Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಾರ್ಮುಜ್‌ ದಾಟಲು ಗ್ರೀನ್‌ ಸಿಗ್ನಲ್‌ – ಭಾರತಕ್ಕೆ ಬಂತು LPG ಟ್ಯಾಂಕರ್‌, ಪೈನ್‌ ಗ್ಯಾಸ್‌ ಹೊತ್ತ ಮತ್ತೆರಡು ಹಡಗು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಹಾರ್ಮುಜ್‌ ದಾಟಲು ಗ್ರೀನ್‌ ಸಿಗ್ನಲ್‌ – ಭಾರತಕ್ಕೆ ಬಂತು LPG ಟ್ಯಾಂಕರ್‌, ಪೈನ್‌ ಗ್ಯಾಸ್‌ ಹೊತ್ತ ಮತ್ತೆರಡು ಹಡಗು

Latest

ಹಾರ್ಮುಜ್‌ ದಾಟಲು ಗ್ರೀನ್‌ ಸಿಗ್ನಲ್‌ – ಭಾರತಕ್ಕೆ ಬಂತು LPG ಟ್ಯಾಂಕರ್‌, ಪೈನ್‌ ಗ್ಯಾಸ್‌ ಹೊತ್ತ ಮತ್ತೆರಡು ಹಡಗು

Public TV
Last updated: March 29, 2026 10:53 am
Public TV
Share
2 Min Read
indian LPG Tankers
SHARE

– ಇನ್ನೂ 20 ಹಡಗು ಹಾರ್ಮುಜ್‌ ಜಲಸಂಧಿಯಲ್ಲೇ ಲಾಕ್‌

ನವದೆಹಲಿ/ಟೆಹ್ರಾನ್‌: ಹಾರ್ಮುಜ್‌ ಜಲಸಂಧಿಯಲ್ಲಿ (Strait of Hormuz) ಕ್ಲಿಯರೆನ್ಸ್‌ ಪಡೆದ ಬಳಿಕ ಭಾರತೀಯ ಎಲ್‌ಪಿಜಿ ಟ್ಯಾಂಕರ್‌ ಹೊತ್ತ ʻಜಗ್‌ ವಸಂತ್‌ʼ ಹಡಗು ಮತ್ತು ಪೈನ್‌ ಗ್ಯಾಸ್‌ ಹೊತ್ತ ಹಡಗು ಸುರಕ್ಷಿತವಾಗಿ ಭಾರತ ತಲುಪಿವೆ. ಇನ್ನೂ ಎರಡು ಹಡಗು ಮಾರ್ಗಮಧ್ಯದಲ್ಲಿದ್ದು, ಸುಮಾರು 20 ಹಡಗುಗಳು (Indian Ships) ಅನುಮತಿಗಾಗಿ ಕಾಯುತ್ತಾ ಹಾರ್ಮುಜ್‌ ಜಲಸಂಧಿಯಲ್ಲೇ ಸಿಲುಕಿಕೊಂಡಿವೆ.

ಹೌದು. ಲಿಕ್ವಿಡ್‌ ಪೆಟ್ರೋಲಿಯಂ ಗ್ಯಾಸ್‌ (LPG) ಸಾಗಿಸುತ್ತಿದ್ದ ಭಾರತದ ಧ್ವಜ ಹೊತ್ತ ಎರಡು ಟ್ಯಾಂಕರ್‌ಗಳು (LPG Tankers) ಸುರಕ್ಷಿತವಾಗಿ ಇರಾನ್‌ನ ಹಾರ್ಮುಜ್‌ ಜಲಸಂಧಿ ದಾಟಿ ಭಾರತಕ್ಕೆ ಬಂದಿವೆ. ವರದಿಗಳ ಪ್ರಕಾರ, ಇರಾನ್‌ ಅಧಿಕಾರಿಗಳು ಗೊತ್ತುಪಡಿಸಿದ ಮಾರ್ಗಗಳನ್ನೇ ಅನುಸರಿಸಿ 2 ಹಡಗು ಸುರಕ್ಷಿತವಾಗಿ ಪ್ರಯಾಣ ಬೆಳೆಸಿವೆ. ಜಗ್ ವಸಂತ್‌ನಲ್ಲಿದ್ದ 14 ಸಿಬ್ಬಂದಿ ಕೂಡ ಆರೋಗ್ಯವಾಗಿದ್ದಾರೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ.

two more india bound petroleum vessels cross strait of hormuz navy on standby

ಜಗ್‌ ವಸಂತ್‌ ಶುಕ್ರವಾರ (ಮಾ.27) ರಾತ್ರಿ 8 ಗಂಟೆ ಸುಮಾರಿಗೆ ದೀನದಯಾಳ್‌ ಬಂಧರು ಪ್ರಾಧಿಕಾರದ ಟರ್ಮಿನಲ್‌ ವಡಿನಾರ್‌ನಲ್ಲಿ ಲಂಗರು ಹಾಕಿತು. 230 ಮೀಟರ್‌ ಉದ್ದದ ಬೃಹತ್‌ ಹಡಗು 47,000 ಟನ್‌ ಎಲ್‌ಪಿಜಿ ಸಾಗಿಸುತ್ತಿತ್ತು. ಇದರ ಸರಕನ್ನು ಹೆಚ್ಚಿನ ಸಾಗಣೆಗಾಗಿ ಮತ್ತೊಂದು ಹಡಗಿಗೆ ವರ್ಗಾಯಿಸಲಾಗಿದೆ.

ಪೈನ್‌ ಗ್ಯಾಸ್‌ ಟ್ಯಾಂಕರ್‌ ಹೊತ್ತ 2ನೇ ಹಡಗು ಸಹ ಶುಕ್ರವಾರ ರಾತ್ರಿಯೇ ಭಾರತದ ಗಡಿ ತಲುಪಿದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್‌ನಿಂದ ಬಾಡಿಗೆಗೆ ಪಡೆಯಲಾದ ಈ ಹಡಗು ಏಪ್ರಿಲ್ 2 ರಂದು ಒಡಿಶಾದ ಧಮ್ರಾ ಬಂದರನ್ನು ಪ್ರವೇಶಿಸುವ ನಿರೀಕ್ಷೆಯಿದೆ.

Hormuz

20 ಹಡಗು ಹಾರ್ಮುಜ್‌ನಲ್ಲೇ ಲಾಕ್‌
ಕಡಲ ಸಂರಕ್ಷಣಾ ಪಡೆಗಳ ಮಾಹಿತಿ ಪ್ರಕಾರ, ಭಾರತೀಯ ಧ್ವಜ ಹೊಂದಿರುವ ಇತರ 3 LPG ಹಡಗುಗಳಾದ ಜಗ್ ವಿಕ್ರಮ್, ಗ್ರೀನ್ ಆಶಾ ಮತ್ತು ಗ್ರೀನ್ ಸಾನ್ವಿ – ಮಿನಾ ಸಕ್ರ್ ಬಳಿ ಲಂಗರು ಹಾಕಿವೆ. ಜಲಸಂಧಿಯ ಮೂಲಕ ಹಾದುಹೋಗಲು ಭಾರತೀಯ ನೌಕಾಪಡೆಯಿಂದ ಸೂಚನೆಗಳಿಗಾಗಿ ಕಾಯುತ್ತಿವೆ ಎಂದು ತಿಳಿದುಬಂದಿದೆ.

ಕಳೆದ ಫೆಬ್ರವರಿ 28 ಎಂದು ಇರಾನ್‌ ಯುದ್ಧ ಪ್ರಾರಂಭವಾದಾಗಿನಿಂದ ಈವರೆಗೆ 4 LPG ಮತ್ತು 2 ಕಚ್ಚಾ ತೈಲ ಟ್ಯಾಂಕರ್‌ಗಳು ಹಾರ್ಮುಜ್‌ ಜಲಸಂಧಿ ದಾಟಿ ಭಾರತ ಪ್ರವೇಶಿಸಿವೆ. ಇನ್ನೂ ಸುಮಾರು 18 ರಿಂದ 20 ಭಾರತೀಯ ಹಡಗುಗಳು ಕೊಲ್ಲಿಯಲ್ಲಿ ಸಿಲುಕಿಕೊಂಡಿವೆ, ಇದರಲ್ಲಿ 677 ಕ್ಕೂ ಹೆಚ್ಚು ಭಾರತೀಯ ಸಿಬ್ಬಂದಿ ಇದ್ದಾರೆ ಎಂದು ವರದಿಗಳು ತಿಳಿಸಿವೆ.

TAGGED:Indian ShipsLPG Tankersಇರಾನ್ಎಲ್‌ಪಿಜಿ ಟ್ಯಾಂಕರ್‌ಜಗ್‌ ವಸಂತ್‌ಭಾರತೀಯ ಹಡಗುಗಳುಹಾರ್ಮುಜ್ ಜಲಸಂಧಿ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Siddaramaiah 4
Districts

ನ್ಯಾಯ ವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು: ಸಿದ್ದರಾಮಯ್ಯ

Public TV
By Public TV
12 minutes ago
F16 Fighter Jet
Latest

ಅಮೆರಿಕದ ಮತ್ತೊಂದು F-16 ಜೆಟ್‌ ಹೊಡೆದುರುಳಿಸಿದ ಇರಾನ್‌; ವಿಶ್ವವಿದ್ಯಾಲಯಗಳನ್ನ ಉಡಾಯಿಸೋದಾಗಿ ಬೆದರಿಕೆ

Public TV
By Public TV
48 minutes ago
Alok Kumar
Bengaluru City

`ಜೈಲಲ್ಲಿ ಮೊಬೈಲ್ ಕೊಟ್ಟಿದ್ದೇ ಅಲೋಕ್ ಕುಮಾರ್’ – ವಿಡಿಯೋ ಮಾಡಿ ಹರಿಬಿಟ್ಟಿದ್ದ ವಿಚಾರಣಾಧೀನ ಕೈದಿಗಳು

Public TV
By Public TV
1 hour ago
Kolara 3
Districts

ಕೋಲಾರದಲ್ಲಿ ಶೋಭಯಾತ್ರೆ – ಇಂದಿನಿಂದ 7 ದಿನ ಶ್ರೀ ಕಾಲರುದ್ರ ಮಹಾಯಜ್ಞ

Public TV
By Public TV
1 hour ago
Gurugram Thar Accident Kills Garndfather and grandsons
Crime

ನಡೆದುಕೊಂಡು ಹೋಗುತ್ತಿದ್ದವರಿಗೆ ಥಾರ್ ಡಿಕ್ಕಿ – ಅಜ್ಜ, ಇಬ್ಬರು ಮೊಮ್ಮಕ್ಕಳು ದುರ್ಮರಣ

Public TV
By Public TV
2 hours ago
Gadag Youth Suspected Death
Crime

ಸುಟ್ಟ ಸ್ಥಿತಿಯಲ್ಲಿ ಯುವಕನ ಶವ ಪತ್ತೆ – ಕೊಲೆ ಮಾಡಿ ಸುಟ್ಟು ಬಿಸಾಕಿರುವ ಶಂಕೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?