Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮದ್ಯದ ಅಮಲಿನಲ್ಲಿ ಯುವತಿಯ ರಂಪಾಟ – ತಣ್ಣೀರು ಎರಚಿ ನಶೆ ಇಳಿಸಿದ ಸ್ಥಳೀಯರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮದ್ಯದ ಅಮಲಿನಲ್ಲಿ ಯುವತಿಯ ರಂಪಾಟ – ತಣ್ಣೀರು ಎರಚಿ ನಶೆ ಇಳಿಸಿದ ಸ್ಥಳೀಯರು

Districts

ಮದ್ಯದ ಅಮಲಿನಲ್ಲಿ ಯುವತಿಯ ರಂಪಾಟ – ತಣ್ಣೀರು ಎರಚಿ ನಶೆ ಇಳಿಸಿದ ಸ್ಥಳೀಯರು

Public TV
Last updated: November 5, 2022 9:56 pm
Public TV
Share
1 Min Read
UDUPI GIRL 2
SHARE

ಉಡುಪಿ: ಮಣಿಪಾಲದಲ್ಲಿ (Manipal) ಹೊರ ರಾಜ್ಯದ ಯುವಕ (Boy) ಮತ್ತು ಯುವತಿಯರಿಬ್ಬರು (Girls) ಮದ್ಯದ ಮತ್ತಿನಲ್ಲಿ ರಂಪಾಟ ಮಾಡಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.

UDUPI GIRL

ಮಣಿಪಾಲದ ಡಿಸಿ ಆಫೀಸ್ ರಸ್ತೆಯ ಪಿಜ್ಜಾ ಶಾಪ್‍ಗೆ ಬಂದಿದ್ದ ಯುವಕ ಮತ್ತು ಯುವತಿಯರಿಬ್ಬರನ್ನು ಕುಡಿದು ಬಂದ ಕಾರಣ ಪಿಜ್ಜಾ ಶಾಪ್ ಸಿಬ್ಬಂದಿ ಮೂವರನ್ನು ಹೊರಗೆ ಕಳುಹಿಸಲು ಮುಂದಾಗಿದ್ದಾರೆ. ಈ ವೇಳೆ ಗಲಾಟೆ ಆರಂಭಿಸಿದ್ದಾರೆ. ಇತ್ತ ಯುವತಿ ತನ್ನ ಜೊತೆಗಿದ್ದ ಯುವಕನಿಗೆ ಚಪ್ಪಳಿ ಏಟು ಕೊಟ್ಟಿದ್ದಾಳೆ. ಇದನ್ನೂ ಓದಿ: ರಾಜೀವ್ ಸೇನ್ ಪತ್ನಿ ಜೊತೆ ನನಗೆ ಅನೈತಿಕ ಸಂಬಂಧವಿಲ್ಲ: ನಟ ಕರಣ್ ಮೆಹ್ರಾ

UDUPI GIRL 1

ಮಧ್ಯದ ಅಮಲಿನಲ್ಲಿ ಯುವತಿ ನಿಲ್ಲಲಾಗದೇ ಪದೇ ಪದೇ ರಸ್ತೆಯಲ್ಲಿ ಬೀಳುತ್ತಿದ್ದಳು ಇದನ್ನು ಗಮನಿಸಿದ ಸ್ಥಳೀಯರು ಕೊನೆಗೆ ತಣ್ಣೀರು ಎರಚಿ ನಶೆ ಇಳಿಸಲು ಮುಂದಾಗಿದ್ದಾರೆ. ಬಳಿಕ ಸ್ಥಳಕ್ಕೆ ಆಗಮಿಸಿದ ಮಣಿಪಾಲ ಪೊಲೀಸರು ಪುಂಡಾಟ ನಡೆಸಿದ ಯುವತಿಯನ್ನು ಠಾಣೆಗೆ ಕರೆದೊಯ್ದಿದ್ದಾರೆ. ಇದನ್ನೂ ಓದಿ: ವಿಮಾನದ ಸೀಟ್‌ನಲ್ಲಿ ಕುಳಿತು ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿಗೆ 1 ವರ್ಷ ಜೈಲು

Live Tv
[brid partner=56869869 player=32851 video=960834 autoplay=true]

TAGGED:girlPublic Manipaludupiಮಣಿಪಾಲಮದ್ಯಯುವತಿ
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

UP Man Kills Twin Daughters In kanpur
Crime

ಉತ್ತರ ಪ್ರದೇಶದಲ್ಲಿ ಅವಳಿ ಹೆಣ್ಣುಮಕ್ಕಳನ್ನು ಕತ್ತು ಸೀಳಿ ಕೊಂದ ಪಾಪಿ ತಂದೆ

Public TV
By Public TV
36 seconds ago
Modi 1
Latest

ಕಾಂಗ್ರೆಸ್‌ ಜೊತೆ ಸೇರಿ ಟಿಎಂಸಿ ಪಿತೂರಿ, ಬಂಗಾಳದ ಮಹಿಳೆಯರಿಗೆ ಮತ್ತೆ ದ್ರೋಹ: ಮೋದಿ ವಾಗ್ದಾಳಿ

Public TV
By Public TV
17 minutes ago
italy police
Crime

ಇಟಲಿಯಲ್ಲಿ ಇಬ್ಬರು ಭಾರತೀಯರಿಗೆ ಗುಂಡಿಕ್ಕಿ ಹತ್ಯೆ

Public TV
By Public TV
22 minutes ago
vinay kulkarni daughters
Dharwad

ಜೈಲಲ್ಲಿರೋ ತಂದೆ ವಿನಯ್‌ ಕುಲಕರ್ಣಿ ನೆನೆದು ಫೋಟೊ ಜೊತೆ ಭಾವನಾತ್ಮಕ ಪೋಸ್ಟ್‌ ಹಂಚಿಕೊಂಡ ಮಕ್ಕಳು

Public TV
By Public TV
49 minutes ago
Chamarajanagara
Chamarajanagar

ಚಾ.ನಗರ ಆಕ್ಸಿಜನ್ ದುರಂತ ಸಂತ್ರಸ್ತರ ಹೋರಾಟಕ್ಕೆ ಜಯ – 21 ಮಂದಿಗೆ ಸರ್ಕಾರಿ ಕೆಲಸ

Public TV
By Public TV
1 hour ago
stop rape
Crime

ಕಾಡಿನಲ್ಲಿ ಅಪ್ರಾಪ್ತೆ ಮೇಲೆ ರೇಪ್‌ ಆರೋಪ – ಧರ್ಮಸ್ಥಳ ಪೊಲೀಸರಿಂದ ಇಬ್ಬರ ಬಂಧನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?