ಚಾಮರಾಜನಗರ: ತಾಲೂಕಿನ ಉಮ್ಮತ್ತೂರು (Ummathur) ಗ್ರಾಮದ ಗಲ್ಲಿಯೊಂದರಲ್ಲಿ ನವಜಾತ ಶಿಶುವಿನ ದೇಹ ಪತ್ತೆಯಾಗಿದೆ.
ಗ್ರಾಮದ ಕುಂಬಾರ ಶೆಟ್ಟರ ಬೀದಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಶಿಶು ದೇಹ ಪತ್ತೆಯಾಗಿದೆ. ಪಾಪಿಗಳು ಶಿಶು ದೇಹವನ್ನು ರಸ್ತೆಯಲ್ಲಿ ಬಿಸಾಡಿ ಹೋಗಿದ್ದಾರೆ. ಇದನ್ನೂ ಓದಿ: ಮೌಲ್ವಿಗಳಿಗೆ ಅವಮಾನ ಆರೋಪ – ಪುನೀತ್ ಕೆರೆಹಳ್ಳಿ ಬಂಧನ
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುದೇರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
