ಪಾಚೆಫ್‌ಸ್ಟ್ರೂಮ್: ಅಜೇಯ ಇಂಗ್ಲೆಂಡ್ (England) ತಂಡದ ವಿರುದ್ಧ 7 ವಿಕೆಟ್‌ಗಳ ಸಾಧಿಸಿದ ಭಾರತದ ಮಹಿಳೆಯರು (India Womens) ಚೊಚ್ಚಲ ಅಂಡರ್-19 ಟಿ 20 ವಿಶ್ವಕಪ್ (U19 T20) ಜಯಿಸಿ ಇತಿಹಾಸ ಸೃಷ್ಟಿಸಿದ್ದಾರೆ.
Advertisement
ಗೆಲ್ಲಲು 69 ರನ್‌ಗಳ ಗುರಿಯನ್ನು ಪಡೆದ ಭಾರತ 14 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 69 ರನ್ ಹೊಡೆಯುವ ಮೂಲಕ ವಿಶ್ವಕಪ್ ಗೆದ್ದುಕೊಂಡಿತು.
Advertisement
ಭಾರತದ ಪರ ಶಫಾಲಿ ವರ್ಮಾ 15 ರನ್, ಸೌಮ್ಯ ತಿವಾರಿ ಔಟಗದೇ 24 ರನ್, ಗೊಂಗಡಿ ತಿಷಾ 24 ರನ್ ಹೊಡೆದರು.
Advertisement
Advertisement
ಅತ್ಯುತ್ತಮ ಬೌಲಿಂಗ್ ಮಾಡಿದ ಭಾರತ 17.1 ಓವರ್‌ಗಳಲ್ಲಿ 68 ರನ್‌ಗಳಿಗೆ ಇಂಗ್ಲೆಂಡ್ ತಂಡವನ್ನು ಆಲೌಟ್ ಮಾಡಿತು. ಭಾರತದ ಪರ ಸಾಧು, ಅರ್ಚನಾ ದೇವಿ, ಪಾರ್ಶವಿ ಚೋಪ್ರಾ ತಲಾ ಎರಡು ವಿಕೆಟ್ ಪಡೆದರು.
ಗುಂಪು ಹಂತದ ಮೂರು ಪಂದ್ಯಗಳಲ್ಲಿ ಭಾರತ ಗೆದ್ದಿದ್ದರೆ ಕೇವಲ ಆಸ್ಟ್ರೇಲಿಯಾ ವಿರುದ್ಧ ಮಾತ್ರ ಸೋತಿತ್ತು. ಇಂಗ್ಲೆಂಡ್ ಎಲ್ಲಾ ಪಂದ್ಯಗಳನ್ನು ಗೆದ್ದು ಫೈನಲ್ ಪ್ರವೇಶಿಸಿತ್ತು.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k