ಮುಂಬೈ: ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗೆ ತಂಡವನ್ನು ಪ್ರಕಟಿಸಿದ್ದು, ನಾಯಕತ್ವವನ್ನು ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ವಹಿಸಿಕೊಳ್ಳಲಿದ್ದಾರೆ.
Advertisement
ಭಾರತ-ನ್ಯೂಜಿಲೆಂಡ್ ನಡುವಿನ ಟಿ20 ಅಂತಾರಾಷ್ಟ್ರೀಯ ಸರಣಿಯ ಮೂರು ಪಂದ್ಯಗಳು ಜೈಪುರ, ರಾಂಚಿ, ಕೋಲ್ಕತ್ತದಲ್ಲಿ ನಡೆಯಲಿವೆ. ಟೆಸ್ಟ್‌ನ ಎರಡು ಪಂದ್ಯಗಳು ಕಾನ್ಪುರ, ಮುಂಬೈನಲ್ಲಿ ನಡೆಯಲಿವೆ. ಇದನ್ನೂ ಓದಿ: ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸುವಾಗ ರಾಷ್ಟ್ರಪತಿಯ ದೃಷ್ಟಿ ತೆಗೆದ ಮಂಜಮ್ಮ ಜೋಗತಿ!
Advertisement
Advertisement
ಯಾರಿಗೆಲ್ಲ ಸ್ಥಾನ?
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಋತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್-ಕೀಪರ್), ಇಶಾನ್ ಕಿಶನ್ (ವಿಕೆಟ್-ಕೀಪರ್), ವೆಂಕಟೇಶ್ ಅಯ್ಯರ್, ಯುಜುವೇಂದ್ರ ಚಹಲ್, ಆರ್ ಅಶ್ವಿನ್, ಅಕ್ಷರ್ ಪಟೇಲ್, ಅವೇಶ್ ಖಾನ್, ಭುವನೇಶ್ವರ್ ಕುಮಾರ್, ದೀಪಕ್ ಚಾಹರ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್. ಇದನ್ನೂ ಓದಿ: ನ.11 ಕ್ಕೆ ರಾಜ್ಯಾದ್ಯಂತ ಒನಕೆ ಓಬವ್ವ ಜಯಂತಿ ಆಚರಣೆಗೆ ಸರ್ಕಾರ ಆದೇಶ
Advertisement