Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಾರತದ ಕಿರಿಯ ಮೇಯರ್, ಕೇರಳದ ಕಿರಿಯ ಶಾಸಕನೊಂದಿಗೆ ನಿಶ್ಚಿತಾರ್ಥ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಭಾರತದ ಕಿರಿಯ ಮೇಯರ್, ಕೇರಳದ ಕಿರಿಯ ಶಾಸಕನೊಂದಿಗೆ ನಿಶ್ಚಿತಾರ್ಥ

Public TV
Last updated: March 6, 2022 4:53 pm
Public TV
Share
1 Min Read
mayor engagement
SHARE

ತಿರುವನಂತಪುರಂ: ಕೇರಳದ ತಿರುವನಂತಪುರಂನ ಮೇಯರ್ ಆರ್ಯ ರಾಜೇಂದ್ರನ್ ಬಲುಸ್ಸೆರಿಯ ಶಾಸಕ ಸಚಿನ್ ದೇವ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ವಿಶೇಷವೆಂದರೆ ಆರ್ಯ ರಾಜೇಂದ್ರನ್ ಭಾರತದ ಅತ್ಯಂತ ಕಿರಿಯ ಮೇಯರ್ ಆಗಿದ್ದು, ಸಚಿನ್ ದೇವ್ ಕೇರಳ ವಿಧಾನಸಭೆಯ ಅತ್ಯಂತ ಕಿರಿಯ ಎಂಎಲ್‌ಎ ಆಗಿದ್ದಾರೆ.

ಭಾನುವಾರ ಈ ಜೋಡಿ ಕೇರಳದ ತಿರುವನಂತಪುರಂನಲ್ಲಿರುವ ಎಕೆಜಿ ಸೆಂಟರ್‌ನಲ್ಲಿ ತಮ್ಮ ಕುಟುಂಬದ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಆರ್ಯ ರಾಜೇಂದ್ರನ್ ತಮ್ಮ 21ನೇ ವಸ್ಸಿನಲ್ಲಿ ಮೇಯರ್ ಆಗಿದ್ದರು. ಕಳೆದ ತಿಂಗಳಿನಲ್ಲಿ ಈ ಜೋಡಿ ಮದುವೆಯಾಗುವುದಾಗಿ ಘೋಷಿಸಿದ್ದರು. ಇದನ್ನೂ ಓದಿ: ಯುದ್ಧವನ್ನು 6 ಗಂಟೆಗಳ ಕಾಲ ನಿಲ್ಲಿಸೋದು ಸಾಮಾನ್ಯದ ಮಾತಾ!: ಹಾಲಪ್ಪ

mayor engagement 2

ಈ ಜೋಡಿ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ(ಮಾರ್ಕ್ಸ್ವಾದಿ)ದ ವಿದ್ಯಾರ್ಥಿ ವಿಭಾಗದ ಬಾಲಸಂಘದಲ್ಲಿ ಒಟ್ಟಿಗೆ ಕೆಲಸ ಮಾಡುತ್ತಿದ್ದಾಗ ಪರಸ್ಪರ ಪರಿಚಯವಾಗಿದ್ದರು. ಈ ವರ್ಷದ ಏಪ್ರಿಲ್ ತಿಂಗಳಿನಲ್ಲಿ ಜೋಡಿ ಮದುವೆಯಾಗುವ ನಿರೀಕ್ಷೆಯಿದೆ. ಇದನ್ನೂ ಓದಿ: ಮಹಿಳಾ ದಿನಾಚರಣೆ – ಸೀರೆ, ಶೂ ತೊಟ್ಟು ಮಹಿಳೆಯರ ಓಟ

Share This Article
Facebook Whatsapp Whatsapp Telegram
Previous Article breakup selfie ಇನ್‌ಸ್ಟಾಗ್ರಾಮ್‌ನ ಸೆಲ್ಫಿ ಫೋಟೋ ತೆಗೆದುಹಾಕು, ಇಲ್ಲಾಂದ್ರೆ ಬ್ರೇಕ್‌ಅಪ್‌ ಆಗು: ಯುವತಿಗೆ ಪ್ರಿಯಕರ ಎಚ್ಚರಿಕೆ
Next Article Raichuru 4 ಕಲಂ 371ಜೆ ಸಮರ್ಪಕ ಅನುಷ್ಠಾನಕ್ಕೆ ಆಗ್ರಹ – ಮಾರ್ಚ್ 7 ರಾಯಚೂರು ಬಂದ್

Latest Cinema News

Brinda Acharya
ನವರಾತ್ರಿಗೆ `ಮಾರುತ’ ಸಿನಿಮಾದ ಭಕ್ತಿ ಪ್ರಧಾನ ಗೀತೆ – ಚಿತ್ರಕ್ಕೆ ಎಸ್.ನಾರಾಯಣ್ ನಿರ್ದೇಶನ
Cinema Latest Sandalwood
darshan manoj
ದರ್ಶನ್‌ ಸರ್‌ನ ಈ ರೀತಿ ನೋಡೋಕೆ ಕಷ್ಟ ಆಗ್ತಿದೆ: ಅಳಿಯ ಮನೋಜ್ ಭಾವುಕ
Cinema Latest Sandalwood Top Stories
Jana Nayagan Thalapathy Vijay
ಟ್ವಿಸ್ಟ್ ಕೊಟ್ಟ ದಳಪತಿ ವಿಜಯ್ – ಅಭಿಮಾನಿಗಳಿಗೆ ದೀಪಾವಳಿ ಗಿಫ್ಟ್ ?
Cinema Latest Sandalwood
Rani Mukerji
ಪ್ರಶಸ್ತಿ ಸ್ವೀಕರಿಸಲು ಬಂದಿದ್ದ ರಾಣಿ ಮುಖರ್ಜಿ ಕತ್ತಲ್ಲಿ ಮಗಳ ಹೆಸರಿನ ಚೈನ್‌
Cinema Latest National Top Stories
Biggboss
ಬಿಗ್ ಬಾಸ್ ಸೀಸನ್ 12 ಭಾರೀ ಸ್ಪೆಷಲ್: ಬಿಗ್ ಅಪ್ ಡೇಟ್
Cinema Latest Top Stories TV Shows

You Might Also Like

karave protest taj west end hotel
Bengaluru City

ರಾಜಭಾಷೆ ಹೆಸರಲ್ಲಿ ಹಿಂದಿ ಹೇರಿಕೆ: ಫೈವ್‌ಸ್ಟಾರ್‌ ಹೋಟೆಲ್‌ಗೆ ನುಗ್ಗಿದ ಕರವೇ ಕಾರ್ಯಕರ್ತರು

33 minutes ago
Dasara navaratri Significance of Celebrating saraswathi pooja in Education
Bengaluru City

Dasara Special | ನವರಾತ್ರಿ ವೇಳೆ ಶಾರದಾ ಪೂಜೆ, ಅಕ್ಷರಾಭ್ಯಾಸದ ಮಹತ್ವ ಏನು?

44 minutes ago
R B Thimmapur
Bengaluru City

ಹರಾಜು ಮೂಲಕ ಮದ್ಯದ ಅಂಗಡಿಗಳ ಹಂಚಿಕೆ ಪ್ರಕ್ರಿಯೆಗೆ ಶೀಘ್ರವೇ ಚಾಲನೆ: ಆರ್.ಬಿ.ತಿಮ್ಮಾಪುರ್

55 minutes ago
Dharmasthala Chinnayya
Bengaluru City

ಧರ್ಮಸ್ಥಳ ಕೇಸ್‌ | ರಾಜ್ಯ ಸರ್ಕಾರವನ್ನೇ ಯಾಮಾರಿಸಿದ ʻಬುರುಡೆʼ ಗ್ಯಾಂಗ್ – ಸುಪ್ರೀಂ ಆದೇಶ ಮುಚ್ಚಿಟ್ಟು ಮಹಾ ಮೋಸ

57 minutes ago
bihar elections the rise of women as vote bank
Latest

ಅ.6ರ ಬಳಿಕ ಬಿಹಾರ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟಿಸುವ ಸಾಧ್ಯತೆ

2 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?