Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಖಮೇನಿ ಬೆಂಬಲಿಸಿ ಕಾರ್ಗಿಲ್‌ ಮುಸ್ಲಿಮರ ಪ್ರತಿಭಟನೆ – ಇರಾನ್ ತೊರೆಯಲು ಭಾರತೀಯರಿಗೆ ಸೂಚನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಖಮೇನಿ ಬೆಂಬಲಿಸಿ ಕಾರ್ಗಿಲ್‌ ಮುಸ್ಲಿಮರ ಪ್ರತಿಭಟನೆ – ಇರಾನ್ ತೊರೆಯಲು ಭಾರತೀಯರಿಗೆ ಸೂಚನೆ

Latest

ಖಮೇನಿ ಬೆಂಬಲಿಸಿ ಕಾರ್ಗಿಲ್‌ ಮುಸ್ಲಿಮರ ಪ್ರತಿಭಟನೆ – ಇರಾನ್ ತೊರೆಯಲು ಭಾರತೀಯರಿಗೆ ಸೂಚನೆ

Public TV
Last updated: January 14, 2026 7:52 pm
Public TV
Share
2 Min Read
Irab Protest
SHARE

ನವದೆಹಲಿ/ಟೆಹ್ರಾನ್‌: ಇರಾನ್‌ನಲ್ಲಿ ದಿನೇ ದಿನೇ ಘನಘೋರ ದುರಂತಗಳು ಸಂಭವಿಸ್ತಿದ್ದು, ಸರ್ವಾಧಿಕಾರಿ ಖಮೇನಿ (Ali khamenei) ವಿರುದ್ಧ ಆಕ್ರೋಶ ತೀವ್ರಗೊಂಡಿದೆ.

ಈ ಮಧ್ಯೆ, ಖಮೇನಿಗೆ ಬೆಂಬಲ ಸೂಚಿಸಿ ಕಾರ್ಗಿಲ್‌ನಲ್ಲಿ ಮುಸ್ಲಿಮರು (Kargil Muslims) ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಭಾರತ-ಇರಾನ್ ರಾಷ್ಟ್ರಧ್ವಜ ಪ್ರದರ್ಶಿಸಿ ನಾವು ಸಹೋದರರು ಅಂದಿದ್ದಾರೆ. ಅಲ್ಲದೇ, ಟ್ರಂಪ್‌ಗೆ (Donald Trump) ಅಣಕು ಶವಪೆಟ್ಟಿಗೆ ಇಟ್ಟು, ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Irab Protest 2

ಭಾರತೀಯರಿಗೆ ಎಚ್ಚರಿಕೆ
ಇನ್ನೂ ಇರಾನ್ ಮೇಲೆ ಅಮೆರಿಕ ಸಮರ ಸಾರುವ ಸಾಧ್ಯತೆಗಳು ಹೆಚ್ಚಾಗಿರೋ ಬೆನ್ನಲ್ಲೇ, ಇರಾನ್‌ನಲ್ಲಿರುವ ಭಾರತೀಯರಿಗೆ ಸಂದೇಶ ರವಾನಿಸಿದೆ. ತಕ್ಷಣವೇ ಇರಾನ್ ತೊರೆಯುವಂತೆ ಸೂಚಿಸಿದೆ. ಇರಾನ್ ಪ್ರಯಾಣವನ್ನ ಸದ್ಯದ ಮಟ್ಟಿಗೆ ಮುಂದೂಡುವಂತೆ ದೇಶದಲ್ಲಿರುವ ಭಾರತೀಯರಿಗೂ ಸೂಚನೆ ನೀಡಲಾಗಿದೆ. ಇದನ್ನೂ ಓದಿ: ತಮಿಳುನಾಡು ಚುನಾವಣೆ: ಕೇಂದ್ರ ಸಚಿವ ಮುರುಗನ್ ದೆಹಲಿ ನಿವಾಸದಲ್ಲಿ ಪ್ರಧಾನಿ ಮೋದಿ ಪೊಂಗಲ್ ಸಂಭ್ರಮ

ಪಾಸ್‌ಪೋರ್ಟ್‌ ಅಥವಾ ಐಡಿ ಸಿದ್ಧವಾಗಿರಿಸಿಕೊಳ್ಳಿ, ಇಲ್ಲವೇ ಎಂಇಎ ಪೋರ್ಟಲ್‌ನಲ್ಲಿ ನೋಂದಣಿ ಮಾಡಿಕೊಳ್ಳಿ. ಸಾಧ್ಯವಾದಷ್ಟು ಬೇಗ ನಾವು ನಿಮ್ಮನ್ನು ಸಂಪರ್ಕಿಸುತ್ತೇವೆ, ಅಲ್ಲಿಂದ ಹೊರ ತರಲು ಪ್ರಯತ್ನಿಸುತ್ತೇವೆ. ಸಾಧ್ಯವಾದಷ್ಟು ಪ್ರತಿಭಟನಾ ವಲಯಗಳಿಂದ ದೂರವಿರಿ ಎಂದು ಭಾರತೀಯ ರಾಯಭಾರ ಕಚೇರಿ ಹೇಳಿದೆ. ಇದನ್ನೂ ಓದಿ: ಅಗ್ನಿ ಅವಘಡ ಆದಾಗ ನಾನು ಅಲ್ಲಿರಲಿಲ್ಲ, ಮನೆಯಲ್ಲಿ ಯಾವ್ದೇ ಹಣ ಪತ್ತೆಯಾಗಿಲ್ಲ: ನ್ಯಾ. ಯಶವಂತ್ ವರ್ಮಾ

ಹೆಚ್ಚಾಯ್ತು ಯುದ್ಧ ಕಾರ್ಮೋಡ
ಇನ್ನೂ ಕತಾರ್ ನೆಲೆಗಳಿಂದ ಇರಾನ್ ಮೇಲೆ ಅಮೆರಿಕ ದಾಳಿ ಮಾಡಬಹುದು ಎನ್ನಲಾಗ್ತಿದೆ. ಹೀಗಾಗಿ, ಸಾಧ್ಯವಾದಷ್ಟೂ ನಾವು ಯುದ್ಧ ತಪ್ಪಿಸಲು ಬಯಸ್ತೇವೆ ಅಂತ ಕತಾರ್ ಹೇಳಿಕೊಂಡಿದೆ. ಈ ಬೆಳವಣಿಗೆಗಳ ನಡುವೆ, ಪ್ರತಿಭಟನಾಕಾರರ ವಿರುದ್ಧ ಬಲವಂತದ ಕ್ರಮಕ್ಕೆ ಟ್ರಂಪ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನಿನ್ನೆಯಷ್ಟೇ ʻಇರಾನ್ ದೇಶಪ್ರೇಮಿಗಳೇ ಪ್ರತಿಭಟನೆ ಮುಂದುವರಿಸಿ, ನಿಮಗೆ ಸಹಾಯ ಮಾಡ್ತೇವೆʼ ಎಂದಿದ್ದ ಟ್ರಂಪ್ ವಿರುದ್ಧ ಇರಾನ್ ಕಿಡಿಕಾರಿದ್ದು, ವಿಶ್ವಸಂಸ್ಥೆಯ ಕದ ತಟ್ಟಿದೆ. ಇರಾನ್‌ನಲ್ಲಿ ಸ್ಟಾರ್ ಲಿಂಕ್ ನಿನ್ನೆ ರಾತ್ರಿಯಿಂದ ನೆಟ್ವರ್ಕ್ ಸೇವೆ ಒದಗಿಸಿದೆ.

ಗ್ರೀನ್‌ಲ್ಯಾಂಡ್‌ಗೆ ಟ್ರಂಪ್‌ ವಾರ್ನಿಂಗ್‌
ಈ ಬೆನ್ನಲ್ಲೇ ನ್ಯಾಟೋ ಸಹಾಯ ಕೋರಿರುವ ಗ್ರೀನ್‌ಲ್ಯಾಂಡ್‌ಗೆ ಟ್ರಂಪ್ ನೇರ ವಾರ್ನಿಂಗ್ ಕೊಟ್ಟಿದ್ದು, ಗ್ರೀನ್‌ಲ್ಯಾಂಡ್ ಪ್ರಧಾನಿಗೆ ಅಪಾಯ ಕಟ್ಟಿಟ್ಟ ಬುತ್ತಿ ಅಂತ ಗುಡುಗಿದ್ದಾರೆ. ದೇಶದ ಸುರಕ್ಷತೆ ದೃಷ್ಠಿಯಿಂದ ಗ್ರೀನ್‌ಲ್ಯಾಂಡ್ ವಶಕ್ಕೆ ಪಡೆಯೋದು ಅನಿವಾರ್ಯ ಅಂತ ಟ್ರಂಪ್ ಸಮರ್ಥಿಸಿಕೊಂಡಿದ್ದಾರೆ. ಇದನ್ನೂ ಓದಿ: ಸುಕ್ಮಾ ಜಿಲ್ಲೆಯಲ್ಲಿ 29 ಮಂದಿ ನಕ್ಸಲರು ಮುಖ್ಯವಾಹಿನಿಗೆ

TAGGED:Ali Khameneidonald trumpindiaIndian Embassyiraniran protestUSAಅಮೆರಿಕಇರಾನ್ಇರಾನ್‌ ಪ್ರತಿಭಟನೆಭಾರತ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Ravindra Jadeja
Cricket

ಜಡೇಜಾ ಜಾದೂ – ತವರಲ್ಲೇ ಜೈಂಟ್ಸ್‌ ಕೆಡವಿ ಆರ್‌ಸಿಬಿ ಹಿಂದಿಕ್ಕಿದ ರಾಯಲ್ಸ್‌

Public TV
By Public TV
6 hours ago
Shivaraj Tangadagi
Districts

ಕುಡಿವ ನೀರಿಗಾಗಿ ಸಚಿವ ತಂಗಡಗಿ ಕಾರಿಗೆ ಗ್ರಾಮಸ್ಥರ ಮುತ್ತಿಗೆ 

Public TV
By Public TV
6 hours ago
BYRaghavendra
Districts

ಮೆಗ್ಗಾನ್ ಆಸ್ಪತ್ರೆಯಲ್ಲಿ ಎನ್ಐಸಿಯು ಘಟಕ ಸ್ಥಾಪನೆಗೆ ಕೇಂದ್ರದಿಂದ 5 ಕೋಟಿ ಅನುದಾನ: ಬಿವೈಆರ್

Public TV
By Public TV
7 hours ago
gas tanker overturns near kalghatagi traffic halted on national highway 63
Districts

ಕಲಘಟಗಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ – ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಸಂಚಾರ ಸ್ಥಗಿತ, ಮಾರ್ಗ ಬದಲಾವಣೆ

Public TV
By Public TV
7 hours ago
Davanagere By Election Our leaders have been cornered Ulemas slams Karnataka Congress govt
Bengaluru City

ನಮ್ಮ ನಾಯಕರನ್ನು ಮೂಲೆಗೆ ಸೇರಿಸಿದ್ದಾರೆ: ಕಾಂಗ್ರೆಸ್‌ ವಿರುದ್ಧ ಉಲೇಮಾಗಳು ಕಿಡಿ

Public TV
By Public TV
7 hours ago
DOVE
Bengaluru City

ಪಾರಿವಾಳದ ವಿಚಾರಕ್ಕೆ ಗಲಾಟೆ – ಚಾಕು ಇರಿದು ಯುವಕನ ಹತ್ಯೆ

Public TV
By Public TV
7 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?