದೊಂದು ಅರ್ಥ ಇರತ್ತೆ. ಹೀಗಾಗಿ, ಇವತ್ತಿನ ಚಂದ್ರಗ್ರಹಣ ಹಿನ್ನೆಲೆಯಲ್ಲಿ ರಾಜ್ಯದ ಬಹುತೇಕ ದೇವಾಲಯಗಳನ್ನ ಮಧ್ಯಾಹ್ನದಿಂದಲೇ ಬಂದ್ ಮಾಡಲಾಯ್ತು. ಬೆಂಗಳೂರಿನ ಬಹುತೇಕ ದೇವಾಲಯಗಳು, ಮಂಡ್ಯದ ಮೇಲುಕೋಟೆ ಚಲುವನಾರಾಯಣ, ಉಡುಪಿಯ ಕೃಷ್ಣಮಠ, ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ, ಮಂಗಳೂರಿನ ಕುದ್ರೋಳಿ ಗೋಕರ್ಣನಾಥೇಶ್ವರ, ಶಿವಮೊಗ್ಗದ ಸಿಗಂದೂರು ಚೌಡೇಶ್ವರಿ, ತುಮಕೂರಿನ ಯಡಿಯೂರು ಸಿದ್ದಲಿಂಗೇಶ್ವರ, ಕೋಲಾರದ ಕೋಲಾರಮ್ಮ ಸೇರಿದಂತೆ ರಾಜ್ಯದ ಬಹುತೇಕ ದೇವಾಲಯಗಳು ಬಂದ್ ಆಗಿವೆ.

ಇವುಗಳಲ್ಲಿ ಕೆಲವು ದೇಗುಲಗಳು ಎಂದಿನಂತೆ ರಾತ್ರಿ ಹೊತ್ತು ಬಂದ್ ಆಗುತಿತ್ತು. ಆದರೆ ಚಿಕ್ಕಮಗಳೂರಿನ ಹೊರನಾಡು ಅನ್ನಪೂರ್ಣೇಶ್ವರಿ ಮತ್ತು ಶೃಂಗೇರಿಯ ದೇವಾಲಯದಲ್ಲಿ ರಾತ್ರಿ 11 ಗಂಟೆಗೆ ವಿಶೇಷ ಪೂಜೆ ನಡೆಯುತ್ತದೆ. ಕಟೀಲಿನಲ್ಲಿ ಗ್ರಹಣ ಕಾಲದಲ್ಲೂ ಪೂಜೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ದೇವಾಲಯ ಎಂದಿನಂತೆ ಇರಲಿದೆ. ಶ್ರೀರಂಗಪಟ್ಟಣದ ಕಾವೇರಿ ನದಿ ದಂಡೆಯಲ್ಲಿ ಧಾರ್ಮಿಕ ಚಿಂತಕ ಭಾನುಪ್ರಕಾಶ್ ಶರ್ಮಾ ನೇತೃತ್ವದಲ್ಲಿ ವಿಶೇಷ ಪೂಜೆ, ನದಿಯಲ್ಲಿ ಸ್ನಾನ ನಡೆಯಲಿದೆ. ಭಾನುವಾರ ಬೆಳಗ್ಗೆ ವಿಶೇಷ ಪೂಜೆ, ಅಭಿಷೇಕ ನಡೆಯಲಿವೆ.

Varanasi: Ganga Aarti held during afternoon for the first time in 26 years due to Lunar Eclipse today pic.twitter.com/sJ0D7vwpDo

— ANI UP/Uttarakhand (@ANINewsUP) August 7, 2017

lunar eclipse temple

TAGGED:India will witness a partial lunar eclipse tonightಚಂದ್ರಚಂದ್ರಗ್ರಹಣದೇವಾಲಯಭಾರತಸೂರ್ಯ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

Haveri Man Drown in River copy
Districts

ನದಿಯಲ್ಲಿ ಸ್ನಾನ ಮಾಡಲು ಹೋಗಿ ನೀರಿನಲ್ಲಿ ಮುಳುಗಿ ವ್ಯಕ್ತಿ ಸಾವು

Public TV
By Public TV
5 minutes ago
Assembly Election Exit Poll 2026
Latest

ಇಂದು ಸಂಜೆ ಎಕ್ಸಿಟ್ ಪೋಲ್ – ಪಂಚ ರಾಜ್ಯಗಳ ಕಜ್ಜಾಯ ಯಾರಿಗೆ?

Public TV
By Public TV
42 minutes ago
West Bengal voting
Latest

ಪಶ್ಚಿಮ ಬಂಗಾಳದಲ್ಲಿ 2ನೇ ಹಂತದ ಮತದಾನ ಆರಂಭ

Public TV
By Public TV
50 minutes ago
WEB GFX
Karnataka

ಮಲೆನಾಡಲ್ಲಿ ಕೆರೆಬೇಟೆ ಸೀಸನ್‌ – ಈ ಜನಪದ ಸಂಭ್ರಮ ಹೇಗಿರುತ್ತೆ ಗೊತ್ತಾ?

Public TV
By Public TV
1 hour ago
Weather
Bengaluru City

ಮೇನಲ್ಲಿ ಮತ್ತಷ್ಟು ಕೆಂಡವಾಗಲಿದೆ ಕರುನಾಡು; 3-4 ಡಿಗ್ರಿ ಸೆಲ್ಸಿಯಸ್ ಹೆಚ್ಚಳ ಸಾಧ್ಯತೆ

Public TV
By Public TV
1 hour ago
KSRTC bus lost control and crashed into a roadside hill SalemTamil Nadu
Bengaluru City

ಸೇಲಂ ಬಳಿ ತಪ್ಪಿದ ಭಾರೀ ಅನಾಹುತ: ರಸ್ತೆ ಬದಿಯ ಗುಡ್ಡಕ್ಕೆ ಹತ್ತಿ ನಿಂತಿತು KSRTC ಬಸ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?