Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಾಕ್ ಸೈನಿಕರ ನೆಲೆ ಧ್ವಂಸಗೊಳಿಸಿದ ಆರ್ಮಿ – ಸಾಕ್ಷಿಗಾಗಿ ವಿಡಿಯೋ ಬಿಡುಗಡೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಪಾಕ್ ಸೈನಿಕರ ನೆಲೆ ಧ್ವಂಸಗೊಳಿಸಿದ ಆರ್ಮಿ – ಸಾಕ್ಷಿಗಾಗಿ ವಿಡಿಯೋ ಬಿಡುಗಡೆ

Latest

ಪಾಕ್ ಸೈನಿಕರ ನೆಲೆ ಧ್ವಂಸಗೊಳಿಸಿದ ಆರ್ಮಿ – ಸಾಕ್ಷಿಗಾಗಿ ವಿಡಿಯೋ ಬಿಡುಗಡೆ

Public TV
Last updated: March 24, 2019 3:13 pm
Public TV
Share
1 Min Read
Pak Army Base Camp
SHARE

ಶ್ರೀನಗರ: ಜಮ್ಮು ಕಾಶ್ಮೀರದ ಅಖ್ನೂರ್ ಸೆಕ್ಟರ್ ನಲ್ಲಿ ಪಾಕಿಸ್ತಾನ ಅಕ್ರಮವಾಗಿ ನಿರ್ಮಾಣ ಮಾಡಿದ್ದ ನೆಲೆಯನ್ನು ಭಾರತೀಯ ಸೈನಿಕರು ಧ್ವಂಸ ಮಾಡಿದ್ದಾರೆ.

ಶನಿವಾರ ಸಂಜೆ ನಡೆದ ಫೈರಿಂಗ್‍ನಲ್ಲಿ ಪಾಕಿಸ್ತಾನ ಸೇನೆಯ ನೆಲೆಯನ್ನು ಧ್ವಂಸಗೊಳಿಸಿದ್ದು, ಧ್ವಂಸಗೊಂಡ ಸ್ಥಳದಲ್ಲಿ ಪಾಕಿಸ್ತಾನದ ಧ್ವಜ ಮಾತ್ರ ಹಾರಾಡುತ್ತಿರುವ ದೃಶ್ಯದ ವಿಡಿಯೋವನ್ನು ಆರ್ಮಿ ಸಾಕ್ಷಿಯಾಗಿ ಬಿಡುಗಡೆ ಮಾಡಿದೆ. ಅಲ್ಲದೇ ಶನಿವಾರ ಸಂಜೆಯಿಂದಲೇ ಭಾರತ ಸೈನಿಕರತ್ತ ಪಾಕಿಸ್ತಾನ ಅಪ್ರಚೋದಿತ ದಾಳಿ ನಡೆಸಿದ್ದು, ಪಾಕ್ ದಾಳಿಗೆ ಭಾರತದ ಸೈನಿಕರು ತಕ್ಕ ಪ್ರತ್ಯುತ್ತರ ನೀಡಿದ್ದಾರೆ.

#WATCH Indian Army video of Pakistani base destroyed in Indian firing in Akhnoor sector(J&K), Army sources say upside down Pakistan flag a signal for SOS (extreme danger/distress) pic.twitter.com/2srna7kS7P

— ANI (@ANI) March 24, 2019

ಇತ್ತ ಪೂಂಚ್ ಸೆಕ್ಟರಿನಲ್ಲಿ ಪಾಕಿಸ್ತಾನ ನಡೆಸಿದ ದಾಳಿಯಲ್ಲಿ ಯುವಕನೊರ್ವ ಸಾವನ್ನಪ್ಪಿದ್ದಾನೆ. ಶನಿವಾರ ಸಂಜೆ ಆರಂಭವಾದ ಫೈರಿಂಗ್ ರಾತ್ರಿಯ ವರೆಗೂ ಮುಂದುವರಿದಿದೆ. ದಾಳಿಯಲ್ಲಿ ಸೇನೆಯ ಯೋಧ ಗಾಯಗೊಂಡಿದ್ದು, ಆರ್ಮಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಲಭಿಸಿದೆ.

ಅಧಿಕಾರಿಗಳು ನೀಡಿದ ಮಾಹಿತಿಯ ಅನ್ವಯ ಶನಿವಾರ ಸಂಜೆ 5:30 ವೇಳೆಗೆ ಪಾಕಿಸ್ತಾನ ಗುಂಡಿನ ದಾಳಿ ನಡೆಸಿದೆ. ಈ ದಾಳಿ ರಾತ್ರಿ ಇಡೀ ಮುಂದುವರಿದಿದ್ದು, ಭಾರತೀಯ ಸೈನಿಕರು ಪಾಕ್ ದಾಳಿಗೆ ಬಲವಾದ ಪ್ರತಿದಾಳಿ ನಡೆಸಿದ್ದಾರೆ. ಪಾಕಿಸ್ತಾನ ಆರ್ಮಿ ಸೈನಿಕರನ್ನು ಮಾತ್ರ ಟಾರ್ಗೆಟ್ ಮಾಡದೇ ಸ್ಥಳಿಯ ನಾಗರೀಕರನ್ನು ಗುರಿ ಮಾಡಿ ದಾಳಿ ನಡೆಸುತ್ತಿದೆ. ಕಳೆದ ನಾಲ್ಕು ದಿನಗಳಲ್ಲಿ ಪಾಕ್ ದಾಳಿಗೆ ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ.

Ceasefire violation by Pakistan along LoC in Nowshera sector of Jammu and Kashmir at 11.50 am

— ANI (@ANI) March 24, 2019

TAGGED:attackindian armyJammu and KashmirpakistanPublic TVಜಮ್ಮು ಕಾಶ್ಮೀರದಾಳಿಪಬ್ಲಿಕ್ ಟಿವಿಪಾಕಿಸ್ತಾನಭಾರತೀಯ ಸೇನೆ
Share This Article
Facebook Whatsapp Whatsapp Telegram

Cinema news

again Bigg Boss Rajat controversy photo shoot in villain look while smoking a cigarette Mysuru
ಸಿಗರೇಟ್ ಸೇದುತ್ತಾ ವಿಲನ್ ಲುಕ್‌ನಲ್ಲಿ ಫೋಟೋ ಶೂಟ್ – ಮತ್ತೆ ರಜತ್‌ ವಿವಾದ
Cinema Crime Karnataka Latest Mysuru Top Stories TV Shows
jayant kaikini bengaluru international film festival
ಗೀತರಚನೆಯನ್ನು ಕಲಿಸುವುದಕ್ಕೆ ಸಾಧ್ಯವಿಲ್ಲ, ಅದು ಸುಪ್ತಮನಸ್ಸಿನಿಂದ ಬರಬೇಕು: ಜಯಂತ್‌ ಕಾಯ್ಕಿಣಿ
Cinema Latest Main Post Sandalwood
NK Rajesh Naidu
ʼಸುಖೀಭವ’ ಎನುತ್ತಾ ಸ್ಯಾಂಡಲ್‌ವುಡ್‌ಗೆ ಬಂದ ಡೈರೆಕ್ಟರ್ ಎನ್.ಕೆ ರಾಜೇಶ್ ನಾಯ್ಡು
Cinema Latest Sandalwood Top Stories
Mia Khalifa
Viral | 71 ವರ್ಷದ ʻಮಿಸ್ಟರ್ ಬೀನ್ʼ ಜೊತೆ 32 ರ ಮಿಯಾ ಖಲೀಫಾ ಡೇಟಿಂಗ್‌?
Cinema Latest World

You Might Also Like

Channapatna Leopard Attack On Stray Dog
Districts

ರಸ್ತೆಯಲ್ಲಿ ಮಲಗಿದ್ದ ಬೀದಿನಾಯಿಯನ್ನು ಹೊತ್ತೊಯ್ದ ಚಿರತೆ

Public TV
By Public TV
7 minutes ago
Namma Metro Purple Line
Bengaluru City

ಮೆಟ್ರೋ ಪ್ರಯಾಣ ದರ 5% ಏರಿಕೆ – ಫೆ.9 ರಿಂದ ಜಾರಿ

Public TV
By Public TV
21 minutes ago
CLP Meeting
Latest

ಅಧ್ಯಯನದ ಹೆಸರಿನಲ್ಲಿ ಆಫ್ರಿಕಾ, ಆಸ್ಟ್ರೇಲಿಯಾಗೆ ಶಾಸಕರ ಫಾರಿನ್ ಟೂರ್!

Public TV
By Public TV
28 minutes ago
COURT
Chamarajanagar

ಸುಳ್ವಾಡಿ ವಿಷಪ್ರಸಾದ ದುರಂತ ಕೇಸ್ – ಮೂವರು ಆರೋಪಿಗಳ ಜಾಮೀನು ವಜಾ

Public TV
By Public TV
1 hour ago
Jemimah Rodrigues Smriti Mandhana 1
Cricket

2ನೇ ಕಪ್ ಮೇಲೆ ಆರ್‌ಸಿಬಿ ಕಣ್ಣು – ಹ್ಯಾಟ್ರಿಕ್‌ ನಿರೀಕ್ಷೆಯಲ್ಲಿ ಬೆಂಗಳೂರು?

Public TV
By Public TV
1 hour ago
Gadag Accident
Crime

ಕ್ರೂಸರ್, ಕ್ಯಾಂಟರ್ ನಡುವೆ ಡಿಕ್ಕಿ – ಮೂವರು ಮಹಿಳೆಯರು ಸ್ಥಳದಲ್ಲೇ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?