Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಮೆರಿಕದಲ್ಲಿ ಅಗ್ನಿ ಅವಘಡ – ತೆಲಂಗಾಣ ಮೂಲದ ವಿದ್ಯಾರ್ಥಿನಿ ಸಜೀವ ದಹನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಅಮೆರಿಕದಲ್ಲಿ ಅಗ್ನಿ ಅವಘಡ – ತೆಲಂಗಾಣ ಮೂಲದ ವಿದ್ಯಾರ್ಥಿನಿ ಸಜೀವ ದಹನ

Latest

ಅಮೆರಿಕದಲ್ಲಿ ಅಗ್ನಿ ಅವಘಡ – ತೆಲಂಗಾಣ ಮೂಲದ ವಿದ್ಯಾರ್ಥಿನಿ ಸಜೀವ ದಹನ

Public TV
Last updated: December 7, 2025 12:26 pm
Public TV
Share
1 Min Read
Sahaja Reddy Udumala
SHARE

ನ್ಯೂಯಾರ್ಕ್‌: ಅಮೆರಿಕದ (America) ಆಲ್ಬನಿಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ (Fire Acciden) ತೆಲಂಗಾಣ (Telangana) ಮೂಲದ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿದ್ದಾಳೆ.

ಅಗ್ನಿ ಅವಘಡದಲ್ಲಿ ಸಾವನ್ನಪ್ಪಿದ ವಿದ್ಯಾರ್ಥಿನಿಯನ್ನು ತೆಲಂಗಾಣದ ಜನಗಾಂವ್ ಜಿಲ್ಲೆಯ ಸಹಜಾ ರೆಡ್ಡಿ (24) (Sahaja Reddy Udumala) ಎಂದು ಗುರುತಿಸಲಾಗಿದೆ. ಮೊದಲಿಗೆ ಬೆಂಕಿ ಪಕ್ಕದ ಕಟ್ಟಡದಲ್ಲಿ ಕಾಣಿಸಿಕೊಂಡಿದ್ದು, ಸಹಜಾಳ ಮನೆಗೆ ವ್ಯಾಪಿಸಿತ್ತು. ಬೆಂಕಿ ಹೊತ್ತಿಕೊಂಡಾಗ ಆಕೆ ನಿದ್ರೆಯಲ್ಲಿದ್ದಿದ್ದರಿಂದ ಬಚಾವ್‌ ಆಗಲು ಸಾಧ್ಯವಾಗಿಲ್ಲ ಎಂದು ವರದಿಯಾಗಿದೆ. ಇದನ್ನೂ ಓದಿ: ಹುಟ್ಟುಹಬ್ಬದ ಸಂಭ್ರಮದ ವೇಳೆ ಆಕಸ್ಮಿಕವಾಗಿ ಸಿಡಿದ ಗುಂಡು – ಭಾರತ ಮೂಲದ ವಿದ್ಯಾರ್ಥಿ ಅಮೆರಿಕದಲ್ಲಿ ಸಾವು

ಈ ಬಗ್ಗೆ X ನಲ್ಲಿ ಪೋಸ್ಟ್ ಮಾಡಿರುವ ಭಾರತದ ಕಾನ್ಸುಲೇಟ್ ಜನರಲ್, “ಆಲ್ಬನಿಯಲ್ಲಿ ನಡೆದ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆಯಲ್ಲಿ ಪ್ರಾಣ ಕಳೆದುಕೊಂಡ ಭಾರತೀಯ ಮೂಲದ ಸಹಜ ರೆಡ್ಡಿ ಉದುಮಲ ಅವರ ಅಕಾಲಿಕ ನಿಧನದಿಂದ ನಾವು ತೀವ್ರ ದುಃಖಿತರಾಗಿದ್ದೇವೆ. ಈ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದೆ. ಸಂತ್ರಸ್ತೆಯ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದು, ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುವುದಾಗಿ ಕಾನ್ಸುಲೇಟ್ ತಿಳಿಸಿದೆ.

ಸಹಜಾ ಅವರ ಮರಣದಿಂದ ಕುಟುಂಬ ಹಾಗೂ ಗ್ರಾಮ ದುಃಖದಲ್ಲಿ ಮುಳುಗಿದೆ. ಅವರು ಹೈದರಾಬಾದ್‌ನಲ್ಲಿ ಟಿಸಿಎಸ್‌ನಲ್ಲಿ ಉದ್ಯೋಗಿಯಾಗಿರುವ ಉದುಮುಲ ಜಯಕರ್ ರೆಡ್ಡಿ ಮತ್ತು ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕಿ ಗೋಪುಮರಿಯಾ ಶೈಲಜಾ ಅವರ ಹಿರಿಯ ಮಗಳಾಗಿದ್ದರು. ಸಹಜಾ 2021 ರಲ್ಲಿ ಉನ್ನತ ಶಿಕ್ಷಣಕ್ಕಾಗಿ ಅಮೆರಿಕಕ್ಕೆ ತೆರಳಿದ್ದರು. ಅವರು ನ್ಯೂಯಾರ್ಕ್‌ನ ಆಲ್ಬನಿಯಲ್ಲಿ ವಾಸವಾಗಿದ್ದರು. ಪೋಷಕರು ವಿದೇಶದಿಂದ ತಮ್ಮ ಮಗಳ ಮೃತದೇಹವನ್ನು ಸ್ವದೇಶಕ್ಕೆ ತರಲು ಸರ್ಕಾರದ ಸಹಾಯ ಕೋರಿದ್ದಾರೆ.

ಸಂತ್ರಸ್ತೆಯ ಕುಟುಂಬಕ್ಕಾಗಿ ಗೋಫಂಡ್‌ಮಿ ರಚನೆ
ಸಹಜಾ ಅವರ ಸೋದರಸಂಬಂಧಿ ರತ್ನ ಗೋಪು ಗೋಫಂಡ್‌ಮಿ ರಚಿಸಿದ್ದಾರೆ. ಈ ನಿಧಿಯು ಅಂತ್ಯಕ್ರಿಯೆ ಮತ್ತು ಸಾರಿಗೆ ವ್ಯವಸ್ಥೆಗಳು, ಕುಟುಂಬಕ್ಕೆ ಬೆಂಬಲ ಮತ್ತು ದುರಂತ ಅಪಘಾತದಿಂದ ಉಂಟಾದ ಹೆಚ್ಚುವರಿ ವೆಚ್ಚಗಳ ಭರಿಸಲಿದೆ ಎನ್ನಲಾಗಿದೆ. ಇದನ್ನೂ ಓದಿ: ಅಮೆರಿಕದಲ್ಲಿ ಟ್ರಕ್, ಕಾರು ನಡುವೆ ಅಪಘಾತ – ಭಾರತ ಮೂಲದ ನಾಲ್ವರು ಸಜೀವ ದಹನ

TAGGED:americaFire accidentSahaja Reddy Udumalatelangana
Share This Article
Facebook Whatsapp Whatsapp Telegram

Cinema news

Singer Mangli
ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? – ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ; FIR ದಾಖಲು
Bengaluru City Cinema Crime Latest Top Stories
Duniya Vijay 1
ನಟ ದುನಿಯಾ ವಿಜಯ್ ಸೇರಿ 20 ಮಂದಿಗೆ ಬಾಗಲೂರು ಪೊಲೀಸರಿಂದ ನೋಟಿಸ್‌?
Cinema Latest Main Post Sandalwood
high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema

You Might Also Like

HD Kumaraswamy 2
Bengaluru City

ಒಂದು ಬಾರಿ ಅಧಿಕಾರ ಕೊಟ್ಟರೆ ರಾಜ್ಯಕ್ಕೆ ಹಿಡಿದಿರೋ ಗ್ರಹಣ ಮುಕ್ತ ಮಾಡ್ತೇನೆ: ಕುಮಾರಸ್ವಾಮಿ

Public TV
By Public TV
26 minutes ago
Iran Flight
Latest

ವಿಮಾನದ ಸೀಟಲ್ಲಿ ಮೃತ ವಿದ್ಯಾರ್ಥಿಗಳ ಫೋಟೋ, ರಕ್ತದಲ್ಲಿ ಮಿಂದ ಬ್ಯಾಗ್‌ನೊಂದಿಗೆ ಇಸ್ಲಾಮಾಬಾದ್‌ಗೆ ಬಂದ ಇರಾನ್‌ ನಿಯೋಗ

Public TV
By Public TV
48 minutes ago
Vaibhav Sooryavanshi and virat kohli
Cricket

RCB ವಿರುದ್ಧ ಅಬ್ಬರದ ಬ್ಯಾಟಿಂಗ್ – ವೈಭವ್ ಆಟಕ್ಕೆ ವಿರಾಟ್ ಕೊಹ್ಲಿ ಮೆಚ್ಚುಗೆ

Public TV
By Public TV
1 hour ago
Digital Arrest
Belgaum

ಬೆಳಗಾವಿ ಉದ್ಯಮಿಗೆ ಡಿಜಿಟಲ್‌ ಅರೆಸ್ಟ್‌ – 15 ಕೋಟಿ ವಂಚಿಸಿದ್ದ ಇಬ್ಬರು ಅರೆಸ್ಟ್‌

Public TV
By Public TV
2 hours ago
Abdul Jabbar
Davanagere

ದಾವಣಗೆರೆ ಕಾಂಗ್ರೆಸ್‌ನಲ್ಲಿ ಬಿರುಗಾಳಿ – ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ

Public TV
By Public TV
2 hours ago
leopard brahmavara
Latest

ಬ್ರಹ್ಮಾವರ ತಾಲೂಕಿನಲ್ಲಿ ಹೆಚ್ಚಿದ ಚಿರತೆಗಳ ಕಾಟ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?