Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚೆನ್ನೈ ಕಸ್ಟಮ್ಸ್‌ ಭಾರೀ ಲಂಚ- ಭಾರತದ ಕಾರ್ಯಾಚರಣೆ ನಿಲ್ಲಿಸುತ್ತೇವೆ ಎಂದ ಲಾಜಿಸ್ಟಿಕ್ಸ್ ಕಂಪನಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಚೆನ್ನೈ ಕಸ್ಟಮ್ಸ್‌ ಭಾರೀ ಲಂಚ- ಭಾರತದ ಕಾರ್ಯಾಚರಣೆ ನಿಲ್ಲಿಸುತ್ತೇವೆ ಎಂದ ಲಾಜಿಸ್ಟಿಕ್ಸ್ ಕಂಪನಿ

Latest

ಚೆನ್ನೈ ಕಸ್ಟಮ್ಸ್‌ ಭಾರೀ ಲಂಚ- ಭಾರತದ ಕಾರ್ಯಾಚರಣೆ ನಿಲ್ಲಿಸುತ್ತೇವೆ ಎಂದ ಲಾಜಿಸ್ಟಿಕ್ಸ್ ಕಂಪನಿ

Public TV
Last updated: October 2, 2025 9:30 pm
Public TV
Share
2 Min Read
Wintrack
SHARE

– ವಿನ್‌ಟ್ರ್ಯಾಕ್‌ ಕಂಪನಿಗೆ ಕಿರುಕುಳ

ನವದೆಹಲಿ: ಕಳೆದ 45 ದಿನಗಳಿಂದ ಚೆನ್ನೈನಲ್ಲಿರುವ ಕಸ್ಟಮ್ಸ್ (Chennai Customs) ನಿರಂತರ ಕಿರುಕುಳ ನೀಡುತ್ತಿದೆ ಎಂದು ಉಲ್ಲೇಖಿಸಿ ತಮಿಳುನಾಡು ಮೂಲದ ಲಾಜಿಸ್ಟಿಕ್ಸ್ ಸಂಸ್ಥೆ ವಿನ್‌ಟ್ರ್ಯಾಕ್‌ (Wintrack) ಭಾರತದಲ್ಲಿ (India) ತನ್ನ ಆಮದು-ರಫ್ತು ಕಾರ್ಯಾಚರಣೆಯನ್ನು ನಿಲ್ಲಿಸುವುದಾಗಿ ಪ್ರಕಟಿಸಿದೆ.

ಈ ವರ್ಷ ಚೆನ್ನೈನ ಕಸ್ಟಮ್ಸ್ ಅಧಿಕಾರಿಗಳು 2 ಬಾರಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ನಾವು ಇದಕ್ಕೆ ಒಪ್ಪದೇ ಅವರ ಬೇಡಿಕೆಗಳನ್ನು ಬಹಿರಂಗಪಡಿಸಿದ್ದರಿಂದ ನಮ್ಮ ಮೇಲೆ ದ್ವೇಷ ಸಾಧಿಸಿ ಪ್ರತೀಕಾರ ತೀರಿಸಿಕೊಂಡಿದ್ದಾರೆ. ಭಾರತದಲ್ಲಿ ನಮ್ಮ ವ್ಯವಹಾರವು ದುರ್ಬಲಗೊಂಡು ನಾಶವಾಗಿದೆ ಎಂದು ಎಕ್ಸ್‌ನಲ್ಲಿ ಕಂಪನಿ ಹೇಳಿಕೊಂಡಿದೆ.

From October 1, 2025, our company will cease import/export activities in India.

For the past 45 days, Chennai Customs officials have relentlessly harassed us.

After exposing their bribery practices twice this year, they retaliated, effectively crippling our operations and… pic.twitter.com/PmGib8srmM

— WINTRACK INC (@wintrackinc) October 1, 2025


ಕಂಪನಿಯ ಟ್ವೀಟ್ ಬೆನ್ನಲ್ಲೇ ಹಲವು ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಕಾಂಗ್ರೆಸ್ ಸಂಸದ ಶಶಿ ತರೂರ್ ಪ್ರತಿಕ್ರಿಯಿಸಿದ್ದು, ನಿಜವಾಗಿಯೂ ಇದು ನಿರಾಶಾದಾಯಕ ಎಂದಿದ್ದಾರೆ.  ಇದನ್ನೂ ಓದಿ: Chennai | ಅನುಮತಿಯಿಲ್ಲದೆ ಕಾರ್ಯಕ್ರಮ ಆಯೋಜಿಸಿದ 47 RSS ಕಾರ್ಯಕರ್ತರ ಬಂಧನ

@nsitharaman @FinMinIndia Please ACT @narendramodi @PMOIndia https://t.co/0qUDJZeR4G

— Mohandas Pai (@TVMohandasPai) October 2, 2025


ಆರಿನ್ ಕ್ಯಾಪಿಟಲ್‌ನ ಅಧ್ಯಕ್ಷ ಮತ್ತು ಇನ್ಫೋಸಿಸ್‌ನ ಮಾಜಿ ಸಿಎಫ್‌ಒ ಮೋಹನದಾಸ್ ಪೈ ಅವರು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಟ್ಯಾಗ್ ಮಾಡಿ, ನಮ್ಮ ಬಂದರುಗಳಲ್ಲಿ ವ್ಯವಸ್ಥಿತ ಭ್ರಷ್ಟಾಚಾರವನ್ನು ಹತ್ತಿಕ್ಕುವಲ್ಲಿ ನೀವು ವಿಫಲರಾಗಿದ್ದೀರಿ. ದಯವಿಟ್ಟು ಕ್ರಮ ಕೈಗೊಳ್ಳಿ ಎಂದು ಹೇಳಿದ್ದಾರೆ.

ಚೆನ್ನೈನಲ್ಲಿರುವ ಕಸ್ಟಮ್ಸ್ ಇಲಾಖೆ ಕಂಪನಿಯ ಆರೋಪವನ್ನು ಅಲ್ಲಗೆಳೆದಿದ್ದು, ಯಾವುದೇ ಲಂಚವನ್ನು ಕೇಳಿಲ್ಲ ಎಂದಿದೆ. ಆರೋಪ ಬಂದ ಬೆನ್ನಲ್ಲೇ ಕೇಂದ್ರ ಸರ್ಕಾರ ತನಿಖಗೆ ಆದೇಶಿಸಿದೆ.

TAGGED:Chennai CustomscorruptionindiaWintrackಚೆನ್ನೈ ಕಸ್ಟಮ್ಸ್‌ಭ್ರಷ್ಟಾಚಾರವಿನ್‌ಟ್ರ್ಯಾಕ್
Share This Article
Facebook Whatsapp Whatsapp Telegram

Cinema news

Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories
Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood

You Might Also Like

Stones pelted from mosque during Shivaji Jayanti stones pelted at police Bagalkote
Bagalkot

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು ತೂರಾಟ – ಪೊಲೀಸರ ಮೇಲೂ ಬಿತ್ತು ಕಲ್ಲು

Public TV
By Public TV
4 hours ago
Donald Trump gaza peace inauguration 1
Latest

6,7,8 ಆಯ್ತು ಈಗ ಭಾರತ, ಪಾಕ್‌ ಕಾದಾಟದಲ್ಲಿ 11 ಜೆಟ್‌ ಹೊಡೆದುರುಳಿಸಲಾಗಿದೆ ಎಂದ ಟ್ರಂಪ್‌

Public TV
By Public TV
5 hours ago
food inspection officer attacked in davangere
Crime

ದಾವಣಗೆರೆ | ಪೊಲೀಸರಿಗೆ ಹೊಡೆದ ಪ್ರಕರಣ ಮಾಸುವ ಮುನ್ನವೇ ಮತ್ತೊಬ್ಬ ಅಧಿಕಾರಿ ಮೇಲೆ ಹಲ್ಲೆ

Public TV
By Public TV
5 hours ago
dutch prime minister dick schoof arrives bengaluru 1
Bengaluru City

ಬೆಂಗಳೂರಿಗೆ ಆಗಮಿಸಿದ ನೆದರ್ ಲ್ಯಾಂಡ್ಸ್ ಪ್ರಧಾನಿ ಡಿಕ್ ಶೂಫ್  

Public TV
By Public TV
5 hours ago
Chikkamagaluru Police
Chikkamagaluru

ಸ್ನೇಹಿತೆ ಜೊತೆಗಿದ್ದ ಅಪ್ರಾಪ್ತನ ಮೇಲೆ ಅನ್ಯಕೋಮಿನ ಯುವಕರಿಂದ ನೈತಿಕ ಪೊಲೀಸ್‌ಗಿರಿ – ನಾಲ್ವರು ಅರೆಸ್ಟ್‌

Public TV
By Public TV
6 hours ago
forest officials raid bhatkal 21 kg of deer meat found in fridge
Crime

ಭಟ್ಕಳ | ಅರಣ್ಯಾಧಿಕಾರಿಗಳ ದಾಳಿ – ಫ್ರಿಡ್ಜ್‌ಲ್ಲಿ 21 ಕೆಜಿ ಜಿಂಕೆ ಮಾಂಸ ಪತ್ತೆ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?