Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕುವೈತ್‌ ಮೇಲೆ ಇರಾನ್‌ ದಾಳಿ – ವಿದ್ಯುತ್‌ ಸ್ಥಾವರದಲ್ಲಿದ್ದ ಭಾರತೀಯ ಕಾರ್ಮಿಕ ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕುವೈತ್‌ ಮೇಲೆ ಇರಾನ್‌ ದಾಳಿ – ವಿದ್ಯುತ್‌ ಸ್ಥಾವರದಲ್ಲಿದ್ದ ಭಾರತೀಯ ಕಾರ್ಮಿಕ ಸಾವು

Latest

ಕುವೈತ್‌ ಮೇಲೆ ಇರಾನ್‌ ದಾಳಿ – ವಿದ್ಯುತ್‌ ಸ್ಥಾವರದಲ್ಲಿದ್ದ ಭಾರತೀಯ ಕಾರ್ಮಿಕ ಸಾವು

Public TV
Last updated: March 30, 2026 10:22 am
Public TV
Share
1 Min Read
Kuwait Power Plant
SHARE

ಟೆಹ್ರಾನ್‌: ಕುವೈತ್‌ನ ವಿದ್ಯುತ್‌ ಸ್ಥಾವರ (Kuwait Power Plant) ಮತ್ತು ನಿರ್ಲವಣೀಕರಣ ಘಟಕದ ಮೇಲೆ ಇರಾನ್‌ ದಾಳಿಯಲ್ಲಿ ಭಾರತೀಯ ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ. ದಾಳಿಯಿಂದ ವಿದ್ಯುತ್‌ ಘಟಕದ ಕಟ್ಟಡವೊಂದಕ್ಕೆ ಭಾರೀ ಹಾನಿಯಾಗಿದೆ.

ಭಾನುವಾರ ಸಂಜೆ ಈ ಘಟನೆ ಸಂಭವಿಸಿದ್ದು, ಇದು ದೇಶದ ಮೇಲೆ ಇರಾನ್‌ (Iran) ನಡೆಸಿದ ಅತಿದೊಡ್ಡ ಆಕ್ರಮಣಗಳಲ್ಲಿ ಒಂದಾಗಿದೆ ಎಂದು ಕುವೈತ್‌ನ ವಿದ್ಯುತ್, ನೀರು ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯ ತಿಳಿಸಿದೆ. ಇದನ್ನೂ ಓದಿ: ಹಾರ್ಮುಜ್‌ ಜಲಸಂಧಿ ದಾಟಿದ ಭಾರತದ ಮತ್ತೆರಡು ಹಡಗು – ಮುಂಬೈ, ನವಮಂಗಳೂರಿಗೆ ಬರಲಿದೆ LPG ಟ್ಯಾಂಕರ್‌

ಇಸ್ರೇಲ್‌ನತ್ತ (Israel) ಉಡಾಯಿಸಲಾದ ಕ್ಷಿಪಣಿಗಳ ಮೂಲಕ ʻಭಾರತದ ಜನರಿಗೆ ಧನ್ಯವಾದಗಳುʼ ಎಂದು ಇರಾನ್ ಹೇಳಿದ ಮರುದಿನವೇ ಈ ಘಟನೆ ನಡೆದಿದೆ. ಘಟನೆಯ ಬಗ್ಗೆ ಕುವೈತ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಅಥವಾ ವಿದೇಶಾಂಗ ಸಚಿವಾಲಯ (MEA) ತಕ್ಷಣದ ಪ್ರತಿಕ್ರಿಯೆ ನೀಡಿಲ್ಲ.

ಇಸ್ರೇಲ್ ಮತ್ತು ಇತರ ದೇಶಗಳ ಮೇಲೆ ಉಡಾಯಿಸಲಾದ ಕ್ಷಿಪಣಿಗಳ ಮೇಲೆ ಭಾರತ, ಜರ್ಮನಿ, ಪಾಕಿಸ್ತಾನ ಮತ್ತು ಸ್ಪೇನ್ ದೇಶಗಳಿಗೆ ಧನ್ಯವಾದ ಅರ್ಪಿಸುವ ಕೈಬರಹದ ಚೀಟಿಗಳನ್ನು ಇರಾನ್ ಅಂಟಿಸಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಇದನ್ನೂ ಓದಿ: ಸೀಮೆಎಣ್ಣೆ ಸರಬರಾಜಿಗೆ ನಿಯಮ ಸಡಿಲಿಸಿದ ಕೇಂದ್ರ; ಪೆಟ್ರೋಲ್ ಪಂಪ್‌ಗಳ ಮೂಲಕ 60 ದಿನಗಳವರೆಗೆ ಮಾರಾಟಕ್ಕೆ ಅವಕಾಶ

ಇಸ್ರೇಲ್ ಮೇಲಿನ ದಾಳಿ ಕುರಿತಂತೆ ಮುಂಬೈಯಲ್ಲಿರುವ ಇರಾನ್‌ನ ಕಾನ್ಸುಲೇಟ್‌ ಕಚೇರಿ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ನಲ್ಲಿ ಮಾಹಿತಿ ನೀಡಿತ್ತು. ‘ಕ್ಷಿಪಣಿಗಳ ಮೇಲೆ ಭಾರತ, ಪಾಕಿಸ್ತಾನ, ಸ್ಪೇನ್ ಹಾಗೂ ಜರ್ಮನಿ ದೇಶದ ಜನರಿಗೆ ಧನ್ಯವಾದಗಳು’ ಎಂದು ಬರೆದಿರುವ ಫೋಟೊಗಳನ್ನೂ ಹಂಚಿಕೊಂಡಿತ್ತು. ಇದನ್ನೂ ಓದಿ: ರಾಜ್ಯ ಸರ್ಕಾರಗಳು ವಿಶ್ವಾಸದಿಂದ ಹೆಜ್ಜೆ ಇಡಬೇಕು – ತೈಲ ಅಭಾವ ವದಂತಿಗೆ ಜನ ಕಿವಿಗೊಡಂತೆ ಮೋದಿ ಕರೆ

TAGGED:Indian KilledIran StrikeKuwait Power Plantಇರಾನ್‌ ದಾಳಿಕುವೈತ್ಭಾರತೀಯ ಕಾರ್ಮಿಕ
Share This Article
Facebook Whatsapp Whatsapp Telegram

Cinema news

lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories

You Might Also Like

AI Image
Crime

ಅಂಗಡಿಯಲ್ಲಿ ಕ್ಯಾಂಡಿ ಕದ್ದಿದ್ದಕ್ಕೆ ಕೋಲಿನಿಂದ ಹೊಡೆದು ಮಗಳ ಹತ್ಯೆಗೈದ ಪಾಪಿ ತಂದೆ

Public TV
By Public TV
2 minutes ago
MS Dhoni 4
Cricket

CSK ಗೆ ಶಾಕ್‌ – ಮೊದಲ 6 ಪಂದ್ಯಗಳಿಗೆ ಧೋನಿ ಅಲಭ್ಯ; ಇದೇ ಆವೃತ್ತಿಯಲ್ಲಿ ಗುಡ್‌ಬೈ ಹೇಳ್ತಾರಾ?

Public TV
By Public TV
3 minutes ago
Hibiscus Flower
Crime

ಒಣಗಿದ ದಾಸವಾಳ ನುಂಗಿ 6 ತಿಂಗಳ ಮಗು ಸಾವು

Public TV
By Public TV
21 minutes ago
Shell Petrol Bunk
Bengaluru City

ಜನರಿಗೆ ಶಾಕ್‌ ಮೇಲೆ ಶಾಕ್‌ – ಲೀಟರ್ ಪೆಟ್ರೋಲ್‌ ಬೆಲೆ 6 ರೂ., ಡೀಸೆಲ್‌ 7 ರೂ. ಹೆಚ್ಚಳ

Public TV
By Public TV
39 minutes ago
bengaluru development authority bda
Bengaluru City

ಬಹುನಿರೀಕ್ಷಿತ ಬೆಂಗಳೂರು ಬ್ಯುಸಿನೆಸ್ ಕಾರಿಡಾರ್‌ಗೆ ಟೆಂಡರ್ ಆಹ್ವಾನಿಸಿದ ಬಿಡಿಎ

Public TV
By Public TV
48 minutes ago
Caste Census 1
Bagalkot

2027 ರ ಜನಗಣತಿ ಪ್ರಯುಕ್ತ ರಾಜ್ಯದಲ್ಲಿ ಏ.1 ರಿಂದ ಮನೆ ಗಣತಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?