Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮುಂದುವರಿದ `ಇಂಡಿಗೋ’ ಸಮಸ್ಯೆ: ಬೆಂಗಳೂರಲ್ಲಿ 127 ಸೇರಿ ದೇಶಾದ್ಯಂತ 450ಕ್ಕೂ ಹೆಚ್ಚು ವಿಮಾನಗಳು ರದ್ದು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮುಂದುವರಿದ `ಇಂಡಿಗೋ’ ಸಮಸ್ಯೆ: ಬೆಂಗಳೂರಲ್ಲಿ 127 ಸೇರಿ ದೇಶಾದ್ಯಂತ 450ಕ್ಕೂ ಹೆಚ್ಚು ವಿಮಾನಗಳು ರದ್ದು

Bengaluru City

ಮುಂದುವರಿದ `ಇಂಡಿಗೋ’ ಸಮಸ್ಯೆ: ಬೆಂಗಳೂರಲ್ಲಿ 127 ಸೇರಿ ದೇಶಾದ್ಯಂತ 450ಕ್ಕೂ ಹೆಚ್ಚು ವಿಮಾನಗಳು ರದ್ದು

Public TV
Last updated: December 8, 2025 11:50 am
Public TV
Share
1 Min Read
Indigo 1 1
SHARE
ನವದೆಹಲಿ/ಬೆಂಗಳೂರು: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋದ (Indigo) ಸಂಚಾರ ವ್ಯತ್ಯಯ, ವಿಮಾನ ವಿಳಂಬ ಸಮಸ್ಯೆ ಮುಂದುವರೆದಿದೆ. ಇಂದು (ಡಿ.8) ಬೆಂಗಳೂರಿನಲ್ಲಿ (Bengaluru) 127 ಸೇರಿದಂತೆ ದೇಶಾದ್ಯಂತ 450ಕ್ಕೂ ಹೆಚ್ಚು ವಿಮಾನಗಳ ಹಾರಾಟ ಸ್ಥಗಿತಗೊಂಡಿದೆ.

ಭಾರತ ಹಿಂದೆಂದೂ ಕಂಡು ಕೇಳರಿಯದ ಪ್ರಮಾಣದಲ್ಲಿ ವಿಮಾನ ಹಾರಾಟಗಳ ಬಿಕ್ಕಟ್ಟು ಸತತ ಏಳನೇ ದಿನಕ್ಕೆ ಕಾಲಿಟ್ಟಿದೆ. ಕಳೆದ ಒಂದು ವಾರದಿಂದ ದೇಶಾದ್ಯಂತ ಇಂಡಿಗೋ ವಿಮಾನಗಳ ಹಾರಾಟ ಹಾಗೂ ಸಂಚಾರದಲ್ಲಿ ವ್ಯತ್ಯಯ ಉಂಟಾಗುತ್ತಿದ್ದು, ಸೋಮವಾರ (ಡಿ.8) ಬೆಳಿಗ್ಗೆ 10:30ರ ವೇಳೆಗೆ ದೇಶಾದ್ಯಂತ 456 ವಿಮಾನಗಳ ಹಾರಾಟ ರದ್ದಾಗಿದೆ. ದೆಹಲಿ ವಿಮಾನ ನಿಲ್ದಾಣದಲ್ಲಿ ನಿರ್ಗಮನ ಹಾಗೂ ಆಗಮನ ಸೇರಿ ಒಟ್ಟು 134 ವಿಮಾನಗಳು, ಬೆಂಗಳೂರಿನಲ್ಲಿ 127, ಚೆನ್ನೈನಲ್ಲಿ 71, ಹೈದರಾಬಾದ್‌ನಲ್ಲಿ 77, ಜಮ್ಮುವಿನಲ್ಲಿ 20, ಅಹಮದಾಬಾದ್‌ನಲ್ಲಿ 20 ಮತ್ತು ವೈಜಾಗ್‌ನಲ್ಲಿ 7, ಮುಂಬೈ, ಕೋಲ್ಕತ್ತಾ ಸೇರಿದಂತೆ ಇತರ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. ಇದನ್ನೂ ಓದಿ: ಇಂಡಿಗೋ ಸಮಸ್ಯೆ| ಬಾರಾಮುಲ್ಲಾದಿಂದ ಬೆಂಗಳೂರಿಗೆ ಒಬ್ಬಳೇ ಬಂದ ಬಾಲಕಿ!

ಬೆಂಗಳೂರಿನಿಂದ ದೆಹಲಿ, ಲಕ್ನೋ, ಮುಂಬೈ, ಹೈದರಾಬಾದ್, ಭುವನೇಶ್ವರ, ರಾಯಪುರ, ಪಾಟ್ನಾ, ಅಮೃತಸರ್‌ಗೆ ಸಂಚರಿಸಬೇಕಿದ್ದ ವಿಮಾನಗಳು ಕ್ಯಾನ್ಸಲ್ ಆಗಿದ್ದು, ವಿಮಾನಗಳ ರದ್ಧತಿ ಬಗ್ಗೆ ಇಂಡಿಗೋ 5 ಗಂಟೆ ಮುಂಚಿತವಾಗಿ ಮಾಹಿತಿ ನೀಡಿದ ಹಿನ್ನೆಲೆ ಪ್ರಯಾಣಿಕರು ಏರ್‌ಪೋರ್ಟ್‌ಗೆ ಬಂದಿಲ್ಲ. ಅಧಿಕಾರಿಗಳ ಮಾಹಿತಿ ಪ್ರಕಾರ, ಈಗಾಗಲೇ ಇಂಡಿಗೋ ತೊಂದರೆಗೊಳಗಾದ ಪ್ರಯಾಣಿಕರಿಗೆ 610 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಟಿಕೆಟ್‌ಗಳ ಹಣವನ್ನು ಮರುಪಾವತಿಸಿದೆ.

ಇಂಡಿಗೋ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಹಿನ್ನಲೆ, ವಿಮಾನ ಟಿಕೆಟ್ ದರ ಹೆಚ್ಚಾಗಿದೆ. ಹೀಗಾಗಿ ಅನಿವಾರ್ಯವಾಗಿ ಏರ್ ಆಂಬ್ಯುಲೆನ್ಸ್‌ಗಳ (Air Ambulance) ದರವೂ ಏರಿಕೆಯಾಗಿದೆ. ಇದರ ಮೂಲಕ ರೋಗಿಗಳನ್ನು ಶಿಫ್ಟ್ ಮಾಡೋಕು ಸಮಸ್ಯೆಯಾಗ್ತಿದೆ. ದರ ಏರಿಕೆಯ ನಡುವೆಯೂ ಸಕಾಲಕ್ಕೆ ಹೊರ ರಾಜ್ಯ, ಹೊರ ರಾಷ್ಟ್ರಗಳಲ್ಲಿ ಚಿಕಿತ್ಸೆ ಪಡೆಯಲಾಗದೆ ರೋಗಿಗಳು ಪರದಾಡುವಂತಾಗಿದೆ. ಇದನ್ನೂ ಓದಿ: ಇಂಡಿಗೋ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಏರ್ ಆಂಬ್ಯುಲೆನ್ಸ್‌ ದರವೂ ಹೆಚ್ಚಳ

TAGGED:bengaluruFlight Cancelledindigonewdelhiಇಂಡಿಗೋನವದೆಹಲಿಬೆಂಗಳೂರುವಿಮಾನಗಳ ಹಾರಾಟ
Share This Article
Facebook Whatsapp Whatsapp Telegram

Cinema news

Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories

You Might Also Like

Siddaramaiah 15
Bengaluru City

ರಣರಂಗವನ್ನ ಬಿಟ್ಟು ಓಡಿ ಹೋಗುವ ಹೇಡಿ ನಾನಾಗಲಾರೆ: ವಿರೋಧಿಗಳ ವಿರುದ್ಧ ಸಿಎಂ ಸಮರ

Public TV
By Public TV
8 minutes ago
red fort
Latest

ದೆಹಲಿಯ ಕೆಂಪು ಕೋಟೆ, ಪ್ರಮುಖ ಧಾರ್ಮಿಕ ಸ್ಥಳಗಳ ಸ್ಫೋಟಕ್ಕೆ ಎಲ್‌ಇಟಿ ಸಂಚು

Public TV
By Public TV
16 minutes ago
BMTC Bus Conductor
Bengaluru City

`ಫ್ರೀ ಅಂತಾ ಊರೂರು ಸುತ್ತುತ್ತೀರಾ’ – ಹೆಚ್ಚಿನ ಮಹಿಳಾ ಪ್ರಯಾಣಿಕರ ಕಂಡು ಕಂಡಕ್ಟರ್ ಕಿರಿಕ್

Public TV
By Public TV
28 minutes ago
Kalaburagi Shivaji Jayanthi Fight
Crime

ಬಾಗಲಕೋಟೆ ಬಳಿಕ ಕಲಬುರಗಿಯಲ್ಲೂ ಶಿವಾಜಿ ಜಯಂತಿ ವೇಳೆ ಎರಡು ಸಮುದಾಯದ ನಡುವೆ ಮಾರಾಮಾರಿ

Public TV
By Public TV
40 minutes ago
basavaraj bommai PS son suicide
Bengaluru City

ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಪರ್ಸನಲ್ ಸೆಕ್ರೆಟರಿ ಮಗ ಆತ್ಮಹತ್ಯೆ

Public TV
By Public TV
1 hour ago
uttar pradesh couple
Court

33 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ – ಯುಪಿ ದಂಪತಿಗೆ ಮರಣದಂಡನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?