Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Karnataka

ಕೋವ್ಯಾಕ್ಸಿನ್ ತುರ್ತು ಬಳಕೆಗೆ  WHO ಅನುಮೋದನೆ

Public TV
Last updated: November 3, 2021 8:42 pm
Public TV
Share
1 Min Read
COVAXIN.1 1
SHARE

ನವದೆಹಲಿ: ಭಾರತ್ ಬಯೋಟೆಕ್ ಸಂಸ್ಥೆ ಉತ್ಪಾದಿಸಿದ ಕೋವ್ಯಾಕ್ಸಿನ್ ಲಸಿಕೆ ತುರ್ತು ಬಳಕೆಗೆ ವಿಶ್ವ ಆರೋಗ್ಯ ಸಂಸ್ಥೆ ಅನುಮೋದನೆ ನೀಡಿದೆ.

ಮಾರಕ ಕೊರೊನಾ ವೈಸರ್‌ನಿಂದ ತಪ್ಪಿಸಿಕೊಳ್ಳಲು ಲಸಿಕೆ ಇಲ್ಲದ ದೇಶಗಳು ತುರ್ತಾಗಿ ಭಾರತದ ಕೋವ್ಯಾಕ್ಸಿನ್ ಬಳಸಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.

covaxin bharat biotech CORONA COVID 2

ಇನ್ಮುಂದೆ ಕೋವ್ಯಾಕ್ಸಿನ್ ಲಸಿಕೆ ಪಡೆದುಕೊಂಡವರು ಎಲ್ಲಾ ದೇಶಗಳಿಗೂ ಹೋಗಬಹುದು. ವಿಶ್ವ ಆರೋಗ್ಯ ಸಂಸ್ಥೆ ಅನುಮೋದನೆ ಬಳಿಕ ಎಲ್ಲಾ ದೇಶಗಳು ಈಗ ಕೋವ್ಯಾಕ್ಸಿನ್ ಬಳಸಬಹುದು ಕೊವಿಶೀಲ್ಡ್ ಜೊತೆಗೆ ಈಗ ಕೋವ್ಯಾಕ್ಸಿನ್ ಕೂಡ ವಿಶ್ವ ಅಧಿಕೃತ ಲಸಿಕೆಗಳ ಪಟ್ಟಿಗೆ ಸೇರಿದೆ. ಇದನ್ನೂ ಓದಿ: ಪುನೀತ್ ಸಾವಿನ ರಹಸ್ಯ ಒಂದೊಂದೇ ಬಯಲು!

covaxin bharat biotech CORONA COVID

ಆರಂಭದಿಂದಲು ಭಾರತ ಕೋವ್ಯಾಕ್ಸಿನ್‍ಗೆ ಅನುಮೋದನೆ ನೀಡಲು ವಿಶ್ವ ಆರೋಗ್ಯ ಸಂಸ್ಥೆ(WHO) ತಕರಾರು ಮಾಡುತ್ತಲೇ ಕೋವ್ಯಾಕ್ಸಿನ್ ಸಂಬಂಧ ಹಲವು ಡೀಟೈಲ್ಸ್ ನಮಗೆ ಸಿಕ್ಕಿಲ್ಲ ಎಂದು ಖ್ಯಾತೆ ತೆಗೆಯುತ್ತಿತ್ತು. ಭಾರತ ಯಾವಾಗ ಇತರ ದೇಶಗಳಿಗೆ ಲಸಿಕೆ ನೀಡೋದಿಲ್ಲ ಎಂದು ಕೆಲವು ಕ್ರಮಗಳನ್ನು ತೆಗೆದುಕೊಂಡಿತೋ ಅಂದು ಮೋದಿ ಸರ್ಕಾರದ ಒತ್ತಡಕ್ಕೆ ವಿಶ್ವ ಆರೋಗ್ಯ ಸಂಸ್ಥೆ ಮಣಿದಿದೆ. ಇದನ್ನೂ ಓದಿ: ಚಪ್ಪಲಿ ತೆಗೆದು ಅಭಿಮಾನಿಗಳಿಂದ ಅಪ್ಪುಗೆ ಅಂತಿಮ ನಮನ- ಬಿಬಿಎಂಪಿಯಿಂದ ರಾಶಿ ರಾಶಿ ಸ್ಲಿಪ್ಪರ್ಸ್ ತೆರವು

COVAXINE 2

ವಿಶ್ವ ಆರೋಗ್ಯ ಸಂಸ್ಥೆ ಕೊನೆಗೂ ಭಾರತ ಕೋವ್ಯಾಕ್ಸಿನ್‍ಗೆ ಅನುಮೋದನೆ ನೀಡಿದೆ. ಈ ಮುನ್ನ ಆಸ್ಟ್ರೇಲಿಯಾ ಸೇರಿದಂತೆ ಹಲವು ದೇಶಗಳು ಕೋವ್ಯಾಕ್ಸಿನ್ ಅನುಮೋದಿಸಿದ್ದವು. ಇದನ್ನೂ ಓದಿ: ಅಪ್ಪು ಸಮಾಧಿ ಬಳಿ ನೃತ್ಯ ನಮನ ಸಲ್ಲಿಸಿದ ಪುಟಾಣಿಗಳು

TAGGED:COVAXINwhoಆಸ್ಟ್ರೇಲಿಯಾಕೋವ್ಯಾಕ್ಸಿನ್ವಿಶ್ವ ಆರೋಗ್ಯ ಸಂಸ್ಥೆ
Share This Article
Facebook Whatsapp Whatsapp Telegram

You Might Also Like

Hubballi Reels
Dharwad

ರೀಲ್ಸ್‌ ರಾಜನಿಗೆ ಬಿಸಿ ಮುಟ್ಟಿಸಿದ ಹುಬ್ಬಳ್ಳಿ ಪೊಲೀಸ್‌ – ನಿಮಗೂ ಈ ಅನುಭವ ಆಗಿರಬೇಕಲ್ವಾ?

Public TV
By Public TV
4 minutes ago
CRIME
Crime

ಖಾಸಗಿ ಅಂಗದ ಮೇಲೆ ಕಾದ ಕಬ್ಬಿಣದಿಂದ ಬರೆ ಹಾಕಿ ಚಿತ್ರಹಿಂಸೆ – ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಬಲಿ

Public TV
By Public TV
18 minutes ago
Heavy Rain
Belgaum

ರಾಜ್ಯದ ಹಲವೆಡೆ ವರುಣಾರ್ಭಟ – ಭಾರೀ ಮಳೆಗೆ ರಸ್ತೆ ಮುಳುಗಡೆ, ಅವಾಂತರ ಸೃಷ್ಟಿ

Public TV
By Public TV
55 minutes ago
Temba Bavuma 2
Cricket

ಆಸೀಸ್‌ ಲಕ್ಕಿ ಚಾರ್ಮ್‌ಗಳಿಗೆ ಸೋಲಿನ ರುಚಿ ತೋರಿಸಿದ ಹರಿಣರು – ಹೇಜಲ್ವುಡ್‌ ಗೆಲುವಿನ ನಾಗಾಲೋಟಕ್ಕೆ ಬ್ರೇಕ್‌

Public TV
By Public TV
1 hour ago
Koppal nava brindavana
Districts

ರಘುವರ್ಯ ತೀರ್ಥರ ಮಧ್ಯಾರಾಧನೆ ಮಹೋತ್ಸವ ಸಂಪನ್ನ

Public TV
By Public TV
1 hour ago
WTC SA 3
Cricket

ದ. ಆಫ್ರಿಕಾ ಈಗ ʻವಿಶ್ವ ಟೆಸ್ಟ್‌ ಚಾಂಪಿಯನ್‌ʼ – 27 ವರ್ಷಗಳ ಬಳಿಕ ಐಸಿಸಿ ಪ್ರಶಸ್ತಿ ಬರ ನೀಗಿಸಿಕೊಂಡ ಹರಿಣರು

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?